Saturday, November 7, 2026
spot_imgspot_img
spot_imgspot_img
Home Tags Vtvvitla

Tag: vtvvitla

ನಿಶ್ಚಿತಾರ್ಥ ಆಗಿದ್ದ ಯುವತಿ ಮುಸ್ಲಿಂ ಯುವಕನೊಂದಿಗೆ ಪರಾರಿ

ರಾಯಚೂರು: ದಿನದಿಂದ ದಿನಕ್ಕೆ ಲವ್ ಜಿಹಾದ್ ಪ್ರಕರಣಗಳು ಒಂದೊಂದಾಗೇ ಬೆಳಕಿಗೆ ಬರುತ್ತಿವೆ. ಇದೀಗ ಬಳ್ಳಾರಿಯ ಮೂಲದ ಯುವಕನ ಜತೆಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವತಿಯೊಬ್ಬಳು, ಅನ್ಯಕೋಮಿನ ಯುವಕನ ಜತೆಗೆ ಪರಾರಿಯಾಗಿರುವ ಘಟನೆ ನಡೆದಿದೆ. ಈ ಬಗ್ಗೆ...

ವಿಟ್ಲ: ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸತ್ಯೊದ ಸ್ವಾಮಿ ಕೊರಗಜ್ಜ ಯಕ್ಷಗಾನ ಪ್ರಸಂಗ

ವಿಟ್ಲ: ಶ್ರೀ ಬೆಂಕಿನಾಥೇಶ್ವರ ಕೃಪಾಪೋಷಿತ ದಶಾವತಾರ ಯಕ್ಷಗಾನ ಮಂಡಳಿ ಬಾಳ-ಕಳವಾರು ಇವರು ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ 03-12-2022, ಶನಿವಾರದಂದು ರಾತ್ರಿ 7 ರಿಂದ ಸತ್ಯೊದ ಸ್ವಾಮಿ ಕೊರಗಜ್ಜ ಎಂಬ ಕಥಾನಕವನ್ನು...

ಮಂಗಳೂರು: ಮಕ್ಕಳನ್ನು ಕದಿಯುತ್ತಿದ್ದ ಆರೋಪ; ಸಾರ್ವಜನಿಕರಿಂದ ಧರ್ಮದೇಟು

ಮಂಗಳೂರು: ಮಂಗಳೂರಿನಲ್ಲಿ ಮಕ್ಕಳನ್ನು ಕದಿಯುತ್ತಿದ್ದ ಶಂಕೆ ಹಿನ್ನಲೆಯಲ್ಲಿ ವ್ಯಕ್ತಿಯೋರ್ವನಿಗೆ ಸಾರ್ವಜನಿಕರು ಗೂಸಾ ನೀಡಿದ ಘಟನೆ ನಡೆದಿದೆ. ವೆನ್ಲಾಕ್ ಆಸ್ಪತ್ರೆ ಬಳಿ ತಾಯಿಯೊಂದಿಗೆ ನಿಂತಿದ್ದ ಮಗುವನ್ನು ವ್ಯಕ್ತಿಯೊಬ್ಬ ಎಳೆದಾಡುತ್ತಿದ್ದು, ತಾಯಿ ಕಿರುಚಾಡಿದ್ದನ್ನು ಕಂಡು ಸ್ಥಳಕ್ಕೆ ಸಾರ್ವಜನಿಕರು...

ಶಾಲೆಯಲ್ಲಿ ಲೆಗ್ಗಿನ್ಸ್‌ ಪ್ಯಾಂಟ್‌ ವಿವಾದ; ಪೋಟೋ ಸಮೇತ ದೂರು ನೀಡಿದ ಶಿಕ್ಷಕಿ

ಕೇರಳ: ಶಾಲೆಗೆ ಲೆಗ್ಗಿನ್ಸ್​ ಧರಿಸಿಬಂದು ಪಾಠ ಮಾಡುತ್ತಿದ್ದ ಶಿಕ್ಷಕಿಗೆ ಶಾಲಾ ಮುಖ್ಯಶಿಕ್ಷಕಿ ಕೆಟ್ಟ ಶಬ್ದಗಳಿಂದ ನಿಂದಿಸಿ, ಮಾನಸಿಕ ಕಿರುಕುಳ ನೀಡಿದ್ದರು ಎಂದು ದೂರು ದಾಖಲಾಗಿದೆ. ಕೇರಳದ ಮಲಪ್ಪುರಂ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಈ ಘಟನೆ...

