Monday, November 9, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬೈತಡ್ಕ: ಬ್ರೇಕ್ ವೈಫಲ್ಯದಿಂದಾಗಿ ಕಂಟೈನರ್‌ ಲಾರಿ ಪಲ್ಟಿ

ಬೈತಡ್ಕ: ಬ್ರೇಕ್ ವೈಫಲ್ಯದಿಂದಾಗಿ ಕಂಟೈನರ್‌ ಲಾರಿಯೊಂದು ಪಲ್ಟಿಯಾದ ಘಟನೆ ಜಾಲ್ಸೂರು ಗ್ರಾಮದ ಬೈತಡ್ಕ ತಿರುವಿನಲ್ಲಿ ರಾತ್ರಿ ಸಂಭವಿಸಿದೆ. ಮಂಗಳೂರಿನಿಂದ ಮೈಸೂರಿಗೆ ತೆರಳುತ್ತಿದ್ದ ಕಂಟೈನರ್ ಲಾರಿ ಬೈತಡ್ಕದ ತಿರುವಿನ ಇಳಿಜಾರಿನಲ್ಲಿ ಬ್ರೇಕ್ ವೈಫಲ್ಯದಿಂದ ರಸ್ತೆಯ ಎಡಭಾಗಕ್ಕೆ...

ಚಿಕ್ಕಮಗಳೂರು: ದತ್ತ ಪೀಠಕ್ಕೆ ಸಾಗುವ ದಾರಿಯಲ್ಲಿ ಚೂಪಾದ ಮೊಳೆಗಳನ್ನು ಚೆಲ್ಲಿದ ದುಷ್ಕರ್ಮಿಗಳ ಬಂಧನ

ಚಿಕ್ಕಮಗಳೂರು: ದತ್ತ ಜಯಂತಿ ಕಾರ್ಯಕ್ರಮದ ವೇಳೆ ದತ್ತಪೀಠಕ್ಕೆ ಸಾಗುವ ದಾರಿಯಲ್ಲಿ ಚೂಪಾದ ಮೊಳೆಗಳನ್ನು ಚೆಲ್ಲಿ ದೊಡ್ಡ ಮಟ್ಟದ ಕುಕೃತ್ಯಕ್ಕೆ ಮುಂದಾಗಿದ್ದ ಇಬ್ಬರು ದುಷ್ಕರ್ಮಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮಹಮದ್ ಶಹಬಾಸ್, ವಾಹೀದ್ ಹುಸೇನ್ ಬಂಧಿತ ಆರೋಪಿಗಳು....

ಪುತ್ತೂರು: ಅನಾರೋಗ್ಯದಿಂದ 9ನೇ ತರಗತಿ ವಿದ್ಯಾರ್ಥಿನಿ ಮೃತ್ಯು

ಪುತ್ತೂರು: ಕೊಂಬೆಟ್ಟು ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಅನುಶ್ರೀ ಅನಾರೊಗ್ಯದಿಂದಾಗಿ ನಿಧನರಾಗಿದ್ದಾರೆ. ಕಾವು ನಿವಾಸಿ ಧರ್ಮಲಿಂಗಮ್ ತಾಯಿ ತಮಿಳ್ ಸೆಲ್ವಿ ಎಂಬವರ ಪುತ್ರಿ ಅನುಶ್ರೀ ನಿಧನರಾದವರು. ಅನುಶ್ರೀ ಅವರಿಗೆ ಕಳೆದ...

ಪಡುಬಿದ್ರಿ: ಹೆಜ್ಜೇನು ದಾಳಿಗೆ ಹೆದರಿ ಸಮುದ್ರಕ್ಕೆ ಹಾರಿದ ವ್ಯಕ್ತಿ ಸಾವು; ಇಬ್ಬರು ಗಂಭೀರ

ಪಡುಬಿದ್ರಿ: ಹೆಚ್ಚೇನು ದಾಳಿಗೆ ಬೆದರಿದ ವ್ಯಕ್ತಿಯೊಬ್ಬರು ಸಮುದ್ರಕ್ಕೆ ಹಾರಿ ಪ್ರಾಣ ಕಳೆದುಕೊಂಡ ಘಟನೆ ಪಡುಬಿದ್ರೆ ಬೀಚ್‌ನಲ್ಲಿ ನಡೆದಿದೆ. ಮೃತರನ್ನು ಪಡುಬಿದ್ರಿ ಬೀಚ್ ನಿವಾಸಿ ವಾಸುದೇವ ಡಿ.ಸಾಲ್ಯಾನ್ (65) ಎಂದು ಗುರುತಿಸಲಾಗಿದೆ. ಹೆಚ್ಚೇನು ದಾಳಿಗೆ ಒಳಗಾಗಿದ್ದ...

ಬೆಳ್ತಂಗಡಿ: ಶೋಕಿ ಜೀವನಕ್ಕಾಗಿ ರೋಗಿಗಳ ಚಿನ್ನಾಭರಣ ಕದ್ದು ಪರಾರಿಯಾಗಿದ್ದ ಬಂಟ್ವಾಳ ಮೂಲದ ಯುವತಿಯ ಹೆಡೆಮುರಿ...

