Saturday, November 7, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬೆಳ್ತಂಗಡಿ: ವ್ಯಕ್ತಿಯೋರ್ವರು ಕೆರೆಗೆ ಹಾರಿ ಆತ್ಮಹತ್ಯೆ ಶಂಕೆ; ತೀವ್ರ ಶೋಧ ಕಾರ್ಯಾಚರಣೆ

ಬೆಳ್ತಂಗಡಿ: ವ್ಯಕ್ತಿಯೋರ್ವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ಉಂಟಾಗಿದ್ದು, ಹುಡುಕಾಟ ನಡೆಸುತ್ತಿರುವ ಬಗ್ಗೆ ವರದಿಯಾಗಿದೆ. ಕೆರೆ ಸಮೀಪದಲ್ಲಿ ರಿಕ್ಷಾ ಚಾಲಕರೊಬ್ಬರಿಗೆ ಸಂಬಂಧಪಟ್ಟ ಕೆಲವು ದಾಖಲೆಗಳು ಪತ್ತೆಯಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಹಾಗೂ...

ಬಂಟ್ವಾಳ: ಪೊಲೀಸ್ ಇನ್ಸ್‌ಸ್ಪೆಕ್ಟರ್ ಟಿ.ಡಿ. ನಾಗರಾಜ್ ವರ್ಗಾವಣೆ

ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್‌ಸ್ಪೆಕ್ಟರ್ ಟಿ.ಡಿ.ನಾಗರಾಜ್ ಅವರನ್ನು ಕಾರ್ಕಳ ಪೋಲೀಸ್ ಠಾಣೆಗೆ ವರ್ಗಾಯಿಸಿ ಸರಕಾರ ಅದೇಶ ಹೊರಡಿಸಿದೆ. ಕಳೆದ ಕೆಲವು ವರ್ಷಗಳಲ್ಲಿ ಬಂಟ್ವಾಳ ತಾಲೂಕಿನಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ಮಾಡಿಕೊಡದಂತೆ...

ಹಿಂದೂಗಳ ನಕಲಿ ಐಡಿ ಕಾರ್ಡ್ ಬಳಸಿ ವ್ಯಾಪಾರ ಮಾಡಿದ ಅನ್ಯಕೋಮಿನ ಯುವಕರು

ಮಡಿಕೇರಿ: ಸುಬ್ರಹ್ಮಣ್ಯ ಷಷ್ಠಿ ಹಾಗೂ ದೇವಾಲಯ ವಾರ್ಷಿಕೋತ್ಸವದಲ್ಲಿ ಅನ್ಯಕೋಮಿನವರು ವ್ಯಾಪಾರ ವಹಿವಾಟು ನಡೆಸಬಾರದು ಎಂದು ಹಿಂದೂ ಸಂಘಟನೆ ಹಾಗೂ ಭಜರಂಗದಳದವರು ಎಚ್ಚರಿಕೆ ನೀಡಿದ್ದಾರೆ. ಆದರೆ ಹಿಂದೂಗಳ ಆಧಾರ್ ಕಾರ್ಡ್‌ಗಳನ್ನು ಬಳಸಿಕೊಂಡು ಅನ್ಯಕೋಮಿನ ಯುವಕರು...

ಮಗುವಾಗಿದ್ದಾಗ ಕಿಡ್ನಾಪ್‌ ಆಗಿ ಐದು ದಶಕಗಳ ನಂತರ ಕುಟುಂಬ ಸೇರಿದ ಮಹಿಳೆ

ಟೆಕ್ಸಾಸ್: ಮಗುವಾಗಿದ್ದಾಗ ಅಪಹರಣಗೊಂಡಿದ್ದಾಕೆ ಇದೀಗ ಐದು ದಶಕಗಳ ಬಳಿಕ ಪತ್ತೆಯಾಗಿ ತನ್ನ ಕುಟುಂಬವನ್ನು ಸೇರಿಕೊಂಡಿದ್ದಾಳೆ. ಈ ಅಪರೂಪದ ವಿದ್ಯಾಮಾನ ನಡೆದಿರುವುದು ಯುನೈಟೆಡ್ ಸ್ಟೇಟ್ಸ್ ನ ಫೋರ್ಟ್ ವರ್ತ್ ಪಟ್ಟಣದಲ್ಲಿ. 1971 ಅಪಹರಣಗೊಂಡಿದ್ದ ಮೆಲಿಸ್ದಾ ಶನಿವಾರ...

ದುಬೈನಲ್ಲಿ ಕಾಣಿಸಿಕೊಂಡ ಸ್ಟಾರ್‌ ಜೋಡಿ; ನಟಿ ಹರಿಪ್ರಿಯಾ, ವಸಿಷ್ಠ ಸಿಂಹ ಸದ್ಯದಲ್ಲೇ ಸಪ್ತಪದಿ ತುಳಿಯಲಿದ್ದಾರ…?

