Tag: vtvvitla
ಮಾನಸಿಕ ರೋಗಿಗಳಿಬ್ಬರ ನಡುವೆ ಆಸ್ಪತ್ರೆಯಲ್ಲೇ ಚಿಗುರಿದ ಪ್ರೀತಿ; ವಿವಾಹಕ್ಕೆ ಸಜ್ಜು
ಚೆನ್ನೈನ ಕಿಲ್ಪಾಕ್ ಸರ್ಕಾರಿ ಆಸ್ಪತ್ರೆಯಲ್ಲಿ ಮಾನಸಿಕ ರೋಗಿಗಳಿಬ್ಬರ ನಡುವೆ ಪ್ರೀತಿ ಚಿಗುರಿದ್ದು,ಇಬ್ಬರು ವಿವಾಹವಾಗಲು ತೀರ್ಮಾನಿಸಿ ಇದೀಗ ಸುದ್ದಿಯಾಗಿದ್ದಾರೆ.
ಮಾನಸಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 42 ವರ್ಷದ ಮಹೇಂದ್ರನ್ ಮತ್ತು 36 ವರ್ಷದ ದೀಪಾ...
ದೇಶದಲ್ಲಿ ಮುಂಗಾರು ಅಂತ್ಯ, ಹಿಂಗಾರು ಮಳೆ ಆರಂಭ.!!
ದಕ್ಷಿಣ ಭಾರತದ ರಾಜ್ಯಗಳಲ್ಲಿ ಶನಿವಾರ ಹಿಂಗಾರು ಮಳೆ ಪ್ರವೇಶಿಸಲಿದೆ. ಅದರ ಮುನ್ಸೂಚನೆಯಂತೆ ಅನೇಕ ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ.
ಅಕ್ಟೋಬರ್ 29ರಂದು ಶನಿವಾರ ದಕ್ಷಿಣ...
ಕಾಂತಾರಕ್ಕೆ ಶಾಕ್ ಕೊಟ್ಟ ಕೇರಳ ಕೋರ್ಟ್, “ವರಾಹ ರೂಪಂ” ಹಾಡು ಬಳಸದಂತೆ ಸೂಚನೆ
ಎಲ್ಲೆಡೆ ಕಾಂತಾರ ಸಿನಿಮಾದ ಅಬ್ಬರ ಮುಂದುವರೆದಿದೆ. ಕನ್ನಡ, ಮಲಯಾಳಂ, ತೆಲುಗು, ತಮಿಳು, ಹಿಂದಿ ಸೇರಿದಂತೆ ಎಲ್ಲಾ ಭಾಷೆಯ ಬಾಕ್ಸ್ ಆಫೀಸ್ನಲ್ಲಿ ಕಾಂತಾರ ಸದ್ದು ಮುಂದುವರೆದಿದೆ. ಈ ನಡುವೆ ಕಾಂತಾರ ಸಿನಿಮಾದ ಜನಪ್ರಿಯ ವರಾಹ...
ಉಡುಪಿ: ಅನಾಥ ಯುವತಿಗೆ ಧಾರೆ ಎರೆದು ಕೊಟ್ಟ ಸರ್ಕಾರಿ ಅಧಿಕಾರಿಗಳು
ಉಡುಪಿ: ಸಾಂಪ್ರದಾಯಿಕ ವಾತಾವರಣದಲ್ಲಿ ಸಂಪ್ರದಾಯ ಬದ್ಧವಾಗಿ ಅಧಿಕಾರಿಗಳೇ ಸಂಬಂಧಿಕರ ಸ್ಥಾನದಲ್ಲಿ ನಿಂತು ಅನಾಥ ಯುವತಿಯನ್ನು ಧಾರೆಯೆರೆದು ಕೊಟ್ಟು ಆಕೆಯ ಬಾಳಿಗೆ ಬೆಳಕು ನೀಡಿದ್ದಾರೆ. ಜಿಲ್ಲಾಡಳಿತ, ಅಧಿಕಾರಿಗಳ ವರ್ಗ ಮತ್ತು ಹಿತೈಷಿಗಳು ಅನಾಥ ಯುವತಿಯ...
ಕುಂದಾಪುರ: ಸಾವಿನಲ್ಲೂ ಬೆಳಕಾದ ಬಾಲಕಿ ಅನುಶ್ರೀ
ಕುಂದಾಪುರ: ತಲ್ಲೂರಿನಲ್ಲಿ ಅಕ್ಟೋಬರ್ 27ರಂದು 13 ವರ್ಷದ ಬಾಲಕಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ.
ಕುಂದಾಪುರದ ಅಕ್ಷರ ದಾಸೋಹ ಯೋಜನೆಯ ಉಪನಿರ್ದೇಶಕ ಅರುಣ್ ಕುಮಾರ್ ಶೆಟ್ಟಿ ಮತ್ತು ಹಕ್ಲಾಡಿ ಪ್ರೌಢಶಾಲೆಯಲ್ಲಿ ಶಿಕ್ಷಕಿ ಭಾರತಿ ಅವರ...
ಸೂರಿಕುಮೇರು ಎಸ್ವೈಎಸ್ ನಿಂದ ಮಹ್ಳರತುಲ್ ಬದ್ರಿಯಾ ಕಾರ್ಯಕ್ರಮ; ದ್ಸಿಕ್ರ್ ಮಜ್ಲಿಸ್ ಗಳು ಧಾರ್ಮಿಕ ಹುಮ್ಮಸ್ಸು...
