Tag: vtvvitla
ನಂದಿನಿ ಹಾಲು, ಮೊಸರು ದರ ಲೀಟರ್ ಗೆ ಎರಡು ರೂಪಾಯಿ ಹೆಚ್ಚಳ
ಬೆಂಗಳೂರು: ಇಂದಿನಿಂದ ನಂದಿನಿ ಹಾಲು, ಮೊಸರು ದರ ಲೀಟರ್ ಗೆ ಎರಡು ರೂಪಾಯಿ ಹೆಚ್ಚಳವಾಗಿದೆ. ಕೆಎಂಎಫ್ ನಿರ್ದೇಶಕರ ಜೊತೆಗೆ ಸಭೆ ನಡೆಸಿದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು 2 ರೂ. ಹೆಚ್ಚಳದ ಬಗ್ಗೆ...
ಮೈಸೂರು ದಸರಾ ಗಜಪಡೆಯಲ್ಲಿ ಹತ್ತು ವರ್ಷ ಭಾಗಿಯಾಗಿದ್ದ ಆನೆ ಕಾಡಾನೆ ದಾಳಿಯಿಂದ ದುರಂತ ಸಾವು
ಮೈಸೂರು: "ಭವಿಷ್ಯದ ಅಂಬಾರಿ ಆನೆ" ಎಂದು ಕರೆಸಿಕೊಳ್ಳುವ ಆನೆ ಗೋಪಾಲಸ್ವಾಮಿ ಕಾಡಾನೆ ದಾಳಿಯಿಂದಾಗಿ ಸಾವನ್ನಪ್ಪಿದ ಘಟನೆ ಬುಧವಾರದಂದು ನಡೆದಿದೆ. ದಸರಾ ಆನೆಗಳಲ್ಲಿ ಒಂದಾಗಿರುವ 39 ವರ್ಷದ ಗೋಪಾಲಸ್ವಾಮಿ ಬುಧವಾರ ಕೊನೆಯುಸಿರೆಳೆದಿದೆ. ಗೋಪಾಲಸ್ವಾಮಿ ಆನೆಗೆ...
ಕಾಸರಗೋಡು ಮೂಲದ ರೂಪದರ್ಶಿಯ ಗ್ಯಾಂಗ್ ರೇಪ್ ಪ್ರಕರಣ; ನಾಲ್ವರ ಬಂಧನ
ಕಾಸರಗೋಡು ಮೂಲದ 19 ವರ್ಷದ ಮಾಡೆಲ್ ಒಬ್ಬಳನ್ನು ಮೂವರು ಕಾರಿನಲ್ಲಿ ಸಾಗುತ್ತಲೇ ಅತ್ಯಾಚಾರಗೈದ ಘಟನೆ ನಡೆದಿದೆ. ಈ ಪ್ರಕರಣದಲ್ಲಿ ಒಟ್ಟು ನಾಲ್ವರನ್ನು ಬಂಧಿಸಿದ್ದು ಪೂರ್ವ ನಿಯೋಜಿತ ಕೃತ್ಯ ಎಂದು ಪೊಲೀಸ್ ತನಿಖೆಯಲ್ಲಿ ಬೆಳಕಿಗೆ...
ಉಗ್ರ ಶಾರಿಕ್ ಶ್ವಾಸಕೋಶದಲ್ಲಿ ತುಂಬಿಕೊಂಡ ಹೊಗೆ, ವೆಂಟಿಲೇಟರ್‌ನಿಂದ ಚಿಕಿತ್ಸೆ; 8ಮಂದಿ ವೈದ್ಯರಿಂದ ಚಿಕಿತ್ಸೆ ಮುಂದುವರಿಕೆ
ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಉಗ್ರ ಶಾರೀಕ್ ಇದೀಗ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಡುತ್ತಿದ್ದು, ಆತನಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಪ್ರಮುಖ ಆರೋಪಿಯಾಗಿರುವ...
ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾಷಷ್ಠಿಯ ಜಾತ್ರೋತ್ಸವ ಸಂದರ್ಭದಲ್ಲಿ ಅನ್ಯಮತೀಯರಿಗೆ ವ್ಯಾಪಾರ ವಹಿವಾಟು ನಿಷೇಧ; ದೇವಾಲಯದ...
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ಚಂಪಾಷಷ್ಠಿಯ ಜಾತ್ರೋತ್ಸವ ಸಂದರ್ಭದಲ್ಲಿ ದೇವಾಲಯದ ವಠಾರದಲ್ಲಿ ಅನ್ಯಮತೀಯರಿಗೆ ವ್ಯಾಪಾರ ವಹಿವಾಟುಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ ಎಂದು ಹಿಂದೂ ಜಾಗರಣಾ ವೇದಿಕೆ ಸುಬ್ರಹ್ಮಣ್ಯ ಘಟಕ ಪ್ಲೇಕ್ಸ್ ಅಳವಡಿಸಿದೆ ಘಟನೆ ಬೆಳಕಿಗೆ...
ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಆಟೋ ಚಾಲಕನಿಗೆ ವೈಯಕ್ತಿಕ ನೆಲೆಯಲ್ಲಿ ರೂ. 50...
