Tag: vtvvitla
ವಿಟ್ಲ: ಮುಸ್ಲಿಂ ವ್ಯಕ್ತಿಯಿಂದ ಹಿಂದೂ ಯುವತಿಯ ಮಾನಭಂಗ ಯತ್ನ ಪ್ರಕರಣ; ಸಂತ್ರಸ್ತೆ ಮನೆಗೆ ಹಿಂದೂ...
ವಿಟ್ಲ: ಪುಣಚ ಗ್ರಾಮದ ಮೆಡಿಕಲ್ ಶಾಪ್ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯ ಮೇಲೆ ಮುಸ್ಲಿಂ ವ್ಯಕ್ತಿಯೋರ್ವ ಮಾನಭಂಗ ಯತ್ನ ನಡೆಸಿದ ಘಟನೆ ನಡೆದಿದ್ದು, ಆರೋಪಿ ಉಸ್ಮಾನ್ನನ್ನು ಪೊಲೀಸರು ಬಂಧಿಸಿದ ಘಟನೆ ನಿನ್ನೆ ನಡೆದಿದ್ದು, ಸಂತ್ರಸ್ತೆಯ...
ವಿಟ್ಲ: ರಾಜ್ಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ ನಲ್ಲಿ ನೀರ್ಕಜೆ ಕರಾಟೆ ತರಬೇತಿ ವಿದ್ಯಾರ್ಥಿಗಳಿಗೆ...
ವಿಟ್ಲ: ಕುಶಾಲನಗರದಲ್ಲಿ ನಡೆದ ಕೊಡಗು ಕಪ್ 2022 ರ ರಾಜ್ಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ ನಲ್ಲಿ ನೀರ್ಕಜೆ ಕರಾಟೆ ತರಬೇತಿ ಕೇಂದ್ರದ 70 ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ, ದ್ವಿತೀಯ, ತೃತೀಯ ಸ್ಥಾನಗಳನ್ನು...
ಮಂಗಳೂರು: ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಮಹಿಳಾ ಪಿಎಸ್ಐ
ಮಂಗಳೂರು: ಎನ್ಎಂಪಿಟಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ (ಸಿಐಎಸ್ಎಫ್) ಮಹಿಳಾ ಪಿಎಸ್ಐ ನವಮಂಗಳೂರು ಬಂದರು ಪ್ರಾಧಿಕಾರದ ಮುಖ್ಯ ಗೇಟ್ ಬಳಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.
ಆತ್ಮಹತ್ಯೆಗೆ ಯತ್ನಿಸಿದ...
ವಿಟ್ಲ: ಶ್ರೀ ಕ್ಷೇ.ಧ.ಗ್ರಾ.ಯೋ ಸಾಲೆತ್ತೂರು ವಲಯ ಮಾದಕಟ್ಟೆ ಒಕ್ಕೂಟದ ದಾರಮ್ಮ ಎಂಬವರಿಗೆ ಜನಮಂಗಲ...
ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಸಾಲೆತ್ತೂರು ವಲಯದ ಮಾದಕಟ್ಟೆ ಒಕ್ಕೂಟದ ದಾರಮ್ಮ ಎಂಬವರಿಗೆ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವೀಲ್ ಚಯರ್ ವಲಯದ ಮೇಲ್ವಿಚಾರಕರಾದ ಮೋಹಿನಿಯವರು ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷ...
ವಿಟ್ಲ: (ಅ.13) ಭಜನೋತ್ಸವ ಕಾರ್ಯಕ್ರಮ ನಡೆಸುವ ಬಗ್ಗೆ ಸಭೆ
ವಿಟ್ಲ: ಶ್ರೀ ಉಳ್ಳಾಲ್ತಿ ಪಂಚಲಿಂಗೇಶ್ವರ ಭಜನಾ ಪರಿಷತ್ ವಿಟ್ಲ ಸೀಮೆ ಇದರ ಐದನೇ ವಾರ್ಷಿಕ ಕಾರ್ಯಕ್ರಮದ ಹಾಗೂ ಆರ್.ಕೆ. ಕುಣಿತ ಭಜನಾ ತಂಡ ವಿಟ್ಲ ಇದರ ನೇತೃತ್ವದಲ್ಲಿ ನಡೆಯಲಿರುವ ಮನೆ ಮನೆ ಭಜನೆ...
