Sunday, November 8, 2026
spot_imgspot_img
spot_imgspot_img
Home Tags Vtvvitla

Tag: vtvvitla

ವಿಟ್ಲ: ಬಸ್‌ಸ್ಟ್ಯಾಂಡ್‌ನಲ್ಲೇ ಖಾಸಗಿ ಬಸ್‌ ಡ್ರೈವರ್‌ ಹೊಡೆದಾಟ; ಇವರನ್ನು ಕೇಳುವವರು ಯಾರು ಇಲ್ಲವೇ..?

ವಿಟ್ಲ: ವಿಟ್ಲ ಬಸ್‌ಸ್ಟ್ಯಾಂಡ್‌ನಲ್ಲಿ ಖಾಸಗಿ ಬಸ್‌ ಡ್ರೈವರ್‌ಗಳ ಮಧ್ಯೆ ಹೊಡೆದಾಟ ನಡೆದಿದ್ದು, ಇಬ್ಬರು ಚಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ದರೆ ವಿಟ್ಲ ಬಸ್‌ ಸ್ಟ್ಯಾಂಡ್‌ನಲ್ಲೆ ಟೈಮಿಂಗ್ಸ್‌ ವಿಚಾರದಲ್ಲಿ ಮಣಿಕಂಠ ಬಸ್‌ ಮತ್ತು ಮಹೇಶ್‌...

ಮಂಗಳೂರು: ಕಾಲೇಜಿನಲ್ಲಿ ಬುರ್ಖಾ ಧರಿಸಿ ಡ್ಯಾನ್ಸ್‌; ವಿದ್ಯಾರ್ಥಿಗಳು ಸಸ್ಪೆಂಡ್‌

ಮಂಗಳೂರು: ವಾಮಂಜೂರಿನ ಖಾಸಗಿ ಕಾಲೇಜೊಂದರ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಬುರ್ಖಾ ಧರಿಸಿ ನೃತ್ಯ ಪ್ರದರ್ಶನ ಮಾಡಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಡ್ಯಾನ್ಸ್ ಮಾಡಿದ್ದ ನಾಲ್ವರು ವಿಧ್ಯಾರ್ಥಿಗಳನ್ನು ಸಸ್ಪೆಂಡ್ ಮಾಡಿ ಕಾಲೇಜು...

ಕನ್ನಡ ಕಿರುತೆರೆಗೆ ಆರ್ಯವರ್ಧನ್ ವಾಪಸ್..? ಎಸ್.ನಾರಾಯಣ್ ಜೊತೆ ಕೈ ಜೋಡಿಸಿದ ವಿಷ್ಣು ಅಳಿಯ

ಬೆಂಗಳೂರು: 1999ರಲ್ಲಿ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ನಟಿಸಿದ್ದ 'ಸೂರ್ಯವಂಶ' ಕನ್ನಡ ಚಿತ್ರರಂಗದಲ್ಲಿ ಸೂಪರ್ ಹಿಟ್ ಆಗಿತ್ತು. ಕಲಾ ಸಾಮ್ರಾಟ್ ಎಸ್. ನಾರಾಯಣ್ ಅವರು ನಿರ್ದೇಶಿಸಿದ್ದ ಚಿತ್ರವದು. ಅದೇ ಶೀರ್ಷಿಕೆ ಇಟ್ಟುಕೊಂಡು 23 ವರ್ಷಗಳ...

ಧಾರಾವಾಹಿಯಿಂದ ಹೊರ ನಡೆದ ಮೋಕ್ಷಿತಾ ಪೈ..! ಅಭಿಮಾನಿಗಳಲ್ಲಿ ಬೇಸರ

ನಟಿ ಮೋಕ್ಷಿತಾ ಪೈ ಪಾರು ಧಾರಾವಾಹಿ ಮೂಲಕ ಕರುನಾಡಿನ ಮನೆ ಮಗಳಾಗಿದ್ದಾಳೆ. ಸೀರಿಯಲ್ ಜೊತೆಗೆ ಸಿನಿಮಾಗಳಲ್ಲೂ ಬ್ಯುಸಿಯಾಗಿರುವ ಮೋಕ್ಷಿತಾ ಇತ್ತೀಚೆಗಷ್ಟೇ ತಮಿಳು ಕಿರುತೆರೆಗೂ ಎಂಟ್ರಿ ಕೊಟ್ಟಿದ್ದರು. ಆದರೆ, ಈಗ ಅಭಿಮಾನಿಗಳಿಗೆ ಬೇಸರದ ವಿಚಾರವೊಂದನ್ನು...

ಮೂಲ್ಕಿ: ಎನ್‌ಐಎಯಿಂದ ಬಂಧಿತನಾಗಿರುವ ಪಿಎಫ್‌ಐನ ಕಾರ್ಯಕರ್ತ ಮೊಯ್ದಿನ್ ಪತ್ನಿ ನಿಧನ; ಪೆರೋಲ್ ಮೇಲೆ ಬಂದು...

ಮೂಲ್ಕಿ : ಪಿಎಫ್ಐ ನಿಷೇಧದ ವೇಳೆ ಎನ್ಐಎ ಯಿಂದ ಬಂಧಿತನಾಗಿರುವ ಪಿಎಫ್‌ಐನ ಕಾರ್ಯಕರ್ತ ಹಳೆಯಂಗಡಿಯ ಮೊಯ್ದಿನ್ ಅವರು ನ್ಯಾಯಾಂಗ ಬಂಧನದಲ್ಲಿದ್ದು, ಅವರ ಪತ್ನಿ ಸೌದಾ ಅವರು ಅಸೌಖ್ಯದಿಂದ ನಿಧನ ಹೊಂದಿದ್ದರೆ. ಇದೀಗ ಅವರ...

ಉಳ್ಳಾಲ: ವಿವಾಹಿತ ಮಹಿಳೆಗೆ ಸಹೋದ್ಯೋಗಿಯಿಂದ ಲೈಂಗಿಕ ಕಿರುಕುಳ; ಹಿಂದೂ ಕಾರ್ಯಕರ್ತರಿಂದ ಧರ್ಮದೇಟು

ಉಳ್ಳಾಲ: ಹಣ ಹಿಂತಿರುಗಿಸುವ ನೆಪದಲ್ಲಿ ಅನ್ಯಕೋಮಿನ ಯುವಕನೋರ್ವ ಸಹೋದ್ಯೋಗಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಿನ್ನೆ ರಾತ್ರಿ ಉಳ್ಳಾಲದ ಅಬ್ಬಂಜರ ಎಂಬ ನಿರ್ಜನ ಪ್ರದೇಶದಲ್ಲಿ ನಡೆದಿದ್ದು ಸ್ಥಳಕ್ಕೆ ಎಂಟ್ರಿ ನೀಡಿದ ಬಜರಂಗದಳದ...

ಚುನಾವಣೆ ಫಲಿತಾಂಶ; ಗುಜರಾತ್‌ನಲ್ಲಿ ಬಿಜೆಪಿ ಸಂಭ್ರಮಾಚರಣೆಗೆ ಕ್ಷಣಗಣನೆ, ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್​ಗೆ ಮುನ್ನಡೆ

ಗುಜರಾತ್‌: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್​ ಬಹುಮತ ಪಡೆದಿದ್ದು, ಸರ್ಕಾರ ರಚಿಸುವ ಉತ್ಸಾಹದಲ್ಲಿದೆ. ತನ್ನ ಶಾಸಕರಿಗೆ ಆಪರೇಷನ್ ಕಮಲದ ಗಾಳ ಹಾಕಬಹುದು ಎಂಬ ಕಾರಣಕ್ಕೆ ಎಲ್ಲ ಶಾಸಕರಿಗೂ ಚಂಡೀಗಢಕ್ಕೆ ತೆರಳುವಂತೆ ಹೈಕಮಾಂಡ್ ಸೂಚನೆ ನೀಡಿದೆ....

ವಿಟ್ಲ: ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಶಾಲಾ ವಾರ್ಷಿಕೋತ್ಸವ ಸಮಾರಂಭ 2022-23

ವಿಟ್ಲ: ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಮತ್ತು ಶಾಲಾ ವಾರ್ಷಿಕೋತ್ಸವ ಸಮಾರಂಭ 2022-23 ದಿನಾಂಕ 6-12-2022 ಮತ್ತು 7-12-2022 ರಂದು ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು. ಡಿ.6 ರಂದು ಬೆಳಿಗ್ಗೆ ನಡೆದ ಧ್ವಜಾರೋಹಣವನ್ನು ನೀರ್ಕಜೆ ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯ...

ಮಂಗಳೂರು: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ; ತಾಯಿ ಸಹಿತ ಮೂವರಿಗೆ ಜೈಲು ಶಿಕ್ಷೆ

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣದಲ್ಲಿ ಅಪರಾಧಿಗಳಿಗೆ ಜೈಲು ಶಿಕ್ಷೆ ವಿಧಿಸಿ ಮಂಗಳೂರಿನ ಹೆಚ್ಚುವರಿ ಸತ್ರ ನ್ಯಾಯಾಲಯ ಮತ್ತು ಎಫ್ಟಿಎಸ್‌ಸಿ-2 (ಪೋಕ್ಸೋ) ನ್ಯಾಯಾಲಯ ತೀರ್ಪು ನೀಡಿದೆ. ಕೋಟೆಕಾರಿನ ಡೆರ್ವಿನ್‌ ಡಿಸೋಜಾ, ಸಂತ್ರಸ್ತೆ ಬಾಲಕಿಯ...

ಬಂಟ್ವಾಳ: ವಕೀಲ ಕುಲದೀಪ್‌ ಮೇಲೆ ಹಲ್ಲೆ ಪ್ರಕರಣ; ಪುಂಜಾಲಕಟ್ಟೆ ಠಾಣೆಯ ಪಿಎಸ್‌ಐ ಸುತೇಶ್ ಕೆ.ಪಿ...

ಬಂಟ್ವಾಳ: ಯುವ ವಕೀಲ ಕುಲದೀಪ್ ಶೆಟ್ಟಿರವರ ಮೇಲೆ ಹಲ್ಲೆ ನಡೆಸಿದ್ದಾರೆಂದು ಆರೋಪಿಸಿರುವ ಪುಂಜಾಲಕಟ್ಟೆ ಠಾಣೆಯ ಪೊಲೀಸ್ ಸಬ್ ಇನ್ಸ್‌ಸ್ಪೆಕ್ಟರ್ ಸುತೇಶ್ ಕೆ.ಪಿ ಅವರನ್ನು ಎಸ್.ಪಿ ಕಚೇರಿಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಪುಂಜಾಲಕಟ್ಟೆ...
error: Content is protected !!