Tag: vtvvitla
ಶಂಕಿತ ಉಗ್ರ ಶಾರೀಕ್ ಹತ್ಯೆಗೆ ನಡೆಯುತ್ತಿದೆಯಾ ಸಂಚು….? ವಾರ್ಡ್ ಸುತ್ತ ಖಾಕಿ ಕಣ್ಗಾವಲು
ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಪೋಟದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಶಂಕಿತ ಉಗ್ರ ಶಾರಿಕ್ ಚೇತರಿಸಿಕೊಳ್ಳುತ್ತಿದ್ದಾನೆ ಎನ್ನಲಾಗಿದೆ. ಆತನಿಗೆ ಅಳವಡಿಸಲಾಗಿದ್ದ ವೆಂಟಿಲೇಟರ್ ತೆಗೆಯಲಾಗಿದ್ದು, ದೇಹದಲ್ಲಿ ಹೊಗೆ ತುಂಬಿಕೊಂಡ ಕಾರಣ ಇನ್ಫೆಕ್ಷನ್ ನಿಂದ ಬಳಲುತ್ತಿದ್ದು,...
ಮಂಗಳೂರು: ಬಲವಂತದ ಮತಾಂತರ..! ಹೆರಿಗೆ ತಜ್ಞೆ ಸೇರಿದಂತೆ ಮೂವರ ವಿರುದ್ಧ ಕೇಸು ದಾಖಲು
ಮಂಗಳೂರು: ನಗರದ ಖ್ಯಾತ ಹೆರಿಗೆ ತಜ್ಞೆ ಸೇರಿದಂತೆ ಮೂರು ಮಂದಿಯ ವಿರುದ್ಧ ಬಲವಂತದ ಮತಾಂತರ ಆರೋಪ ಕೇಳಿಬಂದಿದೆ. ಈ ಬಗ್ಗೆ ನೊಂದ ೨೦ರ ಹರೆಯದ ಯುವತಿ ಪಾಂಡೇಶ್ವರ ಠಾಣೆಗೆ ದೂರು ನೀಡಿದ್ದಾರೆ.
ಮತ್ತೊಂದು ಮತಾಂತರ...
ಬಂಟ್ವಾಳ: ಪಿಕಪ್ ಮತ್ತು ಕಾರು ಮುಖಾಮುಖಿ ಢಿಕ್ಕಿ; ಮನೆಗೆ ನುಗ್ಗಿದ ಪಿಕಪ್
ಬಂಟ್ವಾಳ: ಪಿಕಪ್ ವಾಹನ ಹಾಗೂ ಹ್ಯುಂಡೈ ಕ್ರೆಟ್ಟಾ ಕಾರಿನ ಮಧ್ಯೆ ಢಿಕ್ಕಿ ಸಂಭವಿಸಿ ಪಿಕಪ್ ವಾಹನ ರಸ್ತೆಯ ಬದಿಯಲ್ಲಿರುವ ಮನೆಗೆ ನುಗ್ಗಿದ ಘಟನೆ ಮಣಿಹಳ್ಳ ಎಂಬಲ್ಲಿ ಶನಿವಾರ ರಾತ್ರಿ ವೇಳೆ ನಡೆದಿದೆ.
ಬಂಟ್ವಾಳ ಸಮೀಪದ...
ವಿಟ್ಲ: (ಜ.03-08) ಇಡ್ಕಿದು ಕೋಲ್ಪೆ ಶ್ರೀ ಷಣ್ಮುಖ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶ ಮಹೋತ್ಸವ
ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ದೇವಸ್ಥಾನ ಇಡ್ಕಿದು ಇಲ್ಲಿ ದಿನಾಂಕ 03-01-2023 ರಿಂದ 08-01-2023 ರವರೆಗೆ ಅಷ್ಟಬಂಧ ಬ್ರಹ್ಮಕಲಶ ಮಹೋತ್ಸವವು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ.
ದಿನಾಂಕ: 03-01-2023...
ಮಂಗಳೂರು: ಪಾರ್ಕಿಂಗ್ ಮಾಡಿದ್ದ ಕಾರು ಬೆಂಕಿಗಾಹುತಿ
ಮಂಗಳೂರು: ಪಾರ್ಕಿಂಗ್ ಮಾಡಿದ್ದ ಕಾರೊಂದು ಬೆಂಕಿಗಾಹುತಿಯಾಧ ಘಟನೆ ಮಂಗಳೂರು ಬಲ್ಮಠ ಜ್ಯೂಸ್ ಜಂಕ್ಷನ್ ಮುಂಭಾಗದಲ್ಲಿ ನಡೆದಿದೆ
ಪಾರ್ಕಿಂಗ್ ಮಾಡಿದ್ದ ಫೋರ್ಡ್ ಕಂಪೆನಿಯ ಕಾರಿನಲ್ಲಿ ಇದ್ದಕ್ಕಿದ್ದ ಹಾಗೆ ಬೆಂಕಿ ಕಾಣಿಸಿಕೊಂಡಿದ್ದು, ಕಾರು ಬಹುತೇಕ ಸುಟ್ಟು ಹೋಗಿದೆ....
