Tag: vtvvitla
ಉಡುಪಿ: ಮುಸ್ಲಿಂ ವಿದ್ಯಾರ್ಥಿಯನ್ನು “ಟೆರರಿಸ್ಟ್” ಎಂದ ಪ್ರಾಧ್ಯಾಪಕ; ತರಾಟೆಗೆ ತೆಗೆದುಕೊಂಡ ಯುವಕ, ವಿಡಿಯೋ ವೈರಲ್
ಮಣಿಪಾಲ: ಮಾಹೆ ವಿಶ್ವವಿದ್ಯಾಲಯದ MIT ಕಾಲೇಜಿನಲ್ಲಿ ಪ್ರಾಧ್ಯಾಪಕರೊಬ್ಬರು ತರಗತಿ ಸಮಯದಲ್ಲಿ ಮುಸ್ಲಿಂ ವಿದ್ಯಾರ್ಥಿಗೆ "ಟೆರರಿಸ್ಟ್" ಎಂದು ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದ್ದು, ಇದೀಗ ಈ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್...
ಪುತ್ತೂರು: ಪಾಲ್ತಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಪುತ್ತೂರು: ಪಾಲ್ತಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವವು ಡಿ. 24 ರಂದು ನಡೆಯಲಿದ್ದು ಇದರ ಪ್ರಯುಕ್ತ ಆಮಂತ್ರಣ ಪತ್ರಿಕೆಯು ನ. 28 ರಂದು ಬಿಡುಗಡೆಗೊಳಿಸಿದರು. ಶಾಲಾ ಎಸ್ ಡಿ ಎಂಸಿ...
ಶ್ರದ್ಧಾ ವಾಕರ್ ಹಂತಕ ಅಫ್ತಾಬ್ ಹತ್ಯೆಗೆ ಯತ್ನ; ಪೊಲೀಸ್ ವ್ಯಾನ್ ಮೇಲೆ ದಾಳಿ
ನವದೆಹಲಿ: ದೇಶ ವಿದೇಶಗಳಲ್ಲಿ ತಲ್ಲಣ ಮೂಡಿಸಿದ, ಲಿವಿಂಗ್ ರಿಲೇಷನ್ಶಿಪ್ನಲ್ಲಿದ್ದ ಗೆಳತಿ ಶ್ರದ್ಧಾ ವಾಕರ್ನನ್ನು ಭೀಕರವಾಗಿ ಹತ್ಯೆ ಮಾಡಿದ್ದ ಅಫ್ತಾಬ್ ಅಮೀನ್ ಪೂನಾವಾಲ ಹತ್ಯೆಗೆ ಸೋಮವಾರ ಯತ್ನಿಸಲಾಗಿದೆ.
ಕತ್ತಿ ಹಿಡಿದುಬಂದ ಗುಂಪೊಂದು ಪೊಲೀಸ್ ವ್ಯಾನ್ ಮೇಲೆ...
ಉಡುಪಿ: ಕ್ಷುಲ್ಲಕ ಕಾರಣಕ್ಕೆ ನಡುರಸ್ತೆಯಲ್ಲೇ ಹೊಡೆದಾಡಿಕೊಂಡ ವಿದ್ಯಾರ್ಥಿಗಳು
ಉಡುಪಿ: ಶಾಲಾ ಆವರಣದ ಹೊರಗೆ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದ ಘಟನೆ ಅಜ್ಜರಕಾಡು ಆಸ್ಪತ್ರೆಯ ಎದುರಿನಲ್ಲಿ ಇಂದು ಸಂಜೆ ನಡೆದಿದೆ.
ಕ್ಷುಲ್ಲಕ ಕಾರಣಕ್ಕೆ ಹೈಸ್ಕೂಲ್ ವಿದ್ಯಾರ್ಥಿಗಳ ನಡುವೆ ಗಲಾಟೆ ಆರಂಭವಾಗಿದ್ದು, ಬಳಿಕ ಹೊರಗಿನಿಂದ ಬಂದ...
ವಿಟ್ಲ: ಅಳಕೆ ಮಜಲು ಶಾಲೆಯ ಬೆಳ್ಳಿಹಬ್ಬದ ಪ್ರಯುಕ್ತ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಮ್ಯಾಟ್...
ದಕ್ಷಿಣ ಕನ್ನಡ ಕಿರಿಯ ಪ್ರಾಥಮಿಕ ಶಾಲೆ ಅಳಕೆಮಜಲು ಇದರ ಬೆಳ್ಳಿ ಹಬ್ಬದ ಪ್ರಯುಕ್ತ ಹಳೆ ವಿದ್ಯಾರ್ಥಿ ಸಂಘ ಅಳಕೆ ಮಜಲು ಇದರ ವತಿಯಿಂದ 19 ವರ್ಷದ ಒಳಗಿನ ಕಾಲೇಜ್ ವಿದ್ಯಾರ್ಥಿಗಳ ಮ್ಯಾಟ್ ಅಂಕಣದ...
