Tag: vtvvitla
ಉಡುಪಿ: ಹಿಮ್ಮುಖವಾಗಿ ಚಲಿಸಿ ಕಾರಿನ ಮೇಲೇರಿದ ಲಾರಿ
ಉಡುಪಿ: ಟ್ರ್ಯಾಕ್ ಚೇಂಜ್ ಮಾಡುವ ಭರದಲ್ಲಿ ಕಲ್ಲಿದ್ದಲು ಲೋಡ್ ಹೇರಿದ್ದ ಲಾರಿಯೊಂದು ಹಿಮ್ಮುಖವಾಗಿ ಚಲಿಸಿದ ಪರಿಣಾಮ ಹಿಂಬದಿಯಲ್ಲಿ ಟೋಲ್ ಕಟ್ಟಲು ಬರುತ್ತಿದ್ದ ಮಾರುತಿ ಝೆನ್ ಕಾರಿನ ಮೇಲೇರಿದ ಘಟನೆ ಉಡುಪಿ ಹೆಜಮಾಡಿ ಸಮೀಪದ...
ಮಂಗಳೂರು: ಹೆಡ್ ಕಾನ್ಸ್ಟೇಬಲ್ ಹೃದಯಾಘಾತದಿಂದ ನಿಧನ
ಮಂಗಳೂರು: ಮಂಗಳೂರಿನ ಕಾವೂರು ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಹನುಮಂತ ನಾಯ್ಕ (38) ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಮೂಲತಃ ಬಾಗಲಕೋಟೆಯ ಲವಲೇಶ್ವರ ಗ್ರಾಮದ ತಮ್ಮ...
ಪುತ್ತೂರು: (ಡಿ. 28 – 29) ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಉತ್ಸವ
ಪುತ್ತೂರು: ಬೆಳ್ಳಿಪ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಕಿರುಷಷ್ಠಿ ಉತ್ಸವವು ಡಿ. 28 ಮತ್ತು 29 ರಂದು ನಡೆಯಲಿದೆ.
ದಿನಾಂಕ 17-12-2022ನೇ ಶನಿವಾರದಿಂದ ದಿನಾಂಕ 14-01-2023ರವರೆಗೆ ಪ್ರತಿ ದಿನ ಬೆಳಿಗ್ಗೆ ಗಂಟೆ 5-00ಕ್ಕೆ ಶ್ರೀ ಸುಬ್ರಹ್ಮಣ್ಯ...
ಮಂಗಳೂರು: ನಕಲಿ ದಾಖಲೆ ಸೃಷ್ಟಿಸಿ 1.25 ಕೋಟಿ ರೂಪಾಯಿ ವಂಚಿಸಿದ ಪ್ರಕರಣ; ಮಗಳ ವಿರುದ್ದ...
ಮಂಗಳೂರು: ನಕಲಿ ದಾಖಲೆ ಸೃಷ್ಟಿಸಿ ತಾಯಿಗೆ, ಮಗಳು ಮತ್ತು ಆಕೆಯ ಸ್ನೇಹಿತೆ ಸೇರಿ 1.25 ಕೋಟಿ ರೂಪಾಯಿ ವಂಚಿಸಿದ ಪ್ರಕರಣ ನಗರದ ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ರೀಟಾ ಪೇರಿಸ್ ದೂರು ನೀಡಿದವರಾಗಿದ್ದು ಅವರ...
ವಿಟ್ಲ: (ಡಿ.27- ಜ1) ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು...
ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿಯ ಪುನಃ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವ ಕಾರ್ಯಕ್ರಮವು ಡಿ.27 ರಿಂದ ಜ. 1 ರ ವರೆಗೆ ಪೂಜ್ಯ ಧರ್ಮಾಧಿಕಾರಿಗಳಾದ ಡಾ| ಡಿ. ವೀರೇಂದ್ರ ಹೆಗ್ಗಡೆ ಇವರ...
ಪೋಷಕರೇ ಎಚ್ಚರ- ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಬ್ಲೂಫೀವರ್
ಬೆಂಗಳೂರು : ಚಳಿಗಾಲ ಆರಂಭವಾಗುತ್ತಿದ್ದಂತೆ ಹವಾಮಾನದಲ್ಲಿ ಬದಲಾವಣೆಯಾಗುತ್ತಿದ್ದಂತೆ ಆರೋಗ್ಯದಲ್ಲೂ ಸಣ್ಣ ಬದಲಾವಣೆಯಾಗುತ್ತಿದೆ. ಅದರಲ್ಲೂ ಇದೀಗ ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಬ್ಲೂಫೀವರ್ ಹೆಚ್ಚಳವಾಗಿದೆ.
