Saturday, November 7, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮಂಗಳೂರು: ಜನವಾಸವಿಲ್ಲದ ಮನೆ ಅಂಗಳದಲ್ಲಿ ವ್ಯಕ್ತಿಯ ಅಸ್ಥಿಪಂಜರ ಪತ್ತೆ

ಮಂಗಳೂರು: ಜನವಾಸವಿಲ್ಲದ ಮನೆಯ ಅಂಗಳದಲ್ಲಿ ವ್ಯಕ್ತಿಯ ಅಸ್ಥಿಪಂಜರ ಪತ್ತೆಯಾಗಿರುವ ಘಟನೆ ಬರ್ಕೆ ಅರಕ್ಷಕ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬರ್ಕೆ ಅರಕ್ಷಕ ಠಾಣೆಯ ವ್ಯಾಪ್ತಿಯಲ್ಲಿ ಬರುವ ಮಣ್ಣಗುಡ್ಡೆ ಹೋಟೆಲ್ ದುರ್ಗಮಹಲ್ ಮುಂಭಾಗದ ರಸ್ತೆ ಸಮೀಪದ ಜನವಾಸವಿಲ್ಲದ...

ಮಂಗಳೂರು: ಕರಾವಳಿಯ ದಟ್ಟಾರಣ್ಯದಲ್ಲಿ ರಿಂಗಣಿಸಿದ ಸ್ಯಾಟಲೈಟ್‌ ಫೋನ್‌ ; ಹದ್ದಿನ ಕಣ್ಣಿಟ್ಟ ಬೇಹುಗಾರಿಕೆ ಇಲಾಖೆ

ಮಂಗಳೂರು: ನಗರದ ನಾಗುರಿಯಲ್ಲಿ ನ. 19ರ ಶನಿವಾರ ಕುಕ್ಕರ್‌ ಬಾಂಬ್‌ ಸ್ಫೋಟಕ್ಕೆ ಮೊದಲು ಕರಾವಳಿಯಲ್ಲಿ ಸ್ಯಾಟಲೈಟ್‌ ಫೋನ್‌ಗಳು ರಿಂಗಣಿಸಿತ್ತು ಅಲ್ಲದೆ ಕರಾವಳಿಯ ದಟ್ಟಾರಣ್ಯ ಪ್ರದೇಶದಲ್ಲಿ ನಿಗೂಢ ಚಟುವಟಿಕೆಗಳು ನಡೆದಿರುವ ಬಗ್ಗೆ ಗುಪ್ತಚರ ಮೂಲಗಳು...

ಮಂಗಳೂರು: ಡಿ.1 ರಿಂದ ದ.ಕ. ಆಟೊ ರಿಕ್ಷಾಗಳ ಪ್ರಯಾಣ ದರ ಹೆಚ್ಚಳ

ಮಂಗಳೂರು: ದ.ಕ.ಜಿಲ್ಲೆಯಲ್ಲಿ ಸಂಚರಿಸುವ ಆಟೊ ರಿಕ್ಷಾಗಳ ಪ್ರಯಾಣ ದರವನ್ನು ಪರಿಷ್ಕರಿಸಿಲಾಗಿದ್ದು ಹೊಸ ದರಗಳು ಡಿಸೆಂಬರ್ 1 ರಿಂದ ಜಾರಿಗೆ ಬರಲಿವೆ. ಈ ಬಗ್ಗೆ ದ.ಕ.ಜಿಲ್ಲಾ ಸಾರಿಗೆ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ದ.ಕ.ಜಿಲ್ಲಾಧಿಕಾರಿ ರವಿಕುಮಾರ್...

ದೇವಸ್ಥಾನ ಪೂಜಾರಿಯಿಂದ ಬಾಲಕಿ ಮೇಲೆ ಅತ್ಯಾಚಾರ

ರಾಯಚೂರು: ತಾಯಿಯ ಜತೆ ದೇವಸ್ಥಾನಕ್ಕೆ ಬಂದಿದ್ದ ಬಾಲಕಿಯ ಮೇಲೆ ಪೂಜಾರಿ ಅತ್ಯಾಚಾರ ನಡೆಸಿದ ಘಟನೆ ರಾಯಚೂರು ಜಿಲ್ಲೆಯ ಜಾಲಹಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ. ಬಾಗೂರು ಬಸವೇಶ್ವರ ದೇವಸ್ಥಾನದ ಪೂಜಾರಿ ಅಯ್ಯಪ್ಪ(54) ಈ ಕೃತ್ಯ ನಡೆಸಿದ್ದಾನೆ. 8...

ಉಡುಪಿ: ಯುವತಿ ಕುಸಿದು ಬಿದ್ದ ಮೃತ್ಯು

ಉಡುಪಿ: ಕ್ರಿಶ್ಚಿಯನ್ನರಲ್ಲಿ ಮದುವೆ ಮುನ್ನಾ ದಿನ ನಡೆಯುವ ರೋಸ್‌ ಸಮಾರಂಭಕ್ಕೆ ಬಂದಿದ್ದ ಯುವತಿಯೊಬ್ಬರು ಕುಳಿತಲ್ಲೇ ಕುಸಿದುಬಿದ್ದು ಮೃತಪಟ್ಟ ಘಟನೆ ನಡೆದಿದೆ. ಉಡುಪಿಯ ಕೊಳಲಗಿರಿಯ ಹಾವಂಜೆಯ ನಿವಾಸಿಯಾಗಿರುವ ಜ್ಯೋತ್ಸ್ನಾ ಲೂವಿಸ್‌ (೨೩) ಮೃತಪಟ್ಟ ಯುವತಿ. ಜ್ಯೋತ್ಸ್ನಾ...

