Thursday, November 5, 2026
spot_imgspot_img
spot_imgspot_img
Home Tags Vtvvitla

Tag: vtvvitla

ಮಂಗಳೂರು: ಆಕಸ್ಮಿಕವಾಗಿ ಮಹಡಿಯಿಂದ ಬಿದ್ದು ಯುವಕ ಮೃತ್ಯು

ಮಂಗಳೂರು: ಯುವಕನೋರ್ವ ಆಕಸ್ಮಿಕವಾಗಿ ಮನೆಯ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ಕುದ್ರೋಳಿಯ ಟಿಪ್ಪು ಸುಲ್ತಾನ್ ನಗರದಲ್ಲಿ ರಾತ್ರಿ ನಡೆದಿದೆ. ಕುದ್ರೋಳಿ ಸಮೀಪದ ಕಂಡತ್‌ ಪಳ್ಳಿ ಬಳಿಯ ಟಿ.ಕೆ.ಎಚ್. ಖಾದರ್ ಎಂಬವರ ಪುತ್ರ ಮುಹಮ್ಮದ್ ರಿಯಾಝ್...

ಸುರತ್ಕಲ್‌ ಟೋಲ್‌ಗೇಟ್‌ ವಿರುದ್ದ ಪ್ರತಿಭಟನೆ; ಮುನೀರ್ ಕಾಟಿಪಳ್ಳ, ಪ್ರತಿಭಾ ಕುಳಾಯಿ, ಮಿಥುನ್ ರೈ, ವಿನಯ್...

ಮಂಗಳೂರು: ಸುರತ್ಕಲ್ ಟೋಲ್ ಅನ್ನು ತೆರವುಗೊಳಿಸಬೇಕು ಎಂದು ಒತ್ತಾಯಿಸಿ ಟೋಲ್ ವಿರೋಧಿ ಹೋರಾಟ ಸಮಿತಿ ಕರೆ ನೀಡಿರುವ ಬೃಹತ್ ಪ್ರತಿಭಟನೆ ಹಿನ್ನೆಲೆ 500ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸುರತ್ಕಲ್ ಟೋಲ್ ಹೋರಾಟ...

ಪುಂಜಾಲಕಟ್ಟೆ: ಗೂಡ್ಸ್ ಟೆಂಪೊ ಹಾಗೂ ಪಿಕಪ್ ಅಪಘಾತ ಪ್ರಕರಣ; ಗಂಭೀರ ಗಾಯಗೊಂಡಿದ್ದ ಪಿಕಪ್‌ ಚಾಲಕ...

ಪುಂಜಾಲಕಟ್ಟೆ: ಶ್ರೀ ರಾಮನಗರ ಪ್ರಗತಿ ಹಾರ್ಡ್ ವೇರ್ ಮುಂಭಾಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಸಂಜೆ ನಡೆದ ಅಪಘಾತದಲ್ಲಿ ಗಾಯಗೊಂಡಿದ್ದ ಪಿಕಪ್ ಚಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪಾಂಡವರಕಲ್ಲು ಕುದ್ರು ನಿವಾಸಿ ಇಬ್ರಾಹಿಂ ಅವರ ಪುತ್ರ...

ಬಂಟ್ವಾಳ 22ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಪತ್ರಕರ್ತ ಪ್ರೊ. ಕೆ. ಬಾಲಕೃಷ್ಣ ಗಟ್ಟಿ...

ಬಂಟ್ವಾಳ: ಅಮ್ಮುಂಜೆ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನವೆಂಬರ್ 12 ಮತ್ತು 13ರಂದು ನಡೆಯಲಿರುವ 22ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಪತ್ರಕರ್ತ, ವಿಶ್ರಾಂತ ಪ್ರಾಂಶುಪಾಲ ಪ್ರೊ. ಕೆ. ಬಾಲಕೃಷ್ಣ ಗಟ್ಟಿ ಆಯ್ಕೆಯಾಗಿದ್ದಾರೆ. ಬಂಟ್ವಾಳದ...

ಪುತ್ತೂರು: ಬ್ರಹ್ಮಶ್ರೀ ರವೀಶ ತಂತ್ರಿಗಳ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಪುತ್ತೂರು : ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನ ತಂತ್ರಿಗಳು, ಕಾಸರಗೋಡು ಬಿ.ಜೆ.ಪಿ. ಜಿಲ್ಲಾಧ್ಯಕ್ಷರಾದ ಬ್ರಹ್ಮಶ್ರೀ ರವೀಶ ತಂತ್ರಿಗಳ ಆರೋಗ್ಯದಲ್ಲಿ ಏರುಪೇರು ಸಂಭವಿಸಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿನ್ನೆ ಬೆಳಗ್ಗೆ, ಅನಾರೋಗ್ಯ, ಕಂಡುಬಂದ ಕಾರಣ, ಪುತ್ತೂರಿನ...

