Tag: vtvvitla
ಎಸ್ಎಸ್ಎಲ್ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
2023ರ ಏಪ್ರಿಲ್ ನಲ್ಲಿ ನಡೆಯುವ 10ನೇ ತರಗತಿ (SSLC) ಮುಖ್ಯ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ.
2023 ರ ಏಪ್ರಿಲ್ 1ರಿಂದ 15ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಈಗ...
ಕೇರಳಕ್ಕೂ ಹಬ್ಬಿದ ಆಫ್ರಿಕನ್ ಹಂದಿ ಜ್ವರ; ಹೆಚ್ಚಿದ ಆತಂಕ
ಕೇರಳ: ಪ್ರಪಂಚದ ಬೇರೆ ಬೇರೆ ದೇಶಗಳಲ್ಲಿ ಕಾಣಿಸಿಕೊಂಡಿರುವ ಆಫ್ರಿಕನ್ ಹಂದಿ ಜ್ವರ ಈಗ ಕೇರಳದಲ್ಲೂ ಆತಂಕ ಹೆಚ್ಚಿಸುತ್ತಿದ್ದು, ಕೊಟ್ಟಾಯಂ ಬಳಿಕ ತ್ರಿಶೂರ್ನ ಕಾಡಂಗೋಡೆಯಲ್ಲಿ 40 ಹಂದಿಗಳು ಈ ವೈರಸ್ಗೆ ಬಲಿಯಾಗಿದ್ದು, 600ಕ್ಕೂ ಹೆಚ್ಚು...
ಪೊಲೀಸ್ ಠಾಣೆಯೊಳಗೆ ವೀಡಿಯೊ ಚಿತ್ರೀಕರಣ ಅಪರಾಧವಾಗುವುದಿಲ್ಲ: ಬಾಂಬೆ ಹೈಕೋರ್ಟ್
ಅಧಿಕೃತ ರಹಸ್ಯಗಳ ಕಾಯ್ದೆಯಡಿ ಪೊಲೀಸ್ ಠಾಣೆಯು ನಿಷೇಧಿತ ಸ್ಥಳವಲ್ಲ, ಹೀಗಾಗಿ ಪೊಲೀಸ್ ಠಾಣೆಯೊಳಗೆ ವೀಡಿಯೊ ಚಿತ್ರೀಕರಣ ಅಪರಾಧವಾಗುವುದಿಲ್ಲ ಎಂದು ಬಾಂಬೆ ಉಚ್ಚ ನ್ಯಾಯಾಲಯದ ನಾಗ್ಪುರ ಪೀಠವು ಅಭಿಪ್ರಾಯಿಸಿದೆ.
2018, ಮಾರ್ಚ್ನಲ್ಲಿ ಪೊಲೀಸ್ ಠಾಣೆಯೊಳಗೆ ವೀಡಿಯೊ...
ವಿಟ್ಲ: ಅನಾರೋಗ್ಯಕ್ಕೆ ತುತ್ತಾದ ಮಹಿಳೆಗೆ ಆರ್ಥಿಕ ನೆರವಾದ ಕಲಾ ತಪಸ್ವಿ
ವಿಟ್ಲ: ಕಳೆದ ಕೆಲವು ತಿಂಗಳ ಹಿಂದಷ್ಟೇ ಆರಂಭವಾದ ಕಲಾತಪಸ್ವಿ ಸಾಂಸ್ಕೃತಿಕ ತಂಡ ಅನೇಕ ಕಲಾಭಿಮಾನಿಗಳ ಬೆಂಬಲದಿಂದ ಒಂದೊಂದೇ ಯಶಸ್ವಿ ಹೆಜ್ಜೆಗಳನ್ನು ಇಡುತ್ತಾ ಮುಂದೆ ಸಾಗುತ್ತಿದೆ.
ತಂಡದ ಸದಸ್ಯರ ತಾಯಿಯೊಬ್ಬರು ಕಳೆದ ಒಂದೂವರೆ ತಿಂಗಳ ಕಾಲ...
ಉಡುಪಿ: ಕಾರು-ಬೈಕ್ ನಡುವೆ ಅಪಘಾತ; ಯುವಕ ಸ್ಥಳದಲ್ಲೇ ಸಾವು
ಉಡುಪಿ: ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉಡುಪಿ ಜಿಲ್ಲೆಯ ಹಿರಿಯಡ್ಕ ಸರಕಾರಿ ಪದವಿಪೂರ್ವ ಕಾಲೇಜಿನ ಬಳಿ ನಡೆದಿದೆ. ಹಿರಿಯಡ್ಕ ಸಮೀಪದ ಪುತ್ತಿಗೆ...
ಬಹುಭಾಷಾ ಹಿರಿಯ ನಟಿ ವಿನಯಪ್ರಸಾದ್ ಮನೆ ದೋಚಿದ ಖದೀಮರು
ಬೆಂಗಳೂರು: ಬಹುಭಾಷಾ ಹಿರಿಯ ನಟಿ ವಿನಯಪ್ರಸಾದ್ ಮನೆಯ ಬಾಗಿಲು ಮುರಿದು ಖದೀಮರು ಮನೆಯಲ್ಲಿದ್ದ ನಗದು ಹಾಗೂ ಬೆಲೆಬಾಳುವ ವಸ್ತುಗಳನ್ನ ದೋಚಿಕೊಂಡು ಹೋಗಿದ್ದಾರೆ. ಈ ಸಂಬಂಧ ನಟಿ ವಿನಯ ಪ್ರಸಾದ್ ನಂದಿನಿ ಬಡಾವಣೆ ಪೊಲೀಸ್...
ಕಡಬ: ಬೆಳ್ಳಂಬೆಳಿಗ್ಗೆ ಕಾರು-ಜೀಪು ನಡುವೆ ಭೀಕರ ಅಪಘಾತ; ಇಬ್ಬರಿಗೆ ಗಂಭೀರ ಗಾಯ
ಕಡಬ: ಬಿಳಿನೆಲೆ ಸಮೀಪ ಇಂದು ಬೆಳ್ಳಂಬೆಳಿಗ್ಗೆ ಕಾರು-ಜೀಪು ನಡುವೆ ಅಪಘಾತ ನಡೆದಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.
ಸುಬ್ರಹ್ಮಣ್ಯ- ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ಹ್ಯುಂಡೈ ಕಾರು ಮತ್ತು ಜೀಪು ಮುಖಾಮುಖಿ ಢಿಕ್ಕಿಯಾಗಿದೆ. ಸುಬ್ರಹ್ಮಣ್ಯದಿಂದ ಕಡಬ ಕಡೆಗೆ...
ಉಡುಪಿ: ಕಡಲ ಕಿನಾರೆಯಲ್ಲಿ ರಾಶಿರಾಶಿ ಬೂತಾಯಿ ಮೀನು
ಉಡುಪಿ: ಕೆಲ ದಿನಗಳ ಬಳಿಕ ಮತ್ತೊಮ್ಮೆ ಉಡುಪಿ ಜಿಲ್ಲೆಯಲ್ಲಿ ಮೀನಿನ ಭರ್ಜರಿ ಬೇಟೆ ನಡೆದಿದೆ. ಇಲ್ಲಿನ ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಕೆರೆ ಕಡಲ ಕಿನಾರೆಯಲ್ಲಿ ರಾಶಿರಾಶಿ ಬೂತಾಯಿ ಮೀನುಗಳು ಬಲೆಗೆ ಬಿದ್ದಿದೆ.
ಸ್ಥಳೀಯ...
ತಾಳಿಕಟ್ಟುವ ಕೊನೆ ಕ್ಷಣದಲ್ಲಿ ಮದುಮಗನ ಮುಖವಾಡ ಬಯಲು; ಮಂಟಪದಲ್ಲೇ ಬಿತ್ತು ಧರ್ಮದೇಟು
ಹಾಸನ: ಮೊದಲ ಮದುವೆಯನ್ನು ಮುಚ್ಚಿಟ್ಟು ಎರಡನೇ ಮದುವೆಗೆ ಸಿದ್ಧನಾಗಿದ್ದ ವಂಚಕನ ಬಣ್ಣ ನವವಧುವಿಗೆ ತಾಳಿಕಟ್ಟುವ ಕೊನೆ ಕ್ಷಣದಲ್ಲಿ ಬಯಲಾಗಿದೆ.
ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿ ಆಗಿರುವ ಮಧುಸೂದನ್ ಎಂಬಾತ 4 ವರ್ಷಗಳ ಹಿಂದೆಯೇ ವಸುಧಾ...
ಮಂಗಳೂರು: ಅ.31ರಿಂದ ವಿಮಾನ ನಿಲ್ದಾಣಕ್ಕೆ ಕೆಎಸ್ಆರ್ಟಿಸಿ ಬಸ್ ಸಂಚಾರ ಆರಂಭ
ಮಂಗಳೂರು: ಮಂಗಳೂರು ವಿಮಾಣ ನಿಲ್ದಾಣಕ್ಕೆ ತೆರಳಲು ಬಸ್ ವ್ಯವಸ್ಥೆ ಇಲ್ಲದೇ ಜನರು ಖಾಸಗಿ ವಾಹನಗಳನ್ನು ಬಳಸುತ್ತಿದ್ದು, ದುಬಾರಿ ವೆಚ್ಚವನ್ನು ನೀಡಿ ಪ್ರಯಾಣಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿತ್ತು. ಈಗ ಕರಾವಳಿಯ ಜನತೆಗೆ ಶುಭ ಸುದ್ದಿಯೊಂದನ್ನು ಕೆಎಸ್ಆರ್ಟಿಸಿ...
















