Tag: vtvvitla
ಕೋಮು ಸಂಘರ್ಷ ಕದಡಲು ಯತ್ನ; ಇಬ್ಬರು ಸಂಘ ಪರಿವಾರದ ಕಾರ್ಯಕರ್ತರ ಬಂಧನ
ಭಟ್ಕಳ: ಕೋಮು ಸಂಘರ್ಷ ಹುಟ್ಟಿಸಿ ಶಾಂತಿ ಕದಡಲು ಪ್ರಯತ್ನಿಸಿದ ಇಬ್ಬರು ಸಂಘಪರಿವಾರದ ಕಾರ್ಯಕರ್ತರನ್ನು ಭಟ್ಕಳ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಶಿರಾಲಿಯ ನವೀನ್ ಸೋಮಯ್ಯ ನಾಯ್ಕ, ನವೀನ್ ವೆಂಕಟೇಶ ನಾಯ್ಕ ಬಂಧಿತರು.ಇವರು ಸಂಘಪರಿವಾರದ ಕಾರ್ಯಕರ್ತರು ಎಂದು...
ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಯಶಸ್ವಿನಿ ಆನೆಗೆ ಮಾಲೀಕತ್ವ ಪ್ರಮಾಣ ಪತ್ರ
ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಯಶಸ್ವಿನಿ ಆನೆಗೆ ಅರಣ್ಯ ಇಲಾಖೆಯಿಂದ ಮಾಲೀಕತ್ವ ಪ್ರಮಾಣ ಪತ್ರ ದೊರೆತಿರುವುದಾಗಿ ವರದಿಯಾಗಿದೆ.
ಕಳೆದ 18 ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯದ ದೇವಸ್ಥಾನದಲ್ಲಿ ಆನೆ ಇದ್ದರೂ ಮಾಲಿಕತ್ವ ಪ್ರಮಾಣ ಪತ್ರ ದೊರೆತಿರಲಿಲ್ಲ....
ಬಂಟ್ವಾಳ: ಮನೆಗೆ ನುಗ್ಗಿ 1.20 ಲಕ್ಷ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು
ಬಂಟ್ವಾಳ: ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವುಗೈದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಕುಕ್ಕಳ ಗ್ರಾಮದ ಒಳಬೈಲು ಎಂಬಲ್ಲಿ ನಡೆದಿದೆ.
ಇಲ್ಲಿನ ಒಳಬೈಲು ನಿವಾಸಿಯಾಗಿರುವ...
ಬೆಳ್ತಂಗಡಿ: ಅಕ್ರಮ ಗಾಂಜಾ ಸಾಗಾಟ; ಇಬ್ಬರು ಆರೋಪಿಗಳ ಬಂಧನ; 805.00 ಗ್ರಾಂ ತೂಕದ ಗಾಂಜಾ...
ಬೆಳ್ತಂಗಡಿ: ಗೂಡ್ಸ್ ವಾಹನದಲ್ಲಿ ಅಕ್ರಮವಾಗಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿಗಳನ್ನು ಮಂಜೇಶ್ವರ ಮಚ್ಚಂಪಾಡಿ ಕೋಡಿ ಹೌಸ್‌ನ ಮಹಮ್ಮದ್ ಅಶ್ರಫ್(34) ಮತ್ತು ಮಂಜೇಶ್ವರ, ವರ್ಕಾಡಿ ಗ್ರಾಮದ ಅಬ್ದುಲ್ ಲತೀಪ್(36)...
ಜಿಹಾದಿಗಳಿಂದಲೇ ಈ ಕೃತ್ಯ..! ಈ ಬೆದರಿಕೆಗೆ ಎದೆಗುಂದುವ ಮಾತೇ ಇಲ್ಲ – ಹರೀಶ್ ಪೂಂಜಾ
ಅಪರಿಚಿತ ಸ್ಕಾರ್ಪಿಯೋ ಕಾರೊಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರ ಕಾರನ್ನು ಹಿಂಬಾಲಿಸಿ, ಅಡ್ಡಗಟ್ಟಿ ಆಯುಧ ತೋರಿಸಿ ಜೀವ ಬೆದರಿಕೆ ಒಡ್ಡಿದ್ದ ಘಟನೆ ನಡೆದಿದೆ.
ಈ ಬಗ್ಗೆ ಶಾಸಕ ಹರೀಶ್ ಪೂಂಜಾ ಮಾಧ್ಯಮಕ್ಕೆ ಪ್ರತಿಕ್ರಿಯೆ...
