Sunday, November 8, 2026
spot_imgspot_img
spot_imgspot_img
Home Tags Vtvvitla

Tag: vtvvitla

ಸುಳ್ಯ: ಪರವಾನಿಗೆ ಇಲ್ಲದೆ ಕೇರಳದಿಂದ ಸುಳ್ಯಕ್ಕೆ ಕೆಂಪು ಕಲ್ಲು ಸಾಗಾಟ; ಕಂದಾಯ ಅಧಿಕಾರಿಗಳ ತಡೆ...

ಸುಳ್ಯ: ಅಜ್ಜಾವರ ಗ್ರಾಮ ಆಡಳಿತಾಧಿಕಾರಿ ಶರತ್‌ರವರ ನೇತೃತ್ವದಲ್ಲಿ ಅಜ್ಜಾವರದಲ್ಲಿ ಕೇರಳದಿಂದ ಕಲ್ಲು ಹೇರಿಕೊಂಡು ಬರುತ್ತಿದ್ದ ಲಾರಿಯನ್ನು ತಡೆಯಲಾಗಿರುವುದಾಗಿ ತಿಳಿದು ಬಂದಿದೆ. ಕಳೆದ ವಾರ ಪರವಾನಿಗೆ ಇಲ್ಲದೆ ಅಜ್ಜಾವರ ಭಾಗದಿಂದ ಕಲ್ಲು ಸಾಗಾಟ ಮಾಡಲಾಗುತ್ತಿದೆ ಎಂಬ...

ಉಳ್ಳಾಲ: ಬೈಕ್‌ ಅಪಘಾತ; ವೈದ್ಯಕೀಯ ವಿದ್ಯಾರ್ಥಿ ದುರ್ಮರಣ, ಸಹಸವಾರ ಗಂಭೀರ

ಉಳ್ಳಾಲ: ತಡರಾತ್ರಿ ಸಂಭವಿಸಿದ ಬೈಕ್‌ ಅಪಘಾತದಲ್ಲಿ ವೈದ್ಯಕೀಯ ವಿದ್ಯಾರ್ಥಿ ಸಾವನ್ನಪ್ಪಿದ್ದ ಘಟನೆ ಮಂಗಳೂರು ಹೊರವಲಯದ ಕುತ್ತಾರು ಸಮೀಪದ ಮದಕ ಕ್ವಾಟ್ರಗುತ್ತು ಬಳಿ ನಡೆದಿದೆ. ಸಹಸವಾರ ಗಾಯಗೊಂಡಿದ್ದಾರೆ. ಬೆಂಗಳೂರು ಯಶವಂತಪುರ ನಿವಾಸಿ ಶಿಕ್ಷಕ ಸಿದ್ದರಾಜು ಎಂಬವರ...

ಮಂಗಳೂರು: ಕುಡುಕನಿಗೆ ಸಿಕ್ಕ ಹಣದ ಬ್ಯಾಗ್‌ಗೆ ಪ್ರಕರಣಕ್ಕೆ ಟ್ವಿಸ್ಟ್‌; ಠಾಣೆಗೆ ಆಗಮಿಸಿದ ವಾರಸುದಾರ..?

ಮಂಗಳೂರು: ಪಂಪ್‌ವೆಲ್‌ನಲ್ಲಿ ಕುಡುಕನಿಗೆ ನೋಟಿನ ಬ್ಯಾಗ್‌ ದೊರೆತಿದ್ದು, ಸುದ್ದಿ ವೈರಲ್ ಅಗುತ್ತಿದ್ದಂತೆ ಭಾರೀ ಸಂಚಲನ ಕೂಡ ಮೂಡಿತ್ತು. ಇದೀಗ ಪತ್ತೆಯಾಗಿದ್ದ ನೋಟುಗಳ ವಾರಸುದಾರ ಎನ್ನಲಾದ ವ್ಯಕ್ತಿಯೋರ್ವರು ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ...

