Thursday, November 5, 2026
spot_imgspot_img
spot_imgspot_img
Home Tags Vtvvitla

Tag: vtvvitla

ಸುಳ್ಯ: ಮಾರುತಿ ಕಾರು ಮತ್ತು ಸ್ಕೂಟಿ ಡಿಕ್ಕಿ; ಅಣ್ಣ ಸ್ಥಳದಲ್ಲೇ ಸಾವು ತಂಗಿ ಗಂಭೀರ

ಸುಳ್ಯ: ಎಲಿಮಲೆಯ ಸಮೀಪದ ಜಬಳೆ ಬಳಿ ಮಾರುತಿ ಕಾರು ಮತ್ತು ಸ್ಕೂಟಿ ಮುಖಾಮುಖಿ ಡಿಕ್ಕಿಯಾಗಿ ಅಣ್ಣ ಮೃತಪಟ್ಟು ತಂಗಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಮೃತಪಟ್ಟ ಯುವಕ ನಿಶಾಂತ್‌ ಬಾಜಿನಡ್ಕ ಎಂದು ತಿಳಿದು...

ಹಿರಿಯ ಐಪಿಎಸ್‌ ಅಧಿಕಾರಿಯ ಕತ್ತು ಸೀಳಿ ಬರ್ಬರ ಹತ್ಯೆ

ಜಮ್ಮು ಕಾಶ್ಮೀರದ ಹಿರಿಯ ಪೊಲೀಸ್ ಅಧಿಕಾರಿ, ಕಾರಾಗೃಹಗಳ ಡಿಜಿಪಿ ಹೇಮಂತ್ ಕುಮಾರ್ ಲೋಹಿಯಾ ಜಮ್ಮುವಿನಲ್ಲಿರುವ ತಮ್ಮ ಮನೆಯಲ್ಲಿಯೇ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಕುತ್ತಿಗೆ ಸೀಳಿದ ಹಾಗೂ ಸುಟ್ಟ ಗಾಯಗಳ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದ್ದು,...

ವಿಟ್ಲ: ಅಳಕೆಮಜಲು ಅಶೋಕನಗರ ಶ್ರೀ ಶಾರದಾಂಬ ಭಜನಾ ಮಂದಿರದಲ್ಲಿ ಮೂರ್ತಿ ಪ್ರತಿಷ್ಠೆ, ಶ್ರೀ ಶಾರದಾಂಬ...

ವಿಟ್ಲ: ಇದೊಂದು ಬಹಳ ಸಂತಸದ ಕ್ಷಣವಾಗಿದೆ. ನಮ್ಮ ಹಿಂದೂ ಧರ್ಮಕ್ಕೆ ಉತ್ತಮ ಭವಿಷ್ಯವಿದೆ ಎನ್ನುವುದಕ್ಕೆ ಇಲ್ಲಿ ನಡೆದಿರುವ ಕೆಲಸ ಕಾರ್ಯಗಳೇ ಸಾಕ್ಷಿಯಾಗಿದೆ. ಇಷ್ಟೊಂದು ಸಣ್ಣ ಭಜನಾ ಮಂದಿರ ಈ ಒಂದು ಮಟ್ಟಕ್ಕೆ ಬೆಳೆಯಲು...

ಸುಬ್ರಹ್ಮಣ್ಯ: ಗೋಣಿ ಚೀಲದಲ್ಲಿ ದನದ ರುಂಡ ಹಾಗೂ ತ್ಯಾಜ್ಯ ಪತ್ತೆ

ಸುಬ್ರಹ್ಮಣ್ಯ: ಸೇತುವೆಯ ಕೆಳಗೆ ಗೋಣಿ ಚೀಲದಲ್ಲಿ ದನದ ರುಂಡವನ್ನು ಮತ್ತು ತ್ಯಾಜ್ಯ ಪತ್ತೆಯಾದ ಘಟನೆ ಐನೆಕಿದು ಗ್ರಾಮದ ಕೊಪ್ಪಳಗದ್ದೆಯಲ್ಲಿ ನಡೆದಿದೆ. ಸೇತುವೆಯ ಕೆಳಗೆ ದನದ ತಲೆ ಹಾಗೂ ತ್ಯಾಜ್ಯ ಪತ್ತೆಯಾಗಿದ್ದು, ಈ ಹಿಂದೆ ಕೂಡ...

ಮಂಗಳೂರು: ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದ ಪೊಲೀಸರು

ಮಂಗಳೂರು; ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಕುದ್ರೋಳಿ ಅಳಕೆ ಮಾರ್ಕೆಟ್ ಬಳಿ ನಡೆದಿದೆ. ಕೋಡಿಕಲ್ ಸಮೀಪದ ಅಶೋಕ ನಗರದ ಪ್ರಮೋದ್‌ರಾಜ್ (46) ಮತ್ತು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯ ಓಂಕಾರ್ ಮೂರ್ತಿ...

