Tag: vtvvitla
ವಿಟ್ಲ: ಪ್ರತಿಭಾ ಕಾರಂಜಿಯ ಧಾರ್ಮಿಕ ಪಠಣ ಸ್ಪರ್ಧೆ ಹಾಗೂ ಶಾಂತಿವನ ಟ್ರಸ್ಟ್ (ರಿ) ಧರ್ಮಸ್ಥಳ...
ವಿಟ್ಲ: ವಿಠಲ ಪ.ಪೂ (ಪ್ರೌಢಶಾಲಾ ವಿಭಾಗದ ) ಕಾಲೇಜಿನ 10 ನೇ ತರಗತಿ ವಿದ್ಯಾರ್ಥಿನಿ ಧನ್ಯಶ್ರೀ ಬಿ. ಇವರು ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಧಾರ್ಮಿಕ ಪಠಣ ವಿಭಾಗದಲ್ಲಿ ಪ್ರಥಮ ಸ್ಥಾನ,...
ಸುರತ್ಕಲ್ ಹಾಗೂ ಹೆಜಮಾಡಿ ಟೋಲ್ ಗೇಟ್ ಗೆ ಬಿಜೆಪಿ ಸರ್ಕಾರದ ಕೃಪೆಯಿಂದ ವಿವಾಹ; ಆಮಂತ್ರಣದ...
ಮಂಗಳೂರು: ಸುರತ್ಕಲ್ ಹಾಗೂ ಹೆಜಮಾಡಿ ಟೋಲ್ ಗೇಟ್ ಗೆ ಬಿಜೆಪಿ ಸರ್ಕಾರದ ಕೃಪೆಯಿಂದ ಶುಭ ವಿವಾಹ. ಇಂತಹದ್ದೊಂದು ವಿವಾಹ ಆಮಂತ್ರಣದ ಪತ್ರಿಕೆಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.
ಸುರತ್ಕಲ್ ನ ಎನ್ ಐಟಿಕೆ...
ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಚಿವ ವಿ. ಸುನಿಲ್ ಕುಮಾರ್ ಭೇಟಿ
ಸುಬ್ರಹ್ಮಣ್ಯ : ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ, ದ.ಕ ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಅವರು ಕುಕ್ಕೇಶ್ರೀ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದು ಆಶ್ಲೇಷ...
ಬೆಳ್ತಂಗಡಿ: ಕೆರೆಯಲ್ಲಿ ಆಟೋ ಚಾಲಕನ ಮೃತದೇಹ ಪತ್ತೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಮೆಹಂದಿ ಕಾರ್ಯಕ್ರಮದಲ್ಲಿ...
ಬೆಳ್ತಂಗಡಿ: ರಿಕ್ಷಾ ಚಾಲಕ ಪ್ರವೀಣ್ ಪಿಂಟೋ ಆತ್ಮಹತ್ಯೆ ಪ್ರಕರಣ ತಿರುವು ಪಡೆದುಕೊಂಡಿದೆ. ವ್ಯಕ್ತಿಯೊಬ್ಬರಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿಕೊಂಡಿದ್ದ ಆಟೋ ಚಾಲಕ. ಮೊದಲು ಇದೊಂದು ಶಂಕೆ ಎಂದು ತಿಳಿದು ಬಂದಿತ್ತು. ಆದರೆ...
ಸುಳ್ಯ : ಬಿಜೆಪಿ ಮಂಡಲ ಸಮಿತಿಯ ಸಾಮಾಜಿಕ ಜಾಲತಾಣದ ಸಂಚಾಲಕರಾಗಿ ಫಯಾಜ್ ಕಡಬ ನೇಮಕ
ಸುಳ್ಯ: ಬಿಜೆಪಿ ಮಂಡಲ ಸಮಿತಿಯ ಸಾಮಾಜಿಕ ಜಾಲತಾಣದ ಸಂಚಾಲಕರಾಗಿ ಕೆನರಾ ಫರ್ನಿಚರ್ ಮಾಲಕ ಫಯಾಜ್ ಕಡಬ ಅವರನ್ನು ನೇಮಕ ಮಾಡಲಾಗಿದೆ.
ಸಹ ಸಂಚಾಲಕರಾಗಿ ಪ್ರಸಾದ್ ಕಾಟೂರು, ಸದಸ್ಯರುಗಳಾಗಿ ಮನೋಜ್ ರೈ ಎಣ್ಣೂರು, ಗೌತಮ್ ಭಟ್,...
ಪುತ್ತೂರು: ರಸ್ತೆಗೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಬೈಕ್ ಪಲ್ಟಿ; ಸಹಸವಾರೆಗೆ ಗಾಯ
ಪುತ್ತೂರು: ನಾಯಿಯೊಂದು ರಸ್ತೆಗೆ ಅಡ್ಡ ಬಂದ ಪರಿಣಾಮ ಸವಾರನ ನಿಯಂತ್ರಣ ತಪ್ಪಿದ ಬೈಕ್ ಪಲ್ಟಿಯಾದ ಪರಿಣಾಮ ಸಹಸವಾರೆ ಗಾಯಗೊಂಡ ಘಟನೆ ಕಾವೇರಿಕಟ್ಟೆ ಸಮೀಪ ನಡೆದಿದೆ.
