Tag: vtvvitla
ಕರ್ನಾಟಕ ರಾಜ್ಯ ಕುಸ್ತಿ ಅಸೋಸಿಯೇಷನ್‌ನ ನೂತನ ಅಧ್ಯಕ್ಷರಾಗಿ ಬಿ.ಗುಣರಂಜನ್ ಶೆಟ್ಟಿ ಅಧಿಕೃತವಾಗಿ ಅಧಿಕಾರ ಸ್ವೀಕಾರ
ಕರ್ನಾಟಕ ರಾಜ್ಯ ಕುಸ್ತಿ ಅಸೋಸಿಯೇಷನ್‌ನ ನೂತನ ಅಧ್ಯಕ್ಷರಾಗಿ ಬಿ.ಗುಣರಂಜನ್ ಶೆಟ್ಟಿ ಅಧಿಕೃತವಾಗಿ ಅಧಿಕಾರ ಸ್ವೀಕಾರ ಕರ್ನಾಟಕ ರಾಜ್ಯ ಕುಸ್ತಿ ಅಸೋಸಿಯೇಷನ್‌ನ ನೂತನ ಅಧ್ಯಕ್ಷರಾಗಿ ಬಿ.ಗುಣರಂಜನ್ ಶೆಟ್ಟಿ ಆಯ್ಕೆ ಅಧೀಕೃತವಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇವರೊಂದಿಗೆ...
ಪುತ್ತೂರು: ಮುಸ್ಲಿಂ ಯುವಕರೊಂದಿಗೆ ಹಿಂದೂ ಯುವತಿಯರ ಬರ್ತ್ ಡೇ ಪಾರ್ಟಿ; ಸಾಮಾಜಿಕ ಜಾಲತಾಣದಲ್ಲಿ ಬಿಸಿಬಿಸಿ...
ಪುತ್ತೂರು: ಮುಸ್ಲಿಂ ಯುವಕರೊಂದಿಗೆ ಹಿಂದೂ ಯುವತಿಯರು ಬರ್ತ್ ಡೇ ಪಾರ್ಟಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರ ಆಕ್ರೋಶಕ್ಕೆ ಕಾರಣವಾಗಿದೆ.
3 ಮುಸ್ಲಿಂ ಯುವಕರೊಂದಿಗೆ 13 ಹಿಂದೂ ಹುಡುಗಿಯರು ಪುತ್ತೂರು ರೈಲು...
ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ವಿಟ್ಲ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರೋತ್ಸವವು ಡಿ.೨೭ ರಿಂದ ಜ.೧ ರ ವರೆಗೆ ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯು ಶ್ರೀ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ...
ಕಾಸರಗೋಡು: ಯುವಕನ ನಿಗೂಢ ಸಾವು ಪ್ರಕರಣಕ್ಕೆ ಟ್ವಿಸ್ಟ್; ಇಬ್ಬರ ಬಂಧನ
ಕಾಸರಗೋಡು: ಯುವಕನೋರ್ವ ನಿಗೂಢವಾಗಿ ಮೃತಪಟ್ಟ ಸ್ಥಿತಿಯಲ್ಲಿ ತೃಕ್ಕರಿಪುರ ಮಟ್ಟಮ್ಮಲ್‌ನಲ್ಲಿ ಪತ್ತೆಯಾಗಿದ್ದ. ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು,ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಎಂ.ಪ್ರಿಯೇಶ್ (32) ಎಂಬಾತ ನಿಗೂಢವಾಗಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದ.ಇದೀಗ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಚಂದೇರ...
ವಿಟ್ಲ: ಡಿ. 17-18 ರಂದು ಶ್ರೀರಾಮ್ ಫ್ರೆಂಡ್ಸ್, ವಿಟ್ಲ ಇದರ ಆಶ್ರಯದಲ್ಲಿ ಅಂಡರ್ ಆರ್ಮ್...
ವಿಟ್ಲ: ಶ್ರೀರಾಮ್ ಫ್ರೆಂಡ್ಸ್, ವಿಟ್ಲ ಇದರ ಆಶ್ರಯದಲ್ಲಿ ದಿ| ರಜನೀಶ್ ಇವರ ಸ್ಮರಣಾರ್ಥ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ "ರಜನೀಶ್ ಟ್ರೋಫಿ 2022" ವು ಡಿ. 17 ಮತ್ತು ಡಿ. 18 ರಂದು...
ಸುಳ್ಯ: ಅಡಿಕೆ ಹೆಕ್ಕುತ್ತಿದ್ದಾಗ ತೆಂಗಿನ ಮರ ಮೈಮೇಲೆ ಬಿದ್ದು ಮಹಿಳೆ ಗಂಭೀರ
ಸುಳ್ಯ: ತೆಂಗಿನ ಮರ ಮೈಮೇಲೆ ಬಿದ್ದು ಮಹಿಳೆ ಗಂಭೀರ ಗಾಯಗೊಂಡ ಘಟನೆ ಸುಳ್ಯದ ಅರಂತೋಡಿನಲ್ಲಿ ನಡೆದಿದೆ.
