Tag: vtvvitla
ಬಿ.ಸಿ.ರೋಡ್: (ಡಿ.06) ಹಿಂ.ಜಾ.ವೇ ಬಂಟ್ವಾಳ ತಾಲೂಕು ಆಶ್ರಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ
ಬಿ.ಸಿ ರೋಡ್: ಹಿಂದು ಜಾಗರಣ ವೇದಿಕೆ, ಬಂಟ್ವಾಳ ತಾಲೂಕು ಇದರ ಆಶ್ರಯದಲ್ಲಿ ಅಯೋಧ್ಯೆ ಶ್ರೀ ರಾಮ ಜನ್ಮಸ್ಥಾನದ ಮುಕ್ತಿ ಆಂದೋಲನದ ವಿಜಯೋತ್ಸವದ ಅಂಗವಾಗಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ಡಿ. 06ರಂದು ಬೆಳಗ್ಗೆ...
ಬೆಳ್ತಂಗಡಿ: ದಾರಿ ಹೋಕರನ್ನು ಹಿಡಿದು ಥಳಿಸುತ್ತಿದ್ದ ಮಾನಸಿಕ ಅಸ್ವಸ್ಥ..!
ಬೆಳ್ತಂಗಡಿ: ನಗರದ ಸಂತೆ ಕಟ್ಟೆಯಲ್ಲಿ ಮಾನಸಿಕ ಅಸ್ವಸ್ಥನೊಬ್ವ ಕಂಡಕಂಡವರ ಮೇಲೆ ಹಲ್ಲೆ ನಡೆಸಿದ ಘಟನೆ ಸಂಭವಿಸಿದೆ.
ಯಾವುದೇ ಕಾರಣವಿಲ್ಲದೇ ದಾರಿ ಹೋಕರ ಮೇಲೆ ಈತ ಏಕಾಏಕಿ ಹಲ್ಲೆ ನಡೆಸಿದ್ದು ಹಲವರು ಮಂದಿ ಈತನಿಂದ ಹಲ್ಲೆಗೆ...
ಬಂಟ್ವಾಳ: ಲಾರಿಯಡಿಗೆ ಬಿದ್ದು ಮಹಿಳೆ ಮೃತ್ಯು
ಬಂಟ್ವಾಳ: ಲಾರಿಯಡಿಗೆ ಬಿದ್ದು ಮಹಿಳೆಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಮೊಡಂಕಾಪು ಎಂಬಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ.
ಬೆಂಜನಪದವು ಕರಾವಳಿ ಸೈಟ್ ನಿವಾಸಿ ಉಷಾ(32) ಮೃತಪಟ್ಟ ಮಹಿಳೆ.
ಮೊಡಂಕಾಪು ತೆಂಗಿನ ಎಣ್ಣೆ ಮಿಲ್ ಬಳಿ ನಡೆದುಕೊಂಡು ಹೋಗುತ್ತಿದ್ದ...
ಮಂಗಳೂರು: ಎಜೆ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಕಾಲೇಜಿನಲ್ಲಿ ಸವಿಶ್ಕಾರ್ “ಅನ್ವೇಶನ್ 2022”
ಮಂಗಳೂರು: ಸವಿಶ್ಕಾರ್ "ಅನ್ವೇಶನ್ 2022" ರ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು 3 ಡಿಸೆಂಬರ್ 2022 ರಂದು ಎಜೆ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಅಂಡ್ ಟೆಕ್ನಾಲಜಿ ಮಂಗಳೂರಿನಲ್ಲಿ ನೆರವೇರಿತು.
ಅಶ್ವತ್ ಹೆಗಡೆ, ಸಿಇಓ ಎನ್ವಿಗ್ರೀನ್ ಬಯೋಟೆಕ್...
ವೀರಕಂಭ: ಉಚಿತ ಪೂಟ್ ಥೇರೆಪಿ ಶಿಬಿರ
ವಿಟ್ಲ: ವೀರಕಂಭ ಗ್ರಾಮ ಪಂಚಾಯತ್, ಮಾತೃಶ್ರೀ ಗೆಳೆಯರ ಬಳಗ ವೀರಕಂಬ, ಹಿರಿಯ ವಿದ್ಯಾರ್ಥಿ ಸಂಘ ಸರಕಾರಿ ಪ್ರಾಥಮಿಕ ಶಾಲೆ ಮಜಿ ಹಾಗೂ ಕಂಪಾನಿಯೋ ಮಂಗಳೂರು ಇದರ ಸಹಯೋಗದಲ್ಲಿ ಉಚಿತ ಪೂಟ್ ಥೇರೆಪಿ ಶಿಬಿರ...
