Saturday, November 7, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮಂಗಳೂರು: ಅನ್ಯಕೋಮಿನ ಯುವಕನ ಮೇಲೆ ಹಲ್ಲೆಗೈದ ಪ್ರಕರಣ; ಸೂಕ್ತ ಕ್ರಮಕೈಗೊಳ್ಳುವುದಾಗಿ ಎಡಿಜಿಪಿ ಅಲೋಕ್‌ ಕುಮಾರ್‌...

ಮಂಗಳೂರು: ಖಾಸಗಿ ಬಸ್ಸಿನಲ್ಲಿ ಹಿಂದೂ ಯುವತಿ ಜೊತೆ ಪ್ರಯಾಣಿಸುತ್ತಿದ್ದ ಅನ್ಯಕೋಮಿನ ಯುವಕನಿಗೆ ನಗರದ ನಂತೂರಿನಲ್ಲಿ ಹಿಂದು ಸಂಘಟನೆ ಯುವಕರು ಹಲ್ಲೆಗೈದು ನೈತಿಕ ಪೊಲೀಸ್ ಗಿರಿ ತೋರಿಸಿದ್ದರು. ಈ ಬಗ್ಗೆ ಸಾರ್ವಜನಿಕರು ಮಾಡಿದ್ದ ಟ್ವೀಟ್‌...

ವಿಟ್ಲ: ಅಳಕೆಮಜಲು ಶ್ರೀ ಶಾರದಾಂಭ ಭಜನಾ ಮಂದಿರಕ್ಕೆ ಧರ್ಮಸ್ಥಳದಿಂದ ಆರ್ಥಿಕ ನೆರವು

ವಿಟ್ಲ: ಅಳಕೆಮಜಲು ಶ್ರೀ ಶಾರದಾಂಭ ಭಜನಾ ಮಂದಿರಕ್ಕೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ ಹೆಗಡೆ ಅವರು ಒಂದೂವರೆ ಲಕ್ಷ ರೂಪಾಯಿ ಆರ್ಥಿಕ ಸಹಕಾರ ನೀಡಿದರು. ಯೋಜನಾಧಿಕಾರಿ ಚೆನ್ನಪ್ಪ ಗೌಡ. ಪಿ ಮೊತ್ತದ ಚೆಕ್‌ನ್ನು...

ಪುತ್ತೂರು: ಸುಟ್ಟು ಕರಕಲಾದ ಸ್ಥಿತಿಯಲ್ಲಿ ವಿವಾಹಿತ ಮಹಿಳೆಯ ಮೃತದೇಹ ಪತ್ತೆ

ಪುತ್ತೂರು: ಮಹಿಳೆಯೋರ್ವರ ಮೃತದೇಹ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕುಂಬ್ರದಲ್ಲಿ ನಡೆದಿದೆ. ನಬೀಸ ಎಂಬವರು ನ.25 ರಂದು ರಾತ್ರಿ ಮನೆಯಲ್ಲಿ ಊಟ ಮುಗಿಸಿ ಮಲಗಿದ್ದು, ನ.26ರಂದು ಬೆಳಿಗ್ಗೆ ಮನೆಯ ಮುಂಭಾಗದಲ್ಲಿ ಸುಟ್ಟು ಕರಕಲಾದ...

ಹಾವು ಕಡಿದು 2 ವರ್ಷದ ಮಗು ಸಾವು

ಉತ್ತರ ಕನ್ನಡ: ಉ.ಕ ಜಿಲ್ಲೆ ಶಿರಸಿ ತಾಲೂಕಿನ ಬನವಾಸಿಯ ದಾಸನಕೊಪ್ಪ ವೃತ್ತದ ಬಳಿ ಹಾವು ಕಚ್ಚಿ ಪುಟ್ಟ ಮಗುವೊಂದು ಪ್ರಾಣ ಕಳೆದುಕೊಂಡಿದೆ. ಮನೆ ಹಿಂಬದಿಯಲ್ಲಿ ಆಟ ಆಡುತ್ತಿದ್ದ ತರಾನ್ ಮಹಮ್ಮದ್ ಸಾಬ್ (2)...

ವಿಶ್ವದಲ್ಲೇ ಅತೀ ದೊಡ್ಡ ಕಿಡ್ನಿ ಸ್ಟೋನ್‌ ತೆಗೆದ ಕೆಎಂಸಿ ವೈದ್ಯರು

ಉಡುಪಿ: ಮಹಿಳೆಯೊಬ್ಬರ ಮೂತ್ರಕೋಶದಲ್ಲಿದ್ದ ಅತಿದೊಡ್ಡ ಕಲ್ಲನ್ನು ಯಶಸ್ವಿಯಾಗಿ ತೆಗೆಯಲು ಮಣಿಪಾಲ ಕಸ್ತೂರ ಬಾ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿದ್ದು, ಇದು ವಿಶ್ವದಲ್ಲೇ ಮಹಿಳಾ ರೋಗಿಯೊಬ್ಬರ ಮೂತ್ರಕೋಶದಿಂದ ಹೊರತೆಗೆಯಲಾಗಿರುವ ಅತಿದೊಡ್ಡ ಕಲ್ಲು ಇದಾಗಿದೆ ಎಂದು ಕೆಎಂಸಿ...

