Friday, November 6, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಟೆಂಪೊ; ಹಲವರಿಗೆ ಗಾಯ

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಟೆಂಪೊವೊಂದು ರಸ್ತೆ ಬದಿಯ ಚರಂಡಿಗೆ ಬಿದ್ದು ಹಲವರು ಮಂದಿ ಗಾಯಗೊಂಡ ಘಟನೆ ಬೆಳ್ತಂಗಡಿಯ ಕೌಕ್ರಾಡಿಯಲ್ಲಿ ನಡೆದಿದೆ. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಗಳಾಗಿ ಆಗಮಿಸಿ ನಂತರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ತೆರಳುತ್ತಿದ್ದ...

ಸಹಕಾರ ರತ್ನ ಪ್ರಶಸ್ತಿಗೆ ಸದಾಶಿವ ರೈ ದಂಬೆಕಾನ ಆಯ್ಕೆ

ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿಯಮಿತ ಕೊಡಮಾಡುವ ಸಹಕಾರ ರತ್ನ ಪ್ರಶಸ್ತಿಗೆ ಸಾಮಾಜಿಕ ಮುಂದಾಳು ಸದಾಶಿವ ರೈ ದಂಬೆಕಾನ ಇವರು ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿ ಕಾರ್ಯಕ್ರಮವು ದಿನಾಂಕ: 18-11-2022ರಂದು ಕರಾವಳಿ ಉತ್ಸವ ಮೈದಾನ, ಮಂಗಳೂರು...

ಪುತ್ತೂರು: KSTRC ಬಸ್‌ ನಿಲ್ದಾಣದ ಮೇಲ್ಭಾಗದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಪುತ್ತೂರು: ಪುತ್ತೂರಿನ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಮೇಲ್ಬಾಗದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಮೇಲ್ಭಾಗದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆಯಾಗಿದ್ದು, ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿದುಬಂದಿದೆ. ವ್ಯಕ್ತಿಯೋರ್ವರು...

ಬೆಳ್ತಂಗಡಿ: ಮಹಿಳೆಯ ಕೈ-ಕಾಲು ಕಟ್ಟಿ ಹಾಕಿ ದರೋಡೆ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿ ಪರಾರಿ

ಬೆಳ್ತಂಗಡಿ: ಒಂಟಿ ಮಹಿಳೆಯ ಮನೆಗೆ ನುಗ್ಗಿದ ನಾಲ್ವರು ಮುಸುಕುಧಾರಿಗಳು ಮಹಿಳೆಯ ಕೈಕಾಲು ಕಟ್ಟಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ನಾರಾವಿ ಸಮೀಪದ ಅರಸಿಕಟ್ಟೆಯ ಪ್ರಭಾವತಿ ನಾಯ್ಕರ...

ಚಕ್ರ ಸ್ಪೋಟಗೊಂಡು ಖಾಸಗಿ ಬಸ್‌ ಸಂಪೂರ್ಣ ಭಸ್ಮ; ಪ್ರಯಾಣಿಕರು ಸೇಫ್‌

ಹುಬ್ಬಳ್ಳಿ: ಖಾಸಗಿ ಬಸ್‌ನ ಹಿಂಬದಿ ಚಕ್ರ ಸ್ಪೋಟಗೊಂಡು ಬೆಂಕಿ ಹೊತ್ತಿಕೊಂಡು ಬಸ್ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಹುಬ್ಬಳ್ಳಿ ಕಾರವಾರ ರಸ್ತೆಯ ಟೋಲ್‌ಗೇಟ್ ಬಳಿಯ ಸೇವಾ ರಸ್ತೆಯಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಅದೃಷ್ಟವಶಾತ್...