ಪುತ್ತೂರು KSRTC ಬಸ್ ನಿಲ್ದಾಣಕ್ಕೆ ತುಳುನಾಡಿನ ಅವಳಿ ವೀರರ ಹೆಸರಿಡಲು ಅನುಮೋದನೆ ನೀಡಿದ ಸರ್ಕಾರ
ಪುತ್ತೂರು: ಇನ್ಮುಂದೆ ಪುತ್ತೂರು ಕೆಎಸ್‌ಆರ್‌ಟಿಸಿಗೆ ಬಸ್ ನಿಲ್ದಾಣಕ್ಕೆ ತುಳುನಾಡಿನ ಅವಳಿ ವೀರಪುತ್ರರ ಹೆಸರಿನಲ್ಲಿ "ಕೋಟಿ-ಚೆನ್ನಯ" ಬಸ್ ನಿಲ್ದಾಣ ಎಂಬುದಾಗಿ ನಾಮಕರಣ ಮಾಡಲು ಸರ್ಕಾರದ ಅನುಮೋದನೆ ನೀಡಿದೆ.
ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರು...
ವಿಟ್ಲ: ಹಿಂದೂ ಯುವತಿಯ ಮಾನಭಂಗಕ್ಕೆ ಯತ್ನ ಪ್ರಕರಣ; ಯುವತಿಯ ಮನೆಗೆ ತೆರಳಿ ಸಾಂತ್ವನ
ವಿಟ್ಲ: ಪುಣಚದ ಮೆಡಿಕಲ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ವ್ಯಕ್ತಿಯೋರ್ವ ಮಾನಭಂಗಕ್ಕೆ ಯತ್ನಿಸಿದ ಘಟನೆ ನಡೆದಿದ್ದು, ಆರೋಪಿ ಪಂಚಾಯತ್‌ನಲ್ಲಿ ಕ್ಲೀನಿಂಗ್ ಕೆಲಸ ಮಾಡುವ ಡಿ ಗ್ರೂಪ್ ನೌಕರ ಉಸ್ಮಾನ್‌ನನ್ನು...
ಹಿಂದೂ ಯುವತಿಯೊಂದಿಗೆ ಲವ್ವಿ ಡವ್ವಿ..! ನೆರೆರಾಜ್ಯಕ್ಕೆ ಕರೆದೊಯ್ದು ಮುಸ್ಲಿಂ ಧರ್ಮಕ್ಕೆ ಮತಾಂತರ..!?
ಅಂಗಡಿಗೆ ಹೋಗಿ ಬರುವುದಾಗಿ ಹೋಗಿದ್ದ ಯುವತಿ ರಾತ್ರಿಯಾದರೂ ಮನೆಗೆ ವಾಪಸಾಗಿಲ್ಲ. ಗಾಬರಿಗೊಂಡ ಪೋಷಕರು ಎಲ್ಲೆಡೆ ಹುಡುಕಾಡಿ ಪೊಲೀಸ್ ಠಾಣಾ ಮೆಟ್ಟಿಲೇರಿದ್ದಾರೆ. ಈ ಮೊದಲು ಯುವತಿ ಮುಸ್ಲಿಂ ಯುವಕನ ಜೊತೆಗಿನ ಲವ್ವಿ ಡವ್ವಿ ವಿಚಾರ...
ಜಾನುವಾರುಗಳ ಚರ್ಮಗಂಟು ರೋಗ; ಬಂಟ್ವಾಳದಲ್ಲಿ ಮೊದಲ ಶಂಕಿತ ಪ್ರಕರಣ ಪತ್ತೆ; 1 ದನ ಸಾವು
ಬಂಟ್ವಾಳ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾಣಿಸಿಕೊಂಡ ಜಾನುವಾರುಗಳ ಚರ್ಮಗಂಟು ರೋಗ ಇದೇ ಮೊದಲ ಬಾರಿಗೆ ದ.ಕ.ಜಿಲ್ಲೆಯಲ್ಲಿ ಕಾಣಿಸಿಕೊಂಡಿದೆ.
ಬಂಟ್ವಾಳ ತಾಲೂಕು ಬಿಳಿಯೂರು ಗ್ರಾಮದ ಒಂದೇ ಮನೆಯ ಮೂರು ದನಗಳಲ್ಲಿ ಶಂಕಿತ ಪ್ರಕರಣ ಪತ್ತೆಯಾಗಿದೆ....
ಉಡುಪಿ: ಸ್ಕಾರ್ಪಿಯೋ ಚಾಲಕನ ನಿರ್ಲಕ್ಷದಿಂದ ಸರಣಿ ಅಪಘಾತ; 5 ವಾಹನ ಜಖಂ
ಉಡುಪಿ: ಸ್ಕಾರ್ಪಿಯೋ ಚಾಲಕನ ಅತೀ ವೇಗ ಮತ್ತು ನಿರ್ಲಕ್ಷತೆಯ ಚಾಲನೆಯಿಂದ ಸರಣಿ ಅಪಘಾತ ಉಚ್ಚಿಲ ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ ಮಸೀದಿ ಸಮೀಪ ನಡೆದಿದೆ.
ಮಂಗಳೂರಿನಿಂದ ಉಡುಪಿ ಕಡೆ ಸಾಗುತ್ತಿದ್ದ ಸ್ಕಾರ್ಪಿಯೊ ಕಾರು ಚಾಲಕ ಎರ್ಮಾಳು...
















