Tag: vtvvitla
ಪಿಎಫ್ಐ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿ ವಜಾ; ಕೇಂದ್ರ ಸರ್ಕಾರದ ಆದೇಶವನ್ನು ಎತ್ತಿ ಹಿಡಿದ...
ಬೆಂಗಳೂರು: ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆಯನ್ನು ನಿಷೇಧಿಸಿದ್ದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಕೇಂದ್ರ ಸರ್ಕಾರದ ಪಿಎಫ್ಐ ನಿಷೇಧ ಆದೇಶವನ್ನು ಎತ್ತಿಹಿಡಿದಿದೆ.
ಬೆಂಗಳೂರಿನ ನಿವಾಸಿ ಕರ್ನಾಟಕದ ಪಿಎಫ್ಐ...
“ನೀವು ಲವ್ ಜಿಹಾದ್ ನಿಲ್ಲಿಸದಿದ್ದರೆ ನಿಮಗೆ ಮಯ್ಯತ್ (ಮೃತದೇಹ) ಶತಸಿದ್ಧ” – ಪೋಸ್ಟರ್ ವೈರಲ್
ಮಂಗಳೂರು: ಗುರುವಾರ ನಗರದ ನಂತೂರು ಬಳಿ ನಡೆದ ಲವ್ ಜಿಹಾದ್ ಘಟನೆ ನಂತರ, ನಂತೂರು ಘಟನೆ ಕೇವಲ ಸ್ಯಾಂಪಲ್ ಅಷ್ಟೇ ಎಂದು ಮಂಗಳೂರು ಭಜರಂಗದಳದ ಜಿಲ್ಲಾ ಸಂಚಾಲಕ ಪುನೀತ್ ಅತ್ತಾವರ ಹೇಳಿದ್ದಾರೆ.
ಗುರುವಾರ ಸಂಜೆ...
ಚಿಕ್ಕಮಗಳೂರು: ದತ್ತ ಪೀಠದಲ್ಲಿ ಜಯಂತಿ ಆಚರಿಸಲು ಹೈಕೋರ್ಟ್ ಗ್ರೀನ್ ಸಿಗ್ನಲ್
ಚಿಕ್ಕಮಗಳೂರು: ಚಿಕ್ಕಮಗಳೂರಿನ ಬಾಬಾ ಬುಡನ್ ಗಿರಿ ದತ್ತ ಪೀಠದಲ್ಲಿ ಡಿಸೆಂಬರ್ 6, 7, 8 ರಂದು ದತ್ತ ಜಯಂತಿ ಆಚರಿಸಿಲು ಬುಧವಾರ ಕರ್ನಾಟಕ ಹೈಕೋರ್ಟ್ನ ವಿಭಾಗೀಯ ಪೀಠ ಅನುಮತಿಸಿದೆ.
ಪ್ರಕರಣದ ಕುರಿತ ಮೇಲ್ಮನವಿ ವಿಚಾರಣೆ...
ಬೆಳ್ತಂಗಡಿ: ಆಟೋ ಚಾಲಕ ಆತ್ಮಹತ್ಯೆ ಪ್ರಕರಣ; ಕೆರೆಯಲ್ಲಿ ಶವ ಪತ್ತೆ
ಬೆಳ್ತಂಗಡಿ: ಕೆರೆಗೆ ಹಾರಿ ಆಟೋ ಚಾಲಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ತಿಳಿದು, ಕೆರೆಯಲ್ಲಿ ಶವಕ್ಕಾಗಿ ಹುಡುಕಾಟ ನಡೆಸಲಾಗುತ್ತಿತ್ತು. ಇದೀಗ ಆಟೋ ಚಾಲಕನ ಶವ ಪತ್ತೆಯಾಗಿದೆ.
ಕೊಂಟುಪಳಿಕೆ ಶಿವಾಜಿನಗರ ನಿವಾಸಿ ಆಟೋ ಚಾಲಕ ಪ್ರವೀಣ್...
ಉಪ್ಪಿನಂಗಡಿ: ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ
ಉಪ್ಪಿನಂಗಡಿ: ಬಾವಿಗೆ ಹಾರಿ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲ್ಯಾಡಿ ಗ್ರಾಮದ ಪಡುಬೆಟ್ಟು ಎಂಬಲ್ಲಿ ನಡೆದಿದೆ.
ಪಡುಬೆಟ್ಟು ರಾಮಸಾಗು ನಿವಾಸಿ ಶಿವಪ್ಪ ಎಂಬವರ ಪತ್ನಿ ಕುಶಲಾವತಿ(45) ಮೃತ ದುರ್ದೈವಿ.
ಕಳೆದ ಹಲವು ಸಮಯದಿಂದ ಮಧುಮೇಹದಿಂದ ಬಳಲುತ್ತಿದ್ದು,...
ದೇವರನಾಡಿನಲ್ಲಿ ಸಲಿಂಗಿ ಜೋಡಿಗಳ ನಿಶ್ಚಿತಾರ್ಥ; ಉಂಗುರ ಬದಲಿಸಿದ ಅಧಿಲಾ ನಸ್ರೀನ್ ಮತ್ತು ಫಾತಿಮಾ ನೂರ್...
