Tag: vtvvitla
ರಾತ್ರಿ ಬರ್ತ್‌ಡೇ ಪಾರ್ಟಿ ಮುಗಿಸಿ ಬರ್ತಿದ್ದ ದಂಪತಿ ತಡೆದು ಹಣ ವಸೂಲಿ: ಇಬ್ಬರು ಹೊಯ್ಸಳ...
ಬೆಂಗಳೂರು: ರಾತ್ರಿ 11 ಗಂಟೆ ನಂತರ ರಸ್ತೆಯಲ್ಲಿ ಸುತ್ತಾಡಿದ್ದ ದಂಪತಿಗಳಾದ ಬೆಂಗಳೂರು ನಿವಾಸಿ ಕಾರ್ತಿಕ್ ಪಾತ್ರಿ ಮತ್ತು ಅವರ ಪತ್ನಿಗೆ ಹೊಯ್ಸಳ ಪೊಲೀಸರು ದಂಡ ಹಾಕಿರುವ ಘಟನೆ ನಡೆದಿದೆ.
ಘಟನೆಗೆ ಸಂಬಂಧಿಸಿ ಕಾರ್ತಿಕ್ ಅವರು...
ವಿಟ್ಲ: ನಿಯಂತ್ರಣ ತಪ್ಪಿ ಓಮ್ನಿ ಕಾರು ಪಲ್ಟಿ; ಚಾಲಕನಿಗೆ ಗಾಯ
ವಿಟ್ಲ: ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರು ಪಲ್ಟಿಯಾಗಿ ಹೊಂಡಕ್ಕೆ ಬಿದ್ದ ಘಟನೆ ಕೇಪು ಮೈರ ತಿರುವಿನಲ್ಲಿ ನಡೆದಿದೆ.
ಕೇಪು ಮೈರ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಓಮ್ನಿ ಕಾರು ಪಲ್ಟಿಯಾಗಿ ರಸ್ತೆ ಬದಿಯ...
ಸ್ವಿಫ್ಟ್ ಹಾಗೂ ಇನೋವಾ ಕಾರು ನಡುವೆ ಭೀಕರ ಅಪಘಾತ; ಐದು ಮಂದಿ ಸಾವು
ಮಂಡ್ಯ: ಸ್ವಿಫ್ಟ್ ಹಾಗೂ ಇನೋವಾ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲಿ ಐದು ಮಂದಿ ಸಾವನ್ನಪ್ಪಿರುವ ಘಟನೆ ನಾಗಮಂಗಲ ತಾಲ್ಲೂಕಿನ ಬೆಂಗಳೂರು-ಮಂಗಳೂರು ಹೆದ್ದಾರಿಯ ಎ.ನಾಗತಿಹಳ್ಳಿ ಗ್ರಾಮದ ಬಳಿ ಸಂಭವಿಸಿದೆ.
ಇನ್ನೊವಾ ಹಾಗೂ ಸ್ವಿಫ್ಟ್...
ಬೆಳ್ತಂಗಡಿ ರಕ್ಷಿತ್ ಶಿವರಾಂ ಕಾಂಗ್ರೆಸ್ ಅಭ್ಯರ್ಥಿ…? ಅಸ್ತು ಅನ್ನುತ್ತಾ ಹೈಕಮಾಂಡ್
ಬೆಳ್ತಂಗಡಿ : ಬೆಳ್ತಂಗಡಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದೆ. ಬಿ.ಜೆ.ಪಿಯಲ್ಲಿ ಹಾಲಿ ಶಾಸಕ ಹರೀಶ್ ಪೂಂಜರೇ ಮುಂದಿನ ಅಭ್ಯರ್ಥಿಯಾಗಲಿದ್ದು, ಕಾಂಗ್ರೆಸ್‌ನಲ್ಲಿ ಅಭ್ಯರ್ಥಿಗಳಲ್ಲಿ ತೀವ್ರ ಪೈಪೋಟಿ ನಡೆದಿದ್ದು ಮಾಜಿ ಶಾಸಕರುಗಳು ಮತ್ತು ಯುವ ನಾಯಕ ಸೇರಿ...
ರಾಜ್ಯಪಾಲರನ್ನು ಕರೆದೊಯ್ಯಲು ಏರ್‌ಪೋರ್ಟ್‌ಗೆ ಹೋಗಿದ್ದ ಕಾರು ಚಾಲಕ ಹೃದಯಾಘಾತದಿಂದ ನಿಧನ
ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಕರೆದೊಯ್ಯಲು ವಿಮಾನ ನಿಲ್ದಾಣಕ್ಕೆ ಬಂದಿದ್ದ ಕಾರು ಚಾಲಕ ವಿಮಾನ ನಿಲ್ದಾಣದಲ್ಲೇ ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿದ್ದಾರೆ.
ರವಿಕುಮಾರ್ ಎಸ್. ಕಾಳೆ ಮೃತಪಟ್ಟ ದುರ್ದೈವಿ ಚಾಲಕ. ರಾಜ್ಯಪಾಲರು ಶನಿವಾರ...
