Tag: vtvvitla
ಕಟೀಲು ಅಮ್ಮನವರ ಸನ್ನಿಧಿಗೆ ನಟ ಸುದೀಪ್ ಭೇಟಿ
ಕಟೀಲು: ಇಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನಟ ಸುದೀಪ್ ಪತ್ನಿ ಪ್ರಿಯಾ ಜೊತೆ ಭೇಟಿ ನೀಡಿ ದೇವಿಯ ದರ್ಶನ ಪಡೆದು ಪೂಜೆಯನ್ನು ಸಲ್ಲಿ ಸಿದರು.
ಕಟೀಲು ಮತ್ತು ಮುಲ್ಕಿಯಲ್ಲಿ ನಡೆಯಲಿರುವ ಖಾಸಗಿ ಕಾರ್ಯಕ್ರಮದಲ್ಲಿ...
ಉಡುಪಿ: ಟೈಲರ್ ಬಳಿ ಬಟ್ಟೆ ಹೊಲಿಯಲು ಕೊಡಲು ಹೋದ ಯುವತಿ ನಾಪತ್ತೆ
ಉಡುಪಿ : ಟೈಲರ್ ಬಳಿ ಬಟ್ಟೆ ಹೊಲಿಯಲು ನೀಡುವುದಾಗಿ ತಿಳಿಸಿ ಮನೆಯಿಂದ ಹೋದ ಯುವತಿ ವಾಪಸ್ಸು ಬಾರದೆ ನಾಪತ್ತೆಯಾಗಿರುವ ಘಟನೆ ಉಡುಪಿಯ ಬಡಗುಬೆಟ್ಟುವಿನ ಇಂದಿರಾ ನಗರದಲ್ಲಿ ನಡೆದಿದೆ. 19 ರ ಹರೆಯದ ನಿಖಿತಾ...
ಕಟೀಲು ಯಕ್ಷಗಾನ ಮೇಳಗಳಿಗೆ ಧ್ವನಿವರ್ಧಕ ಬಳಕೆಯ ಮೇಲಿನ ನಿರ್ಬಂಧ ತೆರವು; ಡಿಸಿ ರವಿಕುಮಾರ್
ಮಂಗಳೂರು : ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ಯಕ್ಷಗಾನ ಮೇಳಗಳಿಗೆ ರಾತ್ರಿ 12ರವರೆಗೆ ಧ್ವನಿವರ್ಧಕಗಳ ಬಳಕೆಗೆ ಹೇರಲಾಗಿದ್ದ ನಿರ್ಬಂಧ ಸಡಿಲಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್ ತಿಳಿಸಿದ್ದಾರೆ.
ರಾತ್ರಿ 10ರ ನಂತರ...
ಉಪ್ಪಿನಂಗಡಿ: ಸಾರ್ವಜನಿಕರ ದುಡ್ಡು ಪೋಲಾಗಿರುವುದಕ್ಕೆ ಸಾಕ್ಷಿ- ನಿಷ್ಪ್ರಯೋಜಕವಾದ ಕಿಂಡಿ ಅಣೆಕಟ್ಟುಗಳು; ಕೋಟ್ಯಾಂತರ ಹಣ ನೀರಿನಲ್ಲಿ...
ಉಪ್ಪಿನಂಗಡಿ: ಕೋಟ್ಯಂತರ ರೂ. ವೆಚ್ಚದಲ್ಲಿ ಕೃಷಿ ಚಟುವಟಿಕೆ ಹಾಗೂ ಅಂತರ್ಜಲವನ್ನು ವೃದ್ಧಿಸುವ ಉದ್ದೇಶದಿಂದ ನಿರ್ಮಿಸಿರುವ ಕಿಂಡಿ ಅಣೆಕಟ್ಟುಗಳ ಪೈಕಿ ಹಲವು ನಿರ್ವಹಣೆಯಿಲ್ಲದೆ ಸೊರಗಿ ನಿಷ್ಪ್ರಯೋಜಕವಾಗುತ್ತಿವೆ.
ಆ ಮೂಲಕ ಉಪ್ಪಿನಂಗಡಿ ಭಾಗ ಒಂದರಲ್ಲೇ ಅನೇಕ ಕಿಂಡಿ...
ಬಂಟ್ವಾಳ: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಯುವಕ
ಬಂಟ್ವಾಳ: ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಸಿರೋಡಿನ ಪುರಸಭಾ ವ್ಯಾಪ್ತಿಯ ಅರ್ಬಿಗುಡ್ಡೆ ಎಂಬಲ್ಲಿ ನಡೆದಿದೆ.
ಅರ್ಬಿಗುಡ್ಡೆ ನಿವಾಸಿ ಶಿವಕುಮಾರ್(26) ಮೃತಪಟ್ಟ ಅವಿವಾಹಿತ ಯುವಕ ಎನ್ನಲಾಗಿದೆ.
ನಿನ್ನೆ ರಾತ್ರಿ ಮನೆಯಲ್ಲಿ ಯಾರು ಇಲ್ಲದ...
ಮಂಗಳೂರು: ಕೆಫೆಯಲ್ಲಿ ಮುಸ್ಲಿಂ ವಿದ್ಯಾರ್ಥಿ ಜೊತೆ ಹಿಂದೂ ಯುವತಿ; ಲವ್‌ಜಿಹಾದ್ ಶಂಕೆ, ಪೊಲೀಸರಿಗೊಪ್ಪಿಸಿದ ಹಿಂದೂ...