ವಿಟ್ಲ: ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ..!
ವಿಟ್ಲ : ಮಹಿಳೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಕೈಂತಿಲದಲ್ಲಿ ನಡೆದಿದೆ.
ಮೃತರನ್ನು ವಿಟ್ಲ ಕೈಂತಿಲ ನಿವಾಸಿ ಗಿರಿಯಪ್ಪ ಗೌಡ ಎಂಬವರ ಪತ್ನಿ ಸವಿತಾ (45) ಎಂದು ಗುರುತಿಸಲಾಗಿದೆ.
ಸವಿತಾರವರು ಕೂಲಿ ಕೆಲಸ...
ಗುಜರಾತ್‌ನಲ್ಲಿ ಮತ ಚಲಾಯಿಸಿದ ಪ್ರಧಾನಿ ಮೋದಿ
ಅಹಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಸೋಮವಾರ ಬೆಳಗ್ಗೆ ಆರಂಭವಾಗಿದ್ದು, ಜನರು ಮತದಾನ ಮಾಡುತ್ತಿದ್ದಾರೆ. ಅಹಮದಾಬಾದ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ ಚಲಾಯಿಸಿದ್ದಾರೆ.
ಪ್ರಧಾನಿಯವರು ನಿಶಾನ್ ಪಬ್ಲಿಕ್ ಸ್ಕೂಲ್‌ನಲ್ಲಿರುವ...
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿ; ಇಬ್ಬರು ಗಂಭೀರ
ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿಯಾಗಿ ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ ಸಮೀಪದ ತುಂಬೆ ಎಂಬಲ್ಲಿ ಇಂದು ಬೆಳಿಗ್ಗೆ ನಡೆದಿದೆ.
ಬಿಸಿರೋಡು ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ರಿಕ್ಷಾ ತುಂಬೆ ಎಂಬಲ್ಲಿ ಚಾಲಕನ...
ಕಾರ್ಕಳ: ಬಸ್ ಹತ್ತುವ ವೇಳೆ ಕೈ ಜಾರಿ ಬಿದ್ದ ವೃದ್ದ ದಾರುಣ ಸಾವು
ಕಾರ್ಕಳ : ಬಸ್ ಹತ್ತುವ ವೇಳೆ ವೃದ್ಧರೊಬ್ಬರು ಕೈಜಾರಿ ರಸ್ತೆಗೆ ಬಿದ್ದು, ಬಸ್ ನ ಹಿಂಬದಿ ಚಕ್ರ ಅವರ ಕಾಲ ಮೇಲೆ ಹರಿದ ದಾರುಣ ಘಟನೆ ತಾಲೂಕಿನ ಹಿರ್ಗಾನ ಬಸ್ ನಿಲ್ದಾಣ ಬಳಿ...
ವಿಟ್ಲ: ಶ್ರೀ ವಿಷ್ಣುಮೂರ್ತಿ ಯುವಕವೃಂದ (ರಿ.) ವಿಷ್ಣುನಗರ ಕುಂಡಡ್ಕ ಸ್ನೇಹಬಂಧು ಯೋಜನೆಯ ಇಪ್ಪತ್ತೆಂಟನೆಯ ಸಹಾಯನಿಧಿ...
ವಿಟ್ಲ: ಶ್ರೀ ವಿಷ್ಣುಮೂರ್ತಿ ಯುವಕ ವೃಂದ ರಿ. ವಿಷ್ಣುನಗರ ಇದರ ಸ್ನೇಹಬಂಧು ಸಹಾಯನಿಧಿ ಯೋಜನೆಯ ಇಪ್ಪತ್ತೆಂಟನೆಯ ಯೋಜನೆಯಲ್ಲಿ ನಾರಾಯಣ ಮೂಲ್ಯ ಕುಂಡಡ್ಕ ಪಾದೆ ಇವರಿಗೆ ಹಣವನ್ನು ನೀಡಲಾಯಿತು.
ನಾರಾಯಣ ಮೂಲ್ಯ ಕುಂಡಡ್ಕ ಪಾದೆ ಇವರಿಗೆ...
















