Tag: vtvvitla
ಮಂಗಳೂರು: ಕುಡುಕನಿಗೆ ಸಿಕ್ತು ಕಂತೆ ಕಂತೆ ನೋಟ್‌ಗಳ ಬ್ಯಾಗ್…!
ಮಂಗಳೂರು: ಮದ್ಯವಸ್ಯನಿಯಾಗಿರುವ ಶಿವರಾಜ ಎಂಬುವರಿಗೆ ನವೆಂಬರ್ 27ರಂದು ನಗರದ ಪಂಪ್ವೆಲ್ ಬಾರ್ ಬಳಿ ಕಂತೆ ಕಂತೆ ಹಣ ಇರುವ ಬ್ಯಾಗ್ ಸಿಕ್ಕಿದೆ. ಬಾಕ್ಸ್ನಲ್ಲಿ 500, 2,000 ರೂ. ಮುಖಬೆಲೆಯ ಗರಿ...
ದತ್ತಪೀಠಕ್ಕೆ ಬರುವ ಭಕ್ತಾದಿಗಳ ಪ್ರಯಾಣಕ್ಕೆ ಅಡ್ಡಿಪಡಿಸುವ ಹುನ್ನಾರ; ಭಕ್ತರಿಂದ ಆಕ್ರೋಶ
ಚಿಕ್ಕಮಗಳೂರು: ದತ್ತ ಜಯಂತಿ ಹಿನ್ನಲೆಯಲ್ಲಿ ದತ್ತಪೀಠಕ್ಕೆ ಭಕ್ತರು ಸಾಲು ಸಾಲಾಗಿ ಆಗಮಿಸುತ್ತಿದ್ದು, ಭಕ್ತಾದಿಗಳ ಪ್ರಯಾಣಕ್ಕೆ ಕಿಡಿಗೇಡಿಗಳು ಅಡ್ಡಿಪಡಿಸುವ ಹುನ್ನಾರ ನಡೆಸಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.
ದತ್ತಪೀಠಕ್ಕೆ ತೆರಳುವ ಮಾರ್ಗ ಮಧ್ಯೆ ರಸ್ತೆ ಉದ್ದಕ್ಕೂ ಮೊಳೆಗಳನ್ನು...
ಪುತ್ತೂರು: ಬಾವಿಗೆ ಬಿದ್ದು ಯುವಕ ಮೃತ್ಯು
ಪುತ್ತೂರು: ಯುವಕನೋರ್ವ ಬಾವಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಸರ್ವೆ ಗ್ರಾಮದ ಬೊಟ್ಯಾಡಿ ಎಂಬಲ್ಲಿ ನಡೆದಿದೆ.
ಸರ್ವೆ ಗ್ರಾಮದ ಕಡ್ಯ ನಿವಾಸಿ ಬಾಬಣ್ಣ ಗೌಡರ ಪುತ್ರ ಕುಶಾಲಪ್ಪ ಗೌಡ (39.ವ) ಮೃತ ಯುವಕ.
ಕುಶಾಲಪ್ಪ ಗೌಡ ಅವರು...
ಪುತ್ತೂರು: ತಮ್ಮನನ್ನು ಕೊಲೆಗೈದು ಪರಾರಿಯಾಗಿದ್ದ ಆರೋಪಿ ಅರೆಸ್ಟ್
ಪುತ್ತೂರು: ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿಯಲ್ಲಿರುವ ನಿರ್ಮಾಣ ಹಂತದ ಕಟ್ಟಡದ ಬಳಿ ಡಿ.1ರಂದು ರಾತ್ರಿ ಒಡಹುಟ್ಟಿದ ತಮ್ಮನನ್ನು ಕೊಲೆಗೈದು ಪರಾರಿಯಾಗಿದ್ದ ಆರೋಪಿ ಅಣ್ಣನನ್ನು ಪುತ್ತೂರು ನಗರ ಠಾಣಾ ಪೊಲೀಸರು ಹಾವೇರಿ ಜಿಲ್ಲೆಯಲ್ಲಿ ವಶಕ್ಕೆ ಪಡೆದುಕೊಂಡಿರುವುದಾಗಿ...
ಎಸ್.ಎಸ್.ಎಲ್.ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ
ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಗೊಂಡಿದೆ.
2022-23ನೇ ಸಾಲಿನ ಎಸ್ಎಸ್ಎಲ್ಸಿ ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ...
ಸುರತ್ಕಲ್ : ಮಗುವಿನ ಅಪಹರಣಕ್ಕೆ ಯತ್ನ; ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸುರತ್ಕಲ್: ಚೊಕ್ಕಬೆಟ್ಟು ಎಂಬಲ್ಲಿ ಮನೆಯ ಮುಂದೆ ನಿಂತಿದ್ದ ಮಗುವನ್ನು ಅಪಹರಿಸಲು ಯತ್ನಿಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸುರತ್ಕಲ್‌ನಾದ್ಯಂತ ಸೋಮವಾರ ರಾತ್ರಿ ವಿದ್ಯುತ್ ಕಡಿತಗೊಂಡಿತ್ತು. ಈ ವೇಳೆ ಚೊಕ್ಕಬೆಟ್ಟು ಮಸೀದಿಯ ಪಕ್ಕದ ಮನೆಯ ಮುಂದೆ ಮಗು...
