Tag: vtvvitla
ಮಂಗಳೂರು: ಹೊಸ ಸೆಂಟ್ರಲ್ ಮಾರುಕಟ್ಟೆಯಲ್ಲಿ 9 ಬೀಫ್ ಸ್ಟಾಲ್ ತೆರೆಯಲು ಅವಕಾಶ; ವಿಶ್ವಹಿಂದೂ ಪರಿಷತ್...
ಮಂಗಳೂರು: ಮೊದಲೇ ಕೋಮು ಸೂಕ್ಷ್ಮ ಪ್ರದೇಶದ ಪಟ್ಟಿಗೆ ಸೇರ್ಪಡೆಯಾಗಿರುವ ದಕ್ಷಿಣ ಕನ್ನಡದಲ್ಲಿ ಮತ್ತೊಂದು ವಿವಾದ ಎದ್ದಿದೆ. ಬಿಜೆಪಿಯ ಭದ್ರಕೋಟೆಯಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಬ್ಬರನ್ನು ಹೊರತು ಪಡಿಸಿ ಉಳಿದವರೆಲ್ಲಾ ಬಿಜೆಪಿ ಶಾಸಕರು. ಈ...
ಮಂಗಳೂರು: ಲಾರಿ-ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಸಾವು, ಮತ್ತಿಬ್ಬರು ಗಂಭೀರ
ಮಂಗಳೂರು: ಲಾರಿ ಚಾಲಕನೋರ್ವನ ನಿರ್ಲಕ್ಷ್ಯ ಚಾಲನೆಯಿಂದ ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿದ್ದ ಮಕ್ಕಳೂ ಸೇರಿ 4 ಜನ ಗಂಭೀರವಾಗಿ ಗಾಯಗೊಂಡ ಇಬ್ಬರು ಸಾವನ್ನಪ್ಪಿದ್ದ ಘಟನೆ ಮಂಗಳೂರು ಹೊರವಲಯದ ಕಲ್ಲಾಪುವಿನಲ್ಲಿ ನಡೆದಿದೆ.
ಗಂಗಾಧರ...
ಕೊಡಾಜೆ : ಹಾಜಿ ಪಿ.ಕೆ.ಆದಂ ದಾರಿಮಿ ಅವರಿಗೆ ಬೀಳ್ಕೊಡುಗೆ ಹಾಗೂ ಮದ್ರಸ ಕಟ್ಟಡದ ಉದ್ಘಾಟನೆ
ವಿಟ್ಲ: ಮಾಣಿ-ಕೊಡಾಜೆಯ ಬದ್ರಿಯಾ ಜುಮಾ ಮಸೀದಿ ಇದರ ವತಿಯಿಂದ ಇಲ್ಲಿ ಸುಮಾರು 32 ವರ್ಷಗಳ ಕಾಲ ಮುದರ್ರಿಸ್, ಖತೀಬ್‌ರಾಗಿ ಸೇವೆ ಸಲ್ಲಿಸಿದ ಹಾಜಿ ಪಿ.ಕೆ.ಆದಂ ದಾರಿಮಿ ಅವರಿಗೆ ಬೀಳ್ಕೊಡುಗೆ ಹಾಗೂ ಕೊಡಾಜೆ ತರ್ಬಿಯತುಲ್...
ಬೆಳ್ತಂಗಡಿ: ಬಿದ್ದು ಗಾಯಗೊಂಡ ಬಾಲಕನಿಗೆ ಚಿಕಿತ್ಸೆ ನೀಡದೇ ಶಿಕ್ಷಕರ ನಿರ್ಲಕ್ಷ್ಯ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ...
ಬೆಳ್ತಂಗಡಿ: ಶಾಲೆಯಲ್ಲಿ ಆಟವಾಡುವ ವೇಳೆ ಬಾಲಕನೋರ್ವ ಬಿದ್ದು ತಲೆ ಹಿಂಬದಿ ಏಟಾಗಿ ರಕ್ತ ಬರುತ್ತಿದ್ದರು ಶಾಲಾ ಶಿಕ್ಷಕರು ಆಸ್ಪತ್ರೆಗೆ ಕರೆದೊಯ್ಯದೆ ವಿದ್ಯಾರ್ಥಿಗಳಿಂದ ಪ್ರಥಮ ಚಿಕಿತ್ಸೆ ನೀಡಿ ಅಮಾನವಿಯ ಘಟನೆ ಬೆಳ್ತಂಗಡಿ ತಾಲೂಕಿನ ತೋಟತ್ತಾಡಿಯ...
ಉಳ್ಳಾಲ: ತಹಶೀಲ್ದಾರ್ ವಾಹನ ಚಾಲಕ ಶಂಕಿತ ಇಲಿಜ್ವರಕ್ಕೆ ಬಲಿ
ಉಳ್ಳಾಲ: ಉಳ್ಳಾಲ ತಾಲೂಕು ತಹಶೀಲ್ದಾರ್ ಚಾಲಕ, ಸಜೀಪ ದೇರಾಜೆ ನಿವಾಸಿ ಕಿಶೋರ್ ಪೂಜಾರಿ (42) ಅವರು ಶನಿವಾರ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಶಂಕಿತ ಇಲಿ ಜ್ವರಕ್ಕೆ ಮೃತಪಟ್ಟಿದ್ದಾರೆ.
ನ. 3ರ ವರೆಗೂ ಉಳ್ಳಾಲ ತಾಲೂಕು...
ಉಪ್ಪಿನಂಗಡಿ: ರಕ್ತ ಸಂಬಂಧಿ ಕಾಯಿಲೆಗೆ 1ನೇ ತರಗತಿಯ ಪುಟ್ಟ ಬಾಲಕ ಬಲಿ
ಉಪ್ಪಿನಂಗಡಿ: ರಕ್ತ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಪುಟ್ಟ ಬಾಲಕನೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿಯಲ್ಲಿ ನಿನ್ನೆ ನಡೆದಿದೆ.
ಉಪ್ಪಿನಂಗಡಿಯ ಖಾಸಗಿ ಶಾಲೆಯಲ್ಲಿ ಒಂದನೇ ತರಗತಿ ಬಾಲಕ ಮೊಹಮ್ಮದ್ ಅಬ್ರಾರ್ ಎನ್.ಎ. (6) ಮೃತ ಪುಟ್ಟ ಬಾಲಕ.
ಅಬೂಬಕ್ಕರ್...
ಸುರತ್ಕಲ್: ಪೋಷಕರ ಸಭೆಯಲ್ಲಿ ಶಿಕ್ಷಕಿಯ ಮೇಲೆ ಹಲ್ಲೆ; ಆರೋಪಿ ಅರೆಸ್ಟ್
ಸುರತ್ಕಲ್: ನೂರ್ ಹುದಾ ಶಿಕ್ಷಣ ಸಂಸ್ಥೆಯಲ್ಲಿ ಪೋಷಕರ ಸಭೆ ನಡೆಯುತ್ತಿದ್ದಾಗ ವ್ಯಕ್ತಿಯೊಬ್ಬ ಶಿಕ್ಷಕಿ ಮೇಲೆ ಹಲ್ಲೆ ಮಾಡಿದ್ದಾನೆ. ಈ ಘಟನೆ ಕಾಟಿಪಳ್ಳ ಎರಡನೇ ಬ್ಲಾಕ್ ಶಂಶುದ್ದೀನ್ ವೃತ್ತದ ಬಳಿ ನಡೆದಿದೆ. ಗಾಯಗೊಂಡ ಶಿಕ್ಷಕಿ...
ಭಟ್ಕಳ: ಬೈಕ್ ಅಪಘಾತಕ್ಕೆ ಹೆದರಿದ ಬಾಲಕ ಹೃದಯಾಘಾತಕ್ಕೆ ಬಲಿ
ಭಟ್ಕಳ: ಬೈಕ್ ಅಪಘಾತದಿಂದ ಹೆದರಿಕೊಂಡ ಬಾಲಕನೊಬ್ಬ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆ ಭಟ್ಕಳದಲ್ಲಿ ಶನಿವಾರ ರಾತ್ರಿ ನಡೆದಿದೆ.
ಹೃದಯಾಘಾತಕ್ಕೊಳಗಾಗಿ ಮೃತಪಟ್ಟ ಬಾಲಕನನ್ನು 9ನೇ ತರಗತಿಯ ವಿದ್ಯಾರ್ಥಿ ಅಬ್ದುಲ್ಲಾ ಆಫ್ರೀಕಾ (14) ಎನ್ನಲಾಗಿದೆ.
ಅಬ್ದುಲ್ಲಾ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದಾಗ...
ಪುತ್ತೂರು: ಚಲಿಸುತ್ತಿದ್ದ ಬಸ್‌ನಿಂದ ರಸ್ತೆಗೆ ಎಸೆಯಲ್ಪಟ್ಟು ಪ್ರಯಾಣಿಕ ಗಂಭೀರ
ಪುತ್ತೂರು: ಚಲಿಸುತ್ತಿದ್ದ ಬಸ್ಸಿನಿಂದ ಎಸೆಯಲ್ಪಟ್ಟ ವ್ಯಕ್ತಿಯೋರ್ವರು ಗಂಭೀರ ಗಾಯಗೊಂಡ ಘಟನೆ ಕುಂಬ್ರದಲ್ಲಿ ನ.೫ರಂದು ಬೆಳಿಗ್ಗೆ ನಡೆದಿದೆ.
ಬೆಳ್ಳಾರೆಯಿಂದ ಪುತ್ತೂರಿಗೆ ತೆರಳುತ್ತಿದ್ದ ಕೆಎಸ್ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕೆಯ್ಯೂರು ಗ್ರಾಮದ ಮಾಡಾವು ನಿವಾಸಿ ಸುಲೈಮಾನ್(60.ವ)ರವರು ಕುಂಬ್ರ ಜಂಕ್ಷನ್...
ವಿಟ್ಲ: ಶಿಕ್ಷಣ ಅಧಿಕಾರಿಗಳ ಮತ್ತು ಜನಪ್ರತಿನಿಧಿಗಳ ದಿವ್ಯ ನಿರ್ಲಕ್ಷ್ಯ, 92 ವರ್ಷಗಳ ಇತಿಹಾಸ ಹೊಂದಿದ...
ವಿಟ್ಲ: ಕಟ್ಟಡದ ಮೇಲ್ಛಾವಣಿ ಕುಸಿತ, ಅತಂತ್ರದಲ್ಲಿರುವ ವಿದ್ಯಾರ್ಥಿಗಳು.ಇನ್ನೂ ಕುಸಿಯುವ ಹಂತದಲ್ಲಿರುವ ಕೊಠಡಿಗಳಲ್ಲಿಯೇ 96 ಪುಟಾಣಿಗಳ ವಿದ್ಯಾಭ್ಯಾಸ.! ಶತಮಾನದತ್ತ ದಾಪುಗಾಲು ಇಡುತ್ತಿರುವ ಶಾಲೆಯ ದುಸ್ಥಿತಿ ಕೇಳೋರೇ ಇಲ್ಲ. 92ವರ್ಷಗಳನ್ನು ಪೂರೈಸಿದ ಬಂಟ್ವಾಳ ತಾಲೂಕು ಕೊಳ್ನಾಡು...
