ತೀವ್ರ ವಿರೋಧದ ಹಿನ್ನಲೆ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಕೊರಗಜ್ಜನ ಕೋಲ ಸೇವೆ ರದ್ದು
ಬೆಂಗಳೂರಿನ ಯಲಹಂಕದಲ್ಲಿ ಕೊರಗಜ್ಜ ನೇಮ ಆಚರಣೆ ಮಾಡಲು ನಿರ್ಧರಿಸಲಾಗಿತ್ತು. ಆದರೆ, ಇದಕ್ಕೆ ತುಳುನಾಡಿನ ಕೆಲವರಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ನೇಮೋತ್ಸವವನ್ನು ರದ್ದುಪಡಿಸಲಾಗಿದೆ.
ಬೆಂಗಳೂರಿನ ಯಲಹಂಕದ ಚೊಕ್ಕನಹಳ್ಳಿಯಲ್ಲಿ ಇಂದು (ನವೆಂಬರ್ 26) ಕೆಲವರು ಕೊರಗಜ್ಜ ನೇಮ...
ಉಪ್ಪಿನಂಗಡಿ: ಮಧ್ಯರಾತ್ರಿ ನಾಪತ್ತೆಯಾಗಿದ್ದ ಯುವತಿ ಪತ್ತೆ; ಹೆತ್ತವರಿಗೆ ಒಪ್ಪಿಸಿದ ಪೊಲೀಸರು
ಉಪ್ಪಿನಂಗಡಿ: ಕಳೆದ ಆದಿತ್ಯವಾರ ಮಧ್ಯರಾತ್ರಿ ನಾಪತ್ತೆಯಾಗಿದ್ದ ಬಾರ್ಯ ಗ್ರಾಮದ ಯುವತಿ ಸಾಹಿದಾ (19 ವ.) ಎಂಬಾಕೆಯನ್ನು ಉಪ್ಪಿನಂಗಡಿ ಪೊಲೀಸರು ಪತ್ತೆ ಹಚ್ಚಿ ಆಕೆಯ ಹೆತ್ತವರ ವಶಕ್ಕೆ ಒಪ್ಪಿಸಿದ್ದಾರೆ.
ಮಂಗಳೂರು ತಾಲೂಕು ಮುಡಿಪು ಎಂಬಲ್ಲಿನ ಶಕೀನಾ...
ಸರ್ಕಾರಿ ಶಾಲೆಯ ಕೊಠಡಿಯೊಳಗೆ ಗೋರಿ ನಿರ್ಮಾಣ; ಹಿಂದೂ ಸಂಘಟನೆಗಳಿಂದ ವಿರೋಧದ ನಂತರ ತೆರವು
ಕಲಬುರಗಿ: ಅಫಜಲಪುರ ತಾಲೂಕಿನ ಬಂದರವಾಡ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಕೊಠಡಿಯಲ್ಲಿ ಮುಸ್ಲಿಂಮರ ಮಜರ್ (ಗೋರಿ) ನಿರ್ಮಾಣ ಮಾಡಿದ್ದಾರೆ ಎಂದು ಶ್ರೀರಾಮ ಸೇನೆ ಆರೋಪಿಸಿದೆ.
ಶ್ರೀರಾಮಸೇನೆ ರಾಜ್ಯಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಈ ಬಗ್ಗೆ ಮಾತನಾಡಿ,ಸರಕಾರಿ...
ಪಿಫಾ ವರ್ಲ್ಡ್ ಕಪ್ 2022; ಮೆಡಿಕಲ್ ಟೀಮಿಗೆ ಆಯ್ಕೆಯಾದ ಬಂಟ್ವಾಳದ ಮಹಿಳೆ
ಬಂಟ್ವಾಳ: ಕತಾರ್ ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮ್‌ನಲ್ಲಿ ಸೇವೆ ಸಲ್ಲಿಸಲು ಬಂಟ್ವಾಳ ಮಹಿಳೆಯೊರ್ವರು ಆಯ್ಕೆಯಾಗಿದ್ದಾರೆ.
ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ದೋಟ ದರ್ಖಾಸು ನಿವಾಸಿ ನವೀನ್ ಪೂಜಾರಿಯವರ ಪತ್ನಿ ಪ್ರತಿಭಾ ಎನ್....
ಶಬರಿಮಲೆಗೆ ಹೊರಟ ಮಿನಿ ಬಸ್‌ಗೆ ಲಾರಿ ಡಿಕ್ಕಿ; ಅಪಘಾತದಲ್ಲಿ 23 ಜನರಿಗೆ ಗಾಯ,...
ಕೇರಳ: ಶಬರಿಮಲೆಗೆ ತೆರಳಿದ್ದ ಮಿನಿ ಬಸ್‌ಗೆ ಲಾರಿ ಡಿಕ್ಕಿ ಹೊಡೆದ ಘಟನೆ ಕೇರಳದ ಕಣ್ಣೂರು ಬಳಿಯ ಪೊನ್ನೂರು ಬಳಿ ನಡೆದಿದೆ. ಇಲ್ಲಿನ ಪೇಟೆ ಕುರುಬರಹಳ್ಳಿ ನಿವಾಸಿಗಳು ಶಬರಿಮಲೆಗೆ ಮಿನಿ ಬಸ್‌ನಲ್ಲಿ ತೆರಳಿ ವಾಪಸ್...
















