Sunday, November 8, 2026
spot_imgspot_img
spot_imgspot_img
Home Tags Vtvvitla

Tag: vtvvitla

ಉಪ್ಪಿನಂಗಡಿ: ಜೀಪಿನಲ್ಲೇ ಹೃದಯ ಸ್ತಂಭನವಾಗಿ ದುರ್ಮರಣ

ಉಪ್ಪಿನಂಗಡಿ: ಜೀಪು ಚಲಾಯಿಸಿಕೊಂಡು ಬಂದು ನಿಲ್ಲಿಸುತ್ತಿದ್ದಂತೆಯೇ ಹೃದಯಸ್ತಂಭನಕ್ಕೆ ಒಳಗಾಗಿ ಚಾಲಕ ಅಸುನೀಗಿದ ಘಟನೆ ನಡೆದಿದೆ. ಕೊಯಿಲ ಗ್ರಾಮದ ವಿಶ್ವನಾಥ ಗೌಡ ಎಂಬವರು ಉಪ್ಪಿನಂಗಡಿಯ ಆಸ್ಪತ್ರೆ ಬಳಿ ಜೀಪು ನಿಲ್ಲಿಸುತ್ತಿದ್ದಂತೆಯೇ ಹೃದಯಸ್ತಂಭನಕ್ಕೆ ತುತ್ತಾಗಿ ನಿಧನರಾಗಿದ್ದಾರೆ. ಕಡಬ...

ಮರಾಟಿ ಯುವ ವೇದಿಕೆ (ರಿ) ವಿಟ್ಲ – ನೂತನ ಪದಾಧಿಕಾರಿಗಳ ಆಯ್ಕೆ

ವಿಟ್ಲ: ಮರಾಟಿ ಯುವ ವೇದಿಕೆ (ರಿ) ಇದರ ನೂತನ ಪದಾಧಿಕಾರಿಗಳ ಆಯ್ಕೆ ಇಂದು ನಡೆಯಿತು. ಅಧ್ಯಕ್ಷರಾಗಿ ಉಮೇಶ್ ಅನ್ನಮೂಲೆ, ಉಪಾಧ್ಯಕ್ಷರಾಗಿ ದಿನೇಶ್ ಗೊಳ್ತಮಜಲು, ಕಾರ್ಯದರ್ಶಿಯಾಗಿ ಹರ್ಷಿತ್ ಗಾಳಿಹಿತ್ಲು, ಜತೆ ಕಾರ್ಯದರ್ಶಿಯಾಗಿ ಚಿತ್ರಾಕ್ಷ ನೆಕ್ಕರೆಕಾಡು,...

ಪುಂಜಾಲಕಟ್ಟೆ: ಯುವ ವಕೀಲನ ಮೇಲೆ ಪೊಲೀಸ್‌ ದೌರ್ಜನ್ಯದ ಆರೋಪ; ರಾತ್ರೋರಾತ್ರಿ ಮನೆಗೆ ನುಗ್ಗಿದ ಪೊಲೀಸ್‌...

ಪುಂಜಾಲಕಟ್ಟೆ: ಯುವ ವಕೀಲರಾದ ಕುಲದೀಪ್‌ ಶೆಟ್ಟಿ ಅವರನ್ನು ಜಾಗದ ತಕರಾರಿನಲ್ಲಿ ಪೊಲೀಸರು ಠಾಣೆಗೆ ಎಳೆದೊಯ್ದು ಹಲ್ಲೆ ನಡೆಸಿದಲ್ಲದೇ , ಮನೆಗೆ ನುಗ್ಗಿ ಮನೆಯವರ ಮೇಲೂ ಕೈ ಮಾಡಲು ಪ್ರಯತ್ನಿಸಿದೆ ಎಂಬ ಆರೋಪವು ಕೇಳಿ...

ಕರ್ನಾಟಕ ರಾಜ್ಯ ಕುಸ್ತಿ ಅಸೋಸಿಯೇಷನ್‌ ಇದರ ನೂತನ ರಾಜ್ಯ ಅಧ್ಯಕ್ಷರಾಗಿ ಬಿ.ಗುಣರಂಜನ್ ಶೆಟ್ಟಿ ಆಯ್ಕೆ...

ಕರ್ನಾಟಕ ರಾಜ್ಯ ಕುಸ್ತಿ ಅಸೋಸಿಯೇಷನ್‌ ಇದರ ನೂತನ ರಾಜ್ಯ ಅಧ್ಯಕ್ಷರಾಗಿ ಬಿ.ಗುಣರಂಜನ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಸಾಮಾಜಿಕ, ಧಾರ್ಮಿಕ, ವಿವಿಧ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರುವ ಗುಣರಂಜನ್ ಶೆಟ್ಟಿ ಅವರು ಜಯಕರ್ನಾಟಕ ಜನಪರ ವೇದಿಕೆ, ಐಕೇರ್‍ ಬ್ರಿಗೇಡ್ (ರಿ),...

