Friday, November 6, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮಂಗಳೂರು: ಕರ್ನಾಟಕ-ಕೇರಳ ಗಡಿ ಭಾಗದ ತಲಪಾಡಿ ಚೆಕ್‌ಪೋಸ್ಟ್‌ಗೆ ಲೋಕಾಯುಕ್ತ ದಾಳಿ; ದಾಖಲೆ ಪರಿಶೀಲನೆ

ಮಂಗಳೂರು: ಕರ್ನಾಟಕ-ಕೇರಳ ಗಡಿ ಭಾಗದ ಉಳ್ಳಾಲದ ತಲಪಾಡಿ ಬಳಿ ಇರುವ ಆರ್‌ಟಿಒ ಕಚೇರಿಗೆ ನಿನ್ನೆ ಲೋಕಾಯುಕ್ತ ಎಸ್ ಪಿ ಲಕ್ಷ್ಮೀ ಗಣೇಶ್ ನೇತೃತ್ವದ ತಂಡ ದಾಳಿ ನಡೆಸಿ ಸತತ ಮೂರು ಗಂಟೆಗಳಿಂದ ದಾಖಲೆಗಳ...

ಮಂಗಳೂರು: ಕುದ್ರೋಳಿಯಲ್ಲಿ ಗೆಜ್ಜೆಗಿರಿ ಮೇಳದ ಉದ್ಘಾಟನೆಯ ಆಮಂತ್ರಣ ಪತ್ರಿಕೆ ಬಿಡುಗಡೆ

ಮಂಗಳೂರು: ನವಂಬರ್ 27ರಂದು ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಜರಗುವ ಶ್ರೀ ಗೆಜ್ಜೆಗಿರಿ ಮೇಳದ ಉದ್ಘಾಟನೆ ಹಾಗೂ ದೇವರ ಪ್ರಥಮ ಸೇವೆ ಆಟದ ಆಮಂತ್ರಣ ಪತ್ರಿಕೆಯನ್ನು ಮಂಗಳೂರಿನ ಕುದ್ರೋಳಿಯ ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ...

ಮಂಗಳೂರು: ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾಗಿ ಮಾಲಾಡಿ ಅಜಿತ್‌ ಕುಮಾರ್‌ ರೈ...

ಮಂಗಳೂರು: ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಹಾಗೂ ಜಗತ್ತಿನಾದ್ಯಂತ ಸದಸ್ಯರನ್ನೊಳಗೊಂಡ ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷರಾಗಿ 2022-25ರ ಸಾಲಿಗೆ ಅವಿರೋಧವಾಗಿ ಮಾಲಾಡಿ ಅಜಿತ್‌ ಕುಮಾರ್‌ ರೈ ಆಯ್ಕೆಗೊಂಡಿರುತ್ತಾರೆ. ಮಾಲಾಡಿ ಅಜಿತ್ ಕುಮಾರ್...

ಶಾಲಾ ಪ್ರವಾಸ ಹೊರಟ ಬಸ್‌ ಅಪಘಾತ; ವಿದ್ಯಾರ್ಥಿಗಳು ಸೇರಿ 10ಜನ ಗಂಭೀರ

ಬೇಲೂರು ತಾಲೂಕಿನ ಬಳ್ಳೂರು-ಕೋನೆರಲು ಬಳಿ ಶಾಲಾ ವಿದ್ಯಾರ್ಥಿಗಳಿದ್ದ ಬಸ್ ಅಪಘಾತವಾಗಿದೆ. ತಡರಾತ್ರಿ 2:45ರ ಸುಮಾರಿಗೆ ರಸ್ತೆಯ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಬಸ್‌ ಡಿಕ್ಕಿ ಹೊಡೆದಿದೆ. ಪರಿಣಾಮ...

ಪುತ್ತೂರು: ಅಪಘಾತದಿಂದ ಕಾಲಿನ ಮೂಳೆ ಮುರಿದು 10ದಿನ ಆಸ್ಪತ್ರೆಯಲ್ಲಿದ್ದರೂ ಹೇಳಿಕೆ ಪಡೆಯಲು ಬಾರದ ಪೊಲೀಸರು..!

ಪುತ್ತೂರು: ವಾಹನ ಅಪಘಾತವಾಗಿ ಗಾಯಾಳು ಒಳರೋಗಿಯಾಗಿ ದಾಖಲೆಗೊಂಡು ಪೋಲಿಸ್ ಇಲಾಖೆಗೆ ಮಾಹಿತಿ ನೀಡಿದರೂ ಹೇಳಿಕೆ ಪಡೆಯಲು ವಿಳಂಬವಾಗಿದೆಯೆಂದು ನೆಲ್ಯಾಡಿಯ ಕೊಣಾಲು ಗ್ರಾಮದ ಪಾಂಡಿಬೆಟ್ಟುವಿನ ಎಂ.ಜೆ ಅಬ್ರಹಾಂ ಎಂಬವರು ಪುತ್ತೂರು ಉಪ ಪೊಲೀಸ್ ವರಿಷ್ಟಾಧಿಕಾರಿ...

