Thursday, November 5, 2026
spot_imgspot_img
spot_imgspot_img
Home Tags Vtvvitla

Tag: vtvvitla

ಬೆಳ್ತಂಗಡಿ: ನೀರು ಸೇದುವ ವೇಳೆ ಆಕಸ್ಮಿಕವಾಗಿ ಬಾವಿಗೆ ಬಿದ್ದು ವ್ಯಕ್ತಿ ಸಾವು

ಕುವೆಟ್ಟು: ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಮಂಜುಬೆಟ್ಟು ಎಂಬಲ್ಲಿ ಮೂರ್ಚೆ ರೋಗದಿಂದ ಬಳಲುತ್ತಿದ್ದ ಬಂದಾರು ಗ್ರಾಮದ ನೇರೊಳ್ದ ಪಲ್ಕೆ ನಿವಾಸಿ ಬಾಬು ಎಂಬವರು ಬಾವಿಯಿಂದ ನೀರು ಸೇದುವ ವೇಳೆ ಮೂರ್ಚೆ ತಪ್ಪಿ ಆಕಸ್ಮಿಕವಾಗಿ...

ಲವ್‌ ಜೆಹಾದ್‌ಗೆ “ಶಾಹೀನ್‌ ಗ್ಯಾಂಗ್‌’ ಮಹಿಳಾ ತಂಡ.!! ಹಿಂದೂ ವಿದ್ಯಾರ್ಥಿನಿಯರನ್ನು ಮುಸ್ಲಿಂ ಯುವಕರ...

ಮಂಗಳೂರು: ಹಿಂದೂ ಯುವತಿಯರನ್ನು ಲವ್‌ ಜೆಹಾದ್‌ಗೆ ಒಳಪಡಿಸುವುದಕ್ಕಾಗಿ ನಿಷೇಧಿತ ಪಿಎಫ್ಐ ಸಂಘಟನೆಯಲ್ಲಿ “ಶಾಹೀನ್‌ ಗ್ಯಾಂಗ್‌’ ಎಂಬ ಮಹಿಳಾ ಗುಂಪು ಸಕ್ರಿಯವಾಗಿತ್ತು ಎಂಬುದು ಎನ್‌ಐಎ ವಿಚಾರಣೆ ವೇಳೆ ಗೊತ್ತಾಗಿದೆ ಎಂದು ತಿಳಿದುಬಂದಿದೆ. ಪಿಎಫ್ಐಯ ವಿದ್ಯಾರ್ಥಿ ಸಂಘಟನೆಯಾಗಿದ್ದ...

ನಾಚಿಕೆಗೇಡು ಬಿಜೆಪಿಗರೇ..! “ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ,ಅದಕ್ಕೆ ಹೆದರುವ ಹೆಣ್ಣು ಮಗಳು ಅಲ್ಲ” – ಪ್ರತಿಭಾ...

ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಟ್ರೋಲ್ ಗಳಿಗೆ ಮಾಜಿ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ತಿರುಗೇಟು ನೀಡಿದ್ದು, ಟ್ರೋಲ್ ಮಾಡಿ ನನ್ನ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ,ಅದಕ್ಕೆ ಹೆದರುವ ಹೆಣ್ಣು ಮಗಳು ಅಲ್ಲ ಎಂದು ಹೇಳಿದ್ದಾರೆ. ಸಾಮಾಜಿಕ...

ಮಂಗಳೂರು: “ಕಿಡ್ ಮಾಡೆಲ್ 2022” ಅಪೂರ್ವ ವಿನ್ನರ್ – ನತಾಶ ರನ್ನರ್

ಮಂಗಳೂರು: ಪ್ರೀವಂತ ಕ್ರಿಯೇಟಿವ್ ಸೆಂಟರ್ ಮಂಗಳೂರು ಆಯೋಜನೆಯ ಕಿಡ್ ಮಾಡೆಲ್ ಅವಾರ್ಡ್ 2022 ರ ವಿನ್ನರ್ ಆಗಿ ಕಿಡ್ ಮಾಡೆಲ್ ಪಟ್ಟವನ್ನು ಅಪೂರ್ವ ಪಡೆದಿದ್ದಾಳೆ. ರೇಡಿಯೋ ಸಾರಂಗ್ ಮಂಗಳೂರಲ್ಲಿ 20 -10 -2022 ರಂದು...

ಬಂಟ್ವಾಳ: ಕೊಟ್ಟಿಗೆಗೆ ಸಿಡಿಲು ಬಡಿದು ಕರು ಮೃತ್ಯು – ಮನೆಗೆ ಹಾನಿ

ಬಂಟ್ವಾಳ: ಬುಧವಾರ ಸಂಜೆ ವೇಳೆ ಜೋರಾದ ಸಿಡಿಲಿಗೆ ಮನೆಗೆ ಹಾಗೂ ದನದ ಕೊಟ್ಟಿಗೆಗೆ ಸಿಡಿಲು ಬಡಿದು ಒಂದು ದನದ ಕರು ಮೃತ ಪಟ್ಟಿರುವ ಘಟನೆ ಬಂಟ್ವಾಳ ತಾಲೂಕು ಉಳಿ ಗ್ರಾಮದ ಉಡ್ಕುಂಜದಲ್ಲಿ ನಡೆದಿದೆ. ಬೇಬಿ...

