Friday, November 6, 2026
spot_imgspot_img
spot_imgspot_img
Home Tags Vtvvitla

Tag: vtvvitla

ಉಪ್ಪಿನಂಗಡಿ: ರಾತ್ರಿ ಊಟ ಮಾಡಿ ಮಲಗಿದ್ದ ಯುವತಿ ಮಧ್ಯರಾತ್ರಿ ನಾಪತ್ತೆ

ಉಪ್ಪಿನಂಗಡಿ: ಉಪ್ಪಿನಂಗಡಿ ಸಮೀಪದ ಬಾರ್ಯ ಗ್ರಾಮದ ಯುವತಿಯೊಬ್ಬಳು ನಾಪತ್ತೆಯಾಗಿದ್ದು ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಾರ್ಯದ ಕುಡುಗುಡ್ಡೆ ಮನೆ ನಿವಾಸಿ ಅಬ್ದುಲ್ ಖಾದ್ರಿ ಎಂಬವರ ಮಗಳು ಸಾಹೀದಾ(19) ಎಂಬಾಕೆ ನ.19ರಂದು ಮಧ್ಯರಾತ್ರಿಯಿಂದ...

ಕಾಂಕ್ರೀಟ್ ಬ್ಯಾರಿಕೇಡ್‌ನೊಳಗೆ ಸಿಲುಕಿಕೊಂಡ ಆನೆ; ರಕ್ಷಣೆಗೆ ಹರಸಾಹಸ ಪಟ್ಟರು!….

ಸುಂಟಿಕೊಪ್ಪ: ನೀರು ಕುಡಿಯಲು ಬಂದ ಆನೆಯೊಂದು ಅರಣ್ಯ ಇಲಾಖೆ ಅಳವಡಿಸಿದ್ದ ಕಾಂಕ್ರೀಟ್ ಬ್ಯಾರಿಕೇಡ್‌ನೊಳಗೆ ಸಿಕ್ಕಿಹಾಕಿಕೊಂಡ ಘಟನೆ ಸುಂಟಿಕೊಪ್ಪ ಸಮೀಪದ ತೊಂಡೂರು ಬಳಿ ಶುಕ್ರವಾರ ಮಧ್ಯರಾತ್ರಿ ನಸುಕಿನಲ್ಲಿ ನಡೆದಿದ್ದು, ಇಲಾಖೆಯವರು ವಿಶೇಷ ಕಾರ್ಯಾಚರಣೆ ನಡೆಸಿ...

ಮಂಗಳೂರು ಸ್ಫೋಟ ಪ್ರಕರಣ; ಶಾರಿಕ್‌ ಮನೆಗೆ ಪೊಲೀಸ್‌ ದಾಳಿ

ಮಂಗಳೂರು: ಕುಕ್ಕರ್ ಸ್ಫೋಟ ಪ್ರಕರಣದ ಆರೋಪಿ ಶಾರಿಕ್ ಮನೆ ಮೇಲೆ ಇಂದು ಮುಂಜಾನೆ ಪೊಲೀಸರು ದಾಳಿ ಮಾಡಿದ್ದು, ಮಹತ್ವದ ದಾಖಲೆ ವಶಪಡಿಸಿಕೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಸೊಪ್ಪುಗುಡ್ಡೆಯಲ್ಲಿರುವ ಶಾರಿಕ್ ಮನೆಗೆ ದಾಳಿ ನಡೆದಿದೆ. ಕುಕ್ಕರ್...

ಸುರತ್ಕಲ್‌: ಸುಂಕದ ವಿಚಾರವಾಗಿ ಟೋಲ್‌ಗೇಟ್‌ ಸಿಬ್ಬಂದಿ ಹಾಗೂ ಶಾಲಾ ಬಸ್‌ ಸಿಬ್ಬಂದಿ ನಡುವೆ ಮಾತಿನ...

ಸುರತ್ಕಲ್‌: ಸುಂಕ ನೀಡುವ ವಿಚಾರವಾಗಿ ಶಾಲಾ ಬಸ್‌ ಸಿಬ್ಬಂದಿ ಹಾಗೂ ಸುರತ್ಕಲ್‌ ಟೋಲ್‌ಗೇಟ್‌ ಸಿಬ್ಬಂದಿಯ ನಡುವೆ ಮಾತಿನ ಚಕಮಕಿ ನಡೆದ ಘಟನೆ ಸುರತ್ಕಲ್‌ ಟೋಲ್‌ ಗೇಟ್‌ ಬಳಿ ನಡೆದಿದೆ. ಸುಮಾರು 6 ಬಸ್‌ಗಳಲ್ಲಿ ಶಾಲೆಯೊಂದರ...

ಟ್ಯಾಂಕರ್ ಢಿಕ್ಕಿ – 48 ವಾಹನಗಳು ಜಖಂ, 30 ಮಂದಿಗೆ ಗಾಯ

ಪುಣೆ: 48 ವಾಹನಗಳಿಗೆ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ 30 ಮಂದಿ ಗಾಯಗೊಂಡು ವಾಹನಗಳು ಜಖಂಗೊಂಡಿರುವ ಘಟನೆ ನವಲೆ ಸೇತುವೆ ಬಳಿ ಪುಣೆ- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಟ್ಯಾಂಕರ್‌ನ ಬ್ರೇಕ್ ವೈಫಲ್ಯದಿಂದಾಗಿ ಅದು...