ಚಳಿ ಮಳೆಯ ಅವಾಂತರದಿಂದ ಮಕ್ಕಳಲ್ಲಿ ಹೆಚ್ಚಾಗಿ ಶೀತ ತಲೆನೋವು ಜ್ವರ ಕಾಣಿಸುತ್ತಿದ್ದು,...
ವಿಟ್ಲ: ಸಂಸ್ಕೃತ ಧಾರ್ಮಿಕ ಪಠಣ ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ
ವಿಟ್ಲ: ದ.ಕ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯ ಸಂಸ್ಕೃತ ಧಾರ್ಮಿಕ ಪಠಣ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದ ವಿಠಲ ಪ್ರೌಢಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿನಿ ಧನ್ಯಶ್ರೀ ಬಿ. ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರು...
ಬಂಟ್ವಾಳ: ಶಾಲೆಗೆ ತೆರಳುತ್ತಿದ್ದ ಮಕ್ಕಳ ಅಪಹರಣ ಯತ್ನ ಆರೋಪ
ಬಂಟ್ವಾಳ: ಶಾಲೆಗೆ ತೆರಳುತ್ತಿದ್ದ ಮಕ್ಕಳನ್ನು ಅಪಹರಣ ಮಾಡಲು ಯತ್ನಿಸಿದ ಬಗ್ಗೆ ಗಂಭೀರ ಆರೋಪ ಕೇಳಿ ಬಂದಿದ್ದು, ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ ತನಿಖೆ ನಡೆಸುತ್ತಿದ್ದಾರೆ.
ಡಿ.14 ರಂದು ಇಬ್ಬರು ಮಕ್ಕಳು...
ಕರ್ನಾಟಕ ಅಂತಾರಾಷ್ಟ್ರೀಯ ಚಿತ್ರೋತ್ಸವ2022 – ಸಂತೋಷ್ ಶೆಟ್ಟಿ ಅಂಗಡಿಗುತ್ತು ನಿರ್ಮಾಣದ “ಆಕೆ ಮೋಹಿನಿ” ಉತ್ತಮ...
ಹುಬ್ಬಳ್ಳಿಯಲ್ಲಿ ನಡೆದ ಎರಡನೇ ವರ್ಷದ ಕರ್ನಾಟಕ ಅಂತಾರಾಷ್ಟ್ರೀಯ ಚಿತ್ರೋತ್ಸವ ಅದ್ದೂರಿಯಾಗಿ ನಡೆದಿದ್ದು, ಉಡುಪಿಯ ಸಂತೋಷ್ ಶೆಟ್ಟಿ ನಿರ್ಮಾಣದ ಪುತ್ತೂರಿನ ನಿತಿನ್ ರೈ ಕುಕ್ಕುವಳ್ಳಿ ನಿರ್ದೇಶನದ ಆಕೆ ಮೋಹಿನಿ ಉತ್ತಮ ಹಾರರ್ ಚಿತ್ರವಾಗಿ ಹೊರಹೋಮ್ಮಿದೆ.
ಉತ್ತಮ...
Boycott Pathaan; ಕೇಸರಿ ಬಿಕಿನಿ ತೊಟ್ಟು ವಿವಾದಕ್ಕೀಡಾದ ಡಿಪ್ಪಿ “ನಾಚಿಕೆಯಿಲ್ಲದ ಬಣ್ಣ” ಎಂದ ಸಿನಿಮಾದ...
ಶಾರುಖ್ ಖಾನ್ ಪಠಾಣ್ ಸಿನಿಮಾದ ಹಾಡು ರಿಲೀಸ್ ಆಗಿದ್ದು ಸಿಕ್ಕಾಪಟ್ಟೆ ವೈರಲ್ ಆಗಿದೆ. ಈ ಹಾಡಿನಲ್ಲಿ ದೀಪಿಕಾ ಕೇಸರಿ ಬಣ್ಣದ ಬಿಕಿನಿ ಧರಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಭಾರಿ ನಿರೀಕ್ಷೆ ಮೂಡಿಸಿದ್ದ ಪಠಾಣ್ ಸಿನಿಮಾದ...
