ಮಂಗಳೂರು: ವಿದ್ಯಾರ್ಥಿ ಪರಿಷತ್‌ನ ನಾಯಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ , ಹೊರದಬ್ಬಿದ ಪ್ರಾಂಶುಪಾಲರು
ಮಂಗಳೂರು: ಕಾಲೇಜು ಸಮಸ್ಯೆಯ ಬಗ್ಗೆ ಮಾತನಾಡಲು ಹೋದಂತಹ ವಿದ್ಯಾರ್ಥಿ ಪರಿಷತ್‌ನ ನಾಯಕರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಪ್ರಾಂಶುಪಾಲರ ಕೊಠಡಿಯಿಂದ ಹೊರದಬ್ಬಿದ ಘಟನೆ ಕೆಪಿಟಿ ಕಾಲೇಜಿನಲ್ಲಿ ನಡೆದಿದೆ.
ಪ್ರಾಂಶುಪಾಲರ ನಡೆಯಿಂದ ಕೆರಳಿದ ವಿದ್ಯಾರ್ಥಿಗಳು ಕಾಲೇಜು ಮುಂಭಾಗ...
ಯುವ ವಕೀಲನ ಮೇಲೆ ಪೊಲೀಸರಿಂದ ಹಲ್ಲೆ ಆರೋಪ; ಪುಂಜಾಲಕಟ್ಟೆ ಠಾಣಾಧಿಕಾರಿ ಅಮಾನತು ಮಾಡುವಂತೆ ದ.ಕ.ಜಿಲ್ಲಾ...
ಬಂಟ್ವಾಳ: ನ್ಯಾಯವಾದಿ ಕುಲ್‌ದೀಪ್ ಶೆಟ್ಟಿಯವರ ಮೇಲೆ ಹಲ್ಲೆ, ದೌರ್ಜನ್ಯ ನಡೆಸಿದ ಪುಂಜಾಲಕಟ್ಟೆ ಠಾಣಾಧಿಕಾರಿ ಮತ್ತು ಇತರ ಪೊಲೀಸರನ್ನು ಅಮಾನತು ಮಾಡುವಂತೆ ಆಗ್ರಹಿಸಿ ದ.ಕ.ಜಿಲ್ಲಾ ಲೀಗಲ್ ಫೋರಂ ಹಾಗೂ ಜಿಲ್ಲೆಯ ನ್ಯಾಯವಾದಿಗಳು ಬಿ.ಸಿ.ರೋಡಿನಲ್ಲಿ ಪ್ರತಿಭಟನೆ...
ಪುತ್ತೂರು: ಮತದಾರರ ಗುರುತಿನ ಚೀಟಿ ಅನಧಿಕೃತವಾಗಿ ವಿತರಣೆ ಆರೋಪ; ಜನಸೇವಾ ಕೇಂದ್ರಕ್ಕೆ ಬೀಗ ಜಡಿದ...
ಪುತ್ತೂರು: ಮತದಾರರ ಗುರುತಿನ ಚೀಟಿಯನ್ನು ಅನಧಿಕೃತವಾಗಿ ವಿತರಣೆ ಮಾಡಿದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪುತ್ತೂರಿನ ಜನಸೇವಾ ಕೇಂದ್ರವೊಂದರ ಮೇಲೆ ಅಧಿಕಾರಿಗಳ ತಂಡ ದಾಳಿ ಮಾಡಿ ಅಂಗಡಿಗೆ ಬೀಗ ಹಾಕಿದ ಘಟನೆ ನಡೆದಿದೆ.
ಪುತ್ತೂರಿನ...
ಬೆಳ್ತಂಗಡಿ: ಅಪರೂಪದ ಸಾರಿಬಳ ಹಾವು ಪತ್ತೆ
ಬೆಳ್ತಂಗಡಿ: ಬೆಳ್ತಂಗಡಿಯ ಕೊಯ್ಯೂರು ಗ್ರಾಮದ ಅರಂತೊಟ್ಟು ಎಂಬಲ್ಲಿ ಅಪರೂಪದ ಸಾರಿಬಳ ಹಾವು ಪತ್ತೆಯಾಗಿದ್ದು ಇದನ್ನು ಉರಗ ಪ್ರೇಮಿ ಸ್ನೇಕ್ ಅಶೋಕ್ ಸುರಕ್ಷಿತವಾಗಿ ಹಿಡಿದು, ರಕ್ಷಿಸಿ ಕಾಡಿಗೆ ಬಿಟ್ಟಿದ್ದರೆ.
ಕೊಯ್ಯೂರು ಗ್ರಾಮದ ಅರಂತೊಟ್ಟು ನಿವಾಸಿ ದೀಪಕ್...
















