Tag: vtvvitla
ಹಿಂದೂ ಯುವಕನಿಗೆ ಹಲ್ಲೆ, ಜೀವ ಬೆದರಿಕೆ ಪ್ರಕರಣ; ಮೂವರು ಅನ್ಯಕೋಮಿನ ಆರೋಪಿಗಳು ಅಂದರ್
ಶಿವಮೊಗ್ಗ: ನಗರದ ಸೀಗೆಹಟ್ಟಿಯಲ್ಲಿ ನಡೆದ ಯುವಕನ ಹಲ್ಲೆ, ಜೀವ ಬೆದರಿಕೆ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ತನ್ವೀರ್ ಅಲಿಯಾಸ್ ಮಾರ್ಕೆಟ್ ಫೌಜಾನ್, ಅಜರ್ ಅಲಿಯಾಸ್ ಅಜ್ಜು, ಫರಾಜ್ ಅಲಿಯಾಸ್ ಚೋಟೆ ಬಂಧಿತರು. ಇನ್ನಿಬ್ಬರು...
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ; ಕೋಣಾಜೆ ಬಳಿ 22 ಎಕರೆ ಭೂಮಿ ಗುರುತಿಸಿದ ಜಿಲ್ಲಾಡಳಿತ
ಮಂಗಳೂರು: ಮಂಗಳೂರಿನಲ್ಲಿ ಕ್ರಿಕೆಟ್ ಸ್ಟೇಡಿಯಂ ಆಗಬೇಕು ಅನ್ನುವುದು ಬಹುಕಾಲದ ಕನಸು, ಕಡೆಗೂ ಕನಸು ಈಡೇರುವ ಹಂತಕ್ಕೆ ಬಂದಿದೆ. ಮಂಗಳೂರು ನಗರದಲ್ಲಿ ಕ್ರಿಕೆಟ್ ಸ್ಟೇಡಿಯಂ ಸ್ಥಾಪನೆಗೆ ಜಾಗ ಗುರುತಿಸಲಾಗಿದೆ.
ಕೋಣಾಜೆ ವಿಶ್ವವಿದ್ಯಾನಿಲಯದ ಬಳಿ ಸ್ಟೇಡಿಯಂ ನಿರ್ಮಿಸಲು...
ಬಂಟ್ವಾಳ: ಗೂಡ್ಸ್ ಟೆಂಪೋ ಮತ್ತು ಬೈಕ್ ನಡುವೆ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ...
ಬಂಟ್ವಾಳ: ಗೂಡ್ಸ್ ಟೆಂಪೋ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಅ.25 ರಂದು ಬಂಟ್ವಾಳದ ಕೊಯಿಲ ಪೇಟೆಯ ಸಮೀಪದ ಕುದ್ಮಾಣಿ ಕಿರುಸೇತುವೆ ಮೇಲೆ ನಡೆದಿದೆ.
ಮೃತ ಬೈಕ್...
ಬೆಳ್ತಂಗಡಿ: ವಿಪರೀತ ಜ್ವರದಿಂದ ಸಹೋದರಿಬ್ಬರು ಸಾವು; ಮುಗಿಲು ಮುಟ್ಟಿದ ಪೋಷಕರ ಆಕ್ರಂದನ
ಬೆಳ್ತಂಗಡಿ: ಜ್ವರದಿಂದ ಬಳಲುತ್ತಿದ್ದ ಒಂದೇ ಕುಟುಂಬದ ಎರಡು ಪುಟ್ಟ ಕಂದಮ್ಮಗಳು ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿಯ ಮದ್ದಡ್ಕ ಗ್ರಾಮದ ಲಾಡಿ ಎಂಬಲ್ಲಿ ನಡೆದಿದೆ.
ಸ್ಥಳೀಯ ನಿವಾಸಿ ಅಬ್ಬಾಸ್ ಎಂಬವರ ಮಕ್ಕಳಾದ ಸಫಾನ್ (8)ಹಾಗೂ ಸಿನಾನ್ (4)...
ಕೊಲ್ಲೂರಿಗೆ ಬಂದಿದ್ದ ಯಾತ್ರಾರ್ಥಿ ಕುಸಿದು ಬಿದ್ದು ಮೃತ್ಯು
ಕೊಲ್ಲೂರು ದೇವಸ್ಥಾನಕ್ಕೆ ಬಂದಿದ್ದ ಯುವಕನೋರ್ವ ವಸತಿಗೃಹದಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ.
