Friday, November 6, 2026
spot_imgspot_img
spot_imgspot_img
Home Tags Vtvvitla

Tag: vtvvitla

ವಿಟ್ಲ: ವಿದ್ಯಾ ಭಾರತಿ ಚೆಸ್ ಪಂದ್ಯಾಟದಲ್ಲಿ ಕೃತಿ ರೈ ರಾಷ್ಟ್ರಮಟ್ಟಕ್ಕೆ ಆಯ್ಕೆ

ವಿಟ್ಲ: ಉಡುಪಿ ಹೆಬ್ರಿಯಲ್ಲಿ ನಡೆದ ರಾಜ್ಯ ಮತ್ತು ವಿಭಾಗ ಮಟ್ಟದ ಚೆಸ್ ಪಂದ್ಯಾಟದಲ್ಲಿ ಪುತ್ತೂರಿನ ವಿವೇಕಾನಂದ ಸಿಬಿಎಸ್‌ಸಿ ಶಾಲಾ ವಿದ್ಯಾರ್ಥಿನಿ ಕೃತಿ ರೈ ಪ್ರಥಮ ಸ್ಥಾನ ಪಡೆದು ಅಸ್ಸಾಂನ ಗುವಾಹಟಿಯಲ್ಲಿ ನಡೆಯುವ ರಾಷ್ಟ್ರ...

ಬಂಟ್ವಾಳ: ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಮೂರು ಪ್ರಶಸ್ತಿ ಪಡೆದುಕೊಂಡ ಪ್ರತೀಕ್ಷಾ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ, ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ಕುರ್ನಾಡು ಬಂಟ್ವಾಳ ಇದರ ಆಶ್ರಯದಲ್ಲಿ...

ಸಿಲಿಕಾನ್‌ ಸಿಟಿಗೆ ಬಂದಿಳಿದ ಪ್ರಧಾನಿ ಮೋದಿ

ಬೆಂಗಳೂರು ಪ್ರಧಾನಿ ನರೇಂದ್ರ ಮೋದಿ ಸಿಲಿಕಾನ್ ಸಿಟಿ ಬೆಂಗಳೂರಿಗೆ ಆಗಮಿಸಿದ್ದಾರೆ. ಪ್ರಧಾನಿಯವರನ್ನು ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸೇರಿ ಹಲವರು ಹೆಚ್ ಎ ಎಲ್‌...

ನ.12 ರಿಂದ 14 ರೆಗೆ ಇಡ್ಕಿದು ರಜತಾದ್ರಿ ಮುಂಡ್ರಬೈಲು ಶ್ರೀ ಆದಿಶಕ್ತಿ ಚಾಮುಂಡೇಶ್ವರಿ...

ವಿಟ್ಲ: ಇಡ್ಕಿದು ಗ್ರಾಮದ ರಜತಾದ್ರಿ ಮುಂಡ್ರಬೈಲು ಶ್ರೀ ಆದಿಶಕ್ತಿ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವವು ನ.12 ನೇ ಶನಿವಾರದಿಂದ ನ.14ನೇ ಸೋಮವಾರ ತನಕ ನಡೆಯಲಿದೆ. ನ.12ರಂದು ಸಂಜೆ ಗಂಟೆ 6ಕ್ಕೆ ದುರ್ಗಾನಮಸ್ಕಾರ ಪೂಜೆ ಬಳಿಕ...

ವಿಟ್ಲ: ಶ್ರೀ ಉಳ್ಳಾಲ್ತಿ ಪಂಚಲಿಂಗೇಶ್ವರ ಭಜನಾ ಪರಿಷತ್ ವಿಟ್ಲ ಸೀಮೆ ಹಾಗೂ ಆರ್. ಕೆ....

ವಿಟ್ಲ: ಭಜನೋತ್ಸವ ಸಮಿತಿ ವಿಟ್ಲ, ಶ್ರೀ ಉಳ್ಳಾಲ್ತಿ ಪಂಚಲಿಂಗೇಶ್ವರ ಭಜನಾ ಪರಿಷತ್ ವಿಟ್ಲ ಸೀಮೆ ಹಾಗೂ ಆರ್. ಕೆ. ಕುಣಿತ ಭಜನಾ ತಂಡ ವಿಟ್ಲ ಇದರ ಸಂಯುಕ್ತ ಆಶ್ರಯದಲ್ಲಿ ಕನಕ ಜಯಂತಿ ಪ್ರಯುಕ್ತ...

