Tag: vtvvitla
ಮಲ್ಪೆ: ಕೆಲಸ ಹುಡುಕಿಕೊಂಡು ಬಂದಿದ್ದ ಕೇರಳದ ವ್ಯಕ್ತಿ ನಾಪತ್ತೆ
ಮಲ್ಪೆ: ಮಲ್ಪೆ ಬಂದರಿಗೆ ಕೆಲಸ ಹುಡುಕಿಕೊಂಡು ಬಂದಿದ್ದ ಕೇರಳ ರಾಜ್ಯದ ವ್ಯಕ್ತಿಯೊಬ್ಬರು ನಾಪತ್ತೆಯಾಗಿದ್ದಾರೆ
ಕೇರಳ ಮೂಲದ ಕೃಷ್ಣ (48) ನಾಪತ್ತೆಯಾದ ವ್ಯಕ್ತಿ.
ಹಲವು ತಿಂಗಳುಗಳಿಂದ ನಾಪತ್ತೆಯಾಗಿರುವ ಇವರನ್ನು ಹುಡುಕಿಕೊಂಡು ಅವರ ಪತ್ನಿ, ಮಕ್ಕಳು ಮಲ್ಪೆಗೆ ಬಂದಿದ್ದು,...
ಬ್ರಹ್ಮಾವರ: ಟೂರಿಸ್ಟ್ ಬಸ್ ಡಿಕ್ಕಿ ; ವ್ಯಕ್ತಿ ಮೃತ್ಯು
ಬ್ರಹ್ಮಾವರ : ಶಾಲಾ ಮಕ್ಕಳ ಟೂರಿಸ್ಟ್ ಬಸ್ ಡಿಕ್ಕಿ ಹೊಡೆದು ರಸ್ತೆ ದಾಟುತ್ತಿದ್ದ ವ್ಯಕ್ತಿ ಮೃತಪಟ್ಟ ಘಟನೆ ಉಳ್ಳೂರು ಗ್ರಾಮದ ಕುಂದಾಪುರ – ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ನಾರಾಯಣ ಪೂಜಾರಿ ( 65...
ನಾಳೆ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ನಡೆಯುವ ಕ್ರೀಡೋತ್ಸವಕ್ಕೆ ಸಿ.ಎಂ ಬೊಮ್ಮಾಯಿ ಭೇಟಿ
ಕಲ್ಲಡ್ಕ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಡಿ.10 ರಂದು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಕ್ರೀಡೋತ್ಸವದಲ್ಲಿ ಭಾಗಿಯಾಗುವುದು ಅಧಿಕೃತಗೊಂಡಿದೆ.
ಮೈಸೂರಿನ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಅ ಬಳಿಕ ಸಂಜೆ 6 ರಿಂದ ಕಲ್ಲಡ್ಕದಲ್ಲಿ ನಡೆಯಲಿರುವ ವಾರ್ಷಿಕ ಕ್ರೀಡಾ...
ಬೆಳ್ತಂಗಡಿ: ವ್ಯಕ್ತಿಯೊಬ್ಬರಿಗೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಆರೋಪ; ದೂರು ದಾಖಲು
ಬೆಳ್ತಂಗಡಿ: ಕಡಬ ಆಲಂಕಾರು ಗ್ರಾಮದ ವ್ಯಕ್ತಿಯೊಬ್ಬರಿಗೆ ತಂಡವೊಂದು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿ ಜೀವ ಬೆದರಿಕೆಯೊಡ್ಡಿರುವ ಘಟನೆ ಉಜಿರೆಯಲ್ಲಿ ನಡೆದಿದೆ.
ಹಲ್ಲೆಗೊಳಗಾದವರನ್ನು ಕಡಬ ತಾಲೂಕಿನ ನೆಕ್ಕರೆ ನಿವಾಸಿ ಬಾಬು ಯಾನೆ ರುದ್ರ (53)...
ಪುತ್ತೂರು: (ಡಿ. 17) ಬೆಳ್ಳಿಪ್ಪಾಡಿ ಉರಮಾಲ್ ಮನೆ ದೈವಗಳ ನೇಮೋತ್ಸವ
ಪುತ್ತೂರು: ಬೆಳ್ಳಿಪ್ಪಾಡಿ ಉರಮಾಲ್ ಮನೆ ದೈವಗಳ ನೇಮೋತ್ಸವವು ಡಿ.17 ರಂದು ಉರಮಾಲ್ ಮನೆಯಲ್ಲಿ ನಡೆಯಲಿದೆ.
ಬೆಳಿಗ್ಗೆ 8 ರಿಂದ ವೇದಮೂರ್ತಿ ಶ್ರೀ ನಾಗೇಶ್ ತಂತ್ರಿಯವರ ನೇತೃತ್ವದಲ್ಲಿ ಮಹಾಗಣಪತಿ ಹೋಮ, ಸತ್ಯನಾರಾಯಣ ಪೂಜೆ, ದೈವಗಳಿಗೆ ಸಾನಿಧ್ಯ...
