Saturday, November 7, 2026
spot_imgspot_img
spot_imgspot_img
Home Tags Vtvvitla

Tag: vtvvitla

ವಿಟ್ಟದ ಖಾಸಗಿ ಬಸ್‌ನಲ್ಲಿ ಹಾಕಿದ ದ್ವಿಚಕ್ರ ವಾಹನದ ಬಿಡಿಭಾಗಗಳ ಪಾರ್ಸೆಲ್ ಕಾಣೆ; ಸಿಕ್ಕಿದಲ್ಲಿ ...

ವಿಟ್ಲ: ವಿಟ್ಲ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಖಾಸಗಿ ಬಸ್ ಪನಮದಲ್ಲಿ ಹಾಕಿದ ಪಾರ್ಸೆಲ್ ಖಾಸಗಿ ಬಸ್ ನಿಲ್ದಾಣದಿಂದ ವಿಟ್ಲ ನಾಲ್ಕು ಮಾರ್ಗಕ್ಕೆ ತಲುಪುವ ವೇಳೆ ಕಾಣೆಯಾಗಿದೆ. ವಿಟ್ಲ-ಮಂಗಳೂರು ಪ್ರಯಾಣಿಸುತ್ತಿದ್ದ ಪನಮ ಬಸ್‌ನಲ್ಲಿ ದ್ವಿಚಕ್ರ ವಾಹನದ ಬಿಡಿಭಾಗಗಳನ್ನು...

ವಿಟ್ಲ: ದ.ಕ.ಜಿ.ಪಂ.ಕಿ.ಪ್ರಾ.ಶಾಲೆ ಅಳಕೆಮಜಲು ಇದರ ಬೆಳ್ಳಿಹಬ್ಬದ ಪ್ರಯುಕ್ತ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ

ವಿಟ್ಲ: ದ.ಕ.ಜಿ.ಪಂ.ಕಿ.ಪ್ರಾ.ಶಾಲೆ ಅಳಕೆಮಜಲು ಇದರ ಬೆಳ್ಳಿಹಬ್ಬದ ಪ್ರಯುಕ್ತ ಹಿರಿಯ ವಿದ್ಯಾರ್ಥಿ ಸಂಘ ಅಳಕೆಮಜಲು ಇದರ ವತಿಯಿಂದ 19 ವರ್ಷ ವಯೋಮಿತಿಯ ಕಾಲೇಜು ವಿದ್ಯಾರ್ಥಿಗಳ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟವು ನ.26 ರಂದು ಮಧ್ಯಾಹ್ನ...

ಮಂಗಳೂರು ಆಟೋದಲ್ಲಿ ಕುಕ್ಕರ್ ಬಾಂಬ್‌ ಸ್ಫೋಟ ಸ್ಥಳಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ, ಡಿಜಿಪಿ...

ಮಂಗಳೂರು: ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕಪಿತಾನಿಯೋ ಶಾಲೆ ಬಳಿ ಚಲಿಸುತ್ತಿದ್ದ ಆಟೋರಿಕ್ಷಾದಲ್ಲಿ ಕುಕ್ಕರ್ ಬಾಂಬ್‌ ಸ್ಪೋಟಗೊಂಡ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಇಂದು ಬೆಳಿಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು...

15ಕ್ಕೂ ಹೆಚ್ಚು ಪ್ರಕರಣಗಳಲ್ಲಿ ವಾಂಟೆಡ್ ಆಗಿದ್ದವನ ಮೇಲೆ ಶೂಟಾಟ್‌ ಮಾಡಿ ಅರೆಸ್ಟ್‌

ನೆಲಮಂಗಲ: 15ಕ್ಕೂ ಹೆಚ್ಚು ಪ್ರಕರಣಗಳಲ್ಲಿ ವಾಂಟೆಡ್ ಆಗಿದ್ದ ಕುಖ್ಯಾತ ಸರಗಳ್ಳನ ಮೇಲೆ ಗುಂಡು ಹಾರಿಸಿ ಪೊಲೀಸರು ಸಿನಿಮೀಯ ರೀತಿಯಲ್ಲಿ ಬಂಧಿಸಿರುವ ಘಟನೆ ನೆಲಮಂಗಲದ ಬಿನ್ನಮಂಗಲದ ಬಳಿ ನಡೆದಿದೆ. ಪ್ರಕರಣಗಳಲ್ಲಿ ವಾಂಟೆಡ್ ಆಗಿದ್ದ ಕುಖ್ಯಾತ ಸರಗಳ್ಳನ...

ಮಂಗಳೂರು: ಆಧಾರ್ ಕಾರ್ಡ್ ಕಳೆದು ಹೋದರೆ ನಿರ್ಲಕ್ಷ್ಯ ಬೇಡ -ಎಡಿಜಿಪಿ ಅಲೋಕ್ ಕುಮಾರ್

ಮಂಗಳೂರು: ಒಂದೊಮ್ಮೆ ನಿಮ್ಮ ಆಧಾರ್ ಕಾರ್ಡ್ ಕಳೆದು ಹೋಗಿದ್ದಲ್ಲಿ ನಿರ್ಲಕ್ಷ್ಯ ವಹಿಸಬೇಡಿ. ಬಾಂಬ್ ಬ್ಲಾಸ್ಟ್ ಪ್ರಕರಣ ನಿಮಗೊಂದು ನಿದರ್ಶನ ಆಗಲಿ ಎಂದು ಎಡಿಜಿಪಿ ಅಲೋಕ್ ಕುಮಾರ್ ತಿಳಿಸಿದ್ದಾರೆ. ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಶಾರಿಕ್...

