Thursday, November 5, 2026
spot_imgspot_img
spot_imgspot_img
Home Tags Vtvvitla

Tag: vtvvitla

ಕಡಬ: ಹತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಇಬ್ಬರು ಪೊಲೀಸ್‌ ವಶ

ಕಡಬ :ಅಪ್ರಾಪ್ತೆಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಕಡಬ ಠಾಣೆಯ ಪೋಲಿಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಡಬ ತಾಲೂಕಿನ ನೂಜಿಬಾಳ್ತಿಲದಲ್ಲಿ ನಡೆದಿದ್ದು, ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯನ್ನು ಯುವಕನೊಬ್ಬ...

ಕೆಎಸ್‌ಆರ್‌ಟಿಸಿ ಎಡವಟ್ಟು; ಕರ್ನಾಟಕ ಬಸ್​ ಟಿಕೆಟ್​ನಲ್ಲಿ ಜೈ ಮಹಾರಾಷ್ಟ್ರ ಎಂದು ಮುದ್ರಣ

ಗದಗ: ಜಿಲ್ಲೆಯಲ್ಲಿ ಕೆಎಸ್‌ಆರ್​ಟಿಸಿ ಮಹಾ ಎಡವಟ್ಟು ಮಾಡಿದೆ. ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಟಿಕೆಟ್ ನಲ್ಲಿ ಜೈ ಮಹಾರಾಷ್ಟ್ರ, ಮಹಾರಾಷ್ಟ್ರ ರಾಜ್ಯ ಪರಿವಾಹನ ಎಂದು ಮುದ್ರಿಸಲಾಗಿದ್ದು ಮಹಾರಾಷ್ಟ್ರ ಪ್ರೀತಿಗೆ ಜನ ಆಕ್ರೋಶ...

ಕೊಡಾಜೆ: ಪುರುಷರ ಆಧುನಿಕ ವಿನ್ಯಾಸಭರಿತ ಉಡುಪುಗಳ ಮಳಿಗೆ “ಎಸ್.ಕೆ ಫ್ಯಾಶನ್” ನಿಧಾ ಆರ್ಕೇಡ್ ಮಹಡಿಯಲ್ಲಿ...

ಕೊಡಾಜೆ: ಪುರುಷರ ಆಧುನಿಕ ವಿನ್ಯಾಸಭರಿತ ಉಡುಪುಗಳ ಮಳಿಗೆ ಎಸ್.ಕೆ ಫ್ಯಾಶನ್ ಕೊಡಾಜೆ ಮುಖ್ಯರಸ್ತೆಯ ನಿಧಾ ಆರ್ಕೇಡ್ ಮಹಡಿಯಲ್ಲಿ ಶುಭಾರಂಭಗೊಂಡಿತು. ಬೆಳಗ್ಗೆ ಗಣಪತಿ ಹವನ ನಡೆದು ಬಳಿಕ ಮಳಿಗೆಯ ಉದ್ಘಾಟನೆ ನಡೆಯಿತು. ತಾಲೂಕು ಕಛೇರಿ ಬಂಟ್ವಾಳ...

ಬೆಳ್ತಂಗಡಿ: ಮರಕ್ಕೆ ಬೈಕ್‌ ಡಿಕ್ಕಿ; ಸವಾರ ಮೃತ್ಯು

ಬೆಳ್ತಂಗಡಿ: ನಾರಾವಿಯ ಅರಸಿಕಟ್ಟೆ ಎಂಬಲ್ಲಿ ಬೈಕ್ ಮರಕ್ಕೆ ಡಿಕ್ಕಿ ಹೊಡೆದು . ಬೈಕ್ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿ ನಾರಾವಿಯ ಅರಸಿಕಟ್ಟೆ ನಿವಾಸಿ ಸಂತೋಷ್ (23) ಎಂದು ಗುರುತಿಸಲಾಗಿದೆ. ಮನೆಯಿಂದ ಅಲ್ಲೆ ಹತ್ತಿರವಿದ್ದ...

ಪುತ್ತೂರು: ಬೈಕ್‌ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

ಪುತ್ತೂರು: ಸಾಲ್ಮರ ಸಮೀಪ ಬೈಕ್ ಅಪಘಾತದಲ್ಲಿ ತೀವ್ರ ಗಾಯಗೊಂಡು ಮಂಗಳೂರು ಆಸ್ಪ ತ್ರೆಯಲ್ಲಿ ದಾಖಲಾಗಿದ್ದ ಬೈಕ್ ಸವಾರ ಯುವಕ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ವೆಲ್ಡಿಂಗ್ ಕೆಲಸ ನಿರ್ವಹಿಸುತ್ತಿದ್ದ ಕೊಡಿಪ್ಪಾಡಿ ಗ್ರಾಮದ ಪಲ್ಲತ್ತಾರು ನಿವಾಸಿ...

