Tag: vtvvitla
ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ಗೆ ಜೀವ ಬೆದರಿಕೆ ಪ್ರಕರಣ; ಪುತ್ತೂರಿನ ಆಸಿಫ್ ವಿರುದ್ಧ...
ಪುತ್ತೂರು: ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಅವರಿಗೆ ಜೀವ ಬೆದರಿಕೆಯೊಡ್ಡಿದ ಪುತ್ತೂರಿನ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಲು ನ್ಯಾಯಾಲಯ ಅನುಮತಿ ನೀಡಿದೆ.
ಪ್ರಮೋದ್ ಮುತಾಲಿಕ್ ಅವರು ತನಗೆ ಮೊಬೈಲ್ ಕರೆ ಮಾಡಿ ಜೀವ...
ವಿಟ್ಲ: ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ನೂತನ ಸಭಾಭವನ ಉದ್ಘಾಟನೆ ಹಾಗೂ...
ವಿಟ್ಲ: ಬಸವನಗುಡಿಯಲ್ಲಿರುವ ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಸಭಾಭವನ 'ಜೇಸಿ ಪೆವಿಲಿಯನ್' ದಿನಾಂಕ 9.12.2022 ರಂದು ಅಪರಾಹ್ನ 3.30ಕ್ಕೆ ಉದ್ಘಾಟನೆಗೊಳ್ಳಲಿದೆ.
ಉದ್ಘಾಟನಾ ಸಮಾರಂಭದಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದ...
ಕಲ್ಲಡ್ಕ: ಅಕ್ರಮ ಗೋ ಸಾಗಾಟ; ಭಜರಂಗದಳದ ಕ್ಷಿಪ್ರ ಕಾರ್ಯಾಚರಣೆ, ಆರೋಪಿಗಳು ಪೊಲೀಸ್ ವಶಕ್ಕೆ
ಕಲ್ಲಡ್ಕ: ಅಕ್ರಮವಾಗಿ ಗೋವುಗಳನ್ನು ವಧೆಗಾಗಿ ಸಾಗಾಟ ಮಾಡುತ್ತಿದ್ದಾಗ ಭಜರಂಗದಳದ ಯುವಕರು ತಡೆದು ಪೊಲೀಸರಿಗೊಪ್ಪಿಸಿದ ಘಟನೆ ಸಜಿಪ ಕಂದೂರುವಿನಲ್ಲಿ ನಡೆದಿದೆ.
ಸಜಿಪ ಕಂದೂರುವಿನಲ್ಲಿ ವಧೆಗಾಗಿ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡುತ್ತಿದ್ದಾಗ ಮಾಹಿತಿ ತಿಳಿದ ಭಜರಂಗದಳ ಕಲ್ಲಡ್ಕ...
ನವ ಮಂಗಳೂರು ಬಂದರಿಗೆ ಎರಡನೇ ಐಷಾರಾಮಿ ಹಡಗು “SEVEN SEAS EXPLORER” ಆಗಮನ
ಮಂಗಳೂರು: ಒಂದೇ ವಾರದ ಅಂತರದಲ್ಲಿ ನವ ಮಂಗಳೂರು ಬಂದರಿಗೆ ಇನ್ನೊಂದು ಐಷಾರಾಮಿ ಹಡಗು ಆಗಮಿಸಿದೆ. ಸೆವೆನ್ ಸೀಸ್ ಎಕ್ಸ್ ಫ್ಲೋರರ್ ಎಂಬ ಈ ಐಷಾರಾಮಿ ಹಡಗು ಮಾರ್ಷಲ್ ಐಲ್ಯಾಂಡ್ನಿಂದ ಆಗಮಿಸಿದೆ.
ನವೆಂಬರ್ 28 ರಂದು...
ಕಾರ್ಕಳ: ಕಾಲೇಜ್ ವಿದ್ಯಾರ್ಥಿನಿ ನೇಣಿಗೆ ಶರಣು
ಕಾರ್ಕಳ: ಕಾಲೇಜ್ ವಿದ್ಯಾರ್ಥಿನಿಯೋರ್ವಳು ನೇಣಿಗೆ ಶರಣಾದ ಘಟನೆ ಇಂದು ಬೆಳಿಗ್ಗೆ ನಿಟ್ಟೆಯಲ್ಲಿ ನಡೆದಿದೆ.
ಎಂಪಿಎಂ ಕಾಲೇಜಿನ ತೃತೀಯ ಬಿ.ಎ ವಿದ್ಯಾರ್ಥಿನಿ, ನಿಟ್ಟೆ ಗ್ರಾಮದ ಚೇತನಾಹಳ್ಳಿಯ ಕೀರ್ತನಾ(19) ಆತ್ಮಹತ್ಯೆಗೆ ಶರಣಾದ ಯುವತಿ. ತನ್ನ ಮನೆಯಲ್ಲಿ ಕೀರ್ತನಾ...
ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಆಟೋ ಚಲಾಯಿಸಲು ಯತ್ನಿಸಿ ಪರಾರಿ
ಮಂಗಳೂರು: ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಚಾಲಕನೊಬ್ಬ ಆಟೋ ರಿಕ್ಷಾ ನುಗ್ಗಿಸಿ, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಹೈವೇ ಪಟ್ರೋಲ್ ವಾಹನಕ್ಕೆ ಢಿಕ್ಕಿ ಹೊಡೆವ ರೀತಿಯಲ್ಲಿ ಚಲಾಯಿಸಿ, ಬಳಿಕ ಪರಾರಿಯಾದ ಘಟನೆ ಪಂಪ್ವೆಲ್ ಚೆಕ್ಪಾಯಿಂಟ್ನಲ್ಲಿ ನಡೆದಿದೆ.
ಮಂಗಳೂರು...
ಸುಬ್ರಹ್ಮಣ್ಯ ಷಷ್ಠಿ ಜಾತ್ರೆಯಲ್ಲಿ ಯುವಕನಿಗೆ ಹಲ್ಲೆ ಆರೋಪ; ಪೊಲೀಸ್ ಸಿಬ್ಬಂದಿ ಕಡಬ ಠಾಣೆಗೆ ವರ್ಗಾವಣೆ
ಕಡಬ: ಸುಬ್ರಹ್ಮಣ್ಯ ಷಷ್ಠಿ ಜಾತ್ರೆಯಲ್ಲಿ ವ್ಯಾಪಾರ ನಡೆಸುತ್ತಿದ್ದ ಕಡಬ ಯುವಕನಿಗೆ ಹಲ್ಲೆ ಗೈದಿದ್ದಾರೆಂದು ಆರೋಪ ಹೊತ್ತಿರುವ ಸುಬ್ರಹ್ಮಣ್ಯ ಪೊಲೀಸ್ ಠಾಣೆಯ ಸಿಬ್ಬಂದಿಯನ್ನು ಕಡಬ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಪ್ರಕರಣಕ್ಕೆ ಸಂಬಂಧಿಸಿ...
ಕಾಸರಗೋಡು: ಕಾರು-ಟಿಪ್ಪರ್ ನಡುವೆ ಭೀಕರ ಅಪಘಾತ; ಮೂವರು ದಾರುಣ ಸಾವು
ಕಾಸರಗೋಡು: ಟಿಪ್ಪರ್ ಮತ್ತು ಕಾರಿನ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ಸಾವನಪ್ಪಿರುವ ಘಟನೆ ನೀಲೇಶ್ವರ ಕೊಲ್ಲಂಪಾರೆಯಲ್ಲಿ ನಡೆದಿದೆ. ಮೃತರನ್ನು ಕರಿಂದಲದ ಕೆ. ಶ್ರೀರಾಗ್, ಕಿಶೋರ್ ಮತ್ತು ಅನುಷ್ ಮೃತಪಟ್ಟವರು ಎಂದು ಗುರುತಿಸಲಾಗಿದೆ....
ವಿಟ್ಲ: “ಸ್ಟಿಚ್ ಪಾಯಿಂಟ್” ಜಂಟ್ಸ್ & ಲೇಡಿಸ್ ಟೈಲರ್ ಶಾಪ್ ಶುಭಾರಂಭ
ವಿಟ್ಲ: ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ರಥಬೀದಿ ಬಳಿ ಮೌನೇಶ್ ಆಚಾರ್ಯರವರ ಮಾಲಕತ್ವದ "ಸ್ಟಿಚ್ ಪಾಯಿಂಟ್" ಜಂಟ್ಸ್ & ಲೇಡಿಸ್ ಟೈಲರ್ ಅಂಗಡಿಯು ಇಂದು ಶುಭಾರಂಭಗೊಂಡಿತ್ತು.
ಇಲ್ಲಿ ಮಹಿಳೆಯರ ಮತ್ತು ಪುರುಷರ ವಿವಿಧ ವಿನ್ಯಾಸದ...
ಕಲ್ಲಡ್ಕ: ಬಂಟರ ಸಂಘ ಕಲ್ಲಡ್ಕ ವಲಯ ಆಶ್ರಯದಲ್ಲಿ “ಬಂಟಾಶ್ರಯ” ಹಸ್ತಾಂತರ, ಗೃಹ ಪ್ರವೇಶೋತ್ಸವ, ಸಭಾ...
ಕಲ್ಲಡ್ಕ: ಬಂಟರ ಸಂಘ ಕಲ್ಲಡ್ಕ ವಲಯ ಇದರ ವತಿಯಿಂದ ಕೊಡುಗೆಯಾಗಿ ನೀಡಿದ ವೀರಕಂಭ ಗ್ರಾಮದ ಪಾತ್ರೆಜಾಲು ಎಂಬಲ್ಲಿನ ಗಣೇಶ್ ರೈ ಎಂಬವರಿಗೆ ನಿರ್ಮಿಸಲಾದ ನೂತನಮನೆ “ಬಂಟಾಶ್ರಯ” ಇದರ ಹಸ್ತಾಂತರ, ಗೃಹ ಪ್ರವೇಶೋತ್ಸವ ಹಾಗೂ...
















