Friday, November 6, 2026
spot_imgspot_img
spot_imgspot_img
Home Tags Vtvvitla

Tag: vtvvitla

ಗುಜರಾತ್ ವಿಧಾನಸಭಾ ಚುನಾವಣೆ; 160 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಗುಜರಾತ್ ವಿಧಾನಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಗುರುವಾರ 160 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪಟ್ಟಿಯಲ್ಲಿ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಘಟ್ಲೋಡಿಯಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದಾರೆಂದು ತಿಳಿದುಬಂದಿದೆ. ಜಂಟಿ...

ಪುಣಚದ ಪ್ಲಾಸಿಡ್ ಡಿಸೋಜ ಹೃದಯಾಘಾತದಿಂದ ನಿಧನ

ವಿಟ್ಲ: ಪುಣಚ ಗ್ರಾಮದ ಪಟಿಕಲ್ಲು ನಿವಾಸಿ ಪ್ಲಾಸಿಡ್ ಡಿಸೋಜರವರು ಹೃದಯಾಘಾತದಿಂದ ಮಂಗಳೂರಿನ ಫಾದರ್‌ ಮುಲ್ಲರ್ ಆಸ್ಪತ್ರೆಯಲ್ಲಿ ನಿಧನರಾದರು. ಪ್ಲಾಸಿಡ್ ಡಿಸೋಜರವರು ಕೂಲಿ ಕೆಲಸ ನಿರ್ವಹಿಸುತ್ತಿದ್ದರು. ಮೃತರು ತಾಯಿ, ಪತ್ನಿ , ಇಬ್ಬರು ಮಕ್ಕಳು, 3 ಸಹೋದರಿಯರನ್ನು...

ಆರ್.ಕೆ.ಯಕ್ಷಗಾನ ಕಲಾ ಕೇಂದ್ರ ವಿಟ್ಲ ಇದರ ಆಶ್ರಯದಲ್ಲಿ ರಂಗಪ್ರವೇಶ ಮತ್ತು ಮಕ್ಕಳ ಯಕ್ಷಗಾನ

ವಿಟ್ಲ: ಆರ್.ಕೆ.ಯಕ್ಷಗಾನ ಕಲಾ ಕೇಂದ್ರ ವಿಟ್ಲ ಇದರ ಆಶ್ರಯದಲ್ಲಿ ರಂಗಪ್ರವೇಶ ಮತ್ತು ಮಕ್ಕಳ ಯಕ್ಷಗಾನ ಕಾರ್ಯಕ್ರಮವು ನ.೧೨ರಂದು ಶನಿವಾರ ಸಂಜೆ ೪.೩೦ಕ್ಕೆ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದಕ್ಷಿಣ...

ರಾಷ್ಟ್ರಮಟ್ಟದ ಗಣಿತ-ವಿಜ್ಞಾನ ಮೇಳದಲ್ಲಿ ಕಲ್ಲಡ್ಕ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರು ಪ್ರಥಮ

ಕಲ್ಲಡ್ಕ: ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದ ರಾಷ್ಟ್ರ ಮಟ್ಟದ ಗಣಿತ -ವಿಜ್ಞಾನ ಮೇಳದಲ್ಲಿ ಕಲ್ಲಡ್ಕ, ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿಯ ಮೋನಿಶಾ ಮತ್ತು 6ನೇ ತರಗತಿಯ ಸಾನ್ವಿ ಕಾಮತ್ ಬೆಳಕು...

ಬದಿಯಡ್ಕದ ಖ್ಯಾತ ದಂತ ವೈದ್ಯ ಡಾ.ಕೃಷ್ಣಮೂರ್ತಿ.ಎಸ್‌ ನಾಪತ್ತೆ

ಕಾಸರಗೋಡು: ಬದಿಯಡ್ಕದ ಖ್ಯಾತ ದಂತ ವೈದ್ಯ ಡಾ.ಕೃಷ್ಣಮೂರ್ತಿ ಎಸ್‌. (57) ಅವರು ನಾಪತ್ತೆಯಾಗಿದ್ದಾರೆ. ಡಾ.ಕೃಷ್ಣಮೂರ್ತಿ ಅವರು ನ.8ರಂದು ಮಧ್ಯಾಹ್ನ ನಾಪತ್ತೆಯಾಗಿದ್ದು ಅವರ ಬೈಕ್‌ ಕುಂಬಳೆಯಲ್ಲಿ ಪತ್ತೆಯಾಗಿದೆ. ಇನ್ನು ಇವರ ನಾಪತ್ತೆಯ ಬಗ್ಗೆ ಅವರ ಕುಟುಂಬ...