ಮೂಡುಬಿದಿರೆ: ಬೈಕ್‌ ಸ್ಕಿಡ್‌ ಆಗಿ ಮರಕ್ಕೆ ಡಿಕ್ಕಿ; ಯುವಕ ಸ್ಥಳದಲ್ಲೇ ಸಾವು

ಮೂಡುಬಿದಿರೆ: ಬೈಕ್ ಸ್ಕಿಡ್ ಆಗಿ, ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ತೆರವುಗೊಳಿಸಿದ ಮರಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಡುಬಿದಿರೆಯ ಬೆಳುವಾಯಿಯಲ್ಲಿ ನಡೆದಿದೆ. ಮೂಡುಬಿದಿರೆ ಪುರಸಭೆ ವ್ಯಾಪ್ತಿಯ ರಾಣಿಕೇರಿ ನಿವಾಸಿ, ಮೂಲತಃ...

ಬಂಟ್ವಾಳ: ವರದಕ್ಷಿಣೆ ತರುವಂತೆ ಪೀಡಿಸಿ ದೈಹಿಕ ಹಲ್ಲೆ; ಪತಿ ಸಹಿತ ಐವರ ವಿರುದ್ದ ದೂರು...

ಪುಂಜಾಲಕಟ್ಟೆ: ವರದಕ್ಷಿಣೆ ಕಿರುಕುಳ ನೀಡುತ್ತಿರುವ ಆರೋಪದಲ್ಲಿ ಪತಿಯ ಕುಟುಂಬದ ವಿರುದ್ಧ ಯುವತಿಯೋರ್ವರು ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು ನೀಡಿದ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮದ ಕಾಪಿಗುಡ್ಡೆ ನಿವಾಸಿ ದಿ.ವಿನ್ಸೆಂಟ್...

ಸುಳ್ಯ: ಸಮಸ್ಯೆಯ ಸುಳಿಯಲ್ಲಿ ಸಿಲುಕಿದ ಬೆಂಗಳೂರು‌ ಮೂಲದ ದಂಪತಿಯ ಪ್ರಾರ್ಥನೆಗೊಲಿದ ಕೊರಂಬಡ್ಕದ ಸ್ವಾಮಿ ಕೊರಗಜ್ಜ

ಬೆಂಗಳೂರಿನಿಂದ ಸುಳ್ಯಕ್ಕೆ ಬಂದ ದಂಪತಿಯ ಕಷ್ಟದ ಕಣ್ಣೀರ ಒರೆಸಿ ಕೈ ಹಿಡಿದ ಕಾರಣಿಕ ದೈವ ಕೊರಂಬಡ್ಕದ ಸ್ವಾಮಿ ಕೊರಗಜ್ಜ.ಇದೇನಪ್ಪಾ ಅಂತ ಒಮ್ಮೆ ನಿಮಗೆ ಆಶ್ಚರ್ಯವಾಗಬಹುದು ಅಥವಾ ಸಂಶಯವು ಕಾಡಬಹುದು. ಆದರೆ ಇದು ಯಾವುದೋ...

ಮಂಗಳೂರು: ಆಟೋ ಸ್ಫೋಟ ಪ್ರಕರಣ; ಪ್ರೇಮರಾಜ್ ಗೂ ಈ ಘಟನೆಗೂ ಯಾವುದೇ ಸಂಬಂಧವಿಲ್ಲ; ಡಿಜಿಪಿ...

ಮಂಗಳೂರು: ಮಂಗಳೂರಿನಲ್ಲಿ ನಡೆದ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೇಮರಾಜ್ ಗೂ ಈ ಘಟನೆಗೂ ಯಾವುದೇ ಸಂಬಂಧವಿಲ್ಲ ಎಂದು ಡಿಜಿಪಿ ಪ್ರವೀಣ್ ಸೂದ್ ತಿಳಿಸಿದ್ದಾರೆ. ಈ ಬಗ್ಗೆ ಟ್ವಿಟ್ ಮಾಡಿರುವ ಅವರು, ಪ್ರೇಮರಾಜ್ ದಾಖಲೆಗಳು...

ಕಬಕ: ಶ್ರೀ ಮಹಾದೇವಿ ಯುವಕ ಮಂಡಲ (ರಿ.) ಇದರ ನೂತನ ಪದಾಧಿಕಾರಿಗಳ ಆಯ್ಕೆ

ಕಬಕ: ಶ್ರೀ ಮಹಾದೇವಿ ಯುವಕ ಮಂಡಲ (ರಿ.)ಕಬಕ ಇದರ ನೂತನ ಪದಾಧಿಕಾರಿಗಳ ಆಯ್ಕೆ ಶ್ರೀ ಮಹಾದೇವಿ ಕಲಾ ಮಂದಿರದಲ್ಲಿ ಜರಗಿತು. ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರಾಗಿ ಸುಕುಮಾರ್ ಹೊಸಳಿಕೆ, ಕಾರ್ಯದರ್ಶಿಯಾಗಿ ಸುಚೇತ್ ಅಡ್ಯಾಲು, ಉಪಾಧ್ಯಕ್ಷರಾಗಿ...
error: Content is protected !!