Tag: vtvvitla
ಕಡಬ: ಬರೋಬ್ಬರಿ 21 ನಕಲಿ ಖಾತೆ ತೆರೆದು ಲಕ್ಷಾಂತರ ರೂ. ಹಣ ವರ್ಗಾವಣೆ; ಮ್ಯಾನೇಜರ್...
ಕಡಬ: ಬ್ಯಾಂಕೊಂದರಲ್ಲಿ ಬರೋಬ್ಬರಿ 21 ನಕಲಿ ಖಾತೆ ತೆರೆದು ಹಣ ಜಮಾವಣೆ ಮಾಡಿ ಅದನ್ನು ಬೇರೆ ಖಾತೆಗಳಿಗೆ ಅಕ್ರಮವಾಗಿ ವರ್ಗಾಯಿಸಿದ ಪ್ರಕರಣವೊಂದು ಬೆಳಕಿಗೆ ಬಂದಿದೆ.
ಕಡಬ ತಾಲೂಕಿನ ರಾಮಕುಂಜದಲ್ಲಿರುವ ಇಂಡಿಯನ್ ಓವರ್‌ಸೀಸ್ ಬ್ಯಾಂಕ್ ನ...
ಮಂಗಳೂರು: ಕರಾವಳಿಯಲ್ಲಿ ತುಂತುರು ಮಳೆ; ನ.14 ರಂದು ಎಲ್ಲೋ ಅಲರ್ಟ್
ಮಂಗಳೂರು: ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನಲೆಯಲ್ಲಿ ರಾಜ್ಯ ರಾಜಧಾನಿ ಸೇರಿದಂತೆ ಹಲವು ಜಿಲ್ಲೆಯಲ್ಲಿ ನ.೧೪ರವರೆಗೆ ಮಳೆಯಾಗುವ ಸಾಧ್ಯತೆ ಇದೆ.
ನ. 14ರಂದು ಕರಾವಳಿಯ ಉಡುಪಿ, ಮಂಗಳೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ...
ಮುರಿದು ಬಿತ್ತಾ ಮೂಗುತಿ ಸುಂದರಿಯ ದಾಂಪತ್ಯ; ಸುಖಿ ಜೀವನಕ್ಕೆ ಹುಳಿ ಹಿಂಡಿದ್ರಾ ಆಯೇಷಾ ಒಮರ್..?
ಮುಂಬೈ: ಭಾರತದ ಖ್ಯಾತ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಮತ್ತು ಪಾಕಿಸ್ತಾನ ಕ್ರಿಕೆಟ್ ತಂಡದ ಮಾಜಿ ನಾಯಕ ಶೋಯೆಬ್ ಮಲಿಕ್ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲು ಮುಂದಾಗಿದ್ದಾರೆ. ಅವರಿಬ್ಬರು ವಿಚ್ಛೇದನ ಪಡೆಯುವುದು ಖಚಿತ...
ಕೊರಗಜ್ಜನ ಪವಾಡ; ಅಗೇಲು ಸೇವೆ ನೀಡಿ ಹರಕೆ ತೀರಿಸಿದ ಉಕ್ರೇನ್ ಕುಟುಂಬ
ಬಂಟ್ವಾಳ: ತುಳುನಾಡಿನ ದೈವಗಳ ಮಹತ್ವ ಜಗತ್ತಿನೆಲ್ಲೆಡೆ ಪಸರಿಸುತ್ತಿರುವ ಬೆನ್ನಲ್ಲೇ ಉಕ್ರೇನ್‌ನ ಕುಟುಂಬವೊಂದು ಶುಕ್ರವಾರ ರಾತ್ರಿ ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ಅಗೇಲು ಸೇವೆ ನೀಡಿದೆ. ಮಗುವಿನ ಅನಾರೋಗ್ಯದ ಹಿನ್ನೆಲೆಯಲ್ಲಿ ಕೊರಗಜ್ಜನ ಕೋಲದಲ್ಲಿ ಹೇಳಿದ್ದ...
ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆ ಪ್ರಕರಣ; ಆರು ಹಂತಕರನ್ನು ಜೈಲಿನಿಂದ ಬಿಡುಗಡೆ
ನವದೆಹಲಿ: ದಿವಂಗತ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆ ಪ್ರಕರಣದ ಆರು ಹಂತಕರನ್ನು ಜೈಲಿನಿಂದ ಬಿಡುಗಡೆಗೊಳಿಸಲಾಗಿದೆ. ಸುಪ್ರೀಂ ಕೋರ್ಟ್ ಬಿಡುಗಡೆಗೊಳಿಸುವಂತೆ ಶುಕ್ರವಾರ ಆದೇಶ ನೀಡಿತ್ತು. ಈ ಪ್ರಕರಣದಲ್ಲಿ ನಳಿನಿ ಶ್ರೀ ಹರನ್...
