Friday, November 6, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕಟೀಲು ಕ್ಷೇತ್ರದ ಅರ್ಚಕರ ಮನೆ ದರೋಡೆ ಪ್ರಕರಣದ ಆರೋಪಿ ಅಪಘಾತದಲ್ಲಿ ಮೃತ್ಯು

ಕಟೀಲು: ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮೊಕ್ತೇಸರ ವಾಸುದೇವ ಆಸ್ರಣ್ಣ ಅವರ ಮನೆ ದರೋಡೆಯ ಪ್ರಮುಖ ಆರೋಪಿಗಳಲ್ಲಿ ಒಬ್ಬನಾದ ಎಕ್ಕಾರು ನಿವಾಸಿ ಸುಧೀರ್ ಭಟ್ ಮಧ್ಯಪ್ರದೇಶದಲ್ಲಿ ನಡೆದ ಅಪಘಾತದಲ್ಲಿ ನಿಧನರಾಗಿದ್ದಾರೆ. 2019ರ ಅಕ್ಟೋಬರ್ 4ರಂದು ಮಧ್ಯ...

ಉಳ್ಳಾಲ: ವಿದ್ಯುತ್‌ ಕಂಬಕ್ಕೆ ಮಾರುತಿ ಕಾರು ಡಿಕ್ಕಿ; ರಸ್ತೆಗೆ ಉರುಳಿದ ಕಂಬ, ಚಾಲಕನಿಗೆ ಗಾಯ

ಉಳ್ಳಾಲ: ವಿದ್ಯುತ್ ಕಂಬಕ್ಕೆ ಮಾರುತಿ 800 ಢಿಕ್ಕಿ ಹೊಡೆದು ಕಂಬ ಅಪ್ಪಚ್ಚಿಯಾಗಿ ನೆಲಕ್ಕುರುಳಿದರೂ, ಕಾರು ಚಲಾಯಿಸುತ್ತಿದ್ದ ವಿದ್ಯಾರ್ಥಿ ಅಲ್ಪ ಸ್ವಲ್ಪ ಗಾಯಗಳೊಂದಿಗೆ ಪವಾಡ ಸದೃಶವಾಗಿ ಪಾರಾದ ಘಟನೆ ಉಳ್ಳಾಲ ನಾಟೆಕಲ್ ಸಮೀಪದ ಸಂಕೇಶ...

ಉಚ್ಚಿಲ: ಮದುವೆ ನಿಶ್ವಯಗೊಂಡಿದ್ದ ಜೋಡಿಯ ಬೈಕ್‌ ಪ್ರಯಾಣ; ಬೈಕ್‌ಗೆ ಟಿಪ್ಪರ್‌ ಡಿಕ್ಕಿ, ಯುವತಿ ಮೃತ್ಯು...

ಉಚ್ಚಿಲ: ಬೈಕ್ ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಸಹ ಸವಾರೆ ಸ್ಥಳದಲ್ಲೇ ಮೃತಪಟ್ಟು ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಉಚ್ಚಿಲದಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಕಾಟಿಪಳ್ಳ ನಿವಾಸಿ ನಿಹಾಳ (19) ಮೃತಪಟ್ಟ...

ಬೆಡ್‌ ರೂಮ್‌ನಲ್ಲಿ ವಿದ್ಯಾರ್ಥಿನಿ ಸಜೀವ ದಹನ; ಮಲತಾಯಿಯ ವಿಚಾರಣೆ

ವಿಜಯಪುರ: ಇಂಜಿನಿಯರಿಂಗ್​ ವಿದ್ಯಾರ್ಥಿನಿಯೊಬ್ಬಳು ಸಜೀವ ದಹನವಾಗಿರುವ ಘಟನೆ ಆಂಧ್ರ ಪ್ರದೇಶದ ಪಶ್ಚಿಮ ಗೋದಾವರಿಯ ತಾನುಕು ಮಂಡಲದ ಮುದ್ದಪುರಂ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ನಾಗಹಾರಿಕಾ (19) ಎಂದು ಗುರುತಿಸಲಾಗಿದೆ. ಈಕೆ ದ್ವಿತೀಯ ವರ್ಷದ ಇಂಜಿನಿಯರಿಂಗ್​...

ಶಕುಂತಳಾ ಶೆಟ್ಟಿ ಅವರು “ಈ ಬಾರಿ ಚುನಾವಣೆಯಲ್ಲಿ ಅಭ್ಯರ್ಥಿ ಸ್ಥಾನ ನನಗೆ ನೀಡುವುದಾಗಿ...