ವಿಟ್ಲ: ಶ್ರೀ ಕ್ಷೇ.ಧ.ಗ್ರಾ.ಯೋ ಸಾಲೆತ್ತೂರು ವಲಯ ಮಾದಕಟ್ಟೆ ಒಕ್ಕೂಟ ಸಿ.ಎಸ್.ಸಿ ಕೇಂದ್ರದ ಉದ್ಘಾಟನೆ
https://youtu.be/8jcFdVojBR4
ವಿಟ್ಲ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಸಾಲೆತ್ತೂರು ವಲಯದ ಮಾದಕಟ್ಟೆ ಒಕ್ಕೂಟದ ಮದಕ ಎಂಬಲ್ಲಿ ಸಿ.ಎಸ್.ಸಿ ಕೇಂದ್ರವನ್ನು ಮಾದಕಟ್ಟೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಅಧ್ಯಕ್ಷ ಗೋಪಾಲಕೃಷ್ಣ ಭಟ್ ಮಾದಕಟ್ಟೆ ಸಾಲೆತ್ತೂರು ವಲಯದ...
ವಿಟ್ಲ: ದಿ.ಪಠೇಲ್ ಉರ್ದಿಲಗುತ್ತು ಇಂದುಹಾಸ ರೈಯವರ ಧರ್ಮಪತ್ನಿ ಸುಲೋಚನ ರೈ ನಿಧನ
ವಿಟ್ಲ: ಧಾರ್ಮಿಕ, ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಕೊಂಡು ಊರಿನ ಪಠೇಲರಾಗಿ ಜವಾಬ್ದಾರಿಯನ್ನು ನಿರ್ವಹಿಸಿ ಸಮಾಜದಲ್ಲಿ ಗುರುತಿಸಿಕೊಂಡು ಜನಮಾನಸದ ಪ್ರೀತಿಗೆ ಪಾತ್ರರಾಗಿದ್ದ, ದಿ.ಪಠೇಲ್ ಉರ್ದಿಲಗುತ್ತು ಇಂದುಹಾಸ ರೈಯವರ ಧರ್ಮಪತ್ನಿ ಸುಲೋಚನ ರೈಯವರು...
ಒಂದು ತಿಂಗಳೊಳಗೆ ಮಂಗಳೂರಿನಲ್ಲೂ ಸಂಚಾರಿಸಲಿದೆ ವೋಲ್ವೋ ಬಸ್
ಮಂಗಳೂರು: ಒಂದು ತಿಂಗಳೊಳಗೆ ರಾಜ್ಯದಲ್ಲಿ ಎಲೆಕ್ಟ್ರಿಕಲ್ ಬಸ್ಗಳು ಸಂಚರಿಸಲಿವೆ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ ಎಂ. ಚಂದ್ರಪ್ಪ ಅವರು ಹೇಳಿದರು.
ಮಂಗಳವಾರ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಆವರಣದಲ್ಲಿರುವ ಮಂಗಳೂರು...
ವಿಟ್ಲ: ಲಾರಿ ಹಾಗೂ ಕಾರು ನಡುವೆ ಅಪಘಾತ; ಕಾರು ಚಾಲಕನಿಗೆ ಗಾಯ
ವಿಟ್ಲ: ಲಾರಿ ಹಾಗೂ ಕಾರು ನಡುವೆ ಅಪಘಾತ ನಡೆದ ಘಟನೆ ಚಂದಳಿಕೆಯಲ್ಲಿ ನಡೆದಿದೆ.
ಪುತ್ತೂರು ಕಡೆಯಿಂದ ಬರುತ್ತಿದ್ದ ಲಾರಿ ಹಾಗೂ ವಿಟ್ಲ ಕಡೆಯಿಂದ ತೆರಳುತ್ತಿದ್ದ ಕಾರಿನ ನಡುವೆ ಅಪಘಾತ ನಡೆದಿದೆ. ಕಾರು ಚಾಲಕ ಓವರ್ಟೇಕ್...
ವಿಟ್ಲ: ಬಡವರ ಜೀವದ ಜೊತೆ ಚೆಲ್ಲಾಟವಾಡಿದ ಡಾಕ್ಟರ್.!! ಶಸ್ತ್ರ ಚಿಕಿತ್ಸೆ ಹೆಸರಿನಲ್ಲಿ ಮಹಿಳೆಗೆ ಚಿತ್ರಹಿಂಸೆ.!!?
ವಿಟ್ಲ: ಗರ್ಭಧಾರಣೆಗೆ ಸಂಬಂಧಿಸಿದ ಶಸ್ತ್ರ ಚಿಕಿತ್ಸೆಯ ಸಂದರ್ಭದಲ್ಲಿ ವೈದ್ಯರು ಎಡವಟ್ಟನಿಂದಾಗಿ ಶಸ್ತ್ರ ಚಿಕಿತ್ಸೆಗೆ ಒಳಗಾದ ಮಹಿಳೆ ಬೇರೊಂದು ದೈಹಿಕ ಆರೋಗ್ಯ ಸಮಸ್ಯೆಗೆ ಸಿಲುಕಿರುವ ಘಟನೆ ಬಂಟ್ವಾಳದಲ್ಲಿ ನಡೆದಿದ್ದು, ಈ ಬಗ್ಗೆ ತನಿಖೆ ನಡೆಸಿ...
