ವಿಟ್ಲ: ಡಿ ಗ್ರೂಪ್(ರಿ) ವಿಟ್ಲ ಇದರ ಅಧ್ಯಕ್ಷರಾಗಿ ಕಲಂದರ್ ಪರ್ತಿಪ್ಪಾಡಿ, ಪ್ರಧಾನ ಕಾರ್ಯದರ್ಶಿಯಾಗಿ ಅಬ್ದುಲ್...
ವಿಟ್ಲ: ಡಿ ಗ್ರೂಪ್(ರಿ) ವಿಟ್ಲ ಇದರ ಮಹಾಸಭೆಯು ಅಝೀಜ್ ಸನ ಇವರ ಅಧ್ಯಕ್ಷತೆಯಲ್ಲಿ ಜರಗಿ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಅಧ್ಯಕ್ಷರಾಗಿ ಕಲಂದರ್ ಪರ್ತಿಪ್ಪಾಡಿ ಸರ್ವಾನುಮತದಿಂದ ಮರು ಆಯ್ಕೆಯಾದರು. ಗೌರವಾಧ್ಯಕ್ಷರಾಗಿ ಅಝೀಜ್ ಸನ, ಉಪಾಧ್ಯಕ್ಷರಾಗಿ...
ವಿಟ್ಲ: ಸಮದ್ ಕೊಲೆ ಪ್ರಕರಣ; ಹಲವರನ್ನು ವಶಕ್ಕೆ ಪಡೆದು ವಿಚಾರಣೆ
ವಿಟ್ಲ; ಸಲಿಂಗಕಾಮಿ ಅದ್ರಾಮ ಯುವಕನನ್ನು ಸೀಮೆ ಎಣ್ಣೆ ಸುರಿದು ಬೆಂಕಿ ಹಚ್ಚಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ವಶಕ್ಕೆ ಪಡೆದು ಪೊಲೀಸರು ತನಿಖೆ ಮಾಡುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ...
ಕರಾವಳಿಯಾದ್ಯಂತ ಕೆಂಗಣ್ಣು ಕಾಯಿಲೆ; ಆತಂಕದಲ್ಲಿ ಜನ
ಮಂಗಳೂರು: ಕರಾವಳಿಯಾದ್ಯಂತ ಕೆಂಗಣ್ಣು ಕಾಯಿಲೆ ಹರಡುತ್ತಿದ್ದು, ಜನ ಆತಂಕಕ್ಕೊಳಗಾಗಿದ್ದಾರೆ. ಮಕ್ಕಳಲ್ಲಿ ಸಮಸ್ಯೆ ಹೆಚ್ಚು ಕಾಣಿಸಿಕೊಳ್ಳುತ್ತಿದ್ದು ಬಜಪೆ ಪರಿಸರದಲ್ಲಿ ವ್ಯಾಪಕವಾಗಿದೆ.
ಜಿಲ್ಲೆಯ ಇತರ ಭಾಗಗಳಲ್ಲಿಯೂ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಒಬ್ಬರಿಂದ ಇನ್ನೊಬ್ಬರಿಗೆ ಹರಡುವ ಕಾಯಿಲೆ ಇದಾಗಿದ್ದು, ಮನೆ,...
ವಿಟ್ಲ: ಕಬಕ-ವಿಟ್ಲ ರಸ್ತೆ ಅಗಲೀಕರಣ ಮತ್ತು ಮರು ಡಾಮರೀಕರಣ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮ
ವಿಟ್ಲ: ಕಬಕ-ವಿಟ್ಲ ರಸ್ತೆ ಅಗಲೀಕರಣ ಮರು ಡಾಮರೀಕರಣ ಕಾಮಗಾರಿಯ ಶಿಲಾನ್ಯಾಸ ಕಾರ್ಯಕ್ರಮವು ನ.12ರಂದು ಬೆಳಿಗ್ಗೆ 9.30ಕ್ಕೆ ಕಬಕ ಜಂಕ್ಷನ್‌ನಲ್ಲಿ ನಡೆಯಿತು.
ಸುಮಾರು 13 ಕೋಟಿರೂ. ವೆಚ್ಚದಲ್ಲಿ ಕಬಕ-ವಿಟ್ಲ ರಸ್ತೆ ಅಗಲೀಕರಣ ಮರುಡಾಮರೀಕರಣ ಕಾಮಗಾರಿಯು ನಡೆಯಲಿದ್ದು,...
ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಕುಕ್ಕೆ ಸುಬ್ರಹ್ಮಣ್ಯಕ್ಕೆ ತಮಿಳು ನಟ ವಿಶಾಲ್ ಭೇಟಿ
ಬೆಳ್ತಂಗಡಿ: ತಮಿಳು ನಟ ವಿಶಾಲ್ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥನ ದೇವರ ದರ್ಶನ ಪಡೆದರು.
ತಮಿಳಿನ ಸಾಕಷ್ಟು ಸಿನಿಮಾಗಳ ಮೂಲಕ ಸಂಚಲನ ಮೂಡಿಸಿರುವ ನಟ ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ...
