ಪುತ್ತೂರು: ಅನಾರೋಗ್ಯದಿಂದ ಅಸುನೀಗಿದ ಪ್ರೌಢಶಾಲಾ ವಿದ್ಯಾರ್ಥಿನಿ

ಪುತ್ತೂರು: ಪುತ್ತೂರಿನ ರಾಮಕೃಷ್ಣ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಅನಾರೋಗ್ಯದಿಂದಾಗಿ ಇಂದು ಮೃತಪಟ್ಟಿದ್ದಾರೆ. ಬನ್ನೂರು ಗ್ರಾಮದ ಸೇಡಿಯಾಪು ಕಂಜೂರಿನ ಆನಂದ ಕುಲಾಲ್‌ ಮತ್ತು ಪದ್ಮಾವತಿ ದಂಪತಿಗಳ ಪುತ್ರಿ ಕೃತಿಕಾ (13) ಮೃತ ದುರ್ದೈವಿ. ಕೃತಿಕಾ ಪುತ್ತೂರಿನ...

ಬಂಟ್ವಾಳ: ಸಲಿಂಗಕಾಮಕ್ಕೆ ಉದ್ಯೋಗ ಅಡ್ಡಿಯಾಗುತ್ತೆ ಎಂದು ಹದಿಹರೆಯದ ಯುವಕನನ್ನು ಸುಟ್ಟು ಕೊಂದ ಆಟೋ ಚಾಲಕ

ಬಂಟ್ವಾಳ: ಗಾಂಜಾ ವ್ಯಸನಿಯ ಅನೈತಿಕ ವ್ಯವಹಾರಕ್ಕೆ ಸಂಬಂಧಿಸಿದಂತೆ ಕೊಲೆಯಾದ ಯುವಕ ಸುರಿಬೈಲು ನಿವಾಸಿ ಸಮಾದ್ ನ ಶವವನ್ನು ಇಂದು ಮನೆಯವರಿಗೆ ಹಸ್ತಾಂತರ ಮಾಡಲಾಗಿದೆ. ಸ್ಥಳಕ್ಕೆ ಮಂಗಳೂರು ವಿಧಿವಿಜ್ಞಾನ ಪ್ರಯೋಗಲಾಯ ಹಾಗೂ ಕೆ.ಎಸ್.ಹೆಗ್ಡೆ ಮೆಡಿಕಲ್...

ಸುಪ್ರೀಂಕೋರ್ಟ್‌ನ 50ನೇ ಸಿಜೆಐ ಆಗಿ ನ್ಯಾಯಮೂರ್ತಿ ಚಂದ್ರಚೂಡ್‌ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಸುಪ್ರೀಂಕೋರ್ಟ್‌ನ 50ನೇ ಮುಖ್ಯ ನ್ಯಾಯಮೂರ್ತಿಯಾಗಿ ಡಿ.ವೈ. ಚಂದ್ರಚೂಡ್ ಅವರು ಅಧಿಕಾರ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ನ್ಯಾ. ಚಂದ್ರಚೂಡ್ ಅವರು ಪ್ರಮಾಣ ವಚನ ಸ್ವೀಕರಿಸಿದರು. ಸಿಜೆಐ...

ವಿಟ್ಲ: ನ.13 ರಂದು ಹಿಂದೂ ಯುವಸೇನೆ ವಿಟ್ಲ ಶಾಖೆಯ ಆಶ್ರಯದಲ್ಲಿ ರಕ್ತದಾನ ಶಿಬಿರ

ವಿಟ್ಲ: ಹಿಂದೂ ಯುವಸೇನೆ ವಿಟ್ಲ ಶಾಖೆಯ ಆಶ್ರಯದಲ್ಲಿ ರೆಡ್ ಕ್ರಾಸ್ ಸೊಸೈಟಿ, ಲೇಡಿಗೋಶನ್ ಆಸ್ಪತ್ರೆ ಇದರ ಸಹಯೋಗದಲ್ಲಿ ರಕ್ತದಾನ ಶಿಬಿರವು ನ.13 ರಂದು ವಿಟ್ಲ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ರಕ್ತದಾನ ಶಿಬಿರವು...

ಪಡುಬಿದ್ರಿ: ಅಂಗನವಾಡಿ ಕಾರ್ಯಕರ್ತೆಯ ಕರಿಮಣಿ ಸರ ದೋಚಿ ಪರಾರಿಯಾದ ಖದೀಮರು

ಉಡುಪಿ: ಸ್ಕೂಟರ್‍ ನಲ್ಲಿ ಅಂಗನವಾಡಿ ಕಾರ್ಯಕರ್ತೆ ಕರ್ತವ್ಯಕ್ಕೆ ತೆರಳುತ್ತಿದ್ದಾಗ ಯುವಕರಿಬ್ಬರು ಕುತ್ತಿಗೆಯಲ್ಲಿದ್ದ ಚಿನ್ನದ ಸರ ಸುಲಿಗೆ ಮಾಡಿದ ಘಟನೆ ನಡೆದಿದೆ. ಪಡುಬಿದ್ರಿಯ ಇನ್ನಾ ಗ್ರಾಮದ ಹೊಸಕಾಡು ಎಂಬಲ್ಲಿ ನಡೆದಿದೆ. ಹೊಸಕಾಡು ನಿವಾಸಿ ರೇಖಾ (40)...
error: Content is protected !!