ಸುಳ್ಯ: ನ. 26 -27 ರಂದು ಗುರುದೇವ ಲಲಿತಕಲಾ ಅಕಾಡೆಮಿ(ರಿ) ಅರ್ಪಿಸುವ ರಾಷ್ಟ್ರೀಯ ಮಟ್ಟದ...

ಸುಳ್ಯ: ಗುರುದೇವ ಲಲಿತಕಲಾ ಅಕಾಡೆಮಿ(ರಿ) ಅರ್ಪಿಸುವ "ಮೂರ್ಜೆ ಶ್ರೀ ಮುತ್ತಣ್ಣ ಗೌಡ ಮತ್ತು ಶ್ರೀಮತಿ ನಳಿನಿ ಮುತ್ತಣ್ಣ ಸ್ಮರಣಾರ್ಥ" ರಾಷ್ಟ್ರೀಯ ಮಟ್ಟದ ನೃತ್ಯೋತ್ಸವ ಹಾಗೂ ಚಿತ್ರಕಲಾ ಪ್ರದರ್ಶನ "ಮೇದಿನಿ ಉತ್ಸವ"ವು ನ.26 ಮತ್ತು...

ಪುಂಜಾಲಕಟ್ಟೆ : ಅಪಘಾತದಲ್ಲಿ ಪ್ರಥಮ ಬಿಸಿಎ ವಿದ್ಯಾರ್ಥಿ ಮೃತ್ಯು

ಪುಂಜಾಲಕಟ್ಟೆ : ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮಡಂತ್ಯಾರು ಬಳಿಯ ನಡುಬೆಟ್ಟು ಎಂಬಲ್ಲಿ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನವು ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸಾವನ್ನಪ್ಪಿದ ಘಟನೆ ಬುಧವಾರ ನ.23ರಂದು ನಡೆದಿದೆ. ಮೃತರನ್ನು...

ಮಂಗಳೂರು: ಕಳವು ಪ್ರಕರಣದ ಆರೋಪಿಗೆ ಜೈಲು ಶಿಕ್ಷೆ

ಮಂಗಳೂರು: ಬಿಜೈ ಕೈಬಟ್ಟಲಿನ ರೇಗೋ ಕಾಂಪೌಂಡ್‌ನ‌ ಮನೆಯೊಂದರಿಂದ ಗ್ಯಾಸ್‌ ಸಿಲಿಂಡರ್‌ ಕಳವು ಮಾಡಿದ ಪ್ರಕರಣದಲ್ಲಿ ಅಣ್ಣು ಪೂಜಾರಿ ವಿರುದ್ಧ ಆರೋಪ ಸಾಬೀತಾಗಿದ್ದು, 2ನೇ ಸಿ.ಜೆ.ಎಂ. ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಎರಡನೇ...

ಪಟಾಕಿ ಸಿಡಿಸುವ ಸ್ಪರ್ಧೆ ವೇಳೆ ಸ್ಫೋಟ – 30ಕ್ಕೂ ಅಧಿಕ ಮಂದಿಗೆ ಗಾಯ

ಭುವನೇಶ್ವರ: ಪಟಾಕಿ ಸಿಡಿಸುವ ಸ್ಪರ್ಧೆ ನಡೆಯುತ್ತಿದ್ದ ವೇಳೆ ಸ್ಫೋಟ ಸಂಭವಿಸಿ, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕೇಂದ್ರಪಾರದ ಸದರ್ ಪಿಎಸ್ ವ್ಯಾಪ್ತಿಯ ಬಲಿಯಾ ಬಜಾರ್‌ನಲ್ಲಿ ನಡೆದಿದೆ. ಭುವನೇಶ್ವರದಿಂದ ಸುಮಾರು 80 ಕಿ.ಮೀ ದೂರದಲ್ಲಿರುವ...

ಪುತ್ತೂರು: ಆಕಸ್ಮಿಕವಾಗಿ ಕೆರೆಗೆ ಬಿದ್ದು ಮಹಿಳೆ ಸಾವು

ಪುತ್ತೂರು: ವೀರಮಂಗಲ ಸಮೀಪ ತೋಟದ ಕೆರೆಗೆ ಮಹಿಳೆಯೊಬ್ಬರು ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ನ.24ರಂದು ಬೆಳಗ್ಗೆ ಬೆಳಕಿಗೆ ಬಂದಿದೆ. ವೀರಮಂಗಲ ನಿವಾಸಿ ಕೃಷ್ಣಪ್ಪ ಎಂಬವರ ಪತ್ನಿ ಅಕ್ಕಮ್ಮ ಎಂಬವರು ಮೃತಪಟ್ಟವರು ಎಂದು ತಿಳಿದು ಬಂದಿದೆ....
error: Content is protected !!