Tag: vtvvitla
ಬದಿಯಡ್ಕ: ದಂತ ವೈದ್ಯ ಡಾ. ಕೃಷ್ಣಮೂರ್ತಿ ಮನೆಗೆ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ...
ಬದಿಯಡ್ಕ: ಇತ್ತೀಚಿಗಷ್ಟೇ ಕಾಸರಗೋಡು ಜಿಲ್ಲೆಯ ಬದಿಯಡ್ಕದ ದಂತ ವೈದ್ಯ ಡಾ. ಕೃಷ್ಣಮೂರ್ತಿಯವರ ಅನುಮಾನಾಸ್ಪದ ಸಾವಾಗಿದ್ದು, ಈ ಬಗ್ಗೆ ತೀವ್ರವಾದ ತನಿಖೆ ನಡೆಯುತ್ತಿದೆ.
ಇದೀಗ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ದಂತ ವೈದ್ಯರ...
ಬಾಂಬ್ ಬ್ಲಾಸ್ಟ್ ಪ್ರಕರಣ; ನಾಳೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಂಗಳೂರಿಗೆ ಭೇಟಿ
ಬೆಂಗಳೂರು: ಬಾಂಬ್ ಬ್ಲಾಸ್ಟ್ ಪ್ರಕರಣದ ಸಂಬಂಧ ನಾಳೆ ಗೃಹ ಸಚಿವ ಆರಗ ಜ್ಞಾನೇಂದ್ರ ಮಂಗಳೂರಿಗೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಹಾಗೂ ಎಡಿಜಿಪಿ ಅಲೋಕ್...
ವಿಟ್ಲ: ವಿನೂತನ ಯುವಕ ಮಂಡಲ(ರಿ) ಬೊಳಂತಿಮೊಗರು ವತಿಯಿಂದ 2 ದಿನಗಳ ಮುಕ್ತ ಕ್ರಿಕೆಟ್ ಪಂದ್ಯಾಟ
ವಿಟ್ಲ: ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು, ವಿಟ್ಲ ಇದರ ವತಿಯಿಂದ ಸಮಾಜ ಸೇವಾ ಕಾರ್ಯದ ಸಹಾಯರ್ಥವಾಗಿ 20ನೇ ವರ್ಷದ 2 ದಿನಗಳ ಮುಕ್ತ ಕ್ರಿಕೆಟ್ ಪಂದ್ಯಾಟವು ಡಿಸೆಂಬರ್ 3 ಮತ್ತು 4ರಂದು...
ಕಡಬ: ಎರಡು ಕ್ರಿಮಿನಲ್ ಕೇಸ್ ದಾಖಲಾಗಿದ್ದ ವ್ಯಕ್ತಿಯಿಂದ ಮತಾಂತರ ನಿಷೇಧ ಕಾಯ್ದೆಯನ್ನು ಪ್ರಶ್ನಿಸಿ ಹೈಕೋರ್ಟ್‌ಗೆ...
ಕಡಬ: ಮತಾಂತರ ನಿಷೇಧ ಕಾಯ್ದೆಯನ್ನು ಪ್ರಶ್ನಿಸಿ ವ್ಯಕ್ತಿಯೊಬ್ಬರು ಹೈಕೋರ್ಟ್ ಮೆಟ್ಟಿಲೇರಿದ ಘಟನೆ ನಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಕುಟ್ರುಪ್ಪಾಡಿ ನಿವಾಸಿ ವಿಕ್ಟರ್ ಮಾಟೀ೯ಸ್ ಎಂಬವರು ರಾಜ್ಯ ಸರ್ಕಾರ ಜಾರಿಗೆ ತಂದಿರುವ ಮತಾಂತರ...
ಧರ್ಮಸ್ಥಳ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಧರ್ಮಸ್ಥಳಕ್ಕೆ ಭೇಟಿ; ಸರ್ವಧರ್ಮ ಸಮ್ಮೇಳನದಲ್ಲಿ ಭಾಗಿ
ಧರ್ಮಸ್ಥಳ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ನ.22ರಂದು ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವ ಅಂಗವಾಗಿ ನಡೆಯುವ ಸರ್ವಧರ್ಮ ಸಮ್ಮೇಳನದ 90ನೇ ಅಧಿವೇಶನವನ್ನು ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ...
