Friday, November 6, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬಂಟ್ವಾಳ: ಯುವಕನ ಕಿಡ್ನಾಪ್‌ – ಪೆಟ್ರೋಲ್ ಸುರಿದು ಕೊಲೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್‌..!? ಕುಖ್ಯಾತ...

ಬಂಟ್ವಾಳ: ಪೆಟ್ರೋಲ್ ಸುರಿದು ಯುವಕನನ್ನು ಕೊಲೆ ಮಾಡಿದ್ದೇನೆ ಎಂದು ಹೇಳಿದ್ದ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದು ಈ ಪ್ರಕರಣಕ್ಕೆ ಮತ್ತೊಂದು ಗಂಭೀರ ಆರೋಪ ಥಳುಕು ಹಾಕಿಕೊಂಡಿದೆ. ಬಂಧಿತ ಆರೋಪಿಯಾಗಿರುವ ಬೋಳಂತೂರು ನಿವಾಸಿ ಆಟೋ ...

ವಿಟ್ಲ: ಪಟ್ಟಣ ಪಂಚಾಯತ್‌ನ ದುರಾಡಳಿತದ ವಿರುದ್ದ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಹಾಗೂ ವಿಟ್ಲ ನಗರ...

ವಿಟ್ಲ: ವಿಟ್ಲ ಪಟ್ಟಣ ಪಂಚಾಯತ್‌ನ ದುರಾಡಳಿತದ ಬಗ್ಗೆ ವಿಟ್ಲ ಪಟ್ಟಣ ಪಂಚಾಯತ್ ಆವರಣದಲ್ಲಿ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಹಾಗೂ ವಿಟ್ಲ ನಗರ ಕಾಂಗ್ರೆಸ್ ವತಿಯಿಂದ ಮಾಜಿ ಶಾಸಕಿ ಟಿ ಶಕುಂತಲಾ ಶೆಟ್ಟಿಯವರ ನೇತೃತ್ವದಲ್ಲಿ...

ಮುರುಘಾ ಶ್ರೀಗಳು ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಅಂದುಕೊಂಡಿರಲಿಲ್ಲ; ಬಿ.ಎಸ್‌ ಯಡಿಯೂರಪ್ಪ

ಉಡುಪಿ: ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಕೇಳಿ ಬಂದಿರುವ ಆರೋಪಕ್ಕೆ ಮೊದಲ ಬಾರಿಗೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. ಮುರುಘಾ ಶ್ರೀ ಕ್ಷಮಿಸಲಾರದ ಅಪರಾಧ ಮಾಡಿದ್ದಾರೆ. ಇಷ್ಟು ಕೆಳಮಟ್ಟಕ್ಕೆ ಇಳಿಯುತ್ತಾರೆ ಅಂತಾ...

ಜ್ಞಾನವಾಪಿ ಮಸೀದಿ ವಿವಾದ; ನವೆಂಬರ್ 14ಕ್ಕೆ ವಿಚಾರಣೆ ಮುಂದೂಡಿಕೆ

ವಾರಣಾಸಿ: ಉತ್ತರ ಪ್ರದೇಶದ ಜ್ಞಾನವಾಪಿ ಮಸೀದಿಯ ಆವರಣದ ಒಳಗೆ ಶಿವಲಿಂಗ ಪತ್ತೆಯಾದ ಹಿನ್ನೆಲೆಯಲ್ಲಿ ಆರಾಧನೆಗೆ ಅವಕಾಶ ನೀಡಬೇಕೆಂದು ಹಿಂದೂ ಸಂಘಟನೆಗಳು ಮಾಡಿರುವ ಮನವಿ ಹಿನ್ನಲೆಯಲ್ಲಿ ಎದ್ದಿರುವ ವಿವಾದ ಕುರಿತು ವಾರಣಾಸಿಯ ತ್ವರಿತ ನ್ಯಾಯಾಲಯ...

ವಿದ್ಯಾರ್ಥಿನಿಯನ್ನು ಮದುವೆಯಾಗಲು ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡ ಶಿಕ್ಷಕಿ

ಜೈಪುರ: ಪ್ರೀತಿಯೊಂದು ಮಾಯೆ.. ಪ್ರೀತಿಗೆ ಕಣ್ಣಿಲ್ಲ ಅನ್ನೋದಕ್ಕೆ ರಾಜಸ್ಥಾನದಲ್ಲಿ ನಡೆದ ಘಟನೆಯೊಂದು ಸಾಕ್ಷಿಯಾಗಿದೆ. ರಾಜಸ್ಥಾನದ ಭರತ್‌ಪುರದ ಶಿಕ್ಷಕಿಯೊಬ್ಬರು ವಿದ್ಯಾರ್ಥಿನಿಯನ್ನು ಪ್ರೀತಿಸುತ್ತಿದ್ದು ಮದುವೆಯಾಗ ಬೇಕೆಂಬ ಹಂಬಲದಿಂದ ಲಿಂಗ ಬದಲಾವಣೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಪುರುಷನಾಗಿ ಬದಲಾಗಿರುವ ಶಿಕ್ಷಕ...

ಅರೆಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ; ಅತ್ಯಾಚಾರ ನಡೆಸಿ ಕೊಲೆ ಮಾಡಿದ್ರ ಪಾತಕಿಗಳು..?

ಅರೆ ಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಚಿಕ್ಕಬಳ್ಳಾಪುರ ನಗರ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಚಿತ್ರಾವತಿ ಬಳಿ ನಡೆದಿದೆ. ಚಿತ್ರಾವತಿ ಬಳಿಯ ಡಿಎಡ್ ಕಾಲೇಜು ಬಳಿ ರಾಗಿ ಹೊಲದಲ್ಲಿ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ....

ಮಂಗಳೂರು: ವಿಮಾನಗಳಲ್ಲಿ ಬಳಕೆ ಮಾಡುವ ದುಬಾರಿ ಪೆಟ್ರೋಲ್‌ಗೆ ಸೀಮೆಎಣ್ಣೆ ಕಲಬೆರಕೆ

ಮಂಗಳೂರು: ವಿಮಾನಗಳಲ್ಲಿ ಬಳಸುವ ದುಬಾರಿ ಪೆಟ್ರೋಲ್‌ಗೆ ಸೀಮೆಎಣ್ಣೆ ಕಲಬೆರಕೆ ಮಾಡಿ ಪೆಟ್ರೋಲ್‌ ಕಳ್ಳತನ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಈ ಘಟನೆ ಸುರತ್ಕಲ್‌ ಸಮೀಪದ ಬಾಳ ಪ್ರದೇಶದಲ್ಲಿ ನಡೆದಿದೆ. ಘಟನಾ ಸ್ಥಳಕ್ಕೆ ಜಿಲ್ಲಾ...

ಕಡಬ: ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ; ಐವರಿಗೆ ಗಾಯ

ಕಡಬ: ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಧರ್ಮಸ್ಥಳ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ದಾಳ ಸಮೀಪದ ಕಲ್ಲಾಜೆ ಎಂಬಲ್ಲಿ ನಡೆದಿದೆ. ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಫಾರ್ಚುನರ್ ಕಾರು ನಿಯಂತ್ರಣ ತಪ್ಪಿ ವಿದ್ಯುತ್...

ಮಂಗಳೂರು: ಬಿಗ್‌ಬಾಸ್‌ ಸ್ಪರ್ಧಿ ರೂಪೇಶ್ ಶೆಟ್ಟಿಗೆ ಬೆದರಿಕೆ; ಮನೆಯವರಿಂದ ದೂರು ದಾಖಲು

ಮಂಗಳೂರು: ಬಿಗ್ ಬಾಸ್ ರಿಯಾಲಿಟಿ ಶೋ ಸ್ಪರ್ಧಿ ಮಂಗಳೂರಿನ ರೂಪೇಶ್ ಶೆಟ್ಟಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿರುವ ಬಗ್ಗೆ ಅವರ ಕುಟುಂಬಸ್ಥರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ. ಬಿಗ್ ಬಾಸ್ ಶೋನಲ್ಲಿ ರೂಪೇಶ್...

ಕಾಸರಗೋಡು: ಬೈಕ್‌ಗೆ ಡಿಕ್ಕಿ ಹೊಡೆದು ಬೈಕ್‌ ಸವಾರನ ಕಿಡ್ನಾಪ್‌

ಕಾಸರಗೋಡು: ಕಾಸರಗೋಡು-ಕಾಂಞಗಾಡು ಕೆಎಸ್‌ಟಿಪಿ ರಸ್ತೆಯ ಚಳಿಯಂಗೋಡು ಕೋಟರುವ ಎಂಬಲ್ಲಿ ಬೈಕ್‌ಗೆ ಕಾರು ಡಿಕ್ಕಿ ಹೊಡೆದು ಬೈಕ್‌ ಸವಾರನೊಬ್ಬನನ್ನು ಕಾರಿನಲ್ಲಿದ್ದ ಗ್ಯಾಂಗ್‌ ಅಪಹರಿಸಿದ ಘಟನೆ ವರದಿಯಾಗಿದೆ. ಬೈಕ್ ಸವಾರ ಕಾಸರಗೋಡಿನಿಂದ ಮೇಲ್ಪರಂಬ ಕಡೆಗೆ ತೆರಳುತ್ತಿದ್ದರು. ಮಹಾರಾಷ್ಟ್ರ...
error: Content is protected !!