ಚಿರತೆ ದಾಳಿಯಿಂದ ಯುವತಿ ಮೃತ್ಯು

ಮೈಸೂರು: ಮನೆಯ ಮುಂದೆ ಕುಳಿತಿದ್ದ ಯುವತಿ ಚಿರತೆ ದಾಳಿಯಿಂದ ಮೃತಪಟ್ಟ ಘಟನೆ ಟಿ.ನರಸೀಪುರ ತಾಲೂಕಿನ ಎಸ್.ಕೆಬ್ಬೆಹುಂಡಿ ಗ್ರಾಮದಲ್ಲಿ ನಡೆದಿದೆ. ರಮೇಶ್ ಎಂಬವರ ಪುತ್ರಿ ಮೇಘನಾ (22)ಚಿರತೆ ದಾಳಿಗೆ ಬಲಿಯಾದ ಯುವತಿ. ಈಕೆ ಪಟ್ಟಣದ ಸರ್ಕಾರಿ...

ಪ್ರಮೋದ್ ಮುತಾಲಿಕ್ ಸ್ಪರ್ಧೆ ಘೋಷಣೆ ಬೆನ್ನಲ್ಲೇ ಸಚಿವರಿಂದ ಮಹತ್ವದ ಹೇಳಿಕೆ

ಕಾರ್ಕಳ ನನಗೆ ರಾಜಕೀಯ ದೀಕ್ಷೆ ನೀಡಿದ ಕ್ಷೇತ್ರ ; ಸುನಿಲ್ ಕುಮಾರ್ ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತವಾಗಿದ್ದು, ಅವರು ಕಾರ್ಕಳ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂದು...

ಮಾಜಿ ಸಿಎಂ ಸಿದ್ದರಾಮಯ್ಯ ಮಣಿಪಾಲ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಸಿದ್ದರಾಮಯ್ಯನವರು ಇತ್ತೀಚೆಗೆ 75ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಹಳೆ ಏರ್ ಪೋರ್ಟ್ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ....

ಸುಳ್ಯ: ಮದ್ಯದ ನಶೆಯಲ್ಲಿ ಜೀಪು ಚಲಾಯಿಸಿದ ಚಾಲಕ; ನಾಲ್ಕು ಬೈಕ್‌ ಮತ್ತು ಒಂದು ಕಾರಿಗೆ...

ಸುಳ್ಯ: ಮದ್ಯದ ನಶೆಯಲ್ಲಿ ಚಾಲಕನೋರ್ವ ಜೀಪು ಚಲಾಯಿಸಿ ಅವಾಂತರ ಮೆರೆದಿರುವ ಘಟನೆ ಸುಳ್ಯದ ಅಂಬಟಡ್ಕದಲ್ಲಿ ನಡೆದಿದೆ ಚಾಲಕನ ಅವಾಂತರಕ್ಕೆ ನಾಲ್ಕು ಬೈಕ್ ಮತ್ತು ಒಂದು ಕಾರು ಡಿಕ್ಕಿಗೆ ಜೀಪು ಡಿಕ್ಕಿಯಾಗಿದೆ. ಸುಳ್ಯದ ಮುಖ್ಯ ರಸ್ತೆಯಿಂದ ರಥಬೀದಿಯಾಗಿ...

ಸುಳ್ಯದಲ್ಲಿ ಮತ್ತೆ ಕಂಪಿಸಿದ ಭೂಮಿ; ಲಘು ಭೂಕಂಪನದ ಅನುಭವ

ಸುಳ್ಯ: ಮಡಪ್ಪಾಡಿಯಲ್ಲಿ ಭೂಕಂಪನವಾಗಿರುವ ಬಗ್ಗೆ ವರದಿಯಾಗಿದ್ದು, ಮಡಪ್ಪಾಡಿ ಗ್ರಾಮದ ಕಡ್ಯ, ಹಾಡಿಕಲ್ಲು ಪ್ರದೇಶದಲ್ಲಿ ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿರುವುದಾಗಿ ತಿಳಿದು ಬಂದಿದೆ. ಮಡಪ್ಪಾಡಿ ಪೇಟೆಯಲ್ಲಿಯೂ ಈ ಅನುಭವವಾಗಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ. ನಿನ್ನೆ ಸಂಜೆ 7.32ರ...

ಮುಸ್ಲಿಂ ಮಹಿಳಾ ಕಾಲೇಜು ವಿಚಾರಕ್ಕೆ ಬಿಗ್ ಟ್ವಿಸ್ಟ್‌ – ಈ ಬಗ್ಗೆ ಪ್ರಸ್ತಾಪವಿಲ್ಲ ಎಂದ...

ಬೆಂಗಳೂರು: ಮುಸ್ಲಿಂ ಹೆಣ್ಣು ಮಕ್ಕಳಿಗಾಗಿ ಪ್ರತ್ಯೇಕ 10 ಕಾಲೇಜು ನಿರ್ಮಿಸುವ ವಿಚಾರ ಇದೀಗ ತಿರುವು ಪಡೆದುಕೊಂಡಿದ್ದು , ಇಂಥಹ ಯಾವುದೇ ಪ್ರಸ್ತಾಪ ನಮ್ಮ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಅವರು ಬೆಂಗಳೂರಿನಲ್ಲಿ...
error: Content is protected !!