ಬೆಳ್ತಂಗಡಿ: ಆರು ತಿಂಗಳ ಹಿಂದೆ ರೋಗಿಗಳ ಸೋಗಿನಲ್ಲಿ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯುತ್ತಾ ಚಿನ್ನಾಭರಣ ಕದ್ದು ಸಿಲಿಕಾನ್ ಸಿಟಿ ಸೇರಿದ್ದ ಖರ್ತನಾಕ್‌ ಕಳ್ಳಿಯನ್ನು ಧರ್ಮಸ್ಥಳ ಪೊಲೀಸರು ಪತ್ತೆ ಹಚ್ಚಿ ಚಿನ್ನಾಭರಣ ಸಹಿತ ಬಂಧಿಸಿದ್ದಾರೆ. ಬೆಂಗಳೂರಿನ...

ಭಟ್ಕಳ : ಅಪಘಾತ ಸಂಭವಿಸಿ ಯುವಕರಿಬ್ಬರು ದಾರುಣ ಅಂತ್ಯ

ಭಟ್ಕಳ: ಉತ್ತರ ಕನ್ನಡದ ಭಟ್ಕಳದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಇಬ್ಬರು ಯುವಕರು ದಾರುಣ ಅಂತ್ಯ ಕಂಡಿದ್ದಾರೆ. ಭಟ್ಕಳ NH66ರ ಮೂಡ್‍ ಭಟ್ಕಳ ಬೈಪಾಸ್ ಬಳಿ ಬೈಕ್ ಮತ್ತು ಲಾರಿ ನಡುವೆ ಢಿಕ್ಕಿ ಸಂಭವಿಸಿದ್ದು...

ದ.ಕ ಜಿಲ್ಲೆಯಲ್ಲಿ ಸಾಂಪ್ರಾದಾಯಿಕ ಮರಳುಗಾರಿಕೆಗೆ ಅನುಮತಿ; 202 ಮಂದಿಗೆ ಮರಳು ತೆಗೆಯಲು ಪರ್ಮಿಷನ್ –...

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿಆರ್‌ಝಡ್ ಪ್ರದೇಶದ ನದಿಗಳಿಂದ ಮರಳು ದಿಬ್ಬ ತೆರವುಗೊಳಿಸಲು ಮತ್ತೆ 54ಮಂದಿಗೆ ತಾತ್ಕಾಲಿಕ ಪರವಾನಿಗೆ ವಿತರಿಸಲು ಜಿಲ್ಲಾಡಳಿತ ನಿರ್ಧರಿಸಿದ್ದು , ಇದರೊಂದಿಗೆ ಒಟ್ಟು ಮರಳು ತೆಗೆಯುವವರ ಸಂಖ್ಯೆ 202ಕ್ಕೆ...

ವಿಟ್ಲ: (ಡಿ. 18) ಗೌಡರ ಯಾನೆ ಒಕ್ಕಲಿಗರ ಸಂಘದ ಆಶ್ರಯದಲ್ಲಿ ಶ್ರೀ ಸತ್ಯನಾರಾಯಣ ದೇವರ...

ವಿಟ್ಲ: ಬಂಟ್ವಾಳ ತಾಲೂಕು ಗೌಡರ ಯಾನೆ ಒಕ್ಕಲಿಗರ ಸಂಘದ ಆಶ್ರಯದಲ್ಲಿ ಶ್ರೀ ಸತ್ಯನಾರಾಯಣ ದೇವರ ಪೂಜೆ ಸಭಾ ಕಾರ್ಯಕ್ರಮ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಡಿ. 18 ರಂದು ಭೈರವೈಕ್ಯ ಪರಮಪೂಜ್ಯ ಜಗದ್ಗುರು...

ಸಂಪಾಜೆ: ಅಕ್ರಮ ಕಡವೆ ಬೇಟೆ; ಇಬ್ಬರು ಆರೋಪಿಗಳ ಬಂಧನ

ಸಂಪಾಜೆ : ದಬ್ಬಡ್ಕ ವಲಯದ ರಕ್ಷಿತಾರಣ್ಯದಲ್ಲಿ ಅಕ್ರಮವಾಗಿ ಕಡವೆ ಬೇಟೆಯಾಡಿ ಮಾಂಸವನ್ನಾಗಿ ಪರಿವರ್ತಿಸುವ ಸಂದರ್ಭದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳನ್ನು ದಬ್ಬಡ್ಕ ಗ್ರಾಮದ ನಿವಾಸಿಗಳಾದ ಕೃಷ್ಣಪ್ಪ ಮತ್ತು ಪುರುಷೋತ್ತಮ ಕೆ.ಎಸ್. ಎನ್ನಲಾಗಿದೆ. ಮಡಿಕೇರಿ...

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಶಾಮಿಯಾನ ಮಾಲಕರ ಸಂಘದ ನೂತನ ದರಪಟ್ಟಿ ಬಿಡುಗಡೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಶಾಮಿಯಾನ ಮಾಲಕರ ಸಂಘ 6 ವರ್ಷಗಳ ಹಿಂದೆ ವಿಟ್ಲದಲ್ಲಿ ಪಾರಂಭಗೊಂಡು ಈಗ ಜಿಲ್ಲಾದ್ಯಂತ ಮಂಗಳೂರು, ಬೆಳ್ತಂ ಗಡಿ, ಬಂಟ್ವಾಳ ಮತ್ತು ಮೂಡಬಿದಿರೆ ಹೀಗೆ 4 ಘಟಕಗಳನ್ನೊಳಗೊಂಡ...
error: Content is protected !!