ಮಂಗಳೂರು: ಮುಸ್ಲಿಂ ವಿದ್ಯಾರ್ಥಿಯೊಂದಿಗೆ ಹಿಂದೂ ವಿದ್ಯಾರ್ಥಿನಿ ತಿರುಗುತ್ತಿದ್ದು, ಭಜರಂಗದಳ ಕಾರ್ಯಕರ್ತರ ಕಣ್ಣಿಗೆ ಪೊಲೀಸರಿಗೊಪ್ಪಿಸಿದ ಘಟನೆ ಬಲ್ಲಾಲ್ ಬಾಗ್ ಬಳಿ ನಡೆದಿದೆ.
ಹಿಂದೂ ವಿದ್ಯಾರ್ಥಿನಿ ಮುಸ್ಲಿಂ ಯುವಕನೊಂದಿಗೆ ಬಲ್ಲಾಲ್ ಬಾಗ್ ಕೆಫೆಯೊಂದರಲ್ಲಿ ಸಿಕ್ಕಿಬಿದ್ದಿದ್ದು, ಬಜರಂಗದಳ ಕಾರ್ಯಕರ್ತರು...
ಬೆಳ್ತಂಗಡಿ: ಮರೋಡಿ “ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ” ಯಕ್ಷಗಾನ ಬಯಲಾಟದ ಬ್ಯಾನರ್ ಹರಿದು ವಿಕೃತಿ..!
ಬೆಳ್ತಂಗಡಿ: ತಾಲೂಕಿನ ಮರೋಡಿ ಗ್ರಾಮದಲ್ಲಿ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ದುಷ್ಕರ್ಮಿಗಳ ಗುಂಪೊಂದು ವಿಕೃತಿ ಮೆರೆದಿದೆ.
ಗ್ರಾಮದ ಪೊಸರಡ್ಕ ಗರಡಿ ವಠಾರದಲ್ಲಿ ಬುಧವಾರದಂದು ನಡೆದಿದ್ದ ಯಕ್ಷಗಾನ ಬಯಲಾಟಕ್ಕೆ...
ಸುಬ್ರಹ್ಮಣ್ಯ: ವ್ಯಾಪಾರಿ ಮೇಲೆ ಹಲ್ಲೆ ಪ್ರಕರಣ; ಪೊಲೀಸ್ ಸಿಬ್ಬಂದಿ ವಿರುದ್ಧ ಎಫ್‌ಐಆರ್ ದಾಖಲು..!
ಸುಬ್ರಹ್ಮಣ್ಯ: ಹಿಂದೂ ವ್ಯಾಪಾರಿ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಪೊಲೀಸ್ ಠಾಣಾ ಸಿಬ್ಬಂದಿ ಮೇಲೆ ಪ್ರಕರಣ ದಾಖಲಾಗಿದೆ.
ಸುಬ್ರಹ್ಮಣ್ಯ ಷಷ್ಠಿ ಜಾತ್ರೆಯಂದು ಜ್ಯೂಸ್ ಮತ್ತು ಐಸ್ ಕ್ರೀಂ ವ್ಯಾಪಾರ ಮಾಡುತ್ತಿದ್ದ ಕಡಬದ ಯುವಕನೋರ್ವನಿಗೆ...
ವಿಟ್ಲ : ಸಾಲೆತ್ತೂರು ರೇಂಜ್ ಮದರಸ ಮ್ಯಾನೇಜ್ಮೆಂಟ್ ಅಸೋಸಿಯೇಶನ್ ಮಹಾಸಭೆ
ಅಧ್ಯಕ್ಷರಾಗಿ ಪಿ.ಕೆ. ಹಸೈನಾರ್ ಕುಕ್ಕಾಜೆ, ಕಾರ್ಯದರ್ಶಿಯಾಗಿ ಆರಿಫ್ ಕರೈ, ಕೋಶಾಧಿಕಾರಿ ಯಾಗಿ ಹಕೀಮ್ ಪರ್ತಿಪಾಡಿ ಪುನರಾಯ್ಕೆ
ವಿಟ್ಲ : ಸಮಸ್ತ ಮದರಸ ಮ್ಯಾನೇಜ್ಮೆಂಟ್ ಅಸೋಸಿಯೇಶನ್ ಸಾಲೆತ್ತೂರು ರೇಂಜ್ ಇದರ ವಾರ್ಷಿಕ ಮಹಾಸಭೆಯು ಸಾಲೆತ್ತೂರು ಹಿದಾಯತ್ತುಲ್...
ದೇವಸ್ಥಾನಗಳಲ್ಲಿ ಮೊಬೈಲ್ ಫೋನ್ ಬಳಕೆ ನಿಷೇಧ
ಚೆನ್ನೈ : ತಮಿಳುನಾಡಿನ ದೇವಸ್ಥಾನಗಳಲ್ಲಿ ಮೊಬೈಲ್ ಫೋನ್ ಬಳಕೆ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ.
ದೇವಾಲಯಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನು ನಿಷೇಧಿಸುವ ಕ್ರಮವು ಪೂಜಾ ಸ್ಥಳಗಳ ಶುದ್ಧ ಮತ್ತು ಪಾವಿತ್ರ್ಯತೆಯನ್ನು ಕಾಪಾಡುವುದು...
