ಬಂಟ್ವಾಳ: ಕಿಡಿಗೇಡಿಗಳಿಂದ ರಸ್ತೆ ಬರಹ “ಚಡ್ಡಿಗಳೆ ಎಚ್ಚರ ಪಿ.ಎಫ್.ಐ.ನಾವು ಮರಳಿ ಬರುತ್ತೇವೆ”

ಬಂಟ್ವಾಳ: ಇಡೀ ದೇಶವೇ ಆಯುಧ ಪೂಜೆಯ ಸಂಭ್ರಮದಿಂದ ಇದ್ದರೆ, ಯಾರೋ ದುಷ್ಕರ್ಮಿಗಳು ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆ ಪೋಲೀಸ್ ಠಾಣೆ ವ್ಯಾಪ್ತಿಯ ನೈನಾಡು ಎಂಬಲ್ಲಿ ರಸ್ತೆಯ ಮೇಲೆ ಬಳಪದಲ್ಲಿ ಬರೆದಿರುವ ಬರಹ ವ್ಯಾಪಕ ಚರ್ಚೆಗೆ...

ಉಳ್ಳಾಲ: ಟ್ರಾಫಿಕ್‌ ಪೊಲೀಸ್‌ಗೆ ಕಾರು ಡಿಕ್ಕಿ ಪ್ರಕರಣ: ಅಪ್ರಾಪ್ತ ಕಾರು ಚಾಲಕ ಪೊಲೀಸ್‌ ವಶಕ್ಕೆ

ಉಳ್ಳಾಲ: ಪೊಲೀಸ್ ಸಿಬ್ಬಂದಿ, ಹೆಡ್ ಕಾನ್ಸ್ಟೇಬಲ್ ಲೋಕೇಶ್ ಅವರು ಕರ್ತವ್ಯದಲ್ಲಿದ್ದ ವೇಳೆ ಅವರಿಗೆ ಕಾರು ಡಿಕ್ಕಿ ಹೊಡೆದು ಪರಾರಿಯಾಗಿದ್ದ ಆರೋಪಿ ಅಪ್ರಾಪ್ತ ಕಾರು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಢಿಕ್ಕಿ ಹೊಡೆದ ಕಾರು ಮುಕಚೇರಿಯ...

ಸುಳ್ಯ: ಬೈಕ್‌ಗಳ ನಡುವೆ ಅಪಘಾತ; ಓರ್ವ ಸ್ಥಳದಲ್ಲೇ ಸಾವು

ಸುಳ್ಯ : ಬೆಳ್ಳಾರೆ ಗ್ರಾಮದ ತಂಬಿನಮಕ್ಕಿ ಬಳಿ ನಿನ್ನೆ ರಾತ್ರಿ ಎರಡು ಬೈಕ್ ಗಳ ನಡುವೆ ಪರಸ್ಪರ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. ಮೃತಪಟ್ಟ ವ್ಯಕ್ತಿ ನಾರಾಯಣ ಎಂಬುದಾಗಿ ತಿಳಿದು...

ಹಸುಗೂಸಿನ ಶವ ಸಾಗಿಸಲು ಹಣವಿಲ್ಲದೇ ಬಸ್‌ ನಿಲ್ದಾಣದಲ್ಲೇ ಪೋಷಕರ ಗೋಳಾಟ

ತುಮಕೂರು: ಸ್ವಗ್ರಾಮಕ್ಕೆ ಮಗುವಿನ ಶವ ಸಾಗಿಸಲು ಹಣವಿಲ್ಲದೆ ತುಮಕೂರಿನ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದಲ್ಲಿ ಬಾಣಂತಿ ಸೇರಿದಂತೆ ಕುಟುಂಬಸ್ಥರು ಕಣ್ಣೀರಿಡುತ್ತಿದ್ದರು. ದಾವಣಗೆರೆ ಜಿಲ್ಲೆ ಗೋಪನಾಳ್ ಗ್ರಾಮದ ಮಂಜುನಾಥ್ ಮತ್ತು ಗೌರಮ್ಮ ದಂಪತಿ ತುಮಕೂರು ನಗರದಲ್ಲಿ ಕೂಲಿ...

ಬೆಳ್ಳಾರೆಯ ಲಾಡ್ಜ್ ನಲ್ಲಿ ವಿವಾಹಿತೆಯೊಂದಿಗೆ ಪೊಲೀಸ್ ಅಧಿಕಾರಿಯ ರಾಸಲೀಲೆ; ಮಹಿಳೆಯ ಗಂಡನಿಂದ ಹಿಗ್ಗಾ ಮುಗ್ಗ...

ಬೆಳ್ಳಾರೆ: ಬೆಳ್ಳಾರೆಯ ಲಾಡ್ಜ್ ಒಂದರಲ್ಲಿ ವಿವಾಹಿತ ಮಹಿಳೆಯೊಬ್ಬಳು ಪೊಲೀಸ್ ಅಧಿಕಾರಿಯೊಂದಿಗೆ ರಾಸಲೀಲೆ ನಡೆಸುತ್ತಿರುವಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಘಟನೆ ನಿನ್ನೆ ರಾತ್ರಿ ಬೆಳಕಿಗೆ ಬಂದಿದೆ. ಸಿಕ್ಕಿಬಿದ್ದ ಯುವ ಮಹಿಳೆ ಮುಂದಿನ ವಿಧಾನಸಭಾ ಚುನಾವಣೆಯ...
error: Content is protected !!