ಅಪಘಾತದಿಂದ ಕೃಷಿಕನ ಮೆದುಳು ನಿಷ್ಕ್ರಿಯ; ಅಂಗಾಂಗ ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದ...

ಮಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡು ಮಿದುಳು ನಿಷ್ಕ್ರಿಯಗೊಂಡ ಕೃಷಿಕರೋರ್ವರ ಅಂಗಾಂಗಗಳನ್ನು ಕುಟುಂಬಸ್ಥರು ದಾನ ಮಾಡುವ ಮೂಲಕ ಜೀವ ಸಾರ್ಥಕತೆ ಮೆರೆದಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿಯ ಸಬ್ಬೇನಹಳ್ಳಿಯ ಕೃಷಿಕ ಧನ್ಯಕುಮಾರ್ (37)...

ಪುತ್ತೂರು: ರಾಷ್ಟ್ರಮಟ್ಟದ ವೈಟ್‌ಲಿಫ್ಟರ್‌ ಹೃದಯಾಘಾತಕ್ಕೆ ಬಲಿ

ಪುತ್ತೂರು: ರಾಷ್ಟ್ರಮಟ್ಟದಲ್ಲಿ ವೈಟ್ ಲಿಫ್ಟರ್ ಆಗಿ ಗುರುತಿಸಿಕೊಂಡಿದ್ದ ಆಳ್ವಾಸ್ ಕಾಲೇಜಿನ ಕೋಚ್, ಮೂಲತಃ ಪುತ್ತೂರಿನ ವ್ಯಕ್ತಿಯೋರ್ವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ರಾಜೇಂದ್ರ ಪ್ರಸಾದ್ (39) ಹೃದಯಾಘಾತಕ್ಕೊಳಗಾದವರು. ಮೂಲತಃ ಪುತ್ತೂರಿನ ಕೆಮ್ಮಿಂಜೆ ನಿವಾಸಿಯಾಗಿದ್ದ ಇವರು ಪುತ್ತೂರು ಫಿಲೋಮಿನಾ...

ಉಡುಪಿ: ಟೈಮಿಂಗ್ ವಿಚಾರದಲ್ಲಿ ರೋಡ್‌ನಲ್ಲೇ ಕಿತ್ತಾಡಿಕೊಂಡ ಖಾಸಗಿ ಬಸ್ ನಿರ್ವಾಹಕರು; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ...

ಉಡುಪಿ: ಇತ್ತೀಚಿಗೆ ಖಾಸಗಿ ಬಸ್‌ಗಳ ನಡುವೆ ಪೈಪೋಟಿ ಹೆಚ್ಚಾಗಿದ್ದು, ಟೈಮಿಂಗ್ ವಿಚಾರದಲ್ಲಿ ಖಾಸಗಿ ಬಸ್ ನಿರ್ವಾಹಕರು ಬೆಳ್ಳಂಬೆಳಗ್ಗೆ ರೋಡಲ್ಲೇ ಕಿತ್ತಾಡಿಕೊಂಡ ಘಟನೆ ಉಡುಪಿ ಕಾಪು ಎಂಬಲ್ಲಿ ನಡೆದಿದ್ದು , ಘಟನೆಯ ವಿಡಿಯೋ ಸಾಮಾಜಿಕ...

ಉಡುಪಿ: ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆ

ಉಡುಪಿ: ಮೀನುಗಾರಿಕೆಗೆ ತೆರಳಿದ್ದ ಸಂದರ್ಭ ದೋಣಿ ಮುಳುಗಡೆಯಾದ ಘಟನೆ ಉಡುಪಿಯ ಉಚ್ಚಿಲದಲ್ಲಿ ನಡೆದಿದೆ. ದೋಣಿ ಸಂಪೂರ್ಣ ಹಾನಿಗೀಡಾಗಿದೆ. ಮೀನುಗಾರರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಉಚ್ಚಿಲದ ನಿವಾಸಿ ವಿಮಲಾ ಸಿ ಪುತ್ರನ್ ಮಾಲಕತ್ವದ ಶ್ರೀ...