ಬಂಟ್ವಾಳ: ಸರ್ಕಾರಿ ಜಾಗದಲ್ಲಿ ಅನಧಿಕೃತ ಶಿಲುಬೆ..!? ಹಿಂಜಾವೇಯಿಂದ ಪ್ರತಿಭಟನೆಯ ಎಚ್ಚರಿಕೆ
ಬಂಟ್ವಾಳ ತಾಲೂಕಿನ ಸರಪಾಡಿ ಹಾಗೂ ನಾವೂರ ಗ್ರಾಮಕ್ಕೆ ಹೊಂದಿಕೊಂಡಿರುವ ಅಲ್ಲಿಪಾದೆ ಎಂಬಲ್ಲಿ ಸಂತ ಜೋನ್ ಚರ್ಚ್‌ನ ಮುಂಭಾಗದಲ್ಲಿ ಸರಕಾರಿ ಜಾಗ ಇದೆ. ಈ ಸರಕಾರಿ ಜಾಗದಲ್ಲಿ ರಾತೋರಾತ್ರಿ ಏಸುವಿನ ಪ್ರತಿಮೆ ನಿರ್ಮಿಸಲಾಗಿದೆ ಎಂಬ...
ವಿಟ್ಲ: ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಇದರ ಸಹಭಾಗಿತ್ವದಲ್ಲಿ ಗುಲಾಬಿ ಆಂದೋಲನ ಕಾರ್ಯಕ್ರಮ
ವಿಟ್ಲ: ತಾಲೂಕು ಆರೋಗ್ಯ ಅಧಿಕಾರಿಗಳಾದ ಡಾಕ್ಟರ್ ಅಶೋಕ್ ಕುಮಾರ್ ಇವರ ನೇತೃತ್ವದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿಗಳಾದ ಡಾ. ವೇದಾವತಿ ಜೆ ಬಳ್ಳಾಲ್ ಇವರ ಉಪಸ್ಥಿತಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ...
ವಿಟ್ಲ ಪಟ್ಟಣ ಪಂಚಾಯತ್ ಪೌರ ಕಾರ್ಮಿಕ ಅಪಘಾತಕ್ಕೆ ಬಲಿ
ವಿಟ್ಲ ಪಟ್ಟಣ ಪಂಚಾಯತ್ ನ ಪೌರ ಕಾರ್ಮಿಕ ಪ್ರಸ್ತುತ ವಿಟ್ಲದ ರಥ ಗದ್ದೆ ಬಳಿ ವಾಸ್ತವ್ಯವಿರುವ ದೊಡ್ಡ ಕುಮಾರ (47) ಮೈಸೂರಿನಲ್ಲಿ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.
ನಿನ್ನೆ ಅವರ ಹುಟ್ಟೂರು ಮೈಸೂರಿನಲ್ಲಿ ನಡೆದ ದ್ವಿಚಕ್ರ...
ಧರ್ಮಸ್ಥಳ: ವಿಷಕಾರಿ ಅಣಬೆ ಪದಾರ್ಥ ಸೇವಿಸಿ ತಂದೆ-ಮಗ ಸಾವು
ಪುದುವೆಟ್ಟು: ಧರ್ಮಸ್ಥಳ ಸಮೀಪದ ಪುದುವೆಟ್ಟು ಗ್ರಾಮ ಕೇರಿಮಾರು ಎಂಬಲ್ಲಿ ತಂದೆ- ಮಗ ವಿಷಕಾರಿ ಅಣಬೆ ಪದಾರ್ಥ ಸೇವಿಸಿ ಸಾವನ್ನಪ್ಪಿದ ಘಟನೆ ಇಂದು ನಡೆದಿದೆ.
ಮೃತರನ್ನು ತಂದೆ ಗುರುವ(85) ಮಗ ಓಡಿ (45) ಮೃತಪಟ್ಟ ದುರ್ದೈವಿಗಳು...
ಮಂಗಳೂರು: ಹಣತೆ ವ್ಯಾಪಾರಿ ಕೊಲೆ ಪ್ರಕರಣ; ಕೂಳೂರು ಮೈದಾನದ ಬಳಿ ಮೃತದೇಹದ ಅವಶೇಷಗಳು ಪತ್ತೆ...
ಮಂಗಳೂರು: ಹಣತೆ ವ್ಯಾಪಾರಕ್ಕಾಗಿ ನಗರಕ್ಕೆ ಬಂದಿದ್ದ ತಮಿಳುನಾಡು ಮೂಲದ ಮಣ್ಣಿನ ದೀಪ ಮಾರಾಟಗಾರ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ತಮಿಳುನಾಡಿನ ಸೇಲಂ ಮೂಲದ ಮಾಯವೇಳ್ ಪೆರಿಯಸಾಮಿ (52) ಮೃತ ವ್ಯಕ್ತಿ. ಆರೋಪಿ ಹೂವಿನ ಹಡಗಲಿ...
