ಗಾಯಗೊಂಡವರನ್ನು ಕೆಮ್ಮಿಂಜೆ ಗ್ರಾಮದ ಮಂಜುನಾಥ ಎಂಬವರ ಪತ್ನಿ ಮೀನಾಕ್ಷಿ...
ಡಾರ್ಕ್ವೆಬ್ ಮೂಲಕ ಡ್ರಗ್ಸ್ ತರಿಸಿಕೊಳ್ಳುತ್ತಿದ್ದ ನಶೆರಾಣಿ; ದಾಳಿ ವೇಳೆ ಮೂರು ಯುವತಿಯರು ಎನ್ಸಿಬಿ...
ಬೆಂಗಳೂರು: ಬೆಂಗಳೂರಿನಲ್ಲಿ ಡ್ರಗ್ಸ್(Drugs)ಸೇವನೆ ಬಗ್ಗೆ ಖಚಿತ ಮಾಹಿತಿ ಆಧರಿಸಿ ಮಡಿವಾಳ ಠಾಣಾ ವ್ಯಾಪ್ತಿಯ ಅಪಾರ್ಟ್ಮೆಂಟ್ ಮೇಲೆ ತಡರಾತ್ರಿ ಎನ್ಸಿಬಿ ಅಧಿಕಾರಿಗಳ(NCB Officials) ದಾಳಿ ನಡೆದಿದೆ. ಈ ವೇಳೆ ಉತ್ತರ ಭಾರತ ಮೂಲದ ಮೂವರು...
ಮಕ್ಕಳಿಗೆ ಮೆದುಳು ಜ್ವರ ಬಾಧಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ, ಉಡುಪಿಯಲ್ಲಿ ಲಸಿಕಾ ಅಭಿಯಾನ
ಉಡುಪಿ/ದ.ಕ : ಮಕ್ಕಳಿಗೆ ಮೆದುಳು ಜ್ವರ ಬಾಧಿಸದಂತೆ ತಡೆಯುವ ನಿಟ್ಟಿನಲ್ಲಿ ವಿಶೇಷ ಮುನ್ನೆಚ್ಚರಿಕೆ ಲಸಿಕೆ ಅಭಿಯಾನ ನಡೆಸಲು ಉಡುಪಿ, ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಇಲಾಖೆ ಮುಂದಾಗಿದೆ.
ಡಿ. 5ರಿಂದ 25ರ ವರೆಗೆ ಅಭಿಯಾನ...
ವೀರಕಂಭ: ಡಿ. 2 ರಂದು ಬಂಟರ ಸಂಘ ಕಲ್ಲಡ್ಕ ವಲಯ ಇದರ ವತಿಯಿಂದ...
ವಿಟ್ಲ: ಬಂಟರ ಸಂಘ ಕಲ್ಲಡ್ಕ ವಲಯದ ವತಿಯಿಂದ, ಜಾಗತಿಕ ಬಂಟರ ಸಂಘದ ಸಹಯೋಗದಲ್ಲಿ ವೀರಕಂಭ ಗ್ರಾಮದ ಪಾತ್ರೆಜಾಲು ಗಣೇಶ್ ಶೆಟ್ಟಿಯವರಿಗೆ ಒಂದು ಮನೆಯನ್ನು ನಿರ್ಮಾಣ ಮಾಡಿ ಕೊಡುವ ಯೋಜನೆ ಅಂತಿಮ ಹಂತದಲ್ಲಿದ್ದು ದಿನಾಂಕ...
ಸುಳ್ಯ: ಮಾರಣಾಂತಿಕ ಖಾಯಿಲೆಗೆ ಎಂಟರ ಬಾಲೆ ಖುಷಿ ಬಲಿ
ಸುಳ್ಯ: ಮೂರನೇ ತರಗತಿ ವಿದ್ಯಾರ್ಥಿನಿ ಖುಷಿ(8) ಮಾರಣಾಂತಿಕ ಖಾಯಿಲೆಗೆ ತುತ್ತಾಗಿ ವಿಧಿಯಾಟಕ್ಕೆ ಬಲಿಯಾಗಿದ್ದಾಳೆ.
ಅರಂತೋಡು ಪೇಟೆಯಲ್ಲಿ ಹೊಟೇಲ್ ನಡೆಸುತ್ತಿರುವ ಯೋಗೀಶ್ ಎಂಬವರ ಮಗಳು ಖುಷಿ ಮೃತ ದುರ್ದೈವಿ.
ಕ್ಯಾನ್ಸರ್ ಮತ್ತು ಬ್ರೈನ್ ಟ್ಯೂಮರ್ ನಿಂದ ಬಳಲುತ್ತಿದ್ದ...
