ಮಂಗಳೂರು: ಮಂಗಳೂರು ಕಪಿತಾನಿಯೋ ಬಳಿ ಆಟೋ ರಿಕ್ಷಾದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಾಲಕನಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ 50ಸಾವಿರ ರೂ ಧನಸಹಾಯ ನೀಡಿದ್ದರು.
ಸ್ಪೋಟ...
ಪುತ್ತೂರು: ತಾಲೂಕು ಆಡಳಿತ ಸೌಧದಲ್ಲಿ ಅಧಿಕಾರಿಗಳಿಬ್ಬರ ನಡುವೆ ಮಾತಿನ ಚಕಮಕಿ; ಪರಸ್ಪರ ಹೊಡೆದಾಟ
ಪುತ್ತೂರು: ಪುತ್ತೂರು ತಾಲೂಕು ಆಡಳಿತ ಸೌಧದಲ್ಲಿ ಅಧಿಕಾರಿಗಳಿಬ್ಬರ ನಡುವೆ ಮಾತಿನ ಚಕಮಕಿ ನಡೆದು ಮಧ್ಯಾಹ್ನ ಊಟದ ಸಮಯದಲ್ಲಿ ಅವರಿಬ್ಬರು ಹೊಡೆದಾಡಿಕೊಂಡ ಘಟನೆ ನಡೆದಿದ್ದು ಪೊಲೀಸ್ ಠಾಣೆಯಲ್ಲಿ ಮಾತುಕತೆ ಮೂಲಕ ಇತ್ಯರ್ಥವಾಗಿದೆ ಪ್ರಸಂಗ ನಡೆದಿದೆ.
ತಾಲೂಕು...
ನಾಗ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಕ್ರಿಕೆಟಿಗ ಕೆ.ಎಲ್ ರಾಹುಲ್ ಭೇಟಿ
ಸುಬ್ರಹ್ಮಣ್ಯ: ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ, ತಂಡದ ಉಪನಾಯಕ ಮಂಗಳೂರು ಮೂಲಕ ಕೆ.ಎಲ್. ರಾಹುಲ್ ಇಂದು ಪ್ರಸಿದ್ಧ ನಾಗ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ದರ್ಶನ ಪಡೆದರು.
ಕೆ.ಎಲ್.ರಾಹುಲ್ ಪ್ರತಿವರ್ಷವೂ...
ಬಂಟ್ವಾಳ: ಸರ್ಕಾರಿ ಜಾಗದಲ್ಲಿ ಯೇಸುವಿನ ಪ್ರತಿಮೆ ನಿರ್ಮಾಣ; ಶೀಘ್ರ ತನಿಖೆ ನಡೆಸಿ ತೆರವುಗೊಳಿಸುವಂತೆ ಹಿಂಜಾವೇ.ಯಿಂದ...
ಬಂಟ್ವಾಳ: ತಾಲೂಕಿನ ಸರಪಾಡಿ ಹಾಗೂ ನಾವೂರ ಗ್ರಾಮಕ್ಕೆ ಹೊಂದಿಕೊಂಡಿರುವ ಅಲ್ಲಿಪಾದೆ ಎಂಬಲ್ಲಿ ಸಂತ ಜಾನ್ ಚರ್ಚ್ ಮುಂಭಾಗದಲ್ಲಿ ಸರ್ಕಾರಿ ಜಾಗದಲ್ಲಿ ರಾತ್ರೋರಾತ್ರಿ ಯೇಸುವಿನ ಪ್ರತಿಮೆ ನಿರ್ಮಿಸಲಾಗಿದೆ.
ಇದು ಕಾನೂನು ಬಾಹಿರವಾಗಿರುದರಿಂದ ಹಿಂದು ಜಾಗರಣ ವೇದಿಕೆ...
ಪುತ್ತೂರು: ಲವ್‌ಜಿಹಾದ್‌ಗೆ ಬಲಿಯಾಗದಂತೆ ಹಿಂದೂ ಹುಡುಗಿಯರಿಗೆ ಎಚ್ಚರಿಕೆ ಸಂದೇಶ; ಡಾ.ಎಂ.ಕೆ ಪ್ರಸಾದ್ ಹೆಸರಿನಲ್ಲಿ ಕಟೌಟ್
ಪುತ್ತೂರು: ಡಾ.ಎಂ.ಕೆ. ಪ್ರಸಾದ್‌ರವರ ಹೆಸರಿನಲ್ಲಿ ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮುಂಭಾಗದ ಅರಣ್ಯ ಇಲಾಖೆಯ ಕಛೇರಿಯ ಬಳಿ ಕಟೌಟ್ ವೊಂದನ್ನು ಹಾಕಲಾಗಿದೆ.
ಹಿಂದೂ ಯುವತಿ ಶ್ರದ್ದಾಳ ಹತ್ಯೆ,ದೇಹವನ್ನು ೩೫ ತುಂಡುಮಾಡಿದರು ಕಾರಣ ಲವ್ ಜಿಹಾದ್...
















