Thursday, November 5, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕನ್ನಡ ಕಿರುತೆರೆ ನಟಿಯ ಮೇಲೆ ಗಂಡನಿಂದ ಕಿರುಕುಳ; ಲವ್‌ ಜಿಹಾದ್‌ ಆರೋಪ

ಹಲವು ವರ್ಷಗಳ ಹಿಂದೆ ಕಿರುತೆರೆಯಲ್ಲಿ ಪ್ರಸಾರವಾಗುತ್ತಿದ್ದ ಆಕಾಶದೀಪ ಧಾರಾವಾಹಿಯು ಎಲ್ಲರ ಮನೆಮಾತಾಗಿತ್ತು. ಅದರಲ್ಲಿ ನಟಿಸಿದ ಪ್ರಮುಖ ಪಾತ್ರಧಾರಿ ದೀಪ ಎಲ್ಲರ ಗಮನ ಸೆಳೆದು ಜನರ ಮನಸ್ಸಿನಲ್ಲಿ ಮನೆಮಗಳ ಸ್ಥಾನವನ್ನು ಪಡೆದಿದ್ದರು. ಆದರೆ ಈಗ...

‘ಕಾಂತಾರ’ ವೀಕ್ಷಣೆ ವೇಳೆ ಗಲಾಟೆ: ವಾಸುಕಿ ವೈಭವ್‌, ಪನ್ನಗಾಭರಣ ಜೊತೆ ಪುಂಡರ ಕಿರಿಕ್‌

ಚಿತ್ರಮಂದಿರದಲ್ಲಿ ಕುಳಿತು ಕೊಳ್ಳುವ ವಿಚಾರಕ್ಕೆ ನಟ, ಸಂಗೀತ ಸಂಯೋಜಕ ವಾಸುಕಿ ವೈಭವ್‌ ಹಾಗೂ ಅವರ ಗೆಳೆಯರ ಜೊತೆ, ಸಿನಿಮಾ ನೋಡಲು ಬಂದ ಯುವಕರ ಗುಂಪು ಅನುಚಿತವಾಗಿ ವರ್ತಿಸಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ...

ಸರಳ ವಾಸ್ತು ತಜ್ಞ ಚಂದ್ರಶೇಖರ ಗುರೂಜಿ ಹತ್ಯೆ ಪ್ರಕರಣ; 800ಕ್ಕೂ ಅಧಿಕ ಪುಟಗಳ ಜಾರ್ಜ್...

ಸರಳ ವಾಸ್ತು ಕಂಪನಿಯ ಸಂಸ್ಥಾಪಕ, ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಹತ್ಯೆಗೆ ಸಂಬಂಧಿಸಿದಂತೆ ತನಿಖಾಧಿಕಾರಿಗಳು ಹಂತಕರಿಬ್ಬರ ವಿರುದ್ಧ ಜೆಎಂಎಫ್‌ಸಿ ಕೋರ್ಟ್‌ನಲ್ಲಿ ಸುಮಾರು 800ಕ್ಕೂ ಹೆಚ್ಚು ಪುಟಗಳ ಚಾರ್ಜ್‌ಶೀಟ್ ನ್ನು ಸಲ್ಲಿಸಿದ್ದಾರೆ. ಜು.5 ರಂದು ಹುಬ್ಬಳ್ಳಿಯ...

ವಿಟ್ಲ: ಶ್ರೀ ದೇವತಾ ಸಮಿತಿ ವಿಟ್ಲ ಆಶ್ರಯದಲ್ಲಿ 51 ನೇ ವರ್ಷದ ಶ್ರೀ ಶಾರದಾ...

ವಿಟ್ಲ: ಶ್ರೀ ದೇವತಾ ಸಮಿತಿ ವಿಟ್ಲ ಆಶ್ರಯದಲ್ಲಿ 51 ನೇ ವರ್ಷದ ಶ್ರೀ ಶಾರದಾ ಮಹೋತ್ಸವ ಕಾರ್ಯಕ್ರಮ 4 ದಿನಗಳ ಕಾಲ ಹಲವು ಧಾರ್ಮಿಕ, ಸಾಂಸ್ಕೃತಿಕ, ವೈದಿಕ ವಿಧಿ-ವಿದಾನಗಳೊಂದಿಗೆ ಬಹಳ ಅದ್ದೂರಿಯಾಗಿ ನಡೆಯಿತು. 2.10.2022ನೇ...

ಶಿವಮೊಗ್ಗದಲ್ಲಿ ಕಂಪಿಸಿದ ಭೂಮಿ; ಭಾರೀ ಶಬ್ದಕ್ಕೆ ಬೆಚ್ಚಿ ಬಿದ್ದ ಜನ

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕು ಶಿರಾಳಕೊಪ್ಪದಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಮೂಲಗಳ ಪ್ರಕಾರ ಮುಂಜಾನೆ 3.50 ರಿಂದ 4.00 ಗಂಟೆಯವರೆಗೂ ಭೂಮಿ ನಡುಗಿದ ಅನುಭವವಾಗಿದೆ ಎನ್ನಲಾಗಿದೆ. ಭೂಮಿ ಕಂಪಿಸುವುದರ ಜೊತೆಗೆ...