ವಿಟ್ಲ: ವಿಠ್ಠಲ ಎಜುಕೇಶನ್ ಸೊಸೈಟಿ ವಿಟ್ಲ ಇದರ ಅಂಗ ಸಂಸ್ಥೆಗಳಾದ ವಿಠ್ಠಲ ಪದವಿ ಪೂರ್ವ...
ವಿಟ್ಲ: ವಿಠ್ಠಲ ಎಜುಕೇಶನ್ ಸೊಸೈಟಿ ವಿಟ್ಲ ಇದರ ಅಂಗ ಸಂಸ್ಥೆಗಳಾದ ವಿಠ್ಠಲ ಪದವಿ ಪೂರ್ವ ಕಾಲೇಜು, ವಿಠ್ಠಲ ಪ್ರೌಢಶಾಲೆ ಹಾಗೂ ವಿಠ್ಠಲ ಸುಪ್ರಜಿತ್ ಖಾಸಗಿ ಐಟಿಐ ವಾರ್ಷಿಕೋತ್ಸವವನ್ನು ಆಯುರ್ ಕ್ಲಿನಿಕ್ ಮತ್ತು ಕೋಟಕ್ಕಲ್...
ಮಂಗಳೂರು: ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವು
ಮಂಗಳೂರು: ಮಂಗಳೂರು ನಗರದ ಕೊಟ್ಟಾರ ಚೌಕಿಯಲ್ಲಿ ಡಿ. 3 ರಂದು ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೃತಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿ ಇಂಜಿನಿಯರ್...
ಉಡುಪಿ: ಚಿನ್ನದ ಆಭರಣ ತಯಾರಿಕಾ ಸಂಸ್ಥೆಯಲ್ಲಿ ಕಳ್ಳತನ; ಆರೋಪಿಯ ಬಂಧನ
ಉಡುಪಿ: ಕೇಳಾರ್ಕಳಬೆಟ್ಟು ಸ್ವರ್ಣೋದ್ಯಮ ಚಿನ್ನದ ಆಭರಣ ತಯಾರಿಕಾ ಸಂಸ್ಥೆಯಲ್ಲಿ ನಡೆದ ಕಳ್ಳತನದ ಪ್ರಕರಣವನ್ನು ಭೇದಿಸುವಲ್ಲಿ ಮಲ್ಪೆ ಪೊಲೀಸರು ಯಶಸ್ವಿಯಾಗಿದ್ದು, ಆರೋಪಿಯಿಂದ 7 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.
ಪಶ್ಚಿಮ ಬಂಗಾಳ ಮೇದಿನಿಪುರ ಜಿಲ್ಲೆಯ ಸುಭಾಶಿಷ್...
ಬದಿಯಡ್ಕದ ವೈದ್ಯ ಡಾ.ಕೃಷ್ಣಮೂರ್ತಿ ಸಂಶಯಾಸ್ಪದ ಸಾವು ಪ್ರಕರಣ; ಸಿಸಿಟಿವಿ ಪರಿಶೀಲನೆ, ಆತ್ಮಹತ್ಯೆ ಎಂದೇ ಪೊಲೀಸರ...
ಉಡುಪಿ: ಬದಿಯಡ್ಕದ ವೈದ್ಯ ಡಾ.ಕೃಷ್ಣಮೂರ್ತಿ ಶವ ರೈಲು ಹಳಿಯಲ್ಲಿ ಛಿದ್ರಗೊಂಡ ಸ್ಥಿತಿಯಲ್ಲಿ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಕುಂದಾಪುರ ಪೊಲೀಸರು ತನಿಖೆ ಪೂರ್ತಿಗೊಳಿಸಿದ್ದಾರೆ. ತನಿಖೆಯಲ್ಲಿ ವೈದ್ಯರದ್ದು ಬಹುತೇಕ ಆತ್ಮಹತ್ಯೆ ಎಂಬ ನಿರ್ಧಾರಕ್ಕೆ ಪೊಲೀಸರು ಬಂದಿದ್ದಾರೆ.
ನ....
ದ.ಕ ಜಿಲ್ಲೆಯ ಮೂರು ತಾಲೂಕಿನಲ್ಲಿ ಖಾಕಿ ಬೇಟೆ; ಲೋಕಾಯುಕ್ತ ಪೊಲೀಸರಿಂದ ಮರಳು ಅಡ್ಡೆ ಮೇಲೆ...
ಮಂಗಳೂರು: ಅಕ್ರಮ ಮರಳು ದಂಧೆಕೊರರ ಜೊತೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಹಣ ಪಡೆದು ಶಾಮಿಲಾಗಿದ್ದಾರೆ ಎಂಬ ದೂರು ಮಂಗಳೂರು ಲೋಕಾಯುಕ್ತ ಇಲಾಖೆಗೆ ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರ ತಂಡ...
















