Tag: vtvvitla
ಉಡುಪಿ: ಎಣ್ಣೆ ನಶೆಯಲ್ಲಿ ಯುವತಿಯ ಬೀದಿ ರಂಪಾಟ; ಜೊತೆಗಿದ್ದ ಯುವಕನಿಗೂ ಚಪ್ಪಲಿ ಏಟು ನೀಡಿದ...
ಉಡುಪಿ: ಯುವತಿಯೊಬ್ಬಳು ಕುಡಿದ ಅಮಲಿನಲ್ಲಿ ಸಾರ್ವಜನಿಕರೊಂದಿಗೆ ರಂಪಾಟ ಮಾಡಿ, ಹಲ್ಲೆ ಮಾಡಲು ಮುಂದಾದ ಘಟನೆ ಡಿಸಿ ಆಫೀಸ್ ರಸ್ತೆಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ. ಯುವತಿಯ ರಂಪಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ
ಹೊರರಾಜ್ಯದಿಂದ...
ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ; ಜಾನುವಾರು ಸಾಗಣೆಗೆ ಆನ್‌ಲೈನ್ ಪಾಸ್ ಪರ್ಮಿಟ್ ಕಡ್ಡಾಯ
ಬೆಂಗಳೂರು: ಕೃಷಿ ಅಥವಾ ಪಶುಸಂಗೋಪನೆ ಉದ್ದೇಶಗಳಿಗಾಗಿ ಜಾನುವಾರುಗಳನ್ನು ಸಾಗಿಸಲು ಆನ್ ಲೈನ್ ಪಾಸ್ ಪರ್ಮಿಟ್ ಇದ್ದರೆ ಮಾತ್ರ ಅನುಮತಿಸಲಾಗುತ್ತದೆ ಹೊಸ ಕರಡು ನಿಯಮಗಳಲ್ಲಿ ಸರ್ಕಾರ ಹೇಳಿದೆ.
ಕರ್ನಾಟಕ ಜಾನುವಾರುಗಳ ವಧೆ ತಡೆ ಮತ್ತು ಸಂರಕ್ಷಣೆ...
ನೆಲ್ಯಾಡಿಯ ಶಾಂತಿಬೆಟ್ಟು ನಿವಾಸಿ ಸಾದಿಕ್ ಮನೆಗೆ ಎನ್‌ಐಎ ದಾಳಿ
ನೆಲ್ಯಾಡಿ: ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ವಿರುದ್ಧ ಕಾರ್ಯಾಚರಣೆ ಕೈಗೊಂಡಿರುವ ಎನ್.ಐ.ಎ ಅಧಿಕಾರಿಗಳ ತಂಡ ನೆಲ್ಯಾಡಿ ಸಮೀಪದ ಶಾಂತಿಬೆಟ್ಟು ನಿವಾಸಿ ಸಾದಿಕ್ ಎಂಬವರ ಮನೆಗೆ ಇಂದು ಬೆಳಿಗ್ಗೆ ದಾಳಿ ನಡೆಸಿದೆ.
ಪ್ರವೀಣ್...
ಪುತ್ತೂರು: ಎನ್. ಐ.ಎ ತಂಡದಿಂದ ಬಂಧನಗೊಳಗಾದ ಮೂವರಿಗೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ
ಪುತ್ತೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್. ಐ.ಎ ತಂಡ ಎಸ್ ಡಿ ಪಿ ಐ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯ...
ಕಡಬ: ಕರೆಂಟ್ ಕಂಬಕ್ಕೆ ಗುದ್ದಿದ ಕಾರು; ಚಾಲಕ ಅಪಾಯದಿಂದ ಪಾರು
ಕಡಬ: ಕಡಬ ಪೇಟೆಯ ಸಮೀಪ ಕಾರೊಂದು ವಿದ್ಯುತ್ ಕಂಬಕ್ಕೆ ಗುದ್ದಿದ್ದು ಚಾಲಕ ಅಪಾಯದಿಂದ ಪಾರಾದ ಘಟನೆ ರಾತ್ರಿ 9:30 ರ ಸುಮಾರಿಗೆ ನಡೆದಿದೆ.
ಕಡಬದ ಹಳೆಸ್ಟೇಷನ್ ಎಂಬಲ್ಲಿ ರಸ್ತೆ ಬದಿಯ ಕಂಬಕ್ಕೆ ಕಾರು ಡಿಕ್ಕಿಯಾಗಿದೆ....
ವಿಟ್ಲ: ಅನಾರೋಗ್ಯದಿಂದ ಬಳಲುತ್ತಿರುವ ಬಾಲಕಿಯ ಚಿಕಿತ್ಸೆಗೆ ಖಾಸಗಿ ಐಟಿಐ ವಿದ್ಯಾರ್ಥಿಗಳಿಂದ ಧನಸಂಗ್ರಹ ಮಾಡಿ ಹಸ್ತಾಂತರ
ವಿಟ್ಲ 14 ವರ್ಷದ ಬಾಲಕಿಯು ತಲೆಯ ನರದ ತೊಂದರೆಯಿಂದ ಬಳಲುತ್ತಿದ್ದಾಳೆ. ಆರ್ಥಿಕವಾಗಿ ಹಿಂದುಳಿದಿದ್ದು ದಾನಿಗಳು ತಮ್ಮಿಂದ ಆದಷ್ಟು ಸಹಾಯ ಮಾಡುತ್ತಿದ್ದಾರೆ. ವಿಟ್ಲದ ಖಾಸಗಿ ಐಟಿಐ ವಿದ್ಯಾರ್ಥಿಗಳು ವಿಟ್ಲ ಪೇಟೆಯಲ್ಲಿ ಧನಸಂಗ್ರಹಿಸಿ ಬಾಲಕಿಯ ಚಿಕಿತ್ಸೆ...
ಪಂಜುರ್ಲಿ ದೈವದ ರೀಲ್ಸ್..! ಧರ್ಮಸ್ಥಳಕ್ಕೆ ಬಂದು ಕ್ಷಮೆ ಯಾಚನೆ
ಕಾಂತಾರ ಸಿನೆಮಾದ ಪಂಜುರ್ಲಿ ದೈವದ ರೀಲ್ಸ್ ಮಾಡಿ ಆಕ್ರೋಶಕ್ಕೆ ಗುರಿಯಾಗಿದ್ದ ಮೇಕಪ್ ಆರ್ಟಿಸ್ಟ್ ಶ್ವೇತಾ ರೆಡ್ಡಿ ಧರ್ಮಸ್ಥಳಕ್ಕೆ ಆಗಮಿಸಿ ತನ್ನ ತಪ್ಪಿನ ಬಗ್ಗೆ ಕ್ಷಮೆ ಯಾಚಿಸಿ ತಪ್ಪೊಪ್ಪಿಗೆ ಕಾಣಿಕೆ ಹಾಕಿದ್ದಾಳೆ.
ಮೇಕಪ್ ಆರ್ಟಿಸ್ಟ್ ಆಗಿರುವ...
ಡ್ರೈವಿಂಗ್ ಕಲಿಯಲು ಕಾರು ತೆಗೆದುಕೊಂಡು ಹೋದ ಅಪ್ಪ-ಮಗ ಬಾವಿಗೆ ಬಿದ್ದು ದಾರುಣ ಸಾವು
ಕಣ್ಣೂರು : ಡ್ರೈವಿಂಗ್ ಕಲಿಯಲು ಮನೆಯಿಂದ ಕಾರು ತಗೊಂಡು ಹೋಗಿದ್ದ ತಂದೆ-ಮಗ ಕಾರು ಸಮೇತ ಬಾವಿಗೆ ಬಿದ್ದು ಮೃತಪಟ್ಟ ದಾರುಣ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ.
ಕಣ್ಣೂರಿನ ಅಳಕೋಡ್ ನೆಲ್ಲಿಕುಂಮ್ ನಲ್ಲಿ ಈ ದುರ್ಘಟನೆ...
ಮುಲ್ಕಿ: ಚಾಲಕನ ನಿಯಂತ್ರಣ ತಪ್ಪಿ ಪಾದಚಾರಿ ಮಹಿಳೆಗೆ ಕಾರು ಡಿಕ್ಕಿ; ಐವರಿಗೆ ಗಂಭೀರ ಗಾಯ
ಮುಲ್ಕಿ : ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ಮಹಿಳೆಗೆ ಕಾರು ಡಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಘಟನೆ ಮಂಗಳೂರು ಮುಲ್ಕಿ ಠಾಣಾ ವ್ಯಾಪ್ತಿಯ ಕಿನ್ನಿಗೋಳಿಯಲ್ಲಿ ನಡೆದಿದೆ.
ಕಿನ್ನಿಗೋಳಿ...
ಕಲ್ಲಡ್ಕ: ನಾಪತ್ತೆಯಾಗಿದ್ದ ಬಾಲಕಿ ಚಿಕ್ಕಮಗಳೂರಿನಲ್ಲಿ ಪತ್ತೆ
ಬಂಟ್ವಾಳ: ಶಾಲೆಗೆಂದು ಹೋದ ಬಾಲಕಿ ಶಾಲೆಗೆ ಹೋಗದೆ ಕಾಣೆಯಾದ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು, ಸದ್ಯ ನಾಪತ್ತೆಯಾಗಿದ್ದ ಬಾಲಕಿ ಪತ್ತೆಯಾಗಿದ್ದಾಳೆ ಎಂದು ತಿಳಿದುಬಂದಿದೆ.
ಮೂಲತಃ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ...
