ವಿಟ್ಲ: ಮಜ್ಜೋನಿ ಸ್ನೇಹ ಸಂಗಮ ರಿಕ್ಷಾ ಪಾರ್ಕಿಂಗ್‌ ಉದ್ಘಾಟನೆ

ವಿಟ್ಲ: ಸ್ನೇಹ ಸಂಗಮ ರಿಕ್ಷಾ ಪಾರ್ಕಿಂಗ್‌ ಮಜ್ಜೋನಿ ಇದರ ಉದ್ಘಾಟನಾ ಕಾರ್ಯಕ್ರಮವನ್ನು ವೀರಕಂಭ ಗ್ರಾಮ ಪಂಚಾಯತ್ ಅಧ್ಯಕ್ಷ ದಿನೇಶ್ ಪೂಜಾರಿ ನೇರವೇರಿಸಿದ್ದರು. ಈ ಕಾರ್ಯಕ್ರಮದಲ್ಲಿ ಪಂಚಾಯತ್ ಸದಸ್ಯ ಸಂದೀಪ್ ಪೂಜಾರಿ ಮತ್ತು ವಿಟ್ಲ ಪಡ್ನೂರ್...

ಮಲ್ಪೆ: ಜೇನುಹುಳ ದಾಳಿಗೆ ಮಹಿಳೆ ಬಲಿ

ಮಲ್ಪೆ: ಜೇನು ಹುಳ ಕಚ್ಚಿ 53 ವರ್ಷದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಪಡುತೋನ್ಸೆ ಗ್ರಾಮದ ಕೆಮ್ಮಣ್ಣುವಿನಲ್ಲಿ ನಡೆದಿದೆ. ಸಂಪಾ (53) ಮೃತಪಟ್ಟವರು. ಇವರು ಎಂದಿನಂತೆ ನಿನ್ನೆ ಬೆಳಿಗ್ಗೆ 10:00 ಗಂಟೆಗೆ ಕುದ್ರುವಿನಲ್ಲಿರುವ ತೋಟಕ್ಕೆ ಹಸುಗಳಿಗೆ...

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ; ಸಂಚಾರ ಅಸ್ತವ್ಯಸ್ತ

ಉಪ್ಪಿನಂಗಡಿ: ಕಬ್ಬಿಣದ ಸರಳುಗಳನ್ನು ಹೊತ್ತು ಸಾಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ಉಪ್ಪಿನಂಗಡಿ ಸಮೀಪದ ಕೌಕ್ರಾಡಿ ಗ್ರಾಮದ ಹೊಸಮಜಲು ಎಂಬಲ್ಲಿ ರಾ. ಹೆ. 75ರಲ್ಲಿ ಶನಿವಾರ ರಾತ್ರಿ ನಡೆದಿದೆ....

ಮೂಲಂಗಿ ಸೇವನೆಯಿಂದ ದೂರವಿಡಬಹುದು ಬಿಪಿ, ಶುಗರ್‌ನಂತಹ ಹತ್ತಾರು ಖಾಯಿಲೆ.!

ಪ್ರಕೃತಿ ನಮಗೆ ಬೇಕಾಗಿದ್ದನ್ನೆಲ್ಲ ಕೊಡುತ್ತದೆ ಅನ್ನೋ ಮಾತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಪ್ರತಿ ಋತುವಿಗೆ ಅನುಗುಣವಾಗಿ ವಿವಿಧ ತರಕಾರಿಗಳು ಲಭ್ಯವಿರುತ್ತವೆ. ವಿಶೇಷವಾಗಿ ಚಳಿಗಾಲದ ದಿನಗಳಲ್ಲಿ ಆರೋಗ್ಯಕ್ಕೆ ಪ್ರಯೋಜನಕಾರಿಯಾದ ಹಲವಾರು ತರಕಾರಿಗಳು ಮಾರುಕಟ್ಟೆಗೆ ಬರುತ್ತವೆ. ಚಳಿಗಾಲದಲ್ಲಿ...

ಕಸ ಗುಡಿಸಲು ಕರೆದು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ದೈಹಿಕ ಶಿಕ್ಷಕ; ಸ್ಥಳೀಯರಿಂದ ಧರ್ಮದೇಟು

ಬೆಂಗಳೂರು: ಸರ್ಕಾರಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕನೊಬ್ಬ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ಕಂಡುಬಂದ ಬೆನ್ನಲ್ಲೇ ಜಿಲ್ಲೆಯ ಬೇಲೂರು ತಾಲೂಕಿನ ಖಾಸಗಿ ಶಾಲೆಯ ಮುಖ್ಯ ಶಿಕ್ಷಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದು, ಸ್ಥಳೀಯರು...
error: Content is protected !!