ಅರಂತೋಡು ಉಳುವಾರು ಮೇದಪ್ಪ ಗೌಡ ಎಂಬವರ ತೋಟದಲ್ಲಿ ಕೊಡಂಕಿರಿಯ ಬಾಲಣ್ಣ ಎಂಬವರ ಪತ್ನಿ ಕಮಲ ಅಡಿಕೆ ಹೆಕ್ಕುತ್ತಿದ್ದಾಗ...
ಮಂಗಳೂರು : ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆಯರು ಉಡುಪು ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ; ನರ್ಸಿಂಗ್...
ಮಂಗಳೂರು : ಸುರತ್ಕಲ್‌ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಹಿಳೆಯರು ಉಡುಪು ಬದಲಾಯಿಸುವ ಕೊಠಡಿಯಲ್ಲಿ ರಹಸ್ಯ ಕ್ಯಾಮರಾ ಇರಿಸಿ ದೃಶ್ಯಗಳನ್ನು ಸೆರೆ ಹಿಡಿದ ಆರೋಪದಲ್ಲಿ 21 ವರ್ಷದ ನರ್ಸಿಂಗ್ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ...
ಮಂಗಳೂರು: ಜ್ಯುವೆಲ್ಲರಿ ಶಾಪ್‌ನಲ್ಲಿ ಮುಸ್ಲಿಂ ಯುವಕನ ಜೊತೆ ಹಿಂದೂ ಯುವತಿ ಪತ್ತೆ ಪ್ರಕರಣ; ಮೂರು...
ಮಂಗಳೂರಿನ ಕಂಕನಾಡಿಯ ಜ್ಯುವೆಲ್ಲರಿ ಶಾಪ್ ನಲ್ಲಿ ಮುಸ್ಲಿಂ ಯುವಕ, ಹಿಂದೂ ಯುವತಿಯ ಜೋಡಿ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಮೂರು ಪ್ರಕರಣ ದಾಖಲಾಗಿದೆ ಎಂದು ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ.
ಉಳ್ಳಾಲದ ಲುಕ್ಮಾನ್...
ಸಣ್ಣ ಅಪಘಾತಕ್ಕೆ ಹೆದ್ದಾರಿಯಲ್ಲೇ ಜಗಳ; ಮೆಲ್ಕಾರಿನಲ್ಲಿ ಟ್ರಾಫಿಕ್ ಜಾಮ್
ಬಂಟ್ವಾಳ: ಖಾಸಗಿ ಕಾಲೇಜು ಬಸ್ ಹಾಗೂ ಬೈಕಿನ ಮಧ್ಯೆ ಸಂಭವಿಸಿದ ಸಣ್ಣ ಅಪಘಾತಕ್ಕೆ ಎರಡೂ ವಾಹನದವರು ಹೆದ್ದಾರಿಯಲ್ಲೇ ನಿಂತು ಜಗಳಕ್ಕಿಳಿದ ಪರಿಣಾಮ ಮೆಲ್ಕಾರಿನಲ್ಲಿ ಮಂಗಳವಾರ ಸಂಜೆ ಸುಮಾರು ಒಂದು ತಾಸು ಕಾಲ ಟ್ರಾಫಿಕ್...
ಗಡಿ ವಿವಾದದ ಹಿನ್ನಲೆ; ಕರ್ನಾಟಕಕ್ಕೆ ಸರ್ಕಾರಿ ಬಸ್ ಸಂಚಾರ ಸ್ಥಗಿತಗೊಳಿಸಿದ ಮಹಾರಾಷ್ಟ್ರ
ಮುಂಬೈ: ಗಡಿ ವಿವಾದದ ಹಿನ್ನೆಲೆಯಲ್ಲಿ ನಡೆಯುತ್ತಿರುವ ಪ್ರತಿಭಟನೆ ಬೆನ್ನಲ್ಲೇ ಪೊಲೀಸರ ಸಲಹೆ ಮೇರೆಗೆ ಮಹಾರಾಷ್ಟ್ರ ರಾಜ್ಯ ಸಾರಿಗೆ ಸಂಸ್ಥೆಯು(ಎಂಎಸ್‌ಆರ್‌ಟಿಸಿ) ಕರ್ನಾಟಕಕ್ಕೆ ಬಸ್ ಸೇವೆಯನ್ನು ಸ್ಥಗಿತಗೊಳಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪಿಟಿಐ ಜೊತೆ ಮಾತನಾಡಿದ...
