ಹರೀಶ್ ಪೂಂಜಾ ಮೇಲೆ ಹಲ್ಲೆ ಯತ್ನ ಪ್ರಕರಣ – ಸಿಐಡಿ ತನಿಖೆ ಆರಂಭ

ಮಂಗಳೂರು: ಶಾಸಕ ಹರೀಶ್ ಪೂಂಜಾ ಅವರ ರೋಡ್ ರೇಜ್ ಪ್ರಕರಣವನ್ನು ರಾಜ್ಯ ಸರಕಾರ ಸಿಐಡಿಗೆ ನೀಡಿದ್ದು, ಇದೀಗ ಬಂಟ್ವಾಳದಲ್ಲಿ ಸಿ.ಐ.ಡಿ.ಪೋಲೀಸರು ತನಿಖೆ ಆರಂಭಿಸಿದ್ದಾರೆ. ಕೆಲ ದಿನಗಳ ಹಿಂದೆ ನಡೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ...

ಇಂದಿನಿಂದ ಸೀಟ್ ಬೆಲ್ಟ್ ಕಡ್ಡಾಯ – ಉಲ್ಲಂಘಿಸಿದರೆ ದಂಡ ಪಿಕ್ಸ್ .!

ಇಂದಿನಿಂದ ಕರ್ನಾಟಕದಲ್ಲಿ ವಾಹನದಲ್ಲಿ ಪ್ರಯಾಣಿಸುವ ಸಹ ಪ್ರಯಾಣಿಕರೂ ಸೀಟ್ ಬೆಲ್ಟ್ ಧರಿಸುವುದನ್ನು ಸರ್ಕಾರ ಕಡ್ಡಾಯಗೊಳಿಸಿದ್ದು, ಒಂದು ವೇಳೆ ಸೀಟ್‍ಬೆಲ್ಟ್ ಧರಿಸದಿದ್ದರೆ ಇಂದಿನಿಂದಲೇ ಜಾರಿಗೆ ಬರುವಂತೆ 1 ಸಾವಿರ ರೂ. ದಂಡ ವಿಧಿಸಲು ಆದೇಶ...

“ಕಾಂತಾರದಲ್ಲಿ ಲೋಪ ಹುಡುಕಿದವನಿಗೆ ಲೋಪ” – ಚೇತನ್ ಹೇಳಿಕೆಗೆ ತಿರುಗೇಟು ಕೊಟ್ಟ ರಿಷಬ್ ಶೆಟ್ಟಿ

ದೈವಾರಾಧನೆ ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದರು, ಇದು ನಿಜವಲ್ಲ ಎಂದು ‘ಆ ದಿನಗಳು’ ಚೇತನ್ ಹೇಳಿದ್ದರು. ಈ ವಿಚಾರದ ಬಗ್ಗೆ ಪರ-ವಿರೋಧ ಚರ್ಚೆ ನಡೆಯುತ್ತಿದೆ. ಹೀಗಿರುವಾಗಲೇ ರಿಷಬ್...

ಬಂಟ್ವಾಳ: ಅಕ್ರಮ ಗೋ ಸಾಗಾಟ – ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಬಂಟ್ವಾಳ: ಅಕ್ರಮ ಗೋ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 15 ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನುಸತ್ತಿಕಲ್ಲು ನಿವಾಸಿ ಅಬ್ದುಲ್ ಸತ್ತಾರ್ ಎಂದು ಗುರುತಿಸಲಾಗಿದೆ. ಅಕ್ಟೋಬರ್ 15 ರಂದು ಕಲ್ಲಡ್ಕದ ಪೊರ್ಲಿಪ್ಪಾಡಿ ಎಂಬಲ್ಲಿ ಅಬ್ದುಲ್...

ನಾನೊಬ್ಬ ಡಾಕ್ಟರ್‌ ಎಂದು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಲ್ಯಾಬ್‌ ಟೆಕ್ನಿಷಿಯನ್‌ ಅಂದರ್‌

ಲ್ಯಾಬ್‌ ಟೆಕ್ನಿಷಿಯನ್‌ ಆಗಿರುವ ಶಿವಕುಮಾರ್‌ ಎಂಬಾತ ಕಳೆದ ಒಂದೂವರೆ ವರ್ಷದಿಂದ ನಾನೊಬ್ಬ ಡಾಕ್ಟರ್‌ ಎಂದು ಬರುವ ಜನರಿಗೆ ಚಿಕಿತ್ಸೆ ನೀಡುತ್ತಿದ್ದ ಎಂಬ ವಿಷಯ ಬೆಳಕಿಗೆ ಬಂದಿದ್ದು, ಸದ್ಯ ಆರೋಪಿಯನ್ನು ಬಂಧಿಸಲಾಗಿದೆ. ವೈದ್ಯರ ಸೋಗಿನಲ್ಲಿ ಲ್ಯಾಬ್...
error: Content is protected !!