ಮಾಣಿ : ಆಧ್ಯಾತ್ಮಿಕ ಚಟುವಟಿಕೆಗಳು ದ್ಸಿಕ್ರ್ ಸ್ವಲಾತ್ ಮಜ್ಲಿಸ್ಗಳು ಸತ್ಯ ವಿಶ್ವಾಸಿಯ ಧಾರ್ಮಿಕ ಹುಮ್ಮಸ್ಸು ಇಮ್ಮಡಿಗೊಳಿಸುತ್ತವೆ,ಮತ್ತು ದೀನ್ ಜೀವಂತಗೊಳಿಸಲು ನೆರವಾಗುತ್ತದೆ ಎಂದು ಸುನ್ನೀ ಜಂಇಯ್ಯತುಲ್ ಉಲಮಾ ಪುತ್ತೂರು ಅಧ್ಯಕ್ಷರಾದ ಬಹು, ಇಬ್ರಾಹಿಂ ಸಅದಿ...
ವಿಟ್ಲ: ಬಿಲ್ಲವ ಸಂಘ (ರಿ)ಇದರ ಬೆಳ್ಳಿಹಬ್ಬ ಸಂಭ್ರಮೋತ್ಸವದ ಪ್ರಯುಕ್ತ 20ನೇ ಕಾರ್ಯಕ್ರಮ ಕೃಷಿ ಮಾಹಿತಿ...
ವಿಟ್ಲ: ಬಿಲ್ಲವ ಸಂಘ (ರಿ) ವಿಟ್ಲ ಶಿವಗಿರಿ-ಪೊನ್ನೊಟ್ಟು ಇಲ್ಲಿ ಬೆಳ್ಳಿಹಬ್ಬ ಸಂಭ್ರಮೋತ್ಸವದ ಪ್ರಯುಕ್ತ 20ನೇ ಕಾರ್ಯಕ್ರಮ ಕೃಷಿ ಮಾಹಿತಿ ಶಿಬಿರವು ದಿನಾಂಕ :21-10-2022ನೇ ಶುಕ್ರವಾರ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನ ಶಿವಗಿರಿ-ಪೊನ್ನೊಟ್ಟು ವಿಟ್ಲ...
ಉಳ್ಳಾಲ: ಹಾಡಹಗಲೇ ಪತ್ನಿಯನ್ನು ಕತ್ತು ಹಿಸುಕಿ ಕೊಲೆ; ಬಳಿಕ ತಾನು ಆತ್ಮಹತ್ಯೆಗೆ ಶರಣಾದ ಸೈಕೋ...
ಉಳ್ಳಾಲ: ಪತ್ನಿಯ ಮೇಲೆ ಅತಿಯಾದ ಸಂಶಯ ಪಡುತ್ತಿದ್ದ ವ್ಯಕ್ತಿಯೊಬ್ಬ ಪತ್ನಿಯನ್ನ ಕತ್ತು ಹಿಸುಕಿ ಕೊಂದು ನಂತರ ತಾನೂ ತೋಟದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಪಿಲಾರು...
ಉಡುಪಿ: ಹತ್ತು ದಿನಗಳ ಹಿಂದೆ ಪತ್ರ ಬರೆದು ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ
ಉಡುಪಿ: ಅ.18ರಂದು ರಾತ್ರಿ ನನ್ನ ಸಾವಿಗೆ ನಾನೇ ಕಾರಣ ಎಂದು ಪತ್ರ ಬರೆದು ನಾಪತ್ತೆಯಾಗಿದ್ದ 44 ವರ್ಷದ ಪ್ರವೀಣ್ ಬೆಳ್ಚಾಡ ಎಂಬವರ ಮೃತದೇಹವು ಹತ್ತು ದಿನಗಳ ಬಳಿಕ ಬ್ರಹ್ಮಾವರ ತಾಲೂಕಿನ ಹಂದಾಡಿ ಕಂಬಳ...
ಪುತ್ತೂರು: ನೀರೀಕ್ಷೆಗೂ ಮೀರಿದ ಜನಸಂದಣಿಯೊಂದಿಗೆ ದಾಖಲೆ ಮೆರೆದ ರೈ ಎಸ್ಟೇಟ್ ಎಜ್ಯುಕೇಷನಲ್ &ಚಾರಿಟೇಬಲ್ ಟ್ರಸ್ಟ್...
ಪುತ್ತೂರು: ರೈ ಎಸ್ಟೇಟ್ ಎಜ್ಯುಕೇಷನಲ್ & ಚಾರಿಟೇಬಲ್ ಟ್ರಸ್ಟ್ (ರಿ) ಪುತ್ತೂರು ಇದರ ದಶ ಸಂಭ್ರಮ ಕಾರ್ಯಕ್ರಮ ಪುತ್ತೂರು ಕಿಲ್ಲೆ ಮೈದಾನದಲ್ಲಿ ದಾಖಲೆಯ ಜನಸಂಖ್ಯೆಯೊಂದಿಗೆ ಬಹಳ ಅದ್ದೂರಿಯಾಗಿ ನಡೆಯಿತು.
ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ,...
















