Thursday, November 5, 2026
spot_imgspot_img
spot_imgspot_img
Home Tags Vtvvitla

Tag: vtvvitla

(ಅ25) ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸೂರ್ಯಗ್ರಹಣ ಪ್ರಯುಕ್ತ ಗ್ರಹಣ ಶಾಂತಿ ಹೋಮ

ವಿಟ್ಲ: ಮಹತೋಬಾರ ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇಲ್ಲಿ ದಿನಾಂಕ: 25-10-2022ರಂದು "ಸೂರ್ಯಗ್ರಹಣ ಪ್ರಯುಕ್ತ ಗ್ರಹಣ ಶಾಂತಿ ಹೋಮ ನಡೆಯಲಿದೆ. ಸ್ವಾತಿ ನಕ್ಷತ್ರ, ತುಲಾ ರಾಶಿ, ವೃಶ್ಚಿಕ ರಾಶಿ, ಮೀನ ರಾಶಿ, ವೃಷಭ...

ಕಾಂಗ್ರೆಸ್‌ ಪಕ್ಷದ ನೂತನ ಅಧ್ಯಕ್ಷರಾಗಿ ಹಿರಿಯ ರಾಜಕಾರಿಣಿ ಮಲ್ಲಿಕಾರ್ಜುನ ಖರ್ಗೆ ಆಯ್ಕೆ

ಕಾಂಗ್ರೆಸ್​ ಪಕ್ಷದ ಅಧ್ಯಕ್ಷರಾಗಿ ಹಿರಿಯ ರಾಜಕಾರಿಣಿ, ಕನ್ನಡಿಗ ಮಲ್ಲಿಕಾರ್ಜುನ ಖರ್ಗೆ ಆಯ್ಕೆಯಾಗಿದ್ದಾರೆ. ಇವರ ಎದುರಾಳಿಯಾಗಿ ಸಂಸದ ಶಶಿ ತರೂರ್ ಸ್ಪರ್ಧಿಸಿದ್ದರು. ಖರ್ಗೆ ಅವರು 7897 ಮತಗಳನ್ನು ಪಡೆದರೆ, ಶಶಿ ತರೂರ್ 1,072 ಮತ...

ಕೋಟ: ಪಡಿತರ ಅಕ್ಕಿಗಾಗಿ ಅಕ್ಕ-ತಂಗಿಯ ಹೊಡೆದಾಟ; ಅಕ್ಕ ಆಸ್ಪತ್ರೆಗೆ ದಾಖಲು

ಕೋಟ: ಪಡಿತರ ಅಕ್ಕಿಗಾಗಿ ಅಕ್ಕ-ತಂಗಿ ನಡುವೆ ಹೊಡೆದಾಟ ನಡೆದು ಅಕ್ಕ ಆಸ್ಪತ್ರೆಗೆ ದಾಖಲಾದ ಘಟನೆ ವಡ್ಡರ್ಸೆ ಎಂ.ಜಿ ಕಾಲನಿಯಲ್ಲಿ ನಡೆದಿದೆ. ಜ್ಯೋತಿ (32) ಗಾಯಗೊಂಡ ಗೃಹಿಣಿ. ಜ್ಯೋತಿಯವರು ಪತಿ ಹಾಗೂ ಮಕ್ಕಳೊಂದಿಗೆ ಬಿದ್ಕಲ್‌ ಕಟ್ಟೆಯಲ್ಲಿ...

ಪುತ್ತೂರು: ಗೆಳತಿಯನ್ನು ಭೇಟಿ ಮಾಡಲು ಬಂದ ಯುವಕ; ಹೆತ್ತವರ ಕಣ್ಣಿಗೆ ಬಿದ್ದು ಅವಾಂತರ…

ಪುತ್ತೂರು: ಯುವಕನೋರ್ವ ತನ್ನ ಗೆಳತಿಯನ್ನು ಭೇಟಿ ಮಾಡಲು ಬಂದ ವೇಳೆ ವಿದ್ಯಾರ್ಥಿನಿಯ ಹೆತ್ತವರು ಆಗಮಿಸಿ ಕೆಲವು ಕಾಲ ಗೊಂದಲ ಸೃಷ್ಠಿಯಾಗಿ, ಪ್ರಕರಣ ಪೊಲೀಸ್‌ ಠಾಣಾ ಮೆಟ್ಟಿಲೇರಿದ ಘಟನೆ ಪುತ್ತೂರಿನ ಮುಕ್ವೆ ಸಮೀಪ ನಡೆದಿದೆ. ಗೆಜ್ಜೆಗಿರಿ...

ಬೆಂಗಳೂರು ಮೂಲದ ವ್ಯಕ್ತಿ ಪುತ್ತೂರಿನ ಲಾಡ್ಜ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಪುತ್ತೂರು: ಬೆಂಗಳೂರು‌ ಮೂಲದ ವ್ಯಕ್ತಿಯೊಬ್ಬರ ಮೃತ ದೇಹ ಪುತ್ತೂರಿನ ಲಾಡ್ಜ್‌ವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅ.18ರ ತಡ ರಾತ್ರಿ ಪತ್ತೆಯಾಗಿದೆ. ಬೆಂಗಳೂರು ಮೂಲದ ಸುಮಾರು 51 ವರ್ಷ ಪ್ರಾಯದ ವ್ಯಕ್ತಿ ಮೃತಪಟ್ಟವರಾಗಿದ್ದು, ಅವರು ಅ.16...

