Friday, November 6, 2026
spot_imgspot_img
spot_imgspot_img
Home Tags Vtvvitla

Tag: vtvvitla

ಡಾ.ಕೃಷ್ಣಮೂರ್ತಿ ನಿಗೂಢ ಸಾವು ಪ್ರಕರಣದಲ್ಲಿ ಬಂಧಿತ ಆರೋಪಿಗಳು ಪೊಲೀಸ್‌ ಕಸ್ಟಡಿ

ಬದಿಯಡ್ಕ: ಇಲ್ಲಿನ ಖ್ಯಾತ ದಂತ ವೈದ್ಯ ಡಾ.ಕೃಷ್ಣಮೂರ್ತಿ ಸರ್ಪಂಗಳ ಅವರ ನಿಗೂಢ ಸಾವು ಪ್ರಕರಣದಲ್ಲಿ ಬಂಧಿತರಾದ ಐದು ಮಂದಿ ಆರೋಪಿಗಳನ್ನು ನಿನ್ನೆ ನ್ಯಾಯಾಲಯದಲ್ಲಿ ಹಾಜರಿಪಡಿಸಲಾಗಿದ್ದು, ಆರೋಪಿಗಳು ಪೊಲೀಸ್‌ ಕಸ್ಟಡಿಯಲ್ಲಿದ್ದಾರೆ. ಮುಸ್ಲಿಂ ಲೀಗ್ ಕುಂಬ್ಡಾಜೆ ಪಂಚಾಯತ್‌...

ನಿನ್ನೆ ಎರಡನೇ ಮದುವೆ ಗಲಾಟೆ; ಇಂದು ಮೊದಲನೇ ಹೆಂಡತಿಯ ಜೊತೆ ಆತ್ಮಹತ್ಯೆ

ಹಾಸನ: ವಿಧವೆಯ ಜೊತೆ ಮದುವೆಯಾಗಿರೊ‌ ವಿಷಯ ಮುಚ್ಚಿಟ್ಟು 2ನೇ ಮದುವೆ ತಯಾರಿ ನಡೆಸಿದ್ದ ಯೋಧ ಕಿರಣ್ ಕುಮಾರ್ ಕೇಸ್​ಗೆ ಬಿಗ್​ ಟ್ವಿಸ್ಟ್​ ಸಿಕ್ಕಿದೆ. ಮಂಟಪಕ್ಕೆ ಬಂದು ಮಹಿಳೆ ಮದುವೆ ನಿಲ್ಲಿಸಿದ್ರು. ಇದರಿಂದ ಮನನೊಂದ...

ಉಡುಪಿ: ಸ್ಯಾನಿಟೈಸರ್‌ ಬಳಸಿ ಬೆಂಕಿ ಹಚ್ಚಲು ಹೋದ ನಾಲ್ವರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ

ಉಡುಪಿ: ಸ್ಯಾನಿಟೈಸರ್‌ ಹಾಕಿ ಬೆಂಕಿ ಹಚ್ಚಲು ಹೋದ ನಾಲ್ವರು ವಿದ್ಯಾರ್ಥಿಗಳು ಅಗ್ನಿ ಅವಘಡದಿಂದಾಗಿ ಗಾಯಗೊಂಡ ಘಟನೆ ಹೆಬ್ರಿಯ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ನಡೆದಿದೆ. ಹಾಸ್ಟೆಲ್ ನ ಹಿಂಭಾಗದಲ್ಲಿ ಕಸ ಕಡ್ಡಿಗಳಿಗೆ ಸ್ಯಾನಿಟೈಸರ್ ಮೂಲಕ ಬೆಂಕಿ...

ಪುತ್ತೂರು: ಉದ್ಯೋಗ ನಿಮಿತ್ತ ಕುವೈಟ್‌ಗೆ ತೆರಳಿದ್ದ ಮಹಿಳೆಗೆ ರೂಮಿನಲ್ಲಿ ಕೂಡಿ ಹಾಕಿ ಹಿಂಸೆ; ವಾಯ್ಸ್...

ಪುತ್ತೂರು: ಪುತ್ತೂರಿನ ಮಹಿಳೆಯೊಬ್ಬರು ಉದ್ಯೋಗ ನಿಮಿತ್ತ ಕುವೈಟ್‌ಗೆ ತೆರಳಿದ್ದು ಅಲ್ಲಿ ಅವರನ್ನು ಸಂಸ್ಥೆಯೊಂದು ರೂಮಿನಲ್ಲಿ ಕೂಡಿ ಹಾಕಿ ಹಿಂಸೆ ನೀಡುತ್ತಿದ್ದಾರೆ. ಈ ಕುರಿತು ಮಹಿಳೆಯು ತನಗಾಗುತ್ತಿರುವ ಅನ್ಯಾಯದ ಕುರಿತು ಪುತ್ತೂರಿನ ದಲಿತ್ ಸೇವಾ...

ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ; ಬರೋಬ್ಬರಿ ೨ ಕೋಟಿ ಮೌಲ್ಯದ ಚಿನ್ನ...

ಮಂಗಳೂರು: ದುಬೈನಿಂದ ಟ್ರಾಲಿ ಬ್ಯಾಗ್ ಗಳಲ್ಲಿ ಚಿನ್ನದ ಪಟ್ಟಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದವರನ್ನು ಮಂಗಳೂರು ಕಸ್ಟಮ್ಸ್‌ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ಬರೊಬ್ಬರಿ 3.895 ಕೆಜಿ ತೂಕದ ರೋಢಿಯಮ್ ಲೇಪಿತ ಚಿನ್ನದ ಪಟ್ಟಿಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದರು. ಮಂಗಳೂರು...