ಸ್ಯಾಂಡಲ್ ವುಡ್‌ನ ಮತ್ತೊಂದು ಸ್ಟಾರ್ ಜೋಡಿಯು ಹೊಸ ಜೀವನಕ್ಕೆ ಕಾಲಿಡಲು ಮುಂದಾಗಿರುವ ವಿಷಯ ಸಾಕಷ್ಟು ಸದ್ದು ಮಾಡುತ್ತಿದೆ. ನಟಿ ಹರಿಪ್ರಿಯಾ ಮತ್ತು ನಟ ವಸಿಷ್ಠ ಸಿಂಹ ಸದ್ಯದಲ್ಲೇ ಸಪ್ತಪದಿ ತುಳಿಯಲಿದ್ದಾರೆ ಎಂದು ಹೇಳಲಾಗುತ್ತಿದೆ....

ಒಂಟಿ ವೃದ್ದೆಯ ಮನೆಗೆ ನುಗ್ಗಿ ಕುತ್ತಿಗೆಯಿಂದ ಚಿನ್ನದ ಸರ ಕಿತ್ತು ಪರಾರಿಯಾದ ಖದೀಮ

ಸುಳ್ಯ: ಒಬ್ಬಂಟಿ ವೃದ್ದೆಯ ಮನೆಗೆ ಕಳ್ಳನೋರ್ವ ನುಗ್ಗಿ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಿತ್ತು ಪರಾರಿಯಾಗಿರುವ ಘಟನೆ ನ.28 ರಂದು ಬೆಳಿಗ್ಗೆ ಸುಳ್ಯ ತಾಲೂಕು ಜಾಲ್ಸೂರು ಗ್ರಾಮದ ಅಡ್ಕಾರ್ ಬೈತಡ್ಕ ವೈಲ್ಡ್ ಕೆಫೆ...

2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ

ಬೆಂಗಳೂರು: 2022-23ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟವಾಗಿದ್ದು, 2023 ಮಾರ್ಚ್ 9 ರಿಂದ ಮಾರ್ಚ್‌ 29 ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯಲಿವೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ...

ನವಮಂಗಳೂರು ಬಂದರಿಗೆ ಬಂತು ಬೃಹತ್ ವಿಲಾಸಿ ಪ್ರವಾಸಿಗರ ಹಡಗು…..!

ಮಂಗಳೂರು: ಕರಾವಳಿಯ ವಾಣಿಜ್ಯ ಹೆಬ್ಬಾಗಿಲು ನವ ಮಂಗಳೂರು ಬಂದರಿಗೆ ಯೂರೋಪ್‌ನ ಮಾಲ್ಟಾದಿಂದ ಬೃಹತ್ ವಿಲಾಸಿ ಪ್ರವಾಸಿಗರ ಹಡಗು ಸೋಮವಾರ ಮುಂಜಾನೆ 6.30ಹೊತ್ತಿ ಗೆ ಆಗಮಿಸಿತ್ತು. ಕರಾವಳಿಯ ವಾಣಿಜ್ಯ ಹೆಬ್ಬಾಗಿಲು ನವಮಂಗಳೂರು ಬಂದರಿಗೆ ಯೂರೋಪ್‌ನ...

ರಾಜ್ಯಾದ್ಯಂತ ಮುಸ್ಲಿಂ ಹೆಣ್ಮಕ್ಕಳಿಗಾಗಿ ಪ್ರತ್ಯೇಕ 10 ಕಾಲೇಜ್‌ಗಳು ಸ್ಥಾಪನೆ

ಬೆಂಗಳೂರು: ದಕ್ಷಿಣ ಕನ್ನಡದ ಅಡ್ಯಾರ್‌ ಕಣ್ಣೂರು ಸೇರಿ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಉತ್ತರ ಕರ್ನಾಟಕ, ಹೈದರಾಬಾದ್‌, ಕರ್ನಾಟಕ ಹೀಗೆ ಮುಸ್ಲಿಮರು ಹೆಚ್ಚಿನ ಸಂಖ್ಯೆಯಲ್ಲಿರುವ ರಾಜ್ಯದ 10 ಪ್ರದೇಶಗಳಲ್ಲಿ ಮುಸ್ಲಿಂ ಹೆಣ್ಮಕ್ಕಳಿಗಾಗಿಯೇ ಪ್ರತ್ಯೇಕ 10...

ವಿಟ್ಲ: ಕರೆಂಟ್‌ ಶಾಕ್‌ ಹೊಡೆದು ಯುವಕ ದಾರುಣ ಸಾವು

ವಿಟ್ಲ: ಕರೆಂಟ್‌ ಶಾಕ್‌ ಹೊಡೆದು ಯುವಕ ದಾರುಣವಾಗಿ ಸಾವನ್ನಪ್ಪಿದ ಘಟನೆ ಅಡ್ಯನಡ್ಕದ ಸಾಯ ಎಂಬಲ್ಲಿ ನಡೆದಿದೆ. ಎಣ್ಮಕಜೆ ಪಂಚಾಯತ್ ನ ಅಡ್ಯನಡ್ಕ ಸಮೀಪದ ಒಂದನೇ ವಾರ್ಡ್ ಸಾಯ ಎಂಬಲ್ಲಿ ನಿನ್ನೆ ರಾತ್ರಿ ನಡೆದ ವಿದ್ಯುತ್...
error: Content is protected !!