ಕೇರಳ: ಇತ್ತೀಚಿನ ದಿನಗಳಲ್ಲಿ ಸಲಿಂಗಿ ಜೋಡಿಗಳ ದಾಂಪತ್ಯದ ಕುರಿತ ಬಹಳಷ್ಟು ಘಟನೆಗಳು ನಡೆಯುತ್ತಿರುತ್ತವೆ. ವಿದೇಶದಲ್ಲಿ ಕಾಮನ್ ಎನಿಸಿಕೊಳ್ಳುವ ಪದ್ಧತಿ ಈಗ ಭಾರತದಲ್ಲಿ ಹೆಚ್ಚಾಗಿ ಕಾಣಸಿಗುತ್ತಿದೆ. ಭಾರತೀಯರು ಈ ಸಂಸ್ಕೃತಿ ಅನುಸರಿಸುತ್ತಿರುವ ಉದಾಹರಣೆಗಳು ಕಂಡುಬರುತ್ತಿವೆ.
ಕೇರಳದಲ್ಲಿ...
ಭಾರತೀಯ ಒಲಂಪಿಕ್ ಸಂಸ್ಥೆ(ಐಒಎ)ಯ ನೂತನ ಅಧ್ಯಕ್ಷರಾಗಿ ಪಿಟಿ ಉಷಾ ಆಯ್ಕೆ
ನವದೆಹಲಿ: ಭಾರತೀಯ ಒಲಂಪಿಕ್ ಸಂಸ್ಥೆ(ಐಒಎ)ಯ ನೂತನ ಅಧ್ಯಕ್ಷರಾಗಿ ಲೆಜೆಂಡರಿ ಅಥ್ಲೀಟ್ ಪಿಟಿ ಉಷಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದರೊಂದಿಗೆ ಐಒಎ ಅಧ್ಯಕ್ಷರಾಗಿ ಆಯ್ಕೆಯಾದ ಮೊದಲ ಮಹಿಳೆ ಎಂಬ ಖ್ಯಾತಿಗೆ ಪಿಟಿ ಉಷಾ ಅವರು...
ಗಡಿಯ ಮೇಲೆ ಅರ್ಜುನನ ಕಣ್ಣು..! ಪಾಕ್ ಡ್ರೋನ್ಗಳ ಬೇಟೆಗೆ ಗಿಡುಗನ ಬಳಕೆ
ಔಲಿ: ಗಡಿಯಲ್ಲಿ ಇನ್ನು ಮುಂದೆ ಭಾರತೀಯ ಸೇನೆಯಿಂದ ತರಬೇತಿ ಪಡೆದ ಗಿಡುಗಗಳು ಶತ್ರುಗಳ ಮೇಲೆ ಕಣ್ಣಿಡಲಿದೆ..!
ಉತ್ತರಾಖಂಡದ ಔಲಿಯಲ್ಲಿ ಭಾರತ ಮತ್ತು ಅಮೆರಿಕ ಜಂಟಿ ಸಮರಾಭ್ಯಾಸ ನಡೆಸುತ್ತಿದ್ದು, ಇದರಲ್ಲಿ ಗಿಡುಗನ ಸಾಮರ್ಥ್ಯವನ್ನು ಅನಾವರಣ ಮಾಡಲಾಗಿದೆ....
ಕುಡುಕ ಚಾಲಕನ ತಪ್ಪಿಗೆ ಹಾರಿಹೋಯ್ತು ಬಾಲಕಿಯ ಪ್ರಾಣಪಕ್ಷಿ..!
ಕಂಠಪೂರ್ತಿ ಕುಡಿದಿದ್ದ ಚಾಲಕನೊಬ್ಬ ರಸ್ತೆ ಬದಿ ಗೋಲ್ಗಪ್ಪ ತಿನ್ನುತ್ತಾ ನಿಂತಿದ್ದ ಮೂವರು ಅಕ್ಕ-ತಂಗಿಯರ ಮೇಲೆ ತನ್ನ ಕಾರನ್ನು ಹತ್ತಿಸಿದ ಘಟನೆ ನಡೆದಿದೆ. ಈ ಅಪಘಾತದಲ್ಲಿ ಓರ್ವ ಬಾಲಕಿ ಗಂಭೀರ ಗಾಯಗೊಂಡು ಸಾವನ್ನಪ್ಪಿದಾಳೆ. ಈ...
ಮುಡಿಪು: ಬೀಫ್ ಬಿರಿಯಾನಿ ಮಾರಾಟದ ಆರೋಪ; ಹಿಂ.ಜಾ.ವೇ ಕಾರ್ಯಕರ್ತರು ದಾಳಿ, ಪೊಲೀಸರಿಗೆ ದೂರು
ಮುಡಿಪು: ಇಲ್ಲಿನ ತಾಜ್ ಸೆಂಟರ್ ಎಂಬ ಹೋಟೆಲಿನಲ್ಲಿ ಗೋ ಮಾಂಸದ ಬಿರಿಯಾನಿ ಇದೆ ಎಂದು ವೀಡಿಯೋ ಮಾಡಿ ಹರಿ ಬಿಟ್ಟು ವ್ಯಾಪಾರ ಮಾಡುತಿದ್ದ ಹೋಟೆಲಿಗೆ ಹಿಂದು ಜಾಗರಣ ವೇದಿಕೆ ಮುಡಿಪು ಕಾರ್ಯಕರ್ತರು ಪೊಲೀಸರಿಗೆ...
















