Tag: vtvvitla
ಪುತ್ತೂರು: ಬೈಕ್-ಬಸ್ ನಡುವೆ ಅಪಘಾತ; ಬೈಕ್ ಸವಾರನಿಗೆ ಗಂಭೀರ ಗಾಯ
ಪುತ್ತೂರು: ಉಪ್ಪಿನಂಗಡಿಯ ಹಳೇ ಅರಣ್ಯ ತಪಾಸಣ ಕೇಂದ್ರದ ಬಳಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸೊಂದು ಬೈಕ್‌ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಭರತ್ ಕುಮಾರ್ (19) ಗಂಭೀರವಾಗಿ ಗಾಯಗೊಂಡ ಘಟನೆ...
ಸುಬ್ರಹ್ಮಣ್ಯ: ಗ್ರಾಮ ಪಂಚಾಯತ್ ಪಿಡಿಒ ಯು.ಡಿ. ಶೇಖರ್ ಹೃದಯಾಘಾತದಿಂದ ನಿಧನ
ಸುಬ್ರಹ್ಮಣ್ಯ: ಸುಬ್ರಹ್ಮಣ್ಯ ಗ್ರಾಮ ಪಂಚಾಯತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ(ಪಿಡಿಒ) ಯು.ಡಿ. ಶೇಖರ್ ರವರು ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಇಂದು ಬೆಳಗ್ಗೆ ಮನೆಯಲ್ಲಿ ಎದೆ ನೋವು ಕಾಣಿಸಿಕೊಂಡ ಅವರನ್ನು ಮನೆಯವರು ಸುಳ್ಯ ಕೆ.ವಿ.ಜಿ....
ಪುತ್ತೂರು ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ನಾಪತ್ತೆ
ಪುತ್ತೂರು; ಪುತ್ತೂರು ಕೂರ್ನಡ್ಕ ಮೂಲದ ಯುವಕ ಸೌದಿ ಅರೇಬಿಯಾದಲ್ಲಿ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ
ಕೂರ್ನಡ್ಕದ ಮರೀಲ್ ಯೂಸುಫ್ ಎಂಬವರ ಮಗನಾದ ಕಲಂದರ್ ಶಾಫೀ ಸೌದಿ ಅರೇಬಿಯಾದಲ್ಲಿ ಅ.29 ರಂದು ರೂಂ. ನಿಂದ ಹೊರಗೆ ಹೋದವರು...
ಬಂಟ್ವಾಳ: ಹಾಡಹಗಲೇ ಮನೆಗೆ ನುಗ್ಗಿದ ಕಳ್ಳರು; ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು
ಬಂಟ್ವಾಳ: ಹಾಡುಹಗಲೇ ಮನೆಗೆ ನುಗ್ಗಿ ಕಪಾಟಿನಲ್ಲಿರಿಸಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಬಿಸಿರೋಡ್ ನ ಚಿಕ್ಕಯ್ಯ ಮಠ ಎಂಬಲ್ಲಿ ನಡೆದಿದೆ. ಇಲ್ಲಿನ ಚಿಕ್ಕಯ್ಯ...
ದ.ಕ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ. ವಿಲ್ಫ್ರೆಡ್ ಡಿಸೋಜರವ ಮಾಧ್ಯಮ ಕ್ಷೇತ್ರ ಸಾಧನೆಯ...
1997 ರಲ್ಲಿ ತೀರಾ ಗ್ರಾಮೀಣ ಭಾಗದಿಂದ ಉದ್ಯೋಗ ಅರಸಿ ಮಂಗಳೂರಿಗೆ ಕಾಲಿಟ್ಟ ವಿಲ್ಫ್ರೆಡ್‌ರವರು ಪತ್ರಿಕೋದ್ಯಮ ಆಳ-ಅಗಲ ಗೊತ್ತಿಲ್ಲದ ಆ ದಿನಗಳಲ್ಲಿ ಮಾಧ್ಯಮ ಜಗತ್ತಿನ ಅನುಭವವೇ ಇಲ್ಲದ ಆ ಹೊತ್ತಲ್ಲಿ ದೃಶ್ಯ ಮಾಧ್ಯಮದ ನಂಟಿಗೆ...
ವಿಟ್ಲ ರೇಂಜ್ ಪ್ರತಿಭಾ ಸಂಗಮ : ಸತತ ಎರಡನೇ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿದ...
