Friday, November 6, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕಡಬ: ಮಕ್ಕಳಿಲ್ಲದ ಕೊರಗಿನಲ್ಲಿ ನೇಣಿಗೆ ಶರಣಾದ ವ್ಯಕ್ತಿ

ಕಡಬ: ಮದುವೆಯಾಗಿ ಹಲವು ವರ್ಷ ಕಳೆದರೂ ಮಕ್ಕಳಾಗದ ಚಿಂತೆಯಲ್ಲಿ ವ್ಯಕ್ತಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಶರಣಾದವರನ್ನು ಕೊಯಿಲಾ ಗ್ರಾಮದ ಗುಲ್ಗೋಡಿ ನಿವಾಸಿ...

ಬಂಟ್ವಾಳ: ಕಣಜದ ಹುಳು ದಾಳಿಗೆ ವೃದ್ದೆ ಬಲಿ

ಬಂಟ್ವಾಳ: ಕೂಲಿ ಕೆಲಸ ಮಾಡಿ ಹಿಂತಿರುಗುತ್ತಿದ್ದಾಗ ಕಣಜದ ಹುಳು ದಾಳಿಯಿಂದ ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೃತಪಟ್ಟ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಮೀನಾಕ್ಷಿ...

ವಿಟ್ಲ: ಚಲಿಸುತ್ತಿದ್ದ ಓಮ್ನಿ ಕಾರಿನಲ್ಲಿ ಕಾಣಿಸಿಕೊಂಡ ಬೆಂಕಿ; ಕಾರು ಬೆಂಕಿಗಾಹುತಿ

ವಿಟ್ಲ: ಚಲಿಸುತ್ತಿದ್ದ ‌ಓಮ್ನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಬೆಂಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿ ಮಾಣಿಯಲ್ಲಿ ನಡೆದಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ದೇರಳಕಟ್ಟೆ ಮೂಲದ ಕುಟುಂಬ ಮಾಣಿ ಕಡೆಗೆ ಬರುತ್ತಿದ್ದಾಗ ಓಮ್ನಿಯಲ್ಲಿ ಬೆಂಕಿ...

ಪ್ರೀತಿಸಿ ಮದುವೆಯಾಗಿ ನಾಲ್ಕು ತಿಂಗಳಲ್ಲೇ ನೇಣಿಗೆ ಶರಣಾದ ನವವಿವಾಹಿತೆ

ಬೆಂಗಳೂರು: ನಗರದ ಪುಟ್ಟೇನಹಳ್ಳಿಯ ಮನೆಯೊಂದರಲ್ಲಿ ನವವಿವಾಹಿತೆಯ ಮೃತದೇಹ ನೇಣು ಬಿಗಿದುಕೊಂಡು‌ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶನಿವಾರ ಪತ್ತೆಯಾಗಿದೆ. ಈ ಬಗ್ಗೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿಹಾರಿಕಾ ಸಾವನ್ನಪ್ಪಿದ ಮಹಿಳೆ. ಇವರ ತಂದೆ...

ಬಸ್‌ ಹತ್ತುವಾಗ ಆಯತಪ್ಪಿ ಬಿದ್ದ ವಿದ್ಯಾರ್ಥಿನಿ; 14 ದಿನಗಳ ಜೀವನ್ಮರಣ ಹೋರಾಟ ಇಂದು ಅಂತ್ಯ

ಬೆಂಗಳೂರು ವಿ.ವಿಯ ಜ್ಞಾನಭಾರತಿ ಆವರಣದಲ್ಲಿ ಬಸ್‌ ಹತ್ತುವಾಗ ಆಯತಪ್ಪಿ ಬಿದ್ದ ವಿದ್ಯಾರ್ಥಿನಿ ಮೇಲೆ ಬಿಎಂಟಿಸಿ‌ ಬಸ್ ಹರಿದು ತೀವ್ರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಶಿಲ್ಪಾಶ್ರೀ 14ದಿನಗಳ ನಂತರ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾಳೆ. ಅಪಘಾತವಾದ...

ಕಡಬ: ಕಂಬಳಿ ಮಾರು ನೆಪದಲ್ಲಿ ಮಹಿಳೆ ಮೇಲೆ ಬಲತ್ಕಾರಕ್ಕೆ ಯತ್ನ ಪ್ರಕರಣ; ಮಹಿಳೆಯ ಮನೆಗೆ...