ವಿಮಾನದಲ್ಲಿ ಇರುಮುಡಿ ಕೊಂಡೊಯ್ಯಲು ಅನುಮತಿ ನೀಡಿದ “ಬಿಸಿಎಎಸ್”.

ನವದೆಹಲಿ: ಇನ್ನು ಮುಂದೆ ಶಬರಿಮಲೆ ಭಕ್ತಾದಿಗಳಿಗೆ ವಿಮಾನದ "ಕ್ಯಾಬಿನ್ ಬ್ಯಾಗೇಜ್"ನಲ್ಲಿ ಇರುಮುಡಿ ಜತೆಗೆ ತೆಂಗಿನಕಾಯಿ ಕೊಂಡೊಯ್ಯಲು ವಿಮಾನಯಾನ ಭದ್ರತಾ ನಿಯಂತ್ರಕ ಸಂಸ್ಥೆಯಾದ "ಬಿಸಿಎಎಸ್" ಅನುಮತಿ ನೀಡಿದೆ. ಸಾಮಾನ್ಯವಾಗಿ ತೆಂಗಿನಕಾಯಿ ದಹನಶೀಲವಾಗಿದ್ದರಿಂದ ಅದನ್ನು ವಿಮಾನದೊಳಗಡೆ ಕ್ಯಾಬಿನ್...

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಪ್ರಪಾತಕ್ಕೆ ಬಿದ್ದ ಕಾರು

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ ಆಗಿ 5 ಮಂದಿ ಗಾಯಗೊಂಡ ಘಟನೆ ಚಾರ್ಮಾಡಿ ಘಾಟಿಯ ಮಲಯ ಮಾರುತ ಬಳಿ ನಡೆದಿದೆ. ಕೋಲಾರದಿಂದ ಧರ್ಮಸ್ಥಳಕ್ಕೆ ಹೊರಟಿದ್ದ ಪ್ರವಾಸಿಗರು ಪ್ರಯಾಣಿಸುತ್ತಿದ್ದ ಕಾರು 20...

ವಿಟ್ಲ: ಬ್ಯಾಂಕ್ ದರೋಡೆ‌ಗೆ ಮುಂದಾದ ಖದೀಮರು; ಯತ್ನ ವಿಫಲ

ವಿಟ್ಲ: ರಾತ್ರೋರಾತ್ರಿ ಕಳ್ಳರು ಬ್ಯಾಂಕ್ ದರೋಡೆ‌ ಮಾಡಲು ಯತ್ನಿಸಿ ವಿಫಲವಾದ ಘಟನೆ ನಡೆದಿದೆ. ವಿಟ್ಲ ಪಡ್ನೂರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್‌, ಕೋಡಪದವು ಶಾಖೆಯಲ್ಲಿ ಈ ಘಟನೆ ನಡೆದಿದೆ. ಸಿ.ಸಿ ಕ್ಯಾಮರಾಕ್ಕೆ ಪ್ಲಾಸ್ಟಿಕ್‌ ಗೋಣಿಚೀಲ ಮುಚ್ಚಿ...

ಸುಬ್ರಹ್ಮಣ್ಯ: “ನನ್ನನ್ನು ಯಾರು ಅಪಹರಿಸಿಲ್ಲ, ಪ್ರೀತಿಸಿದವನೊಂದಿಗೆ ಸ್ವಯಂ ಇಚ್ಛೆಯಿಂದ ಬಂದಿದ್ದೇನೆ” ; ನಾಪತ್ತೆಯಾದ ಗ್ರಾ.ಪಂ...

ಸುಬ್ರಹ್ಮಣ್ಯ: ಇತ್ತೀಚೆಗೆ ನಾಪತ್ತೆಯಾದ ಸುಬ್ರಹ್ಮಣ್ಯ ಗ್ರಾ.ಪಂ. ಸದಸ್ಯೆ ಭಾರತಿ ಮೂಕಮಲೆ (33) ವಿಡಿಯೋ ಒಂದು ವೈರಲ್ ಆಗುತ್ತಿದ್ದು, ನನ್ನನ್ನು ಯಾರು ಅಪಹರಿಸಿಲ್ಲ, ನಾನು ಪ್ರೀತಿಸಿದವರೊಂದಿಗೆ ಬಂದಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಐನೆಕಿದು ಗ್ರಾಮದ ಮೂಕಮಲೆ ಮನೆ...

ಸಿಎಂ ಬೊಮ್ಮಾಯಿಯ ಬೆಂಗಾವಲು ವಾಹನ ಪಲ್ಟಿ; ಹಲವರಿಗೆ ಗಾಯ

ಚಿತ್ರದುರ್ಗ: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಬೆಂಗಾವಲು ಪೋಲಿಸ್ ವಾಹನಕ್ಕೆ ಬೈಕ್ ಅಡ್ಡ ಬಂದ ಹಿನ್ನೆಲೆಯಲ್ಲಿ ಬೆಂಗವಾಲು ವಾಹನ, ನಡೆದುಕೊಂಡು ಹೋಗುತ್ತಿದ್ದ ತಾಯಿ , ಮಗನಿಗೆ ಡಿಕ್ಕಿಯಾಗಿದ್ದು ಇಬ್ಬರ ಸ್ಥಿತಿಯೂ ಗಂಭೀರವಾಗಿದೆ. ಘಟನೆಯಿಂದ...
error: Content is protected !!