ಹೆಬ್ರಿ: ಬೈಕ್‌ಗೆ ಟಿಪ್ಪರ್‌ ಡಿಕ್ಕಿ; ಸವಾರ ಮೃತ್ಯು

ಹೆಬ್ರಿ: ಟಿಪ್ಪರ್ ಲಾರಿಯೊಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ನಾಲ್ಕೂರು ಗ್ರಾಮದ ಮಿಯ್ಯಾರು ಬಿಕ್ರಿಜಡ್ಡು ತಿರುವಿನಲ್ಲಿ ಅಕ್ಟೋಬರ್ ನಡೆದಿದೆ. ಮೃತರನ್ನು 28ವರ್ಷದ ಸುದರ್ಶನ್ ಎಂದು ಗುರುತಿಸಲಾಗಿದೆ. ಇವರು ನಿನ್ನೆ...

ಸುಳ್ಯ : ಮಾಜಿ ಪ್ರಧಾನಿ ದಿ. ಜವಾಹರ್ ಲಾಲ್ ನೆಹರು ಕಾರು ಚಾಲಕರಾಗಿದ್ದ ಮೋನಪ್ಪ...

ಸುಳ್ಯ : ಮಾಜಿ ಪ್ರಧಾನಿ ದಿ. ಜವಾಹರ್ ಲಾಲ್ ನೆಹರು ಕಾರು ಚಾಲಕರಾಗಿದ್ದ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ಕನಕಮಜಲು ಗ್ರಾಮದ ಮೋನಪ್ಪ ಗೌಡ ಕೊರಂಬಡ್ಕ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಮೋನಪ್ಪಗೌಡ ಅವರು ಬುಧವಾರ...

ಕಡಬ: ಮಂಗಳೂರು ಮೂಲದ ಯುವಕನನ್ನು ಹನಿಟ್ರ್ಯಾಪ್‌ ಜಾಲಕ್ಕೆ ಗುರಿಯಾಗಿಸಿದ ಕಡಬದ ಮುಸ್ಲಿಂ ಯುವಕರ ತಂಡ

ಕಡಬ: ಮಂಗಳೂರು ಮೂಲದ ಯುವಕನೋರ್ವ ಕಡಬದ ಯುವಕರ ತಂಡದಿಂದ ಹನಿಟ್ರ್ಯಾಪ್‌ ಗೆ ಒಳಗಾಗಿರುವ ಶಂಕೆ ವ್ಯಕ್ತವಾಗಿದ್ದು , ಪರಾರಿಯಾಗಲು ಯತ್ನಿಸಿದ ಓರ್ವನನ್ನು ಕಡಬ ಪೋಲಿಸರು ಸಿನಿಮೀಯ ರೀತಿಯಲ್ಲಿ ವಶಕ್ಕೆ ತೆಗೆದುಕೊಂಡ ಘಟನೆ ಬುಧವಾರ...

ಸುಳ್ಯ: ಕಟೀಲು ಮೇಳದಲ್ಲಿದ್ದ ಪ್ರಸಿದ್ದ ಕಲಾವಿದ ಜಾಂಡೀಸ್‌ಗೆ ಬಲಿ

ಸುಳ್ಯ: ಕಟೀಲು ಮೇಳದಲ್ಲಿದ್ದ ಸುಳ್ಯ ತಾಲೂಕಿನ, ಮರ್ಕಂಜ ಗ್ರಾಮದ ಕುದ್ಕುಳಿಯ, ಸದ್ಯ, ಬೆಳ್ತಂಗಡಿ ತಾಲೂಕಿನ ನಾರಾವಿಯಲ್ಲಿ ನೆಲೆಸಿರುವ ದಿ. ಮೋಂಟಪ್ಪ ಗೌಡ ಕುಮ್ಮಳಿಯವರ ಪುತ್ರ ಚಿದಾನಂದ (28) ಜಾಂಡಿಸ್ ಗೆ ಬಲಿಯಾಗಿದ್ದಾರೆ. ಕುಮಾರ ಸುಬ್ರಹ್ಮಣ್ಯ...

ಭೀಕರ ಅಪಘಾತ: ಶೈಕ್ಷಣಿಕ ಪ್ರವಾಸಕ್ಕೆ ಹೊರಟ ವಿದ್ಯಾರ್ಥಿಗಳು ಸೇರಿ 9ಜನ ದಾರುಣ ಸಾವು

ಕೇರಳ: ಭೀಕರ ಅಪಘಾತ ಸಂಭವಿಸಿ 9ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೇರಳದ ವಾಳಯಾರ್-ವಡಕ್ಕೆಂಚೇರಿ ರಾಷ್ಟ್ರೀಯ ಹೆದ್ದಾರಿಯ ಅಂಜುಮೂರ್ತಿ ಮಂಗಲಂ ಬಸ್ ನಿಲ್ದಾಣದ ಬಳಿ ನಡೆದಿದೆ ಎರ್ನಾಕುಲಂನ ವಡಕ್ಕೆಂಚೇರಿಯಲ್ಲಿ ಮುಲಾಂತುರುತಿಯ ಬಸೆಲಿಯಸ್ ಶಾಲೆಯಿಂದ ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ...
error: Content is protected !!