ಅಮೇರಿಕಾದಲ್ಲಿ ರೈಲು ಡಿಕ್ಕಿಯಾಗಿ ಪುತ್ತೂರಿನ ಯುವಕ ಮೃತ್ಯು

ಪುತ್ತೂರು: ಅಮೇರಿಕದ ಐಯೋವಾದಲ್ಲಿ ರೈಲು ಅಪಘಾತಕ್ಕೀಡಾಗಿ ಪುತ್ತೂರು ಬನ್ನೂರು ನಿವಾಸಿ ವಿದ್ಯಾರ್ಥಿ ದಾರುಣವಾಗಿ ಮೃತಪಟ್ಟ ಘಟನೆ ಬಗ್ಗೆ ವರದಿಯಾಗಿದೆ. ಬನ್ನೂರು ನಿವಾಸಿ ಮೈಸೂರಿನಲ್ಲಿ ಹಿರಿಯ ಹೊಟೇಲ್ ಉದ್ಯಮಿಯಾಗಿದ್ದ ಅನಂತಕೃಷ್ಣ ರಾವ್ ಎಂಬವರ ಪುತ್ರ ಟಿ.ಎ...

ಮಧ್ಯರಾತ್ರಿ ಪ್ರೇಯಸಿಯ‌ ಭೇಟಿಗೆ ಹೋಗಿ ಆಕಸ್ಮಿಕವಾಗಿ ಬಾವಿಗೆ ಬಿದ್ದ ಯುವಕ

ಬಿಹಾರ: ಯುವಕನೋರ್ವ ಮಧ್ಯರಾತ್ರಿ ಪ್ರೇಯಸಿಯ‌ ಮನೆಗೆ ಹೋಗಿ ಆಕಸ್ಮಿಕವಾಗಿ ಬಾವಿಗೆ ಬಿದ್ದ ಘಟನೆ ಛಾಪ್ರಾ ಜಿಲ್ಲೆಯಲ್ಲಿ ನಡೆದಿದೆ. ಯುವಕ ಮಧ್ಯರಾತ್ರಿ ಪ್ರೇಯಸಿಯ‌ ಮನೆಗೆ ಹೋಗಿ ಆಕೆಯ ಜೊತೆ ಏಕಾಂತದಲ್ಲಿ ಮಾತನಾಡುತ್ತಿದ್ದ. ಈ ವೇಳೆ ಆಕೆಯ...

ವಿಟ್ಲ: ಶ್ರೀಗಾಣ ಎಂಟರ್‌ಪ್ರೈಸಸ್ ಉದ್ಘಾಟನಾ ಸಮಾರಂಭ, ಗಾಣದ ತೆಂಗಿನ ಎಣ್ಣೆ ಮತ್ತು ಎಳ್ಳೆಣ್ಣೆ ಉತ್ಪನ್ನಗಳ...

ವಿಟ್ಲ: ಶ್ರೀಗಾಣ ಎಂಟರ್‌ಪ್ರೈಸಸ್ ಇದರ ಉದ್ಘಾಟನಾ ಸಮಾರಂಭ ಹಾಗೂ ಗಾಣದ ತೆಂಗಿನ ಎಣ್ಣೆ ಮತ್ತು ಎಳ್ಳೆಣ್ಣೆ ಉತ್ಪನ್ನಗಳ ಲೋಕಾರ್ಪಣಾ ಸಮಾರಂಭ ಕನ್ಯಾನ ಕರೋಪಾಡಿ ನೆಲ್ಲಿಕಟ್ಟೆ ಬಸ್ಸು ನಿಲ್ದಾಣ ಬಳಿ ಶುಭಾರಂಭಗೊಂಡಿತು. ಒಡಿಯೂರು ಶ್ರೀ ಗುರುದೇವದತ್ತ...
error: Content is protected !!