ವಿಟ್ಲ: ಎಸ್.ಜೆ.ಎಂ, ಎಸ್.ಎಂ.ಎ ಕರ್ನಾಟಕ ವರ್ಷಂಪ್ರತಿ ಪ್ರತಿಭಾ ಸಂಗಮ ಎಂಬ ಶೀರ್ಷಿಕೆಯಡಿಯಲ್ಲಿ ಮದ್ರಸ ವಿದ್ಯಾರ್ಥಿಗಳ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳು ನಡೆಸುತ್ತಿದ್ದು, ಪ್ರಸ್ತುತ ವರ್ಷದ ವಿಟ್ಲ ರೇಂಜ್ ಮಟ್ಟದ ಪ್ರತಿಭಾ ಸಂಗಮವು ಪೆರುವಾಯಿ ಬದ್ರೀಯ...
ಪುತ್ತೂರು: ಆರ್ಲಪದವು ವಿದ್ಯಾಶ್ರೀ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್‌ನ ಸಾರಥ್ಯದಲ್ಲಿ ಪಾಣಾಜೆ ಒಡ್ಯ ಶಾಲೆಗೆ ಅಡಿಕೆ...
ಪುತ್ತೂರು: ಪಾಣಾಜೆ ಒಡ್ಯದಲ್ಲಿರುವ ಉನ್ನತ ಹಿರಿಯ ಪ್ರಾಥಮಿಕ ಶಾಲೆಗೆ ಉದ್ಯಮಿ ದಿನೇಶ್ ರೈ ಮೊಡಪ್ಪಾಡಿಮೂಲೆರವರು ಕೊಡುಗೆಯಾಗಿ ನೀಡಿದ ಅಡಿಕೆ ತೋಟದ ಹಸ್ತಾಂತರ ಮತ್ತು ಸನ್ಮಾನ ಕಾರ್ಯಕ್ರಮ ನ.1ರಂದು ನಡೆಯಿತು.
ವಿದ್ಯಾಶ್ರೀ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್...
ವಿಟ್ಲ: ಲಯನ್ಸ್ ಪ್ರಾಂತೀಯ ಸಮ್ಮೇಳನದ ಆಮಂತ್ರಣ ಪತ್ರಿಕೆಯನ್ನು ಡಾ. ಡಿ ವೀರೇಂದ್ರ ಹೆಗ್ಡೆರವರಿಗೆ ನೀಡಿ...
ವಿಟ್ಲ: ನವೆಂಬರ್ 20ರಂದು ನಡೆಯುವ ಲಯನ್ಸ್ ಜಿಲ್ಲಾ ಪ್ರಾಂತೀಯ ಸಮ್ಮೇಳನಕ್ಕೆ ಆಮಂತ್ರಣ ಪತ್ರಿಕೆಯನ್ನು ಇಂದು ಧರ್ಮಸ್ಥಳದ ಧರ್ಮಾಧಿಕಾರಿಯದ ಡಾ. ಡಿ ವೀರೇಂದ್ರ ಹೆಗ್ಡೆ ಅವರಿಗೆ ಲಯನ್ಸ್ ಪ್ರಾಂತೀಯ ಅಧ್ಯಕ್ಷರಾದ ಸುದರ್ಶನ್ ಪಡಿಯಾರ್...
ಉಳ್ಳಾಲ: ಮಸೀದಿಗೆ ನುಗ್ಗಿದ ಖದೀಮರು; ಆರು ಕಾಣಿಕೆ ಡಬ್ಬಿಗಳಿಗೆ ಕನ್ನ
ಉಳ್ಳಾಲ; ಪಜೀರು ಅರ್ಕಾನ ಬದ್ರಿಯಾ ಜುಮಾ ಮಸೀದಿಗೆ ನುಗ್ಗಿದ ಕಳ್ಳರು ಪಿಕ್ಕಾಸು ಬಳಸಿ ಕಾಣಿಕೆ ಡಬ್ಬಿಗಳನ್ನು ಹೊಡೆದು ನಗದು ದೋಚಿದ ಘಟನೆ ನಿನ್ನೆ ರಾತ್ರಿ ನಡೆದಿದೆ.
ಮಸೀದಿಗೆ ಸೇರಿದ ಒಟ್ಟು ಆರು ಕಾಣಿಕೆ ಡಬ್ಬಿಗಳನ್ನು...
ಬಂಟ್ವಾಳ: ಜಮೀಯ್ಯತುಲ್ ಫಲಾಹ್ ವತಿಯಿಂದ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭ
ಬಂಟ್ವಾಳ: ಸಮಾಜದ ವಿವಿಧ ಸಂಘ ಸಂಸ್ಥೆಗಳು ನಿರಂತರವಾಗಿ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವು ನೀಡುವ ಮೂಲಕ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ಸದ್ದಿಲ್ಲದೇ ತೊಡಗಿಸಿಕೊಂಡಿವೆ. ಈ ನಿಟ್ಟಿನಲ್ಲಿ ಜಮೀಯ್ಯತುಲ್ ಫಲಾಹ್ ಕಳೆದ ಮೂರೂವರೆ ದಶಕಗಳಿಂದ...
