ಮೂಡುಬಿದಿರೆ: ಕಾಲೇಜ್‌ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌; ಲೈಂಗಿಕ ಕಿರುಕುಳ ಆರೋಪದಡಿ ವೃದ್ಧನ ಬಂಧನ

ಮೂಡುಬಿದಿರೆ: ಖಾಸಗಿ ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಈ ಪ್ರಕರಣಕ್ಕೆ ಸಂಬಂಧಿಸಿ , ವೃದ್ದನೋರ್ವನನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಯನ್ನು ಕೋಟೆಬಾಗಿಲಿನ ಶ್ರೀಧರ್ ಪುರಾಣಿಕ್ ಎಂದು ಪೊಲೀಸರು ತಿಳಿಸಿದ್ದಾರೆ ಮೂಲತಃ ಬೈಲೂರಿನವಳಾದ...

ಪುಂಜಾಲಕಟ್ಟೆ: ಪ್ರತ್ಯೇಕ ಪ್ರಕರಣ; ಇಬ್ಬರು ಆತ್ಮಹತ್ಯೆಗೆ ಶರಣು

ಪುಂಜಾಲಕಟ್ಟೆ: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವಿವಾಹಿತ ಮಹಿಳೆಯೊರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಂಜಾಲಕಟ್ಟೆ ಪೋಲಿಸ್ ಠಾಣಾ ವ್ಯಾಪ್ತಿಯ ವಾಮದ ಪದವಿನಲ್ಲಿ ನಡೆದಿದೆ. ವಾಮದಪದವು ಸಮೀಪದ ಕುಕ್ಕಿಪ್ಪಾಡಿ ಎಂಬಲ್ಲಿನ ಗಂಗಾಧರ ಎಂಬವರ ಪತ್ನಿ...

ಬದಿಯಡ್ಕ: ನಾಪತ್ತೆಯಾಗಿದ್ದ ವೈದ್ಯರ ಮೃತದೇಹ ಕುಂದಾಪುರ ರೈಲ್ವೆ ಹಳಿಯಲ್ಲಿ ಪತ್ತೆ

ಕಾಸರಗೋಡು: ಬದಿಯಡ್ಕದಿಂದ ನಾಪತ್ತೆಯಾಗಿದ್ದ ವೈದ್ಯರ ಮೃತ ದೇಹ ಕುಂದಾಪುರ ಸಮೀಪ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ಬದಿಯಡ್ಕದ ದಂತ ವೈದ್ಯ ಡಾ.ಎಸ್. ಕೃಷ್ಣ ಮೂರ್ತಿ (57) ಮೃತಪಟ್ಟವರು. ರೈಲ್ವೆ ಹಳಿಯಲ್ಲಿ ಮೃತ ದೇಹ ಪತ್ತೆಯಾದ ಬಗ್ಗೆ...

ಉಳ್ಳಾಲ: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆ ಜೊತೆ ಅಸಭ್ಯ ವರ್ತನೆ; ಬಸ್ ಕ್ಲೀನರ್ ಮುಹಮ್ಮದ್ ಇಮ್ರಾನ್...

ಉಳ್ಳಾಲ: ಖಾಸಗಿ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳಾ ಪ್ರಯಾಣಿಕರೊಬ್ಬರ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪದಲ್ಲಿ ಬಸ್ ಕ್ಲೀನರ್‌ನನ್ನು ಉಳ್ಳಾಲ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಜ್ಪೆ ಕೆಂಜೂರು ನಿವಾಸಿ, ಬಸ್ ಕ್ಲೀನರ್ ಮುಹಮ್ಮದ್ ಇಮ್ರಾನ್(26) ಬಂಧಿತ...

ಚಡ್ಡಿ ತೆಗೆಯಲು ನೀರಿಗೆ ಹಾರಿದ ಕಾರ್ಮಿಕ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಸಖತ್‌ ವೈರಲ್‌

ಉಡುಪಿ: ಮೀನುಗಾರಿಕೆ ದೋಣಿಯ ಕಾರ್ಮಿಕರೊಬ್ಬರು ನೀರಿಗೆ ಬಿದ್ದ ಚಡ್ಡಿಯನ್ನು ತೆಗೆಯಲು ನೀರಿಗೆ ಹಾರಿದ್ದು, ಬಳಿಕ ಮೇಲಕ್ಕೆ ಬರಲಾಗದೇ ಒದ್ದಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು, ಕರಾವಳಿಯ ಮೀನುಗಾರಿಕಾ ಬಂದರೊಂದರಲ್ಲಿ ನಡೆದ ಪ್ರಸಂಗ...
error: Content is protected !!