ಮಂಗಳೂರು: ಶಾಸಕ ಹರೀಶ್‌ ಪೂಂಜಾರ ಕಾರು ಅಡ್ಡಗಟ್ಟಿ ಬೆದರಿಕೆ ಪ್ರಕರಣ; ಕೇಸನ್ನು ಸಿಐಡಿಗೊಪ್ಪಿಸಲು ರಾಜ್ಯ...

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಕಾರು ಬೆನ್ನತ್ತಿ ಅಡ್ಡಗಟ್ಟಿ ಬೆದರಿಕೆ ಒಡ್ಡಿ, ತಲವಾರು ಝಳಪಿಸಿದ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ಒಪ್ಪಿಸಲು ಸರ್ಕಾರ ಆದೇಶಿಸಿದೆ. ಪ್ರಕರಣ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದಾಖಲಾಗಿತ್ತು....

ವಿಟ್ಲ ಪರಿಸರ ಸೇರಿದಂತೆ ಹಲವೆಡೆ ಕಳ್ಳತನ; ಅಂತರ್‌ ರಾಜ್ಯ ಚೋರನ ಹೆಡೆಮುರಿ ಕಟ್ಟಿದ ಪುತ್ತೂರು...

ಹಲವು ಸರಣಿ ಕಳ್ಳತನ ಮಾಡಿ ಪೊಲೀಸರ ಕೈಗೆ ಸಿಕ್ಕಿ ಬೀಳದೇ ಇದ್ದ ಆಸಾಮಿಯನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಪುತ್ತೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಕಳೆದ ವರ್ಷ 2021ನೇ ಜುಲೈ...

ವೇಣೂರು: ಕಾರಿನಲ್ಲಿ ಬಂದ ತಂಡದಿಂದ ಬೈಕ್‌ ಸವಾರನಿಗೆ ಮಾರಕಾಸ್ತ್ರದಿಂದ ಹಲ್ಲೆ; ಆರೋಪಿಗಳಿಬ್ಬರ ಬಂಧನ

ವೇಣೂರು: ಕಾರಿನಲ್ಲಿ ಹಿಂಬಾಲಿಸಿಕೊಂಡು ಬಂದ ತಂಡವೊಂದು ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿಗಳಿಬ್ಬರನ್ನು ವೇಣೂರು ಪೊಲೀಸರು ಬಂಧಿಸಿದ್ದಾರೆ. ಹಾವೇರಿಯ ಲಿಂಗಪ್ಪ ಗುರುಪಾದಯ್ಯ ಹೀರೇಮಠ್ ಹಾಗೂ ನಾಗರಾಜ ಬಸಪ್ಪ ಮಲಗುಂದ ಬಂಧಿತ ಆರೋಪಿಗಳು. ಅಂಡಿಂಜೆ ಪಾಂಡಿಲ ನಿವಾಸಿ,...

ಮಂಗಳೂರು: ಓವರ್‌ಟೇಕ್‌ ಮಾಡುವ ಭರದಲ್ಲಿ 13ವರ್ಷದ ಬಾಲಕನ ಪ್ರಾಣ ತೆಗೆದ ಖಾಸಗಿ ಬಸ್‌..

ಮಂಗಳೂರು: ಖಾಸಗಿ ಬಸ್‌ನ ಅತೀ ವೇಗಕ್ಕೆ ದ್ವಿಚಕ್ರ ವಾಹನದ ಸವಾರ 13 ವರ್ಷದ ಬಾಲಕ ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ಮಂಗಳೂರಿನ ಲಾಲ್‌ಬಾಗ್ ಬಳಿ ನಡೆದಿದೆ. ಮೃತ ಬಾಲಕ ಪಡೀಲ್ ಕಣ್ಣೂರಿನ 13 ವರ್ಷದ...

ಚಿನ್ನದ ನಾಣ್ಯವೆಂದು ತಾಮ್ರದ ನಾಣ್ಯ ನೀಡಿ ವಂಚನೆ; ಮೂವರು ಅಂದರ್‌

ಚಿಕ್ಕಮಗಳೂರು : ಚಿನ್ನದ ನಾಣ್ಯಗಳನ್ನು ನೀಡುವುದಾಗಿ ಆಮಿಷವೊಡ್ಡಿ, ಜನರಿಂದ ಹಣ ಪಡೆದು ನಂತರ ವಂಚಿಸುತ್ತಿದ್ದ ಖತರ್ನಾಕ್ ಗ್ಯಾಂಗ್ ಅನ್ನು ಬಂಧಿಸುವಲ್ಲಿ ಚಿಕ್ಕಮಗಳೂರು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಹರಪನಹಳ್ಳಿಯ ನಿವಾಸಿಗಳಾದ ಶ್ರೀನಿವಾಸ ನಾಯ್ಕ, ಕೋಟಿ ನಾಯ್ಕ್...
error: Content is protected !!