ಬೆಂಗಳೂರಿನಿಂದ ಮಂಗಳೂರಿಗೆ ಬಂದಿಳಿದ ಬಾಲಕಿ ನಾಪತ್ತೆ; ಪತ್ತೆಗೆ ಮನವಿ

ಮಂಗಳೂರು: ಬೆಂಗಳೂರು ಮೂಲದ ಬಾಲಕಿಯೊಬ್ಬಳು ಮಂಗಳೂರಿಗೆ ಬಂದಿಳಿದು ನಂತರ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಮಹಾಲಕ್ಷ್ಮೀ ಲೇಔಟ್‌ನ ಭಾರ್ಗವಿ (14) ಎಂಬಾಕೆ ನಾಪತ್ತೆಯಾದ ಬಾಲಕಿ. ಕಳೆದ ಸೋಮವಾರ ಈಕೆ ಬೆಂಗಳೂರಿನಿಂದ ನಾಪತ್ತೆಯಾಗಿದ್ದು, ಬಸ್‌ ಮೂಲಕ ಮುಂಜಾನೆ...

ಸುಳ್ಯ: ನದಿಗೆ ಬಿಸಾಡಿದ್ದ ಪೂಜಾ ಸಾಮಾಗ್ರಿಗಳನ್ನು ಕಾವಲು ಕುಳಿತ ಕಾಳಿಂಗ ಸರ್ಪ

ಸುಳ್ಯ: ನದಿಯಲ್ಲಿ ಬಿಸಾಡಿದ್ದ ಪೂಜಾ ಸಾಮಾಗ್ರಿಯ ಪಕ್ಕದಲ್ಲಿ ಕಾಳಿಂಗ ಸರ್ಪವೊಂದು ಕಾದು ಕುಳಿತುಕೊಳ್ಳುವ ಮೂಲಕ ಜನರನ್ನು ಅಚ್ಚರಿಗೊಳಿಸಿದ ಘಟನೆ ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ಇಜಿನಡ್ಕದಲ್ಲಿ ನಡೆದಿದೆ. ಪೂಜಾ ಸಾಮಾಗ್ರಿಯನ್ನು ಎತ್ತಿ ಕೊಂಡೊಯ್ದ...

ವಿಟ್ಲ: (ಅ.30) ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶ ಆಮಂತ್ರಣ ಪತ್ರಿಕೆ ಬಿಡುಗಡೆ

ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನದ ಬ್ರಹ್ಮಕಲಶ ಆಮಂತ್ರಣ ಪತ್ರಿಕೆಯನ್ನು ದಿನಾಂಕ 30-10-22ನೇ ಆದಿತ್ಯವಾರದಂದು ಬೆಳಿಗ್ಗೆ 10 ಗಂಟೆಗೆ ಶ್ರೀ ಕ್ಷೇತ್ರ ಮಾಣಿಲದ ಪರಪೂಜ್ಯ ಮೋಹನದಾಸ ಸ್ವಾಮಿಗಳು ಬಿಡುಗಡೆ ಮಾಡಲಿದ್ದಾರೆ. ಪುತ್ತೂರು ಕ್ಷೇತ್ರದ...

ಕೇದಾರನಾಥ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನ; 6 ಮಂದಿ ದುರ್ಮರಣ

ನವದೆಹಲಿ: ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಆರಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಪ್ರತಿಕೂಲ ಹವಾಮಾನದಿಂದಾಗಿ, ಗರುಡಚಟ್ಟಿ ಬಳಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಕೇದಾರನಾಥಕ್ಕೆ ಭೇಟಿ ನೀಡಿ ಭಕ್ತರು...

ವಿಟ್ಲ: ಎಸ್.ಎಲ್.ವಿ ಗ್ರೂಪ್ಸ್ ಮಾಲಕ ದಿವಾಕರ್ ದಾಸ್ ನೆರ್ಲಾಜೆ ಅವರಿಂದ ಲಯನ್ಸ್ ಜಿಲ್ಲಾ...

ವಿಟ್ಲ: ಲಯನ್ಸ್ ಜಿಲ್ಲಾ 317ಡಿ ಪ್ರಾಂತೀಯ 7ರ "ಆದಿತ್ಯ" ಇದರ ಲೋಗೋ ಬಿಡುಗಡೆಯು 18-10-2022ರಂದು ವಿಟ್ಲ ಪ್ರಾಂತೀಯದಲ್ಲಿ ನಡೆಯಿತು. ಲೋಗೋ ಬಿಡುಗಡೆಯನ್ನು ಎಸ್.ಎಲ್.ವಿ ಗ್ರೂಪ್ಸ್ ಮಾಲಕ ದಿವಾಕರ್ ದಾಸ್ ನೆರ್ಲಾಜೆ ನೆರವೇರಿಸಿದ್ದು, ಈ ಸಂದರ್ಭದಲ್ಲಿ...
error: Content is protected !!