ಬೆಳ್ತಂಗಡಿ: ಬ್ಯಾನರ್‌ ಹರಿದ ಪ್ರಕರಣ; ಮಕ್ಕಳ ಸಹಿತ ಪೋಷಕರಿಂದ ಕ್ಷೇತ್ರಕ್ಕೆ ಬಂದು ಕ್ಷಮೆಯಾಚನೆ

ಬೆಳ್ತಂಗಡಿ: ತಾಲೂಕಿನ ಮರೋಡಿ ಗ್ರಾಮದಲ್ಲಿ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟದ ಬ್ಯಾನರ್ ಹರಿದ ಪ್ರಕರಣಕ್ಕೆ ತಿರುವು ದೊರತಿದೆ. ಸ್ಥಳೀಯ ನಿವಾಸಿಗಳಾದ ಮೂವರು ಅಪ್ರಾಪ್ತ ಮಕ್ಕಳು ಆಟವಾಡುತ್ತ ಈ ಕೃತ್ಯ ನಡೆಸಿದ್ದು, ಈ...

ಸುಳ್ಯ: ಕುಸಿದು ಬಿದ್ದು ಯುವಕ ಮೃತ್ಯು

ಸುಳ್ಯ: ಕುಸಿದು ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಸುಳ್ಯ ಕಸಬಾ ಗ್ರಾಮದಿಂದ ವರದಿಯಾಗಿದೆ. ಕುದ್ಪಾಜೆ ಗೋಪಾಲ ಮಣಿಯಾಣಿ ಅವರ ಪುತ್ರ ಅಶೋಕ(41ವ.) ಮೃತಪಟ್ಟ ಯುವಕ. ಮೆಕ್ಯಾನಿಕ್ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಡಿ.3 ರಂದು ರಾತ್ರಿ ಮನೆಯೊಳಗೆ...

ಬೆರಳ ಹಿಡಿದು ನಡೆವೇ ನಿನ್ನ ಜೊತೆಯಲಿ…! ಒಟ್ಟಿಗೆ ಕಳ್ಳತನ ಮಾಡುತ್ತಿದ್ದ ಖತರ್ನಾಕ್​ ದಂಪತಿ ಅರೆಸ್ಟ್

ಅವರಿಬ್ಬರು ಪ್ರೀತಿಸಿ ಮದುವೆಯಾಗಿದ್ದರು. ಹಣದಾಸೆಗೆ ಬಿದ್ದ ಜೋಡಿ ಖತರ್ನಾಕ್ ಕೆಲಸ ಮಾಡಿ ಕಂಬಿ ಎಣಿಸುವಂತಾಗಿದೆ. ಒಂಟಿ ‌ಮನೆಗಳನ್ನು ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದ ಖತರ್ನಾಕ್​ ದಂಪತಿಯನ್ನು ನಗರದ ಜ್ಞಾನಭಾರತಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ನಾಗರಾಜ...

ಕಾರ್ಕಳ: ಮನೆಯ ಬಾಗಿಲು ಮುರಿದು ಒಳನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

ಕಾರ್ಕಳ: ಮನೆಯ ಅಡುಗೆ ಮನೆಯ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ಮನೆಯ ಗೋದ್ರೆಜ್ ನಲ್ಲಿ ಇರಿಸಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿಕೊಂಡು ಹೋಗಿರುವ ಘಟನೆ ಕಾರ್ಕಳ ತಾಲೂಕು ಕಲ್ಯಾ ಗ್ರಾಮದ...

ರಾಜ್ಯ ಮಟ್ಟದ ಹ್ಯಾಂಡ್ ಬಾಲ್ ಸ್ಪರ್ಧೆ ; ವಿಠ್ಠಲ ಪದವಿಪೂರ್ವ ಕಾಲೇಜ್‌ ಮತ್ತು ಶ್ರೀ...

ವಿಟ್ಲ: ಡಿಸೆಂಬರ್ 5ಮತ್ತು 6ರಂದು ಎಸ್ ಬಿ ಜಿ ಪದವಿಪೂರ್ವ ಕಾಲೇಜು ಮಾಯಸಂದ್ರ, ತುಮಕೂರು ಇವರ ಆತಿಥ್ಯದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಹ್ಯಾಂಡ್ ಬಾಲ್ ಪಂದ್ಯಾಟದಲ್ಲಿ ದ.ಕ. ಜಿಲ್ಲಾಮಟ್ಟದಲ್ಲಿ ಆಯ್ಕೆಗೊಂಡಿರುವ ವಿಠಲ ಪದವಿ...

ನಗರದ ಅಲ್ಲಲ್ಲಿ ಗೋಡೆ ಬರಹ; ನಿಷೇಧಿತ ಪಿಎಫ್‌ಐನ ಅಂಗಸಂಸ್ಥೆಯಾಗಿರುವ ಸಿಎಫ್‌ಐ ಸೇರುವಂತೆ ಬರಹ

ಶಿವಮೊಗ್ಗ: ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪದಲ್ಲಿ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದು, ನಿಷೇಧಿತ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾದ ಅಂಗಸಂಸ್ಥೆಯಾಗಿರುವ ಸಿಎಫ್‌ಐ ಸೇರುವಂತೆ "ಜಾಯಿನ್ ಸಿಎಫ್‍ಐ" ಎಂದು ಗೋಡೆ ಬರಹ ಬರೆಯುವ ಮೂಲಕ ಹುಚ್ಚಾಟ...
error: Content is protected !!