ನೀರು ತುಂಬಿದ ಬಕೆಟ್‌ನೊಳಗೆ ಬಿದ್ದು 10ತಿಂಗಳ ಕಂದಮ್ಮ ದಾರುಣ ಸಾವು
ದಾವಣಗೆರೆ: ಮನೆಯಂಗಳದಲ್ಲಿ ಆಡುತ್ತಿದ್ದ ಮಗುವೊಂದು ನೀರು ತುಂಬಿದ ಬಕೆಟ್‌ನೊಳಗೆ ಬಿದ್ದು ಪ್ರಾಣ ಕಳೆದುಕೊಂಡಿದೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬಿಸ್ತುವಳ್ಳಿ ಗ್ರಾಮದಲ್ಲಿ ಈ ದುರಂತ ಸಂಭವಿಸಿದೆ.
ಮಂಜುನಾಥ್ ಹಾಗೂ ತಾರಾ ಎನ್ನುವ ದಂಪತಿಗಳ ಪುತ್ರಿ...
ಮಂಗಳೂರು: ಮೈದಾನದಲ್ಲಿ ಆಟವಾಡುತ್ತಿದ್ದ ಮಕ್ಕಳಿಗೆ ಕಾರು ಢಿಕ್ಕಿ ; 7ಮಕ್ಕಳಿಗೆ ಗಾಯ
ಮಂಗಳೂರು: ಮಂಗಳೂರು ನಗರದ ಹೊರವಲಯದ ಬೆಂಗರೆಯ ಮೈದಾನದಲ್ಲಿ ಆಟವಾಡುತ್ತಿದ್ದ ಮಕ್ಕಳಿಗೆ ಕಾರೊಂದು ಢಿಕ್ಕಿ ಹೊಡೆದು ಬಳಿಕ ವಿದ್ಯುತ್ ಕಂಬಕ್ಕೆ ಬಡಿದ ಘಟನೆ ಇಂದು ನಡೆದಿದ್ದು , ಇದರಿಂದ 7 ಮಕ್ಕಳು ಗಾಯಗೊಂಡಿದ್ದಾರೆ.
ನಾಶಿಕ್, ಶಬೀಬ್,...
ವಿಟ್ಲ: ಬ್ರೈನ್ ಸ್ಟ್ರೋಕ್‌ನಿಂದ ಬಳಲುತ್ತಿರುವ ಯುವತಿಗೆ ಬೇಕಿದೆ ದಾನಿಗಳ ನೆರವಿನ ಹಸ್ತ
ವಿಟ್ಲ: ಬ್ರೈನ್ ಸ್ಟ್ರೋಕ್‌ನಿಂದ ಕಾಲೇಜ್ ಆವರಣದಲ್ಲೇ ಪ್ರಜ್ಞೆತಪ್ಪಿ ಬಿದ್ದ ಪೆರ್ಲ-ಖಂಡಿಗೆ ಅಡ್ಯನಡ್ಕ ನಿವಾಸಿ ದೇವಪ್ಪ ಉಮಾವತಿ ಇವರ ಪುತ್ರಿ ಅಕ್ಷತಾ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಅಕ್ಷತಾ ಜನತ ಪದವಿ ಪೂರ್ವ ಅಡ್ಯನಡ್ಕ...
ಹಿರಿಯಡ್ಕ: ಸಬ್ ಜೈಲಿನಲ್ಲಿ ವಿಚಾರಣಾಧೀನ ಕೈದಿ ಆತ್ಮಹತ್ಯೆ
ಹಿರಿಯಡ್ಕ: ವಿಚಾರಣಾಧೀನ ಕೈದಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರಿಯಡ್ಕ ಸಮೀಪದ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ.
ಕಾರ್ಕಳ ತಾಲೂಕಿನ ಮಾಳ ಗ್ರಾಮದ ಪೇರಡ್ಕ ನಿವಾಸಿ ಸದಾನಂದ ಸೇರಿಗಾರ್ ಆತ್ಮಹತ್ಯೆ ಮಾಡಿಕೊಂಡ ಕೈದಿ. ಇತರೆ...
ಉಳ್ಳಾಲ: ಕುಟುಂಬದವರ ಎದುರಲ್ಲೇ ನೀರು ಪಾಲಾದ ವ್ಯಕ್ತಿ
ಉಳ್ಳಾಲ: ಕುಟುಂಬದವರ ಜೊತೆಗೆ ಸೋಮೇಶ್ವರ ಬೀಚ್‌ಗೆ ಹೋದ ವ್ಯಕ್ತಿ ಕುಟುಂಬದವರ ಎದುರಲ್ಲೇ ನೀರು ಪಾಲಾದ ಇಂದು ಬೆಳಿಗ್ಗೆ ನಡೆದಿದೆ.
ಅಂಬಿಕಾರೋಡ್ ನಿವಾಸಿ ಪ್ರಶಾಂತ್ ಬೇಕಲ್(47) ಮೃತ ವ್ಯಕ್ತಿ .
ಮೃತ ಪ್ರಶಾಂತ್ ಮಂಗಳೂರಿನ ಎಸ್.ಡಿ.ಎಮ್ ಕಾಲೇಜಲ್ಲಿ...
