ಪುತ್ತೂರು: ಮುಂದಿನ ಚುನಾವಣೆಯಲ್ಲಿ ಅಭ್ಯರ್ಥಿ ಸ್ಥಾನ ನಿನಗೇ ಎಂದು ಶಕುಂತಳಾ ಶೆಟ್ಟಿ ಮಹಾಲಿಂಗೇಶ್ವರ ದೇವರಲ್ಲಿ ಪ್ರಮಾಣ ಮಾಡಿ ಹೇಳಿದ್ದಾರೆ' ಎಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಪ್ರಬಲ ಆಕಾಂಕ್ಷಿ ಕಾವು ಹೇಮನಾಥ...

ಉಡುಪಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಸ್ಪತ್ರೆಗೆ ದಾಖಲು

ಉಡುಪಿ: ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಸಚಿವರು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿನ್ನೆಯೇ ಶಸ್ತ್ರಚಿಕಿತ್ಸೆ ಒಳಗಾಗಿದ್ದು ಇನ್ನೂ 4-5 ದಿನ ವಿಶ್ರಾಂತಿ ಪಡೆಯಲಿದ್ದಾರೆ ಎಂದು...

ವಾಮಂಜೂರು: ಆಲ್ಟೋ ಕಾರು ಮತ್ತು ಸ್ಕಾರ್ಪಿಯೋ ನಡುವೆ ಡಿಕ್ಕಿ; ಮಹಿಳೆಗೆ ಗಂಭೀರ ಗಾಯ

ಮಂಗಳೂರು: ಆಲ್ಟೋ ಕಾರು ಹಾಗೂ ಸ್ಕಾರ್ಪಿಯೋ ನಡುವೆ ಅಪಘಾತವು ವಾಮಂಜೂರು ಬಳಿ ನಡೆದಿದೆ. ಅಪಘಾತದಿಂದ ಆಲ್ಟೋ ಕಾರು ಚಲಾಯಿಸುತ್ತಿದ್ದ ಮಹಿಳೆಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಸ್ಕಾರ್ಪಿಯೋ ಚಾಲಕನ ಅತೀ ವೇಗದ ಚಾಲನೆ...

ಕೇರಳದಿಂದ ಪರಾರಿಯಾಗಿದ್ದ ವ್ಯಕ್ತಿ ಕಡಬದಲ್ಲಿ ಅಂದರ್

ಕಡಬ: ಪ್ರಕರಣವೊಂದರಲ್ಲಿ ಕೇರಳದ ತಿರುವನಂತಪುರAನಿAದ ತಪ್ಪಿಸಿಕೊಂಡಿದ್ದ ಆರೋಪಿಯನ್ನು ಕೇರಳ ಪೊಲೀಸರು ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ಬಂಧಿಸಿದ ಘಟನೆ ನಡೆದಿದೆ. ಈತನ ವಿರುದ್ಧ ಕೇರಳದಲ್ಲಿ ಮಚ್ಚಿನಿಂದ ಕಡಿದ ಪ್ರಕರಣಕ್ಕೆ ಸಂಬAಧಿದAತೆ ದೂರು ದಾಖಲಾಗಿತ್ತು. ಆರೋಪಿ...

ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಅಪ್ರಾಪ್ತ ಬಾಲಕಿಯರಿಗೆ ಕಿರುಕುಳ; ಆರೋಪಿ ನೀರಜ್ ಬಂಧನ

ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾದ ಬಾಲಕಿಯರಿಗೆ ಲೈಗಿಂಕ ಕಿರುಕುಳ ನೀಡುತ್ತಿದ್ದ 18 ವರ್ಷದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕಡೈಕಲ್‌ ನಿವಾಸಿ ನೀರಜ್‌ ಎನ್ನಲಾಗಿದೆ. ನೀರಜ್‌ನನ್ನು ಕೊಲ್ಲಂ ಕಡೈಕಲ್ ಪೊಲೀಸರು ಕಡೈಕಲ್‌ನ ನೆಲ...

ಉಡುಪಿ: ಆಜಾನ್‌ಗೆ ವಿದ್ಯಾರ್ಥಿಗಳಿಂದ ನೃತ್ಯ; ಹಿಂದೂ ಸಂಘಟನೆಯಿಂದ ಆಕ್ಷೇಪ, ಕ್ಷಮೆ ಯಾಚಿಸಿದ ಶಾಲಾ ಆಡಳಿತ...

ಉಡುಪಿ: ಕುಂದಾಪುರ ತಾಲೂಕಿನ ಖಾಸಗಿ ಶಾಲೆಯ ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಆಜಾನ್‌ಗೆ ನೃತ್ಯ ಮಾಡಿದ್ದಕ್ಕೆ ಹಿಂದೂಗಳಿಂದ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ಆಡಳಿತ ಮಂಡಳಿ ಕ್ಷಮೆ ಕೋರಿದೆ. ಶಂಕರನಾರಾಯಣದ ಮದರ್ ಥೆರೆಸಾ ಮೆಮೋರಿಯಲ್ ಶಾಲೆ ಕುಂದಾಪುರ ವಲಯ...
error: Content is protected !!