ಉಡುಪಿ: ಬಸ್ಸಿಗೆ ಢಿಕ್ಕಿ ಹೊಡೆದ ಟೆಂಪೋ; ಚಾಲಕನಿಗೆ ಗಂಭೀರ ಗಾಯ

ಉಡುಪಿ: ಚಾಲಕನ ನಿಯಂತ್ರಣ ತಪ್ಪಿದ ಟೆಂಪೋ ಬಸ್ಸಿಗೆ ಢಿಕ್ಕಿ ಹೊಡೆದ ಘಟನೆ ಉಡುಪಿಯ ಶಿರಿಬೀಡುವಿನಲ್ಲಿ ನಡೆದಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ಬರುತ್ತಿದ್ದ ಟಾಟಾ ಏಸ್ ಟೆಂಪೋ ಶಿರಿಬೀಡು ಬಳಿ ಬರುತ್ತಿದ್ದಂತೆ ನಿಯಂತ್ರಣ ತಪ್ಪಿದೆ. ಹತೋಟಿ...

ಕಾಫಿ ತೋಟದಲ್ಲಿ ಪಾಕ್‌ ಗೆಲುವಿನ ಸಂಭ್ರಮಾಚಾರಣೆ; ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

ಚಿಕ್ಕಮಗಳೂರು: ಕಾಫಿ ತೋಟದಲ್ಲಿನ ಕಾರ್ಮಿಕರು ಪಾಕಿಸ್ತಾನದ ಗೆಲುವನ್ನು ಆಚರಿಸಿದ ಘಟನೆ ನಡೆದಿದೆ. ಟಿ20 ವಿಶ್ವಕಪ್ ನಲ್ಲಿ ಪಾಕಿಸ್ತಾನದ ಗೆಲುವಿನ ಆಚರಣೆ ಮಾಡಿದ ಅಸ್ಸಾಂ ಮೂಲದವರು ಎನ್ನಲಾದ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಎನ್.ಆರ್.ಪುರ ತಾಲೂಕಿನ...

ಕಾಸರಗೋಡು: ದಂತ ವೈದ್ಯ ನಿಗೂಢ ಸಾವು ಪ್ರಕರಣ; ಐವರ ಬಂಧನ

ಕಾಸರಗೋಡು: ಬದಿಯಡ್ಕದ ದಂತ ವೈದ್ಯ ಡಾ. ಎಸ್. ಕೃಷ್ಣ ಮೂರ್ತಿರವರ ನಿಗೂಢ ಸಾವಿನ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಐವರನ್ನು ಬದಿಯಡ್ಕ ಪೊಲೀಸರು ಬಂಧಿಸಿದ್ದಾರೆ. ಇವರು ವೈದ್ಯರಿಗೆ ಬೆದರಿಕೆಯೊಡ್ಡಿದ್ದರು ಎನ್ನಲಾಗಿದೆ. ಈ ನಡುವೆ ಬದಿಯಡ್ಕ ಪೇಟೆಯಲ್ಲಿ...

ಪುತ್ತೂರು: ಬೂಡಿಯಾರು ಹೊಸಮನೆ ಶ್ರೀ ಚಕ್ರ ರಾಜರಾಜೇಶ್ವರಿ ದೇವರ ವಾರ್ಷಿಕ ಜಾತ್ರೋತ್ಸವ ಹಾಗೂ ದೈವಗಳ...

ಪುತ್ತೂರು: ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ಬೂಡಿಯಾರು ಹೊಸಮನೆ ಶ್ರೀ ಚಕ್ರ ರಾಜರಾಜೇಶ್ವರಿ ದೇವರ ವಾರ್ಷಿಕ ಜಾತ್ರೋತ್ಸವ ಹಾಗೂ ದೈವಗಳ ನೇಮೊತ್ಸವವು ಡಿ 10 ಮತ್ತು 11 ರಂದು ನಡೆಯಲಿದ್ದು ಇದರ ಆಮಂತ್ರಣ...

ಮಡಿಕೇರಿ: ಪೋಸ್ಟ್‌ಮಾರ್ಟಂ ಕೊಠಡಿಯಲ್ಲೇ ರಾಸಲೀಲೆ; ಮೃತ ಮಹಿಳೆಯರ ನಗ್ನ ಪೋಟೋ ತೆಗೆದು ವಿಕೃತಿ ಮೆರೆದ...

ಮಡಿಕೇರಿ: ಪೋಸ್ಟ್ ಮಾರ್ಟಂ ಮಾಡುವ ಕೊಠಡಿಯಲ್ಲಿ ಆಸ್ಪತ್ರೆಯ ಯುವತಿ ಹಾಗೂ ಮಹಿಳೆಯರನ್ನು ಕರೆಸಿ ಕಾಮದಾಟ ಹಾಗೂ ಮೃತಪಟ್ಟ ಮಹಿಳೆಯರ ನಗ್ನ ಫೋಟೋಗಳನ್ನು ತನ್ನ ಮೊಬೈಲ್‍ನಲ್ಲಿ ತೆಗೆದುಕೊಂಡು ಶವಗಾರದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ ವಿಕೃತಿ...
error: Content is protected !!