ಬಂಟ್ವಾಳ: ತಾಲೂಕು ವಲಯ ಬಂಟರ ಸಂಘಗಳ ಸಹಯೋಗದಲ್ಲಿ ಬಂಟ್ವಾಳ ತಾಲೂಕು ಮಟ್ಟದ ಬಂಟ ಕ್ರೀಡೋತ್ಸವ;
ಸಮಗ್ರ ಪ್ರಶಸ್ತಿ ಪಡೆದುಕೊಂಡ ಕಲ್ಲಡ್ಕ ವಲಯ,
ರೋಮಾಂಚನಕಾರಿ ಹಗ್ಗಜಗ್ಗಾಟದ ದಾಖಲೆ ಮುರಿದ ವಿಟ್ಲ ವಲಯ
ಬಂಟ್ವಾಳ: ಬಂಟರ ಸಂಘ ಬಂಟವಾಳ ತಾಲೂಕು ರಿ. ಬಂಟ್ವಾಳ ತಾಲೂಕಿನ ಎಲ್ಲಾ ವಲಯ ಬಂಟರ ಸಂಘಗಳ ಸಹಯೋಗದಲ್ಲಿ ಬಂಟ್ವಾಳ...
ಬಂಟ್ವಾಳ: ರಾತ್ರೋರಾತ್ರಿ ಏಸುವಿನ ಪ್ರತಿಮೆ ನಿರ್ಮಾಣ; ಹಿಂ.ಜಾ.ವೇ ಎಚ್ಚರಿಕೆ ಬೆನ್ನಲ್ಲೇ ತೆರವು ಕಾರ್ಯ
ಬಂಟ್ವಾಳ: ಸರಪಾಡಿ ಸಮಿಪದ ಅಲ್ಲಿಪಾದೆ ಎಂಬಲ್ಲಿ ಸಂತ ಜೋನ್ ಚರ್ಚ್ ಪಕ್ಕದ ಸರಕಾರಿ ಜಾಗದಲ್ಲಿ ರಾತ್ರೋರಾತ್ರಿ ಏಸುವಿನ ಪ್ರತಿಮೆ ನಿರ್ಮಿಸಿ ಅದಕ್ಕೆ ಆವರಣ ಗೋಡೆ ನಿರ್ಮಿಸಿ ಸರಕಾರಿ ಜಾಗವನ್ನು ಕಬಳಿಸುವ ಹುನ್ನಾರದಲ್ಲಿದ್ದವರಿಗೆ ಹಿಂದು...
ಪುಂಜಾಲಕಟ್ಟೆ: ದನದ ಮಾಂಸ ಮಾರಾಟ ದಂಧೆ; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಆರೋಪಿ ಇಸ್ಮಾಯಿಲ್
ಪುಂಜಾಲಕಟ್ಟೆ: ದನದ ಮಾಂಸ ಮಾರಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಪುಂಜಾಲಕಟ್ಟೆ ಎಸ್. ಐ.ಸುತೇಶ್ ನೇತೃತ್ವದ ಪೋಲಿಸರ ತಂಡ ಆರೋಪಿ, ಬೈಕ್ ಸಹಿತ ಮಾಂಸವನ್ನು ವಶಕ್ಕೆ ಪಡೆದುಕೊಂಡ ಘಟನೆ ಪಾಂಡವರಕಲ್ಲು ಸಮೀಪದ ಕೂದೂರು...
ಮಂಗಳೂರು: ಕುಡಿದ ಮತ್ತಿನಲ್ಲಿ ಕಟ್ಟಿಗೆಯಿಂದ ಹಲ್ಲೆಗೈದು ಪತ್ನಿಯ ಭೀಕರ ಹತ್ಯೆ..!
ಮಂಗಳೂರು: ಕುಡಿದ ಮತ್ತಿನಲ್ಲಿ ಪತಿಯೇ ಪತ್ನಿಯನ್ನು ಕೊಲೆ ಮಾಡಿದ ಮಾಡಿದ ಘಟನೆ ಮಂಗಳೂರಿನ ಬಜಪೆ ಠಾಣಾ ವ್ಯಾಪ್ತಿಯ ಎಕ್ಕಾರಿನಲ್ಲಿ ನಡೆದಿದೆ.
ಮೃತ ಮಹಿಳೆಯನ್ನು ಎಕ್ಕಾರು ಪಲ್ಲದ ಕೋಡಿ ನಿವಾಸಿ ಸರಿತಾ ಎಂದು ಗುರುತಿಸಲಾಗಿದೆ. ಭಾನುವಾರ...
ಪ್ರಧಾನಿ ಮೋದಿಗೆ ಮಾಜಿ ಐಐಟಿ ವಿದ್ಯಾರ್ಥಿಯಿಂದ ಇ-ಮೇಲ್ ಮೂಲಕ ಬೆದರಿಕೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬೆದರಿಕೆ ಹಾಕಿದ ಆರೋಪದಲ್ಲಿ ಗುಜರಾತ್ ಭಯೋತ್ಪಾದಕ ನಿಗ್ರಹದಳ (ಎಟಿಎಸ್) ಮಾಜಿ ಐಐಟಿ ವಿದ್ಯಾರ್ಥಿಯನ್ನು ಬಂಧಿಸಿರುವುದಾಗಿ ವರದಿ ತಿಳಿಸಿದೆ.
ಬಂಧಿತ ಯುವಕನನ್ನು ಅಮಾನ್ ಸಕ್ಸೇನಾ (28) ಎಂದು...
