ಕಡಬ: ಕಾಣಿಯೂರು ಗ್ರಾಮದ ಕಟ್ಟ ಎಂಬಲ್ಲಿ ವೀಣಾ ಎಂಬ ದಲಿತ ಮಹಿಳೆಯ ಮೇಲೆ ಇಬ್ಬರು ದುಷ್ಕರ್ಮಿಗಳು ಕಂಬಳಿ ಮಾರುವ ನೆಪದಲ್ಲಿ ಬಂದು ಬಲತ್ಕಾರಕ್ಕೆ ಪ್ರಯತ್ನಿಸಿದ್ದು, ಇಂದು ಮಹಿಳೆಯ ಮನೆಗೆ ಮೀನುಗಾರಿಕೆ, ಬಂದರು ಮತ್ತು...

ದತ್ತಪೀಠದಲ್ಲಿ ನ.07ರಿಂದ 13ರವರೆಗೆ ದತ್ತಮಾಲಾ ಅಭಿಯಾನ

ಚಿಕ್ಕಮಗಳೂರು: ದತ್ತಪೀಠದಲ್ಲಿ ನವೆಂಬರ್ 7ರಿಂದ 13ರವರೆಗೆ ದತ್ತಮಾಲಾ ಅಭಿಯಾನ ನಡೆಯಲಿರುವುದರಿಂದ ಈ ಹಿನ್ನೆಲೆ ಬ್ಯಾನರ್, ಬಂಟಿಂಗ್ಸ್‌ಗಳನ್ನು ಅಳವಡಿಸುವಾಗ ಪೊಲೀಸ್ ಇಲಾಖೆಗೆ ಮಾಹಿತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ಹೇಳಿದ್ದಾರೆ. ದತ್ತಮಾಲಾ ಅಭಿಯಾನದ ಪೂರ್ವಭಾವಿ...

ವಿಟ್ಲ: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತೆಯೊಂದಿಗೆ ಅಸಭ್ಯ ವರ್ತನೆ; ಸಾರ್ವಜನಿಕರಿಂದ ಗೂಸಾ

ವಿಟ್ಲ: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತೆಯೊಂದಿಗೆ ಯುವಕನೋರ್ವ ಅಸಭ್ಯವಾಗಿ ವರ್ತಿಸಿದ ಘಟನೆ ನಡೆದಿದ್ದು, ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿದೆ. ಆರೋಪಿಯನ್ನು ಸುಳ್ಯ ತಾಲೂಕಿನ ಎಲಿಮಲೆ ನಿವಾಸಿ ದೀಕ್ಷಿತ್‌ ಎಂದು ಗುರುತಿಸಲಾಗಿದೆ. ಮುಡಿಪುನಿಂದ ವಿಟ್ಲಕ್ಕೆ ಬರುತ್ತಿದ್ದ ಬಸ್‌ನಲ್ಲಿ ಸಾಲೆತ್ತೂರು...

ಸರ್ಕಾರಿ ಶಾಲಾ ಮಕ್ಕಳಿಂದ ತಿಂಗಳಿಗೆ 100 ರೂ. ಸಂಗ್ರಹ; ವ್ಯಾಪಕ ವಿರೋಧ

ಸರ್ಕಾರಿ ಶಾಲಾ ಮಕ್ಕಳಿಂದ ತಿಂಗಳಿಂದ ೧೦೦ ರೂ ಸಂಗ್ರಹಕ್ಕೆ ಮುಂದಾದ ಸರ್ಕಾರದ ನಡೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳ ಪೋಷಕರಿಂದ ದಾನ, ದೇಣಿಗೆ ರೂಪದಲ್ಲಿ ಮಾಸಿಕ ತಲಾ 100 ರೂ...

ಪುಂಜಾಲಕಟ್ಟೆ: ಪಿಕಪ್, ಲಾರಿ ನಡುವೆ ಅಪಘಾತ

ಪುಂಜಾಲಕಟ್ಟೆ: ಇಲ್ಲಿನಶ್ರೀ ರಾಮ ನಗರ ಪ್ರಗತಿ ಹಾರ್ಡ್‌ವೇರ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ಪಿಕಪ್ ನಡುವೆ ಢಿಕ್ಕಿ ಸಂಭವಿಸಿದ ಘಟನೆ ಶನಿವಾರ ಸಂಜೆ ನಡೆದಿದೆ. ಘಟನೆಯಲ್ಲಿ ಪಿಕಪ್ ಚಾಲಕ ಮದ್ದಡ್ಕದ ರಾಘವೇಂದ್ರ ಅವರು...
error: Content is protected !!