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅನಾರೋಗ್ಯ; 10 ದಿನಗಳ ವಿಶ್ರಾಂತಿಗೆ ವೈದ್ಯರ ಸೂಚನೆ

ಮಂಗಳೂರು: ದಕ್ಷಿಣ ಕನ್ನಡ ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಟ್ವಿಟರ್‌ನಲ್ಲಿ ಬರೆದುಕೊಂಡಿರುವ ಅವರು, ಸಂಕಲ್ಪ ಯಾತ್ರೆಯ ರಾಜ್ಯ ಪ್ರವಾಸ ಸಹಿತ ಪಕ್ಷದ...

ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಸಮುದಾಯದ ಪರನಿಂತ ನರೇಂದ್ರ ಮೋದಿ ಸರಕಾರಕ್ಕೆ ಹಾಗೂ...

ಪರಿಶಿಷ್ಟ ಜಾತಿಯ ಮೀಸಲಾತಿ ಶೇ.15ರಿಂದ ಶೇ. 17ಕ್ಕೇರಿಸಿ, ಪರಿಶಿಷ್ಟ ಪಂಗಡದ ಮೀಸಲಾತಿ ಶೇ. 3ರಿಂದ ಶೇ. 7ಕ್ಕೇರಿಸಿದ ಕೆಲವೇ ದಿನಗಳಲ್ಲಿ, 10 ಸೆಂಟ್ಸ್ ಭೂಪರಿವರ್ತನೆಯ ಆದೇಶ ಹೊರಡಿಸಿ, ಎರಡೂ ಸಮುದಾಯದ ಅತ್ಯಗತ್ಯ ಬೇಡಿಕೆಯೊಂದು...

ಪುತ್ತೂರು: ಶ್ರೀರಾಮ ಗೆಳೆಯರ ಬಳಗ(ರಿ) ಪುತ್ತಿಲ ವತಿಯಿಂದ ಪ್ರವೀಣ್ ರೈ ಪಾಲ್ತಾಡಿಯವರಿಗೆ ಸನ್ಮಾನ

ಪುತ್ತೂರು: ಶ್ರೀ ರಾಮ ಗೆಳೆಯರ ಬಳಗ(ರಿ)ಪುತ್ತಿಲ ಇದರ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಪಂದ್ಯಾಟ ಕಾರ್ಯಕ್ರಮದಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆ ಸಂಪ್ಯದ ಹೆಡ್ ಕಾನ್‌ಸ್ಟೇಬಲ್ ಪ್ರವೀಣ್...

ಕರಾವಳಿ ಸಮುದ್ರದಲ್ಲಿ ಬಲೆಗೆ ಬಿದ್ದ ಅಪರೂಪದ ಸನ್ ಫಿಶ್‌

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಕಾಸರಕೊಡ ಟೊಂಕಾದಲ್ಲಿ ಲಲಿತಾ ಕಂಪನಿಯ ಜಗದೀಶ್ ತಾಂಡೇಲರ ‘ಪ್ರೀಶಾ’ ಬೋಟಿಗೆ 15 ಕೆಜಿ ತೂಕದ ವಿರಳವಾಗಿ ಸಿಗುವ ಸನ್ ಫಿಶ್‌ ಬಲೆಗೆ ಬಿದ್ದಿದೆ. ಕರ್ನಾಟಕ ಕರಾವಳಿ ಭಾಗದಲ್ಲಿ...

ಸುಳ್ಯ: ಬಸ್‌- ಬೈಕ್‌ ನಡುವೆ ಅಪಘಾತ; ಬೈಕ್‌ ಸವಾರ ಮೃತ್ಯು

ಸುಳ್ಯ: ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ಬಸ್ ಹಾಗೂ ಬೈಕ್ ಮಧ್ಯೆ ಅಪಘಾತ ನಡೆದಿದ್ದು, ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮೃತಪಟ್ಟಿದ್ದಾರೆ. ಮೃತ ಯುವಕ ಕಬಕ ಮೂಲದ ಬೊಳಿಯ ಮೂಲೆ ನಿವಾಸಿ ರೋಹಿತ್ ಎಂದು ಗುರುತಿಸಲಾಗಿದೆ. ಬಸ್...
error: Content is protected !!