Tag: vtvvitla
ವಿಟ್ಲ: ತಡರಾತ್ರಿ ಆಟೋ ಚಾಲಕನ ಮೇಲೆ ಮಾರಕಾಸ್ತ್ರದಿಂದ ದಾಳಿ; ಸ್ಥಿತಿ ಗಂಭೀರ
ವಿಟ್ಲ: ಆಟೋ ಚಾಲಕನೋರ್ವನನ್ನು ಕಡಿದು ಕೊಲೆ ಮಾಡಲು ಯತ್ನಿಸಿದ ಘಟನೆ ಬೋಳಂತೂರು ಸಮೀಪದ ನಾಡಾಜೆಯಲ್ಲಿ ನಡೆದಿದೆ.
ಬೋಳಂತೂರು ಸಮೀಪದ ಗುಳಿ ನಿವಾಸಿ ಅಬೂಬಕ್ಕರ್ ಪುತ್ರ ಆಟೋ ಚಾಲಕ ಶಾಕೀರ್(30) ಹಲ್ಲೆಗೊಳಗಾದವರು. ಇವರ ಸ್ಥಿತಿ ಗಂಭೀರವಾಗಿದ್ದು,...
ಸುಬ್ರಹ್ಮಣ್ಯ: ನವೆಂಬರ್ 23 ರಂದು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಲಕ್ಷ ದೀಪೋತ್ಸವ
ಸುಬ್ರಹ್ಮಣ್ಯ: ರಾಜ್ಯದ ಖ್ಯಾತ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಲ್ಲಿ ಚಂಪಾಷಷ್ಠಿ ಮಹೋತ್ಸವ ಪ್ರಯುಕ್ತ ನವೆಂಬರ್ 23ರಂದು ಲಕ್ಷ ದೀಪೋತ್ಸವ ನಡೆಯಲಿದೆ. ಈ ಬಾರಿ ಕುಣಿತ ಭಜನೆಯನ್ನು ಏರ್ಪಡಿಸಲಾಗಿದೆ.
ನವೆಂಬರ್ 21 ರ ಕಾರ್ತಿಕ ದ್ವಾದಶಿಯಂದು...
ನಾಲ್ಕು ತಿಂಗಳ ಹಿಂದೆ ಉಪ್ಪಿನಂಗಡಿಯಲ್ಲಿ ಕಳ್ಳತನ; ಆರೋಪಿಗಳನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಬಸ್ ಕಂಡಕ್ಟರ್
ಪುತ್ತೂರು: ನಾಲ್ಕು ತಿಂಗಳ ಹಿಂದೆ KSRTCನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯೋರ್ವರ ಬ್ಯಾಗ್‌ನಿಂದ ಚಿನ್ನ ಮತ್ತು ನಗದು ಕಳವುಗೈದು ಪರಾರಿಯಾಗಿದ್ದ ಆರೋಪಿಗಳು ಮತ್ತೆ ಅದೇ ಬಸ್‌ನಲ್ಲಿ ಪ್ರಯಾಣಿಸಲು ಬಂದು ಕಂಡಕ್ಟರ್‌ನ ಸಮಯಪ್ರಜ್ಞೆಯಿಂದ ಸಿಕ್ಕಿಬಿದ್ದು,ಈಗ ಪೊಲೀಸರ ಅತಿಥಿಯಾಗಿದ್ದಾರೆ....
“ಸಹಕಾರ ರತ್ನ” ಪ್ರಶಸ್ತಿಗೆ ಯಶ್ ಪಾಲ್ ಎ. ಸುವರ್ಣ ಆಯ್ಕೆ
ಉಡುಪಿ : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ (ನಿ.) ಮಂಗಳೂರು ಹಾಗೂ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಯಶ್ ಪಾಲ್ ಸುವರ್ಣ ರವರು ಸಹಕಾರ...
ಮಂಗಳೂರು: ಖಾಸಗಿ ಬಸ್ ಗಳ ನಡುವೆ ಅಪಘಾತ; ಪ್ರಯಾಣಿಕರು ಸೇಫ್
ಮಂಗಳೂರು: ಎರಡು ಖಾಸಗಿ ಬಸ್ ಗಳ ನಡುವೆ ಅಪಘಾತ ಸಂಭವಿಸಿದ ಘಟನೆ ಮಂಗಳೂರು ನಗರದ ಜ್ಯೋತಿ ಸರ್ಕಲ್ ಬಳಿ ಇಂದು ಬೆಳಗ್ಗೆ ನಡೆದಿದೆ.
ಅಪಘಾತದಲ್ಲಿ ಎರಡು ಬಸ್‌ಗಳಿಗೆ ಹಾನಿ ಉಂಟಾಗಿದ್ದು, ಚಾಲಕ ಸೇರಿದಂತೆ ಬಸ್‌ನಲ್ಲಿದ್ದ...
ಮಲ್ಪೆ: ಬಂದರಿನ ಹೂಳಿನಲ್ಲಿ ಸಿಲುಕಿ ಮೀನುಗಾರ ಮೃತ್ಯು
ಮಲ್ಪೆ: ಬಂದರಿನಲ್ಲಿ ಮೀನುಗಾರರೊಬ್ಬರು ಕಾಲು ಜಾರಿ ನೀರಿಗೆ ಬಿದ್ದು ಹೂಳಿನಲ್ಲಿ ಸಿಲುಕಿಕೊಂಡು ಮೃತಪಟ್ಟ ಘಟನೆ ನಡೆದಿದೆ.
ಕಟ್ಟಾಡಿ ಮಟ್ಟು ನಿವಾಸಿ ಸಂತೋಷ್ ತಿಂಗಳಾಯ(35) ಮೃತಪಟ್ಟವರು.
ಮೀನುಗಾರರಾಗಿದ್ದ ಇವರು ಬೆಳಿಗ್ಗೆ 7 ಗಂಟೆ ಸುಮಾರಿಗೆ ಮಲ್ಪೆಯ ಜೈಬಲರಾಮ್...
ಶಾಸಕ ಪ್ರಿಯಾಂಕ ಖರ್ಗೆ ಶೂಟ್ ಬೆದರಿಕೆ; ಬಿಜೆಪಿ ಮುಖಂಡನ ಬಂಧನ
ಕಲಬುರಗಿ: ಚಿತ್ತಾಪುರದಲ್ಲಿ ಪೇಸಿಎಂ ಪೋಸ್ಟರ್ ವಾರ್ ತಾರಕಕ್ಕೇರಿದು ಶಾಸಕ ಪ್ರಿಯಾಂಕ್ ಖರ್ಗೆರನ್ನ ಶೂಟ್ ಮಾಡಲು ಸಿದ್ಧ ಎಂದಿದ್ದ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ರನ್ನ ಪೊಲೀಸರು ಬಂಧಿಸಿದ್ದಾರೆ.
ಮಣಿಕಂಠ ರಾಠೋಡ್ ಹೇಳಿಕೆ ಹಿನ್ನಲೆಯಲ್ಲಿ ಬ್ರಹ್ಮಪೂರ ಪೊಲೀಸ್...
ಉಡುಪಿ: ಒಂದು ವರ್ಷದ ಮಗುವಿನ ಜೊತೆ ತಾಯಿ ನಾಪತ್ತೆ; ಪತ್ತೆಗೆ ಮನವಿ
ಉಡುಪಿ: ಕೆಲಸದ ವಿಚಾರಕ್ಕೆ ಸಂಬಂಧಿಸಿದಂತೆ ವಿವಾಹಿತ ಮಹಿಳೆಯೊಬ್ಬರು ತನ್ನ ಒಂದು ವರ್ಷದ ಹೆಣ್ಣು ಮಗುವಿನೊಂದಿಗೆ ಮನೆಯಿಂದ ಹೊರಗೆ ಹೋದವರು ಬಳಿಕ ವಾಪಾಸು ಮನೆಗೆ ಬಾರದೆ ನಾಪತ್ತೆಯಾಗಿರುವ ಘಟನೆ ಪಡುತೋನ್ಸ್ ಗ್ರಾಮ ಹೊಡೆಯಲ್ಲಿ ನಡೆದಿದೆ.
ಹೊಡೆಯ...
ಗಂಡನ ಮನೆಗೆ ಹೋಗು ಎಂದು ಮಗಳಿಗೆ ಬುದ್ಧಿವಾದ ಹೇಳಿದಕ್ಕೆ ಬೇಸರಗೊಂಡು ಆತ್ಮಹತ್ಯೆ
ಕುಣಿಗಲ್: ಗಂಡನ ಮನೆ ಹೋಗು ಎಂದು ತಾಯಿ ತನ್ನ ಮಗಳಿಗೆ ಬುದ್ದಿವಾದ ಹೇಳಿದಕ್ಕೆ ಬೇಸರಗೊಂಡ ಗೃಹಿಣಿರ್ಯೋವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಣಿಗಲ್ ಪಟ್ಟಣದ ಉಪ್ಪಾರಬೀದಿ ಮಾವಿನತೋಪುನಲ್ಲಿ ನಡೆದಿದೆ.
ಉಪ್ಪಾರಬೀದಿ ನಿವಾಸಿ ಐಶ್ವರ್ಯ...
ಡಬಲ್ ಗ್ರಾಜ್ಯುವೇಟ್ ಯುವತಿಯ ಡಬಲ್ ಮ್ಯಾರೇಜ್ ಸ್ಟೋರಿ…!
ಈ ಪ್ರೀತಿ ಪ್ರೇಮ ಅನ್ನೋದೆ ಹಾಗೆ… ಯಾವ ಹೊತ್ತಲ್ಲಿ ಯಾರ ಮೇಲೆ ಪ್ರೀತಿ ಚಿಗುರುತ್ತೆ ಅನ್ನೋಕಾಗಲ್ಲ… ಇದಕ್ಕೆ ಹೇಳೋದು ಪ್ರೀತಿ ಒಂದು ಕುರುಡು ಅಂತ.
ಸ್ವತಃ ತನ್ನ ಅಕ್ಕನ ಗಂಡ ಅಂದರೆ ಬಾವನನ್ನೇ ಪ್ರೀತಿಸಿದ...
