ಅಮೇರಿಕದಲ್ಲಿ ಎಂಟು ತಿಂಗಳ ಮಗು ಸೇರಿ ಭಾರತೀಯ ಮೂಲದ ನಾಲ್ವರ ಅಪಹರಣ

ಕ್ಯಾಲಿಪೋರ್ನಿಯಾ: 8 ತಿಂಗಳ ಮಗು ಸೇರಿ ನಾಲ್ವರು ಭಾರತೀಯ ಮೂಲದ ಅಮೆರಿಕನ್ ಪ್ರಜೆಗಳನ್ನು ಕ್ಯಾಲಿಪೋರ್ನಿಯಾದಲ್ಲಿ ಆಪಹರಿಸಲಾಗಿದೆ. ನಗರದ ಮರ್ಸೀಡ್ ಕೌಂಟಿ ಪ್ರದೇಶದಲ್ಲಿ ನಾಲ್ವರಿದ್ದ ಭಾರತೀಯ ಕುಟುಂಬವನ್ನು ಅಪಹರಿಸಲಾಗಿದೆ. ಹಣಕ್ಕಾಗಿಯೇ ಅಪಹರಣ ನಡೆರಿರಬಹುದು ಎಂದು...

ಪುತ್ತೂರು: ಆರ್‌ಎಸ್‌ಎಸ್‌ನಿಂದ ಘೋಷ್‌ ಸಹಿತ ಪಥಸಂಚಲನ

ಪುತ್ತೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ಥಾಪನಾ ದಿನದ ಅಂಗವಾಗಿ ಪುತ್ತೂರು ಪೇಟೆಯಲ್ಲಿ ಗಣವೇಷಧಾರಿ ಸ್ವಯಂಸೇವಕರಿಂದ ಘೋಷ್‌ ಸಹಿತ ಪಥಸಂಚಲನ ನಡೆಯಿತು. ಪುತ್ತೂರು ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಎದುರು ಗದ್ದೆಯಿಂದ ಹೊರಟ ಗಣವೇಷಧಾರಿ ಸ್ವಯಂಸೇವಕರು ಆದರ್ಶಆಸ್ಪತ್ರೆ...

ಪುತ್ತೂರು: ಶಾಂತಿನಗರ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರು: 34ನೇ ನೆಕ್ಕಿಲಾಡಿ ಗ್ರಾಮದ ಶಾಂತಿನಗರದಲ್ಲಿರುವ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ದ.20ರಿಂದ 25ರವರೆಗೆ ನಡೆಯಲಿರುವ ಅಷ್ಟಬಂಧ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮ ಅ.5ರಂದು ನಡೆಯಿತು.‌ ಕೋಡಿಂಬಾಡಿ, ಬೆಳ್ಳಿಪ್ಪಾಡಿ ಮತ್ತು ನೆಕ್ಕಿಲಾಡಿ ಗ್ರಾಮಗಳ ತ್ರಿವೇಣಿ...

ಉಡುಪಿ: ಮಲ್ಪೆ ಬೀಚ್‌ನಲ್ಲಿ ಮುಳುಗುತ್ತಿದ್ದ ಆರು ಮಂದಿ ಪ್ರವಾಸಿಗರ ರಕ್ಷಣೆ; ಓರ್ವ ಮೃತ್ಯು, ಮತ್ತೋರ್ವ...

ಉಡುಪಿ: ಮಲ್ಪೆ ಬೀಚ್‌ನಲ್ಲಿ ಮುಳುಗುತ್ತಿದ್ದ ಒಟ್ಟು ಆರು ಮಂದಿ ಪ್ರವಾಸಿಗರನ್ನು ರಕ್ಷಿಸಲಾಗಿದ್ದು, ಆರು ಮಂದಿಯಲ್ಲಿ ಒಬ್ಬರು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು, ಮತ್ತೊಬ್ಬರು ಚಿಂತಾಜನಕ ಸ್ಥಿತಿಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ದಸರಾ ರಜೆ ಇರುವುದರಿಂದ ಮಲ್ಪೆ ಹಾಗೂ...

ಅನ್ಯ ಜಾತಿ ಯುವಕನ ಜತೆ ಮಗಳು ಪರಾರಿ; ಮರ್ಯಾದೆಗೆ ಅಂಜಿ ಸಾವಿನ ಹಾದಿ ಹಿಡಿದ...

ಚಿಕ್ಕಬಳ್ಳಾಪುರ: ಮಾನ-ಮರ್ಯಾದೆಗೆ ಹೆದರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಶಿಡ್ಲಘಟ್ಟ ತಾಲೂಕಿನ ಹಂಡಿಗನಾಳ ಗ್ರಾಮದಲ್ಲಿ ನಡೆದಿದೆ. ತಾಯಿ ಸರೋಜಮ್ಮ, ತಂದೆ ಶ್ರೀರಾಮಪ್ಪ ಹಾಗೂ ಮಗ ಮನೋಜ್ ಮೃತ ದುರ್ದೈವಿಗಳು. ಹೆತ್ತ...
error: Content is protected !!