Tag: vtvvitla
ಸುರತ್ಕಲ್: ವಿದ್ಯಾರ್ಥಿಗಳ ನಡುವೆ ಮಾರಾಮಾರಿ; 10 ಮಂದಿ ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ
ಸುರತ್ಕಲ್: ಪ್ರತಿಷ್ಠಿತ ಕಾಲೇಜೊಂದರ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ನಡೆದಿದ್ದು, 10 ಮಂದಿ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮುಕ್ಕ ಕಾಲೇಜಿನ ವಿದ್ಯಾರ್ಥಿಗಳು ತಡರಾತ್ರಿವರೆಗೂ ಜಗಳವಾಡಿಕೊಂಡು ಗದ್ದಲ ಮಾಡುತ್ತಿದ್ದು, ದಿನಕ್ಕೊಬ್ಬರ ಬರ್ತ್...
ಬಹರೈನ್ : ( ಜ.27) ಅಮ್ಮ ಕಲಾವಿದರು ಬಹರೈನ್ ಆಯೋಜಿಸುವ, ಕನ್ನಡ ಸಂಘ...
ಬಹರೈನ್: ಅಮ್ಮ ಕಲಾವಿದರು ಬಹರೈನ್ ಆಯೋಜಿಸುವ, ಕನ್ನಡ ಸಂಘ ಬಹರೈನ್ ಆಶ್ರಯದಲ್ಲಿ ಶ್ರೀ ಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಆಶೀರ್ವಚನದೊಂದಿಗೆ ವೇದಮೂರ್ತಿ ಶ್ರೀ ಸುಬ್ರಹ್ಮಣ್ಯ ಕುಮಾರ ಕಿಳಂಗಾರು...
ಪುತ್ತೂರು: ರೈಲು ನಿಲ್ದಾಣದಲ್ಲಿ ಬರ್ತ್ ಡೇ ಪಾರ್ಟಿ ವಿವಾದ; ಸಹಪಾಠಿಗಳ ವಿರುದ್ದ ಹಿಂದೂ ಹುಡುಗಿಯರಿಂದ...
ಪುತ್ತೂರು: ಪುತ್ತೂರು ರೈಲು ನಿಲ್ದಾಣದಲ್ಲಿ ನಡೆದಿದ್ದ ಬರ್ತ್ ಡೇ ಪಾರ್ಟಿ ವಿವಾದಕ್ಕೆ ಕಾರಣವಾಗಿದ್ದು, ಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಬರ್ತ್ ಡೇ ಪಾರ್ಟಿ ಮಾಡಿದ ವಿಡಿಯೋ ವೈರಲ್ ಆಗಿದೆ.
ಪುತ್ತೂರು ರೈಲು ನಿಲ್ದಾಣದಲ್ಲಿ ಖಾಸಗಿ...
ಚುನಾವಣಾ ಫಲಿತಾಂಶ; ಗುಜರಾತ್ನಲ್ಲಿ ಬಿಜೆಪಿ ಮುನ್ನಡೆ… ಹಿಮಾಚಲ ಪ್ರದೇಶದಲ್ಲಿ ತೀವ್ರ ಪೈಪೋಟಿ
ಗುಜರಾತ್ ವಿಧಾನಸಭೆ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಭರದಿಂದ ಸಾಗುತ್ತಿದೆ. ಕ್ಷಣ ಕ್ಷಣಕ್ಕೂ ಫಲಿತಾಂಶ ರೋಚಕ ಘಟ್ಟ ತಲುಪಿದೆ. ಗುಜರಾತ್ ನಲ್ಲಿ ಬಿಜೆಪಿ ಸಾರ್ವಕಾಲಿಕ ದಾಖಲೆಯತ್ತ ಸಾಗಿದೆ.
ಗುಜರಾತ್ ನಲ್ಲಿ ಬಿಜೆಪಿ 154 ಕ್ಷೇತ್ರಗಳಲ್ಲಿ...
ಸುಳ್ಯ: ತೆಂಗಿನಮರ ಬಿದ್ದು ಗಾಯಗೊಂಡಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಸಾವು
ಸುಳ್ಯ: ತೆಂಗಿನಮರ ಬಿದ್ದು ಗಾಯಗೊಂಡಿದ್ದ ಅರಂತೋಡಿನ ಮಹಿಳೆ ಮೃತಪಟ್ಟ ಘಟನೆ ವರದಿಯಾಗಿದೆ. ಸುಳ್ಯದ ಅರಂತೋಡುವಿನ ಬಾಲಣ್ಣರವರ ಪತ್ನಿ ಕಮಲ (62 ವ) ಎಂಬವರು ಮೃತಪಟ್ಟರು.
ಉಳುವಾರು ಮೇದಪ್ಪ ಗೌಡರ ತೋಟದಲ್ಲಿ ಅಡಿಕೆ ಹೆಕ್ಕುತ್ತಿದ್ದಾಗ ಒಣಗಿದ...
ಗುಂಡ್ಯ ಸಮೀಪದ ಕಾಡಿನಲ್ಲಿ ದನದ ತಲೆ, ಕಾಲು ಪತ್ತೆ; ಬಜರಂಗದಳ ಕಾರ್ಯಕರ್ತರಿಂದ ತೀವ್ರ ಖಂಡನೆ
ಕಡಬ: ಗುಂಡ್ಯ- ಸುಬ್ರಹ್ಮಣ್ಯ ರಸ್ತೆಯ ದೇರಣೆ ಸಮೀಪ ಕಾಡಿನಲ್ಲಿ ದನದ ತಲೆ, ಕಾಲು ಪತ್ತೆಯಾಗಿದೆ.
ಶಿರಾಡಿ ಮತ್ತು ಸಿರಿಬಾಗಿಲು ಬಜರಂಗದಳ ಕಾರ್ಯಕರ್ತರು ಇದನ್ನು ಗಮನಿಸಿ ಪೋಲಿಸರಿಗೆ ಮಾಹಿತಿ ನೀಡಿದ್ದಾರೆ.
ಈ ಘಟನೆಯನ್ನು ಕಡಬ ಪ್ರಖಂಡ ವಿ.ಹಿಂ.ಪ...
ಮಂಗಳೂರು: ವರಾನ್ವೇಷಣೆ ವೆಬ್ಸೈಟ್ ನಲ್ಲಿ ಮೋಸದ ಜಾಲ; 2 ಲಕ್ಷ ರೂ. ಕಳೆದುಕೊಂಡ ವ್ಯಕ್ತಿ
ಮಂಗಳೂರು: ವರಾನ್ವೇಷಣೆ ಮಾಡುತ್ತಿದ್ದ ವ್ಯಕ್ತಿಯು ವೆಬ್ಸೈಟ್ ನಂಬಿ 2ಲಕ್ಷ ರೂ. ವರ್ಗಾವಣೆ ಮಾಡಿ ವಂಚನೆಗೊಳಗಾಗಿರುವ ಪ್ರಕರಣ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
ವ್ಯಕ್ತಿಯೊಬ್ಬರು ತನ್ನ ಮಗಳಿಗೆ ವರ ಹುಡುಕುತ್ತಿದ್ದು ಹೊಸದಿಲ್ಲಿ ವಿಳಾಸದ ‘ಎಫ್ಎಂಬಿಎಲೈಟ್ ಮ್ಯಾರೇಜ್ ಬ್ಯೂರೋ...
ಸುಳ್ಯ: ಕಾಂತಾರ ಸಿನಿಮಾ ವೀಕ್ಷಣೆಗೆ ಬಂದಿದ್ದ ಮುಸ್ಲಿಂ ಜೋಡಿಯ ಮೇಲೆ ಹಲ್ಲೆ
ಸುಳ್ಯ: ಕಾಂತಾರ ಸಿನಿಮಾ ವೀಕ್ಷಣೆಗೆ ಬಂದಿದ್ದ ಕೇರಳ ಮೂಲದ ಮುಸ್ಲಿಂ ವಿದ್ಯಾರ್ಥಿ-ವಿದ್ಯಾರ್ಥಿನಿಯ ಜೋಡಿಗೆ ಅದೇ ಸಮುದಾಯದ ಯುವಕರ ತಂಡವೊಂದು ಹಲ್ಲೆ ನಡೆಸಿದ ಘಟನೆಯೊಂದು ಸುಳ್ಯದಲ್ಲಿ ನಡೆದಿದೆ.
ಸಂತೋಷ್ ಥಿಯೇಟರ್ ನಲ್ಲಿ ನಿನ್ನೆ ಸುಮಾರು ಹನ್ನೊಂದು...
ಹುಟ್ಟುಹಬ್ಬದ ದಿನವೇ ದುರಂತ ಅಂತ್ಯ; ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಯುವಕರಿಬ್ಬರು ದುರ್ಮರಣ
ಬಾಗಲಕೋಟೆ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಹುಟ್ಟುಹಬ್ಬದ ದಿನವೇ ಯುವಕನೊಬ್ಬ ದುರಂತ ಅಂತ್ಯ ಕಂಡ ಘಟನೆ ಗದ್ದನಕೇರಿ ತಾಂಡಾ ಸಮೀಪ ನಡೆದಿದೆ. ಜೊತೆಗಿದ್ದ ಸ್ನೇಹಿತನೂ ಸಾವನ್ನಪ್ಪಿದ್ದಾನೆ.
ನವನಗರದ ಸಂಗಮೇಶ (21) ಹಾಗೂ ಶಿರಗುಪ್ಪಿ ತಾಂಡಾದ...
ದೆಹಲಿ ಮಹಾನಗರ ಪಾಲಿಕೆ ಚುನಾವಣೆ; ಅಧಿಕಾರದ ಚುಕ್ಕಾಣಿ ಏರಿದ ಆಮ್ ಆದ್ಮಿ – 15...
ನವದೆಹಲಿ: ದೆಹಲಿ ಮಹಾನಗರ ಪಾಲಿಕೆಯ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ಮೊದಲ ಬಾರಿಗೆ ಆಪ್ ಅಧಿಕಾರಕ್ಕೆ ಏರಿದೆ. ಈ ಮೂಲಕ 15 ವರ್ಷಗಳ ಬಿಜೆಪಿ ಆಡಳಿತ ಅಂತ್ಯಗೊಂಡಿದೆ.
ಮತ ಎಣಿಕೆಯ ಆರಂಭದಲ್ಲಿ ಬಿಜೆಪಿ ಮತ್ತು ಆಪ್...
