ಹಾಸನ ಅರಕಗೂಡಿನ ಕುಮಾರ್ ಎಂಬವರು ತೀರ್ಥ ಯಾತ್ರೆಗಾಗಿ ಮನೆಯ ಸದಸ್ಯರೊಂದಿಗೆ ಹೊರಟಿದ್ದರು. ಅವರು ಕೊಲ್ಲೂರಿಗೆ ಆಗಮಿಸಿ ವಸತಿಗೃಹದಲ್ಲಿ ಉಳಿದುಕೊಂಡಿದ್ದರು.
ಈ ವೇಳೆ...
ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಖರ್ಗೆ ನಾಳೆ ಪ್ರಮಾಣ ವಚನ ಸ್ವೀಕಾರ
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷಗಾದಿಯ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಮಲ್ಲಿಕಾರ್ಜುನ ಖರ್ಗೆ ಅಕ್ಟೋಬರ್ 26 ರಂದು ಪಕ್ಷದ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಚೇರಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ...
ಉಪ್ಪಿನಂಗಡಿ: ತಾನು ಬಯಸಿದ ಸ್ಥಳದಲ್ಲಿ ಬಸ್ ನಿಲ್ಲದ ಕಾರಣ; ವ್ಯಕ್ತಿಯಿಂದ ಬಸ್‌ಗೆ ಕಲ್ಲು ತೂರಾಟ
ಉಪ್ಪಿನಂಗಡಿ: ತಾನು ಬಯಸಿದ ಸ್ಥಳದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸನ್ನು ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ ಬೆಂಗಳೂರಿನಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ವೇಗದೂತ ಬಸ್ ಗಾಜಿಗೆ ಕಲ್ಲು ಎಸೆದು ಪುಡಿಗಟ್ಟಿದ...
ರಾಜ್ಯದ ಕಾರಾಗೃಹಗಳಲ್ಲಿರುವ ಖೈದಿಗಳ ಕೂಲಿ ದರ ಹೆಚ್ಚಳ
ಬೆಂಗಳೂರು: ರಾಜ್ಯದ ಕೇಂದ್ರ ಹಾಗೂ ಜಿಲ್ಲಾ ಕಾರಾಗೃಹಗಳಲ್ಲಿರುವ ಸಜಾ ಖೈದಿಗಳ ಕೂಲಿ ದರವನ್ನು ಹೆಚ್ಚಿಸಲಾಗಿದೆ. ಇದೇ ಮೊದಲ ಬಾರಿಗೆ ಊಟ, ಬಟ್ಟೆಗಳ ವೆಚ್ಚ ಕಡಿತಗೊಳಿಸದೆ ಪೂರ್ಣ ಕೂಲಿ ದರವನ್ನು ನೀಡಲು ಸರಕಾರ ಆದೇಶ...
ಯುವತಿ ಮೇಲೆ ಅತ್ಯಾಚಾರ, ಜೀವ ಬೆದರಿಕೆ ಆರೋಪ : ಪೊಲೀಸಪ್ಪ ಸಸ್ಪೆಂಡ್
ಚಿತ್ರದುರ್ಗ: ಚಳ್ಳಕೆರೆ ಪೊಲೀಸ್ ಠಾಣೆಯ ಸಿಪಿಐ ಜಿ.ಬಿ ಉಮೇಶ್ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಚಳ್ಳಕೆರೆ ಸಿಪಿಐ ಉಮೇಶ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
ಶಿವಮೊಗ್ಗದಲ್ಲಿ ಯುವತಿ ಬಿಇಡಿ ಓದುತ್ತಿದ್ದಳು. ಇದೀಗ ಈಕೆ...
ಆಟೋ ಚಾಲಕನ ಬರ್ಬರ ಹತ್ಯೆ
ಭದ್ರಾವತಿ: ಶಿವಮೊಗ್ಗದ ಆಟೋ ಚಾಲಕನನ್ನು ಭದ್ರಾವತಿಯಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ರೂಪೇಶ್ ಕುಮಾರ್ (45) ಎಂಬಾತ ಹತ್ಯೆಯಾದ ವ್ಯಕ್ತಿಯಾಗಿದ್ದು, ಸೋಮವಾರ ಬೆಳಗ್ಗೆ ಮೃತದೇಹ ಪತ್ತೆಯಾಗಿದೆ.
ರೂಪೇಶ್ ಕುಮಾರ್ ಮೂಲತಃ ಹೊಳೆಹೊನ್ನೂರಿನವರು. ಶಿವಮೊಗ್ಗದಲ್ಲಿ ನೆಲೆಸಿದ್ದು, ಆಟೋ...
















