Friday, November 6, 2026
spot_imgspot_img
spot_imgspot_img
Home Tags Vtvvitla

Tag: vtvvitla

ರಸ್ತೆ ಪಕ್ಕದ ಗೂಡಂಗಡಿಯಲ್ಲಿ ಚಹಾ ಕುಡಿದ ಸಚಿನ್ ತೆಂಡೂಲ್ಕರ್

ಬೆಳಗಾವಿ: ಕ್ರಿಕೆಟ್​ನ ದೇವರು ಎಂದೇ ಪ್ರಸಿದ್ಧರಾಗಿರುವ ಸಚಿನ್ ತೆಂಡೂಲ್ಕರ್ ಇಂದು ಬೆಳಗಾವಿಯ ರಸ್ತೆ ಪಕ್ಕದ ಗೂಡಂಗಡಿಯಲ್ಲಿ ಚಹಾ ಕುಡಿದಿದ್ದಾರೆ. ಟೀ ಕುಡಿದು ಬಳಿಕ ಸೆಲ್ಪಿ ವಿಡಿಯೋ ಕ್ಲಿಕ್ಕಿಸಿಕೊಂಡಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ...

ಊಟ ಮಾಡಿ ಕೈತೊಳೆಯುವಾಗಲೇ ಬಂದೆರಗಿದ ಯಮರಾಜ; ಪಾಲಿಟೆಕ್ನಿಕ್ ಕಾಲೇಜು ವಿದ್ಯಾರ್ಥಿನಿ ಮೃತ್ಯು

ಊಟ ಮಾಡಿ ಕೈತೊಳೆಯುವಾಗಲೇ ಯುವತಿ ಪ್ರಾಣ ಚೆಲ್ಲಿದ ಹೃದಯವಿದ್ರಾವಕ ಘಟನೆ ನಡೆದಿದೆ. ಈ ದುರಂತ ಬಳ್ಳಾರಿ ಜಿಲ್ಲೆಯ ಬಂಡಿಹಟ್ಟಿ ಬಳಿ ನಡೆದಿದೆ. ಊಟ ಮಾಡಿ ಕೈತೊಳೆಯಲು ಹೋದ ಮರುಕ್ಷಣದಲ್ಲೇ ಈ ಯುವತಿ ಪ್ರಾಣ...

ನಟಿ ರಂಭಾ ಕಾರು ಅಪಘಾತ; ಮಗಳ ಸ್ಥಿತಿ ಗಂಭೀರ

ತೊಂಬತ್ತರ ದಶಕದಲ್ಲಿ ದಕ್ಷಿಣ ಭಾರತದ ಸ್ಟಾರ್ ನಟಿಯಾಗಿ ಮಿಂಚಿದ ನಟಿ ರಂಭಾ ಸದ್ಯ ಕೆನಡಾದ ಒಂಟಾರಿಯೊ ಪ್ರಾಂತ್ಯದ ರಾಜಧಾನಿ ಟೊರೊಂಟೊದಲ್ಲಿ ನೆಲೆಸಿದ್ದಾರೆ. 2010ರಲ್ಲಿ ಇಂದ್ರಕುಮಾರ್ ಪದ್ಮನಾಥನ್ ಜತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ನಟಿ...

ಉಡುಪಿ ಹಾಗೂ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಣಿ ಕಳ್ಳತನ

ಉಡುಪಿ: ಉಡುಪಿ ಹಾಗೂ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಣಿ ಕಳವು ಪ್ರಕರಣ ನಡೆದಿರುವುದರ ಬಗ್ಗೆ ಬೆಳಕಿಗೆ ಬಂದಿದ್ದು ಕಳ್ಳರು ನಗ -ನಗದು ದೋಚಿ ಪರಾರಿಯಾಗಿದ್ದಾರೆ. ಉಡುಪಿ ನಗರದ ಗುಂಡಿಬೈಲು ಹಾಗೂ ಮಣಿಪಾಲ ಠಾಣಾ...

ವಿಟ್ಲ: ದ.ಕ.ಜಿ.ಹಿ.ಪ್ರಾ. ಶಾಲೆ ಒಕ್ಕೆತ್ತೂರಿನಲ್ಲಿ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ

ವಿಟ್ಲ: ದಕ್ಷಿಣ ಕನ್ನಡ ಜಿಲ್ಲಾ ಹಿರಿಯ ಪ್ರಾಥಮಿಕ ಶಾಲೆ ಒಕ್ಕೆತ್ತೂರಿನಲ್ಲಿ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಕನ್ನಡ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್‌ಡಿಎಂಸಿ...

ತೂಗು ಸೇತುವೆಯ ಮೇಲೆ ಕಾರು ಚಾಲನೆ; ಆಕ್ಷೇಪಿಸಿದ್ದಕ್ಕೆ ದರ್ಪದ ವರ್ತನೆ

ಕಾರವಾರ: ಯಲ್ಲಾಪುರ ತಾಲ್ಲೂಕಿನ ಶಿವಪುರ ಗ್ರಾಮದಲ್ಲಿ ಕಾಳಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ತೂಗು ಸೇತುವೆಯ ಮೇಲೆ ಅಪರಿಚಿತರು ಕಾರನ್ನು ಚಲಾಯಿಸಿಕೊಂಡು ಬಂದಿದ್ದಾರೆ. ಇದಕ್ಕೆ ಸ್ಥಳೀಯರು ಆಕ್ಷೇಪಿಸಿದಾಗ ಕಾರಿನಲ್ಲಿದ್ದವರು ಅನುಚಿತವಾಗಿ ವರ್ತಿಸಿ, ದರ್ಪ ತೋರಿದ್ದಾರೆ...

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ದೈವಾರಾಧನೆ ಮತ್ತು ತುಳು ಕಲಾವಿದರ ಬಗ್ಗೆ ಅಶ್ಲೀಲ ಪೋಸ್ಟ್‌; ದೂರು...

ಮಂಗಳೂರು: ಶಿವರಾಜ್ ಅವರು ಸಾಮಾಜಿಕ ಜಾಲತಾಣದಲ್ಲಿ ತುಳುವರು , ದೈವಾರಾಧನೆ ಮತ್ತು ತುಳು ಕಲಾವಿದರ ಬಗ್ಗೆ ಅಶ್ಲೀಲವಾಗಿ ಅವಹೇಳನಕಾರಿಯಾಗಿ ಪೋಸ್ಟ್ ಹಾಕಿದ್ದು, ಆತನ ವಿರುದ್ದ ಕ್ರಮ ಕೈಗೊಳ್ಳುವಂತೆ ತುಳುನಾಡು ದೈವಾರಾಧನೆ ಸಂರಕ್ಷಣ ಯುವ...

ಮಂಗಳೂರು: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಪುತ್ತೂರಿನ ಚಂದ್ರಶೇಖರ್.ಕೆ ಆಯ್ಕೆ

ಮಂಗಳೂರು: ಕನ್ನಡ ರಾಜ್ಯೋತ್ಸವ ಅಂಗವಾಗಿ ನೀಡುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಮಂಗಳೂರಿನ ಮಂಕಿಸ್ಟ್ಯಾಂಡ್‌ನ ಚಂದ್ರಶೇಖರ್.ಕೆ ಆಯ್ಕೆಯಾಗಿದ್ದರೆ. ಇವರು ಮೂಲತಃ ಪುತ್ತೂರಿನವರಾಗಿದ್ದು, 12 ವರ್ಷಗಳಿಂದ ಮಂಗಳಾದೇವಿಯಲ್ಲಿ ವಾಸವಿದ್ದರೆ. ಸುಮಾರು 22ವರ್ಷದಿಂದ ಸುಗಮ ಸಂಗೀತ, ರಂಗಭೂಮಿ, ಮಂಗಳೂರು...

ಸುಳ್ಯ: ಬೈಕ್‌- ಜೀಪು ನಡುವೆ ಅಪಘಾತ; ಬೈಕ್‌ ಸವಾರನಿಗೆ ಗಂಭೀರ ಗಾಯ

ಸುಳ್ಯ: ಬೈಕೊಂದಕ್ಕೆ ಜೀಪು ಡಿಕ್ಕಿಯಾದ ಘಟನೆ ಅಜ್ಜಾವರ ರಸ್ತೆಯ ಕಾಂತಮಂಗಲ ಸಮೀಪ ನಡೆದಿದೆ. ಬಡ್ಡಡ್ಕದ ವ್ಯಕ್ತಿ ಬೈಕ್‌ ಸವಾರ ಎಂದು ತಿಳಿದು ಬಂದಿದ್ದು, ಅಪಘಾತದಿಂದ ಗಂಭೀರ ಗಾಯಗೊಂಡಿದ್ದಾರೆ. ಸುಳ್ಯದ ಯಮಹಾ ಶೋ ರೂಂನಿಂದ ಸರ್ವಿಸ್ ನಡೆಸಿ...

ಜ್ಯೋತಿಷಿಯ ಮಾತು ಕೇಳಿ ಪ್ರಿಯಕರನಿಗೆ ವಿಷ ನೀಡಿ ಕೊಂದ ಪ್ರೇಯಸಿ

ಕೇರಳ : ಜ್ಯೋತಿಷಿ ಹೇಳಿದ ಮಾತು ಕೇಳಿ ಹುಡುಗಿಯೊಬ್ಬಳು ತನ್ನ ಪ್ರಿಯಕನಿಗೆ ವಿಷಪ್ರಾಶನ ಮಾಡಿ ಸಾಯಿಸಿರುವ ಘಟನೆ ಕೇರಳದ ತಿರುವನಂತಪುರಂನಲ್ಲಿ ನಡೆದಿದೆ. ರೇಡಿಯಾಲಜಿ ವಿದ್ಯಾರ್ಥಿ ಶರೋನ್ ರಾಜ್ (23) ಮೃತ ದುದೈರ್ವಿ. ಆರೋಪಿಯನ್ನು ಗ್ರೀಷ್ಮಾ...
error: Content is protected !!