ಬಂಟ್ವಾಳ ತಾಲೂಕು 22ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಗ್ರಾಮೀಣ ಕಲಾಸಾಧಕಿ ಸವಿತಾ ಕೋಡಂದೂರುರವರಿಗೆ ಸನ್ಮಾನ

ಕೃಷಿ ಜೊತೆ ಸಂಗೀತ ಶಾಸ್ತಿçÃಯ, ಸುಗಮ ಸಂಗೀತ, ಸ್ಯಾಕ್ಸೋಫೋನ್ ಜೊತೆ ಗಾನ ವೈಭವ, ಸಪ್ತ ಮಾತೃಕೆಯರ ಗೀತ ಗಾಯನ, ಪುಟಾಣಿ ಮಕ್ಕಳಿಗೆ ಸಂಗೀತ ಶಾಲೆ, ಕುಮಾರ್ ಪೆರ್ನಾಜೆಯವರ ಸ್ವರ ಸಿಂಚನ ಕಲಾ ತಂಡದ...

ಕುಡುಕ ತಂದೆಯಿಂದ ಮಾರಣಾಂತಿಕ ಹಲ್ಲೆ; ಓರ್ವ ಮಗಳು ಸಾವು, ಇನ್ನೋರ್ವಳ ಸ್ಥಿತಿ ಗಂಭೀರ

ಮೈಸೂರು: ತಂದೆಯೊಬ್ಬ ಕುಡಿದ ಮತ್ತಿನಲ್ಲಿ ತನ್ನ ಮಕ್ಕಳ ಮೇಲೆಯೇ ಮಾರಣಾಂತಿಕ ಹಲ್ಲೆ ನಡೆಸಿ, ಮಗಳನ್ನೇ ಬಲಿ ಪಡೆದ ಘಟನೆ ಮೈಸೂರಿನಲ್ಲಿ ನಡೆದಿದೆ. 13 ವರ್ಷದ ಕುಸುಮಾ ಮೃತ ಬಾಲಕಿ. ಉದ್ಬೂರು ತಾಲೂಕಿನ ಸ್ವಾಮಿನಾಯಕ್...

ಅನುಮತಿ ಇಲ್ಲದೆ ನಟ ಅಮಿತಾಬ್ ಹೆಸರು, ಚಿತ್ರ, ಧ್ವನಿ ಬಳಸುವಂತಿಲ್ಲ; ಹೈಕೋರ್ಟ್‌ ಆದೇಶ

ನವದೆಹಲಿ: ನಟ ಅಮಿತಾಬ್ ಬಚ್ಚನ್ ಅವರ ಹೆಸರು, ಚಿತ್ರ ಹಾಗೂ ಧ್ವನಿಯನ್ನು ಅವರ ಒಪ್ಪಿಗೆ ಇಲ್ಲದೆ ಬಳಸಕೂಡದು ಎಂದು ದೆಹಲಿ ಹೈಕೋರ್ಟ್‌ ತೀರ್ಪು ನೀಡಿದೆ. ಹಲವು ಸಂಸ್ಥೆಗಳು/ ವ್ಯಕ್ತಿಗಳು ತಮ್ಮ ಅನುಮತಿ ಇಲ್ಲದೆ ಪೋಟೋ,...

ಮಂಗಳೂರು: ಮುಲ್ಕಿ ಕೊಲೆ ಪ್ರಕರಣ; ತಲೆಮರೆಸಿಕೊಂಡ ಆರೋಪಿಗಳ ಪತ್ತೆಗೆ ಲುಕ್‌ಔಟ್ ನೋಟಿಸ್ ಜಾರಿ

ಮಂಗಳೂರು: ಮುಲ್ಕಿಯಲ್ಲಿ ನಡೆದ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿ ತಲೆ ಮರೆಸಿಕೊಂಡಿರುವ ಆರೋಪಿಯ ಪತ್ತೆಗೆ ಸಹಕರಿಸಲು ಪೊಲೀಸರು ಮನವಿಮಾಡಿದ್ದಾರೆ. ಮುಲ್ಕಿ ಪೊಲೀಸ್ ಠಾಣೆ ಮೊಕದ್ದಮೆ ಸಂ. 38/2020 ಕಲಂ 143, 147, 148, 341, 307,...

ಉಡುಪಿ: ಬೈಕ್ ಖರೀದಿ ನೆಪದಲ್ಲಿ ಗ್ರಾಹಕನಂತೆ ಬಂದು ಹಣ ಕದ್ದ ಚೋರ

ಉಡುಪಿ: ಸೆಕೆಂಡ್ ಹ್ಯಾಂಡ್ ಬೈಕ್ ಖರೀದಿಗೆ ದ್ವಿಚಕ್ರ ವಾಹನ ಮಾರಾಟ ಅಂಗಡಿಗೆ ಬಂದಿದ್ದ ಅಪರಿಚಿತ ವ್ಯಕ್ತಿಯೋರ್ವ ಹಣ ಕದ್ದು ಪರಾರಿಯಾದ ಘಟನೆ ಉಡುಪಿ ಜಿಲ್ಲೆಯ ಹಿರಿಯಡ್ಕದಲ್ಲಿ ನಡೆದಿದೆ. ಈತ ಸೆಕೆಂಡ್ ಹ್ಯಾಂಡ್ ದ್ವಿಚಕ್ರ